• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಇಂಡಿಯಲ್ಲಿ ಕಪ್ಪುಪಟ್ಟಿ ಕಟ್ಟಿಗೊಂಡು ಗ್ರಾಮ ಆಡಳಿತ ಅಧಿಕಾರಿಗಳಿಂದ ಅನಿರ್ಧಿಷ್ಟಾವಧಿ ಮುಷ್ಕರ

      Voiceofjanata.in

      September 26, 2024
      0
      ಇಂಡಿಯಲ್ಲಿ ಕಪ್ಪುಪಟ್ಟಿ ಕಟ್ಟಿಗೊಂಡು ಗ್ರಾಮ ಆಡಳಿತ ಅಧಿಕಾರಿಗಳಿಂದ ಅನಿರ್ಧಿಷ್ಟಾವಧಿ ಮುಷ್ಕರ

      filter: 0; fileterIntensity: 0.0; filterMask: 0; captureOrientation: 0; algolist: 0; multi-frame: 1; brp_mask:0; brp_del_th:0.0000,0.0000; brp_del_sen:0.0000,0.0000; delta:null; module: photo;hw-remosaic: false;touch: (-1.0, -1.0);sceneMode: 8;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: null;temperature: 35;

      0
      SHARES
      959
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿಯಲ್ಲಿ ಕಪ್ಪುಪಟ್ಟಿ ಕಟ್ಟಿಗೊಂಡು ಗ್ರಾಮ ಆಡಳಿತ ಅಧಿಕಾರಿಗಳಿಂದ ಅನಿರ್ಧಿಷ್ಟಾವಧಿ ಮುಷ್ಕರ

      ಇಂಡಿ : ವಿವಿಧ ಬೇಡಿಕೆ ಆಗ್ರಹಿಸಿ ಕಪ್ಪು ಕಟ್ಟಿಕೊಂಡು ಗ್ರಾಮ ಆಡಳಿತ ಅಧಿಕಾರಿಗಳು ತಾಲೂಕು ಆಡಳಿತ ಸೌಧದ ಎದುರು ಅನಿರ್ಧಿಷ್ಟಾವಧಿ ಮುಷ್ಕರ ನಡೆಸುತ್ತಿದ್ದಾರೆ.

      ಗುರುವಾರ ರಾಜ್ಯದಾದ್ಯಂತ ರಾಜ್ಯ ಸಂಘದ ಪ್ರತಿಭಟನೆ ಕರೆ ಹಿನ್ನೆಲೆಯಲ್ಲಿ ಇಂಡಿ ತಾಲ್ಲೂಕಿನಲ್ಲಿಯೂ ಅನಿರ್ಧಿಷ್ಟಾವಧಿ ಮುಷ್ಕರ ನಡೆಸಲಾಗುತ್ತದೆ ಎಂದು ಗ್ರಾಮ‌ ಆಡಳಿತ ತಾಲೂಕು ಘಟಕದ ಅಧ್ಯಕ್ಷ ಯಲ್ಲು ಪೂಜಾರಿ ಮಾತನಾಡಿದರು.

