• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಡಿ.31 ರಿಂದ ರಾಜ್ಯಾದ್ಯಂತ ಸಾರಿಗೆ ನೌಕರರ “ಅನಿರ್ಧಿಷ್ಟಾವಧಿ ಮುಷ್ಕರ”

      ವೇತನ ಪರಿಷ್ಕರಣೆ ಮತ್ತಿತರ ಬೇಡಿಕೆಗಳ ಈಡೇರಿಗೆ ಒತ್ತಾಯ..!

      December 28, 2024
      0
      ಡಿ.31 ರಿಂದ ರಾಜ್ಯಾದ್ಯಂತ ಸಾರಿಗೆ ನೌಕರರ “ಅನಿರ್ಧಿಷ್ಟಾವಧಿ ಮುಷ್ಕರ”
      0
      SHARES
      295
      VIEWS
      Share on FacebookShare on TwitterShare on whatsappShare on telegramShare on Mail

      ಡಿ.31 ರಿಂದ ರಾಜ್ಯಾದ್ಯಂತ “ಅನಿರ್ಧಿಷ್ಟಾವಧಿ ಮುಷ್ಕರ”

      ವೇತನ ಪರಿಷ್ಕರಣೆ ಮತ್ತಿತರ ಬೇಡಿಕೆಗಳ ಈಡೇರಿಗೆ ಒತ್ತಾಯ : ಡಿ.31 ರಿಂದ ರಾಜ್ಯಾದ್ಯಂತ “ಅನಿರ್ಧಿಷ್ಟಾವಧಿ ಮುಷ್ಕರ”

      ವಿಜಯಪುರ : ರಾಜ್ಯದ ನಾಲ್ಕೂ ಸಾರಿಗೆ ನಿಗಮಗಳ ನೌಕರರ ವೇತನ ಪರಿಷ್ಕರಣೆ ಸೇರಿ ಮತ್ತಿತರ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ, ಡಿಸೆಂಬರ್ 31 ಮಂಗಳವಾರ ಬೆಳಿಗ್ಗೆ 6 ಗಂಟೆಯಿಂದ ರಾಜ್ಯಾದ್ಯಂತ “ಅನಿರ್ಧಿಷ್ಟಾವಧಿ ಮುಷ್ಕರ” ಹಮ್ಮಿಕೊಳ್ಳಲಾಗಿದ್ದು, ಸಾರ್ವಜನಿಕರು ಸಹಕರಿಸಿ ಬೆಂಬಲಿಸಬೇಕೆಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ
      ಜಂಟಿ ಕ್ರಿಯಾ ಸಮಿತಿ ಜಿಲ್ಲಾಧ್ಯಕ್ಷ ಎಂ.ಹೆಚ್.ಅಗರಖೇಡ ಹಾಗೂ ಪ್ರ.ಕಾರ್ಯದರ್ಶಿ ಐ.ಐ.ಮುಶ್ರೀಫ್ ತಿಳಿಸಿದರು.

      ರಾಜ್ಯ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ವತಿಯಿಂದ‌ ನಗರದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಜಂಟಿ‌ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಪ್ರತಿದಿನ ಸುಮಾರು ಒಂದು ಕೋಟಿಗೂ ಹೆಚ್ಚಿನ ಪ್ರಯಾಣಿಕರನ್ನು ರಾಜ್ಯದ ಮೂಲೆ ಮೂಲೆಗೆ ತಲುಪಿಸುವ ಮೂಲಕ ಹಾಗೂ ಶಕ್ತಿ ಯೋಜನೆಯ ಮೂಲಕ ಸರ್ಕಾರಕ್ಕೆ ಒಳ್ಳೆಯ ಹೆಸರು ತಂದುಕೊಟ್ಟಿರುವ ನಾಲ್ಕೂ ಸಾರಿಗೆ ನಿಗಮಗಳ ಒಂದು ಲಕ್ಷಕ್ಕೂ ಅಧಿಕ ಸಂಖ್ಯೆಯ ನೌಕರರ ಬೇಡಿಕೆಗಳ ಬಗ್ಗೆ ಸರ್ಕಾರ ನಿರ್ಲಕ್ಷ ದೋರಣೆ ತಳೆದಿದೆ ಎಂದರು.

