• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಅಂಬೇಡ್ಕರ್ ಭಾವಚಿತ್ರಕ್ಕೆ ಕಿಡಿಗೇಡಿಗಳಿಂದ ಅವಮಾನ

    ಸಾಹಿತ್ಯ ಸಿರಿ ಪ್ರಶಸ್ತಿಗೆ ಜನಪದ ತಜ್ಞ ಸಿಂದಗಿಯ ಡಾ.ಎಂ.ಎಂ ಪಡಶೆಟ್ಟಿ ಹಾಗೂ ವಚನ ಸಿರಿ ಪ್ರಶಸ್ತಿಗೆ ಡಾ. ದಾನಮ್ಮ ಝಳಕಿ

    ಮುದ್ದೇಬಿಹಾಳ: ಸಂಭ್ರಮದಿಂದ ಬಕ್ರೀದ್ ಆಚರಣೆ

    ಮುದ್ದೇಬಿಹಾಳ: ಸಂಭ್ರಮದಿಂದ ಬಕ್ರೀದ್ ಆಚರಣೆ

    ಪೊಲೀಸ್ ಅಧಿಕಾರಿಗಳ ತಲೆಗೆ ಕಟ್ಟುವ ಮೂಲಕ ರಾಜ್ಯ ಸರ್ಕಾರ ಬೇಜವಾಬ್ದಾರಿ ಪರಮಾವಧಿ ಮೀರಿದೆ

    ಭಾರತೀಯ ಯೋಧರ ಪರಾಕ್ರಮ ಜಗತ್ತಿಗೆ ಗೊತ್ತು -ಸಚಿವ ಶಿವಾನಂದ

    ಗ್ರಾಮ ದೇವತೆ ಜಾತ್ರಾ ಮಹೋತ್ಸವದ  ದಿನದಂದು ಅನ್ನಸಂತರ್ಪಣೆಯನ್ನು ಭಕ್ತರಿಗೆ ಪ್ರಸಾದ್ ವಿತರಣೆ: ಶಾಸಕ ನಾಡಗೌಡ

    ಎನ್.ಎಸ್.ಎಸ್ ಶಿಬಿರಗಳು ಮಕ್ಕಳಲ್ಲಿ ವ್ಯಕ್ತಿತ್ವ ವಿಕಸನ ಜೊತೆಗೆ ಮಾನವೀಯ ಮೌಲ್ಯಗಳು‌‌ ಹೆಚ್ಚಿಸುತ್ತದೆ

    ಜಾಗತಿಕ ತಾಪಮಾನ ತಗ್ಗಿಸಲು ಪರಿಸರ ಸಂರಕ್ಷಣೆ ಅಗತ್ಯ : ಗುಡದಿನ್ನಿ

    ಕೋಳೂರ ತಾಂಡಾ ನಿವಾಸಿಗಳಿಗೆ ನಿವೇಶನ ಹಕ್ಕುಪತ್ರ ವಿತರಣೆ: ಶಾಸಕ ನಾಡಗೌಡ

    ಆಲಮಟ್ಟಿ ಮುದ್ದೇಬಿಹಾಳ,ಯಾದಗಿರಿ ರೈಲು ಮಾರ್ಗಕ್ಕೆ ಸಂಸದರ ಭೇಟಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಸ್ವತಂತ್ರ್ಯೋತ್ಸವ ; ಇಂಡಿಯಲ್ಲಿ ಅರ್ಥಪೂರ್ಣ ಆಚರಣೆಗೆ ಪೂರ್ವಭಾವಿ ಸಭೆ..!