      https://voiceofjanata.in/wp-content/uploads/2024/09/video_20240926_104539.mp4

      ಗ್ರಾಮ ಆಡಳಿತ ಅಧಿಕಾರಿಗಳು ಅನೇಕ ಸಮಸ್ಯೆಗಳಿಂದ ತೊಂದರೆ ಅನುಭವಿಸುತ್ತಿದ್ದಾರೆ. ಇಲಾಖೆಯಿಂದ ಅಭಿವೃದ್ಧಿಪಡಿಸಿರುವ ಮೊಬೈಲ್, ವೆಬ್ ತಂತ್ರಾಂಶಗಳ ಮೂಲಕ ಕರ್ತವ್ಯ ನಿರ್ವಹಿಸಲು ಒತ್ತಡ ಹೇರಲಾಗುತ್ತಿದೆ. ಈ ತಂತ್ರಾಂಶಗಳ ನಿರ್ವಹಣೆಗೆ ಅವಶ್ಯಕವಾಗಿರುವ ಮೊಬೈಲ್, ಲ್ಯಾಪ್‌ಟಾಪ್, ಅದಕ್ಕೆ ಅವಶ್ಯವಿರುವ ಇಂಟರ್‌ನೆಟ್ ಹಾಗೂ ಸ್ಕ್ಯಾನರ್‌ಗಳನ್ನು ಒದಗಿಸದೇ ಕರ್ತವ್ಯ ನಿರ್ವಹಿಸುವಂತೆ ಒತ್ತಡ ಹೇರುತ್ತಿರುವುದರಿಂದ ಗ್ರಾಮ ಆಡಳಿತ ಅಧಿಕಾರಿಗಳು ಮಾನಸಿಕ ಹಿಂಸೆ ಅನುಭವಿಸುತ್ತಿದ್ದಾರೆ’ ಎಂದರು.

      ಆಧುನಿಕ ತಂತ್ರಾಂಶಕ್ಕೆ ಸಂಬಂಧಿಸಿದಂತೆ ಅವಶ್ಯ ಸೌಲಭ್ಯವನ್ನು ಕಲ್ಪಿಸುವವರೆಗೆ ಸೆ. 22ರಿಂದ ಆಧಾರ್ ಸೀಡ್, ಲ್ಯಾಂಡ್ ಬೀಟ್, ಬಗರ್‌ಹುಕುಂ, ಹಕ್ಕುಪತ್ರ, ನಮೂನೆ 1–5 ವೆಬ್ ಅಪ್ಲಿಕೇಷನ್ ಮತ್ತು ಪೌತಿ ಆಂದೋಲನ ಆ್ಯಪ್ ತಂತ್ರಾಂಶಗಳ ಕೆಲಸವನ್ನು ಸ್ಥಗಿತಗೊಳಿಸಲಾಗಿದೆ. ಪದೋನ್ನತಿ, ವರ್ಗಾವಣೆ, ನೌಕರರ ಅಮಾನತ್ತು ಸೇರಿ ಹಲವಾರು ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟಿದ್ದು, ಅವುಗಳಗೆ ಸರ್ಕಾರ ಸ್ಪಂದಸದೇ ಇದ್ದಲ್ಲಿ ಸೆ. 26ರಿಂದ ಎಲ್ಲ ಬಗೆಯ ಮೊಬೈಲ್ ಆ್ಯಪ್ ಹಾಗೂ ನೆಟ್ ಅಪ್ಲಿಕೇಶನ್ ಸ್ಥಗಿತಗೊಳಿಸಿ ರಾಜ್ಯವ್ಯಾಪಿ ಮುಷ್ಕರ ನಡೆಸಲಾಗುತ್ತಿದೆ ಎಂದರು.

      ಇದೆ ಸಂದರ್ಭದಲ್ಲಿ ಶಿರಸ್ತೆದಾರ ಬಿ ಎ ರಾವೂರ ಪ್ರತಿಭಟನೆಗೆ ಬೆಂಬಲ ಸೂಚಿಸಿ ಮಾತನಾಡಿದ ಅವರು, ಗ್ರಾಮ ಆಡಳಿತ ಅಧಿಕಾರಿಗಳಿಗೆ ಅನೇಕ ಸಮಸ್ಯೆಗಳಿದ್ದು, ಅವುಗಳನ್ನು ಸರಕಾರ ಶೀಘ್ರವಾಗಿ ಪರಿಹರಿಸಬೇಕು. ‌ಅತೀ ಹೆಚ್ಚಾಗಿ ಗ್ರಾಮೀಣ ಭಾಗದ ರೈತರ ಕೆಲಸ ‌ಕಾರ್ಯಗಳು‌ ಮಾಡುತ್ತಿದ್ದು, ಮೊಬೈಲ್ ‌ನೆಟ್ ವರ್ಕ ಸೇರಿದಂತೆ, ಪುಡಾರಿ ಪುಂಡರ್ ತಕರಾರು ಒತ್ತಡ ಕೂಡಾ ಅವರ ಮೇಲಿದೆ. ಹಾಗಾಗಿ ಸರಕಾರ ಸಕಾರಾತ್ಮಕ ಸ್ಪಂದಿಸುವ ಕಾರ್ಯ ಮಾಡಬೇಕು ಎಂದು ಹೇಳಿದರು.

      https://voiceofjanata.in/wp-content/uploads/2024/09/video_20240926_104323.mp4

      ಅಧಿಕಾರಿಗಳ ಬೇಡಿಕೆಗಳೇನು?