      ಜನವರಿ 25 ರಂದೇ ಸಾರಿಗೆ ನಿಗಮಗಳ ಆಡಳಿತ ವರ್ಗ ಹಾಗೂ ರಾಜ್ಯ ಸರ್ಕಾರಕ್ಕೆ ಸಾರಿಗೆ ನಿಗಮಗಳ ಸಮಸ್ತ ನೌಕರರ ಪರವಾಗಿ ಬೇಡಿಕೆಗಳ ಪಟ್ಟಿಯನ್ನು ಸಲ್ಲಿಸಿತ್ತು. ತದನಂತರ ಆಡಳಿತ ವರ್ಗ ಮತ್ತು ಸಾರಿಗೆ ಸಚಿವರಿಗೆ, ಮುಖ್ಯಮಂತ್ರಿಗಳಿಗೆ ಈಗಾಗಲೇ ಹಲವಾರು ಪತ್ರಗಳನ್ನು ಬರೆಯಲಾಗಿದೆ. ಆದರೂ ಈವರೆಗೂ ಸರ್ಕಾರದಿಂದಾಗಲೀ ಅಥವಾ ಸಾರಿಗೆ ನಿಗಮಗಳ ಆಡಳಿತ ವರ್ಗದಿಂದಾಗಲೀ ಯಾವುದೇ ರೀತಿಯ ಸ್ಪಂದನೆ ಸಿಗದಿರುವುದು ಕಾರ್ಮಿಕರಿಗೆ ತೀವ್ರ ನಿರಾಶೆ ಮೂಡಿಸಿದೆ.

      ಇದಲ್ಲದೇ ಆಗಸ್ಟ್ 13 ರಂದು ಬೆಂಗಳೂರಿನಲ್ಲಿ ರಾಜ್ಯಮಟ್ಟದ ಸಮಾವೇಶ, ಆಗಸ್ಟ್ 27ರಂದು ಕಲಬುರಗಿ ನಗರದಲ್ಲಿ ಹಾಗೂ ಆಗಸ್ಟ್ 28 ರಂದು ಹುಬ್ಬಳ್ಳಿಯಲ್ಲಿ ನಿಗಮಮಟ್ಟದ ಸಮಾವೇಶಗಳ ಮೂಲಕ ಶಾಂತಿಯುತ ಚಳುವಳಿಯ ಸಿದ್ದತೆ ನಡೆಸಿದೆ. ಸೆಪ್ಟೆಂಬರ್ 12ರಂದು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಒಂದು ದಿನದ ಶಾಂತಿಯುತ ಧರಣಿ ಸತ್ಯಾಗ್ರಹ ಮಾಡಿ ಸಾರಿಗೆ ನೌಕರರ ನ್ಯಾಯಯುತ ಬೇಡಿಕೆಗಳನ್ನು ಇತ್ಯರ್ಥಪಡಿಸಲು ಸೆಪ್ಟೆಂಬರ್ 26ರ ವರೆಗೆ ಕಾಲಾವಕಶ ನೀಡಲಾಗಿತ್ತು. ಅಲ್ಲದೇ ಅಕ್ಟೋಬರ್ 09ರಂದು ಸಾರಿಗೆ ಸಚಿವರಾದ ರಾಮಲಿಂಗರೆಡ್ಡಿ ರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಆಡಳಿತ ವರ್ಗದವರು ಸ್ಪಷ್ಟವಾಗಿ ಪ್ರಯಾಣದರ ಪರಿಷ್ಕರಣೆಯಾಗದೆ ವೇತನ ಪರಿಷ್ಕರಣೆ ಕಷ್ಟ ಸಾಧ್ಯ ಎಂಬ ಸಂದೇಶವನ್ನು ಕೊಟ್ಟಿದ್ದಾರೆ.

      ರಾಜ್ಯ ಸರ್ಕಾರವು ಸಾರಿಗೆ ನೌಕರರ ಬೇಡಿಕೆಗಳಿಗೆ ನ್ಯಾಯ ದೊರಕಿಸಬಹುದೆಂದು ಎದುರು ನೋಡುತ್ತಿದ್ದಾರೆ. ಈಗಾಗಲೇ ಹಿಂದಿನ ವೇತನ ಹೆಚ್ಚಳದ ಅವಧಿಯ 38 ತಿಂಗಳ ಬಾಕಿ ಹಣ ಬಂದಿರುವುದಿಲ್ಲ. ಅಲ್ಲದೇ ಬೆಲೆ ಏರಿಕೆಯಿಂದಲೂ ಸಾರಿಗೆ ನೌಕರರು ತತ್ತರಿಸುತ್ತಿದ್ದು, ನಿಗಮಗಳ ನೌಕರರು ಅತೃಪ್ತಿಯಿಂದ ಸರ್ಕಾರದ ವಿಳಂಬ ದೋರಣೆ ವಿರುದ್ಧ ಅಸಮಧಾನ ವ್ಯಕ್ತಪಡಿಸುತ್ತಿದ್ದಾರೆ.