      ಉಪವಿಭಾಗ ನೂತನ ಅಧಿಕಾರಿ ಅಬೀದ್ ಗದ್ಯಾಳ

      August 4, 2023
      0
      ಸ್ವತಂತ್ರ್ಯೋತ್ಸವ ; ಇಂಡಿಯಲ್ಲಿ ಅರ್ಥಪೂರ್ಣ ಆಚರಣೆಗೆ ಪೂರ್ವಭಾವಿ ಸಭೆ..!
      0
      SHARES
      775
      VIEWS
      Share on FacebookShare on TwitterShare on whatsappShare on telegramShare on Mail

      ಸ್ವತಂತ್ರ್ಯೋತ್ಸವ ; ಇಂಡಿಯಲ್ಲಿ ಅರ್ಥಪೂರ್ಣ ಆಚರಣೆಗೆ ಪೂರ್ವಭಾವಿ ಸಭೆ..!

      ಮುಂಜಾಗೃತಾವಾಗಿ ಅಗತ್ಯಕ್ರಮ ಕೈಗೊಳ್ಳಿ : ಎಸಿ ಅಬೀದ್ ಗದ್ಯಾಳ..

      ಇಂಡಿ : ಸ್ವತಂತ್ರ ದಿನಾಚರಣೆ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲು ಅಧಿಕಾರಿಗಳು ಅಗತ್ಯ ಸಿದ್ದತೆ ಮಾಡಿಕೊಳ್ಳಬೇಕು ಎಂದು ಉಪವಿಭಾಗ ನೂತನ ಅಧಿಕಾರಿ ಅಬೀದ್ ಗದ್ಯಾಳ ಶುಕ್ರವಾರ ಹೇಳಿದರು.

      ಸ್ವತಂತ್ರ್ಯೋತ್ಸವ ಹಿನ್ನೆಲೆಯಲ್ಲಿ 4 ಅಗಸ್ಟ್ ರಂದು ತಾಲ್ಲೂಕು ಆಡಳಿತ ಸೌಧದಲ್ಲಿ ಹಮ್ಮಿಕೊಂಡಿರುವ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತಾನಾಡಿದರು.

      ಸ್ವತಂತ್ರ್ಯೋತ್ಸವ ದಿನಾಚರಣೆ ನಿಮಿತ್ಯ ಅಗಸ್ಟ್ 15 ರಂದು ಬೆಳಿಗ್ಗೆ 8 ಘಂಟೆಗೆ ತಾಲ್ಲೂಕು ಆಡಳಿತ ಸೌಧದ ಹಾಗೂ ವಿವಿಧ ತಾಲ್ಲೂಕು ಕಛೇರಿ ಹಾಗೂ ಇತರೆ ಕಡೆ ಧ್ವಜಾರೋಹಣ ನೆರವೆರಿಲಿದ್ದು ತದನಂತರ 9 ಘಂಟೆಗೆ ತಾಲ್ಲೂಕು ಕ್ರೀಡಾಂಗಣದಲ್ಲಿ ಧ್ವಜಾರೋಹಣ ನಡೆಯಲಿದೆ. ಸ್ವತಂತ್ರ್ಯೋತ್ಸವ ಹಿನ್ನೆಲೆಯಲ್ಲಿ ರಚಿಸಲ್ಪಟ್ಟ ಸಮಿತಿಗಳು ವಹಿಸಲಾದ ಕರ್ತವ್ಯಗಳನ್ನು ಚಾಚು ತಪ್ಪದೆ ಪಾಲಿಸಬೇಕು. ಯಾವುದೇ ನಿಯಮ ಉಲ್ಲಂಘನೆ ಯಾಗದಂತೆ ಹಾಗೂ ಸರಕಾರದ ಶಿಷ್ಟಾಚಾರ ಪಾಲನೆಯೊಂದಿಗೆ ಕಾರ್ಯಕ್ರಮವು ವ್ಯವಸ್ಥಿತವಾಗಿ ಆಯೋಜನೆ ಮಾಡಬೇಕು ಎಂದು ಸೂಚಿಸಿದರು.