      ತಾಂತ್ರಿಕ ಹುದ್ದೆಗಳಿಗೆ ನೀಡುವ ವೇತನ ಶ್ರೇಣಿ ನೀಡಬೇಕು.

      • ಕಚೇರಿ, ಗುಣಮಟ್ಟದ ಮೊಬೈಲ್, ಡೇಟಾ, ಸಿಮ್ ನೀಡಬೇಕು.

      ಪ್ರಿಂಟರ್ ಹಾಗೂ ಸ್ಕ್ಯಾನರ್, ಲ್ಯಾಪ್‌ಟಾಪ್, ಗೂಗಲ್ ಕ್ರೋಮ್ ಬುಕ್ ಒದಗಿಸಬೇಕು.

      • ಸರಕಾರಿ ರಜಾ ದಿನಗಳಂದು ಮೆಮೊ ಕೊಡುವ ಅಧಿಕಾರಿಗಳ ವಿರುದ್ದ ಕ್ರಮ.

      • ಅಂತರ ಜಿಲ್ಲಾ ವರ್ಗಾವಣೆ ನಿಯಮ 16 (ಎ) ಉಪಖಂಡ (2) ಮರುಸೇರ್ಪಡೆ.

      ಪತಿ-ಪತ್ನಿ ವರ್ಗಾವಣೆ ಪ್ರಕರಣವನ್ನು ಪರಿಗಣಿಸಬೇಕು.

      ಗ್ರಾಮ ಆಡಳಿತ ಅಧಿಕಾರಿ ಹುದ್ದೆಯನ್ನು ಆಹಾರ ನಿರೀಕ್ಷಕ ಹುದ್ದೆಗೆ ಪದೋನ್ನತಿ.

      ಕೆಲಸದ ಅವಧಿ ಮುಗಿದ ಬಳಿಕ ಇಲಾಖೆಯ ವರ್ಚುಯಲ್ ಸಭೆಗಳನ್ನು ನಡೆಸಬಾರದು.

      ಪ್ರಯಾಣ ಭತ್ಯೆಯನ್ನು 500 ರೂ.ಗಳಿಂದ 3000 ರೂ.ಗಳಿಗೆ ಹೆಚ್ಚಳ.

      ಕರ್ತವ್ಯ ನಿರತದಲ್ಲಿ ಸಾವನ್ನಪ್ಪಿದ್ದರೆ ಅವರ ಕುಟುಂಬಸ್ಥರಿಗೆ 25 ಲಕ್ಷ ರೂ. ಪರಿಹಾರ ನೀಡಬೇಕು.

      ಬೇಡಿಕೆಗಳನ್ನು ಪೂರೈಸಿ ಉತ್ತಮ ಗುಣಮಟ್ಟದ ರೀತಿಯಲ್ಲಿ ಸಾರ್ವಜನಿಕ ಮತ್ತು ಸರಕಾರಿ ಕೆಲಸ ಕಾರ್ಯಗಳನ್ನು ನಿರ್ವಹಿಸಲು ಅನುವು ಮಾಡಿಕೊಡಬೇಕೆಂದು ಆಗ್ರಹಿಸಿ ಮನವಿ ಮಾಡಿದರು.