      ಈ ಹಿನ್ನಲೆಯಲ್ಲಿ ಜಂಟಿ ಕ್ರಿಯಾ ಸಮಿತಿಯು ನವಂಬರ್ 22 ರಂದು ಪೂರ್ವಭಾವಿ ಸಭೆ ಮಾಡಿ, ಸರ್ಕಾರದ ಕಣ್ತೆರೆಸಲು ನಾಲ್ಕೂ ಸಾರಿಗೆ ನಿಗಮಗಳ ಎಲ್ಲಾ ವರ್ಗಗಳ ನೌಕರರೂ ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಅನಿವಾರ್ಯವಾಗಿ ಡಿಸೆಂಬರ್ 31 ಮಂಗಳವಾರ ಬೆಳಿಗ್ಗೆ 6:00 ಗಂಟೆಯಿಂದ ರಾಜ್ಯಾದ್ಯಂತ ಅನಿರ್ಧಿಷ್ಟಾವಧಿ ಶಾಂತಿಯುತ ಮುಷ್ಕರಕ್ಕೆ ಕರೆ ನೀಡಿರುತ್ತೇವೆ. ಈ ಮುಷ್ಕರ ಯಶಸ್ವಿಗೆ ಸಾರಿಗೆ ನಿಗಮಗಳ ಇತರೆ ಕಾರ್ಮಿಕ ಸಂಘಟನೆಗಳು, ವಿವಿಧ ಸಂಘಸಂಸ್ಥೆಗಳು ಕೈಜೊಡಿಸಿವೆ. ಸಾರ್ವಜನಿಕರು ಮುಷ್ಕರಕ್ಕೆ ಸಹಕಾರ ನೀಡುವ ಮೂಲಕ ನಮ್ಮ ಹೋರಾಟಕ್ಕೆ ಬೆಂಬಲ ನೀಡುವಂತೆ ಅವರು ಕೋರಿದರು.

      ಈ ವೇಳೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಜಿಲ್ಲಾ ಸಂಚಾಲಕರುಗಳಾದ ಜಿ.ಎಂ. ಬಿರಾದಾರ್. ರಮೇಶ ಮಡ್ಡಿಮನಿ, ಮೋಹನ ಗುನ್ನಾಪೂರ, ಯುವರಾಜ್ ಪರ್ನಾಕರ, ಈರಣ್ಣ ತೊಂಡಿಕಟ್ಟಿ ಹೆಚ್.ಬಿ.ಬಬಲೇಶ್ವರ, ಬಿ.ಎಂ.ಮರಾಠೆ, ಅರುಣಕುಮಾರ ಹಿರೇಮಠ, ಎಸ್.ಬಿ.ಪಟ್ಟಣಶೆಟ್ಟಿ, ಶಿವಾನಂದ್ ಭೈಚಬಾಳ್. ಎಂ.ಎನ್.ನದಾಫ್, ಮಸ್ತಾಕ್ ಹುಂಡೇಕಾರ ಸೇರಿದಂತೆ ಹಲವರು ಉಪಸ್ಥಿತರಿದ್ದರು.

      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      0
      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      July 11, 2026
      “ಲೋಕಾಯುಕ್ತ ತನಿಖೆ ನಿಧಾನವೇ? ಇಂಡಿ ಕಚೇರಿ ಬಗ್ಗೆ ಹೊಸ ಪ್ರಶ್ನೆಗಳು!”

      “ಲೋಕಾಯುಕ್ತ ತನಿಖೆ ನಿಧಾನವೇ? ಇಂಡಿ ಕಚೇರಿ ಬಗ್ಗೆ ಹೊಸ ಪ್ರಶ್ನೆಗಳು!”

      July 9, 2026
      ಇಂಡಿ | ಕೂಡಗಿಯಲ್ಲಿ ಕೆರೆ ಇದೆ..! ಜನ,ಜಾನುವಾರುಗಳಿಗೆ ಕುಡಿಯಲು ನೀರಿಲ್ಲ..! 

      ಇಂಡಿ | ಕೂಡಗಿಯಲ್ಲಿ ಕೆರೆ ಇದೆ..! ಜನ,ಜಾನುವಾರುಗಳಿಗೆ ಕುಡಿಯಲು ನೀರಿಲ್ಲ..! 

      July 9, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.