      ಅದಲ್ಲದೇ ತಾಲ್ಲೂಕು ಕೇಂದ್ರದ ಪ್ರಮುಖ ರಸ್ತೆಗಳು, ವೃತ್ತಗಳ ಸ್ವಚ್ಚತೆ ಹಾಗೂ ಅಲಂಕಾರಕ್ಕೆ, ಕ್ರೀಡಾಂಗಣದಲ್ಲಿ ಕುಡಿಯುವ ನೀರಿನ ಬಗ್ಗೆ ಹಾಗೂ ಹಿರಿಯ ನಾಗರಿಕರಿಗೆ, ವಿಶೇಷ ವ್ಯಕ್ತಿಗಳಿಗೆ, ಮಹಿಳೆಯರಿಗೆ, ವಿಧ್ಯಾರ್ಥಿಗಳಿಗೆ ಮತ್ತು ಪತ್ರಿಕಾ ಮಾಧ್ಯಮ ದವರಿಗೆ ಸೂಕ್ತ ಅಸನದ ವ್ಯವಸ್ಥೆ ಕಲ್ಪಿಸಬೇಕು. ಇನ್ನೂ ವಿಧ್ಯಾರ್ಥಿಗಳಿಗಾಗಿ ಲಘು ಉಪಾಹಾರದ ವ್ಯವಸ್ಥೆ ಮಾಡಿಕೊಳ್ಳಬೇಕು.

      ಸ್ವತಂತ್ರ್ಯೋತ್ಸವದ ಅಂಗವಾಗಿ ನಡೆಯುವ ಪಥಸಂಚಲನಕ್ಕೆ ಪೋಲಿಸ್ ಇಲಾಖೆಯಿಂದ ಅಗತ್ಯ ಪೂರ್ವಭಾವಿ ತರಬೇತಿ ನೀಡಬೇಕು. ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮಕ್ಕಳಿಗೆ ಕೆ ಎಸ್ ಆರ್ ಟಿ ಸಿ ಬಸ್ ಸೌಕರ್ಯ ಒದಗಿಸಬೇಕು. ಇನ್ನೂ ಕ್ರೀಡಾಂಗಣದಲ್ಲಿ ಆರೋಗ್ಯ ಇಲಾಖೆಯಿಂದ ತುರ್ತು ಪರಿಸ್ಥಿತಿ ನಿರ್ವಹಣೆಗಾಗಿ ಅಗತ್ಯ ಸಿಬ್ಬಂದಿಯೊಂದಿಗೆ ಅಂಬುಲೆನ್ಸ್ ಹಾಗೂ ಅಗ್ನಿ ಶಾಮಕ ಇಲಾಖೆಯಿಂದ ವಾಹನ ಒದಗಿಸಬೇಕು. ಶಾಲಾ ಮಕ್ಕಳಿಂದ ನೃತ್ಯ ಹಾಗೂ ವಿವಿಧ ಕ್ಷೇತ್ರದಲ್ಲಿ ಸಾಧನಗೈದ ಗಣ್ಯರಿಗೆ ಸನ್ಮಾನಿ ಗೌರವಿಸಲಾಗುವುದು ಎಂದು ಹೇಳಿದರು. ಅದಲ್ಲದೇ ಗ್ಯಾರೆಂಟಿ ಯೋಜನೆ ಬಗ್ಗೆ ಸಂಪೂರ್ಣ ಪ್ರಗತಿಯ ಮಾಹಿತಿ ಕೊಡಬೇಕು ಎಂದು ಸಂಬಂಧಿಸಿದ ಇಲಾಖೆಯವರಿಗೆ ಸೂಚಿಸಿದರು.

