ಇಂಡಿ | ಅನೈತಿಕ ಸಂಬಂಧ ಹಿನ್ನೆಲೆ ಕೊಲೆ..!
ಇಂಡಿ : ಅನೈತಿಕ ಸಂಬಂಧ ಹಿನ್ನೆಲೆ ಸರ್ಕಾರಿ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯನ್ನು ಬರ್ಬರವಾಗಿ ಹತ್ಯೆಗೈದರಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ನಗರದ ಟಿಪ್ಪು ಸುಲ್ತಾನ್ ವೃತ್ತದಲ್ಲಿ ನಡೆದಿದೆ. ಇಂಡಿಯ ಸರ್ಕಾರಿ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ ರೇಣುಕಾ ಸಾಯಬಣ್ಣ ಕನ್ನೊಳ್ಳಿ(30) ಹತ್ಯೆಯಾದವರು. ಇನ್ನು ಬೈಕ್‌ನಲ್ಲಿ ಹೋಗುತ್ತಿದ್ದ ವೇಳೆ ಆರೋಪಿ ಸಂಜು ಬನಸೋಡೆಯಿಂದ ಹತ್ಯೆಗೈದಿದ್ದಾನೆ. ಇದಕ್ಕೂ ಮೊದಲು ಗಂಭೀರವಾಗಿ ಗಾಯಗೊಂಡಿರುವ ರೇಣುಕಾನ್ನು ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿತ್ತು. ಆದ್ರೇ, ಚಿಕಿತ್ಸೆ ಫಲಕಾರಿಯಾದೆ ಅಸುನೀಗಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದರು. ಇಂಡಿ ಶಹರ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.