      ಈ ಸಂದರ್ಭದಲ್ಲಿ ಶಿರಸ್ತೆದಾರ, ಆರ್ ಬಿ ಮೂಗಿ, ಕಂದಾಯ ನಿರೀಕ್ಷಕ ಎಚ್ ಎಸ್ ಗುನ್ನಾಪುರ, ಗ್ರಾಮ ಆಡಳಿತ ಸಂಘದ ಉಪಾಧ್ಯಕ್ಷ ಸಿದ್ದು ಲಾಳಸಂಗಿ, ಕೆ ಎಸ್ ಚೌಧರಿ, ಶಿವು ವಾಲಿಕಾರ, ಪ್ರಕಾಶ ಚೌಡಿಹಾಳ, ಎಮ್ ಆರ್ ರಾಠೋಡ, ಎಸ್ ಎಸ್ ಪೂಜಾರಿ, ಎಸ್ ಎಸ್ ಹಿರೇಬೇವನೂರ, ರವಿ ಪೂಜಾರಿ, ಶ್ರೀಶೈಲ ಹಂಚನಾಳ, ಎಸ್ ಎಸ್ ಮೊದಿ, ಪ್ರವೀಣ ಲಮಾಣಿ, ರವಿ ಪಾದಗಟ್ಟಿ, ಜಿ ಎಮ್ ಬಿರಾದಾರ, ಎಸ್ ಎಸ್ ಬಿರಾದಾರ, ಸತೀಶ ಮಂಗಳವಾಡೆ, ವಿದ್ಯಾ ಸರಸಂಬಿ, ಭೂಮಿಕಾ ಅವರಾದಿ, ಕವಿತಾ ಕರಜಗಿ, ಈರಮ್ಮ ಜೋಗುರ, ಸವಿತಾ ಹಚಡದ ಎಮ್ ಎಮ್ ನಾಧಾಪ್, ಡಬ್ಲ್ಯೂ ಐ ಇಂಡಿಕರ, ಶಂಕರ್ ಕಲಕೇರಿ, ಮಣಿಕಂಠ ಗೊಂದಳಿ, ಗಡ್ಡೆಪ್ಪ ಅವಜಿ, ಬಸವರಾಜ ಅವಜಿ ಉಪಸ್ಥಿತರಿದ್ದರು.

      Tags: #Indefinite strike by village administration officials after blacklisting in Indi#Public News#Village#Voiceofjanat.in#ಇಂಡಿಯಲ್ಲಿ ಕಪ್ಪುಪಟ್ಟಿ ಕಟ್ಟಿಗೊಂಡು ಗ್ರಾಮ ಆಡಳಿತ ಅಧಿಕಾರಿಗಳಿಂದ ಅನಿರ್ಧಿಷ್ಟಾವಧಿ ಮುಷ್ಕರ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಜನಗಣತಿ ತಳವಾರ ಸಮಾಜದ ಅಭಿವೃದ್ಧಿಗೆ ಅಡಿಪಾಯ..! ವಿಜಯ ಸಾಲೋಡಗಿ

      ಜನಗಣತಿ ತಳವಾರ ಸಮಾಜದ ಅಭಿವೃದ್ಧಿಗೆ ಅಡಿಪಾಯ..! ವಿಜಯ ಸಾಲೋಡಗಿ

      April 17, 2026
      ತಳವಾರ ಸಮಾಜದ ಉತ್ತಮ ಭವಿಷ್ಯಕ್ಕಾಗಿ ಜನಗಣತಿಯಲ್ಲಿ ಪಾಲ್ಗೊಳ್ಳಿ..! ರೇವಣ್ಣ

      ತಳವಾರ ಸಮಾಜದ ಉತ್ತಮ ಭವಿಷ್ಯಕ್ಕಾಗಿ ಜನಗಣತಿಯಲ್ಲಿ ಪಾಲ್ಗೊಳ್ಳಿ..! ರೇವಣ್ಣ

      April 16, 2026
      ಗುತ್ತೇದಾರ್ ವಿರುದ್ಧ ಪ್ರಕಾಶ ಜಮಾದಾರ ವಾಗ್ದಾಳಿ

      ಗುತ್ತೇದಾರ್ ವಿರುದ್ಧ ಪ್ರಕಾಶ ಜಮಾದಾರ ವಾಗ್ದಾಳಿ

      April 15, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.