      ಇದೇ ಸಂದರ್ಭದಲ್ಲಿ ಕರ್ನಾಟಕ ಪ್ರದೇಶ ಮಾದಿಗರ ಸಂಘದ ತಾಲ್ಲೂಕು ಅಧ್ಯಕ್ಷ ಚಂದ್ರಶೇಖರ ಹೊಸಮನಿ ಮಾತಾಮಾಡಿದ ಅವರು, ನಗರದಲ್ಲಿ ಸ್ವಚ್ಚತೆ ಕಾರ್ಯ ಬಗ್ಗೆ ಅತೀವ ಕಾಳಜಿವಹಿಸಿದ್ದು ಹರ್ಷದ ವಿಚಾರ, ಆದರೆ ನಗರದ ಪ್ರಮುಖ ರಸ್ತೆಯಲ್ಲಿ ಗುಂಡಿಗಳು ಬಿದ್ದಿದ್ದು ಸಾರ್ವಜನಿಕರಿಗೆ ಅಪಾಯ ಮಾಡುತ್ತಿವೆ. ಇನ್ನೂ ಶರಣರ ಮತ್ತು ರಾಷ್ಟ್ರೀಯ ಕಾರ್ಯಕ್ರಮದ ಪ್ರತಿ ಪೂರ್ವಭಾವಿ ಸಭೆಗೆ ವಿವಿಧ ಇಲಾಖೆ ತಾಲೂಕು ಅಧಿಕಾರಿಗಳು ಗೈರಾಗುತ್ತಿದ್ದಾರೆ. ಅದರ ಬಗ್ಗೆ ಕಾಳಜಿವಹಿಸಬೇಕು ಎಂದು ಮನವಿ ಮಾಡಿದರು. ಇನ್ನೂ ತಹಶಿಲ್ದಾರ ನಾಗಯ್ಯ ಹಿರೇಮಠ ಸ್ವಾಗತಿಸಿದರು.

      ಈ ಸಂದರ್ಭದಲ್ಲಿ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಆರ್ ಟಿ ಹಿರೇಮಠ , ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಬಿ.ಜೆ ಇಂಡಿ , ಸಬ್ ರಿಜಿಸ್ಟರ್ ಅಧಿಕಾರಿ ಮಹಮ್ಮದ ರಪೀಕ್ ಪಟೇಲ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಮತ್ತು ಸಂಘಟನೆಗಳ ಅಧ್ಯಕ್ಷರು ಮುಖಂಡರು ಉಪಸ್ಥಿತರಿದ್ದರು.

      Tags: #Ac Habib gadyall#Independence day celebration#Pree Plan Meetingindi
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      April 3, 2024
      ಅಂಬೇಡ್ಕರ್ ಭಾವಚಿತ್ರಕ್ಕೆ ಕಿಡಿಗೇಡಿಗಳಿಂದ ಅವಮಾನ

      ಅಂಬೇಡ್ಕರ್ ಭಾವಚಿತ್ರಕ್ಕೆ ಕಿಡಿಗೇಡಿಗಳಿಂದ ಅವಮಾನ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಅಂಬೇಡ್ಕರ್ ಭಾವಚಿತ್ರಕ್ಕೆ ಕಿಡಿಗೇಡಿಗಳಿಂದ ಅವಮಾನ

      ಅಂಬೇಡ್ಕರ್ ಭಾವಚಿತ್ರಕ್ಕೆ ಕಿಡಿಗೇಡಿಗಳಿಂದ ಅವಮಾನ

      June 9, 2025
      ಸರ್ಕಾರಿ ಶಾಲೆಗೆ ದಿಢೀರ್ ಭೇಟಿ ನೀಡಿದ ಶಾಸಕ ಎಂಆರ್ ಮಂಜುನಾಥ್

      June 8, 2025
      ಇಂಡಿಯಲ್ಲಿ ಭಕ್ತಿ ಮತ್ತು ಶ್ರದ್ದೆಯಿಂದ ಬಕ್ರೀದ್ ಆಚರಣೆ

      ಇಂಡಿಯಲ್ಲಿ ಭಕ್ತಿ ಮತ್ತು ಶ್ರದ್ದೆಯಿಂದ ಬಕ್ರೀದ್ ಆಚರಣೆ

      June 8, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.