• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಕ್ರೈಮ್‌

      ಇಂಡಿ | ರೌಡಿಶೀಟರ್ ಓರ್ವನ ಬರ್ಬರ ಕೊಲೆ

      Voiceofjanata.in

      February 1, 2026
      0
      ಇಂಡಿ | ರೌಡಿಶೀಟರ್ ಓರ್ವನ ಬರ್ಬರ ಕೊಲೆ
      0
      SHARES
      199
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿ | ರೌಡಿಶೀಟರ್ ಓರ್ವನ ಬರ್ಬರ ಕೊಲೆ

      ಇಂಡಿ: ತಾಲೂಕಿನ ಬರಗುಡಿ ಗ್ರಾಮದಲ್ಲಿ ರೌಡಿಶೀಟರ್ ಓರ್ವನ ಬರ್ಬರ ಕೊಲೆ ನಡೆದಿದ್ದು, ಸ್ಥಳೀಯರನ್ನು ಬೆಚ್ಚಿ ಬಿಳಿಸಿದೆ.

      ಶನಿವಾರ ರಾತ್ರಿ ೧೨ ಘಂಟೆಯ ನಂತರ ಅವಧಿಯಲ್ಲಿ ಈ ಕೊಲೆ ಆಗಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

      ಮೃತನನನು ಬರಗುಡಿ ಗ್ರಾಮದ ಸಿದ್ರಾಮ ದೊಂಡಿಬಾ ಕ್ಷತ್ರಿ (೩೫) ಎಂದು ಗುರುತಿಸಲಾಗಿದೆ. ಬರಗುಡಿಯಿಂದ ಲಚ್ಯಾಣ ಹೋಗುವ ರಸ್ತೆಯಲ್ಲಿನ ನೀರಿನ ಟ್ಯಾಂಕ ಹತ್ತಿರದ ಹೊಲದಲ್ಲಿ ನೀರಿನ ಹೊಂಡದ ಹತ್ತಿರ ಮಾರಕಾಸ್ತçಗಳಿಂದ ಕೊಚ್ಚಿ ಕೊಲೆ ಮಾಡಿರಬಹುದು ಎಂದು ಪೊಲೀಸ್‌ರು ಶಂಕೆ ವ್ಯಕ್ತಪಡಿಸಿದ್ದಾರೆ.

      ಘಟನಾ ಸ್ಥಳಕ್ಕೆ ಪೊಲೀಸ್ ವರಿಷ್ಠಾಧಿಕಾರಿ ಲಕ್ಷö್ಮಣ ನಿಂಬರಗಿ, ಡಿವಾಯ್‌ಎಸ್‌ಪಿ ಸದಾಶಿವ ಕಟ್ಟಿಮನಿ, ಪಿ.ಎಸ್.ಐ ರಾಜು ಮಮದಾಪುರ ಭೇಟಿ ನೀಡಿದ್ದು ತನಿಖೆ ಮುಂದುವರೆದಿದೆ.

      ಮೃತ ವ್ಯಕ್ತಿಗೆ ನಾಲ್ವರು ಆರೋಪಿತರು ಕೊಲೆಗೈದಿದ್ದು ಲಾಲ್ಯಾ@ರಜನಿಕಾಂತ ತಂದೆ ಮರೆಪ್ಪ ಗಿರಣಿವಡ್ಡರ, ಪರಸು ತಂದೆ ದಶರಥ ಕ್ಷತ್ರಿ, ಕಾಂತಪ್ಪ ತಂದೆ ಗಜಪ್ಪ ಕ್ಷತ್ರಿ, ಸರ್ಜನ ತಂದೆ ಸಿದ್ದಾರಾಮ ಕ್ಷತ್ರಿ ಇವರನ್ನು ಬಂಧಿಸಿ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಲಕ್ಷö್ಮಣ ನಿಂಬರಗಿ ತಿಳಿಸಿದ್ದಾರೆ.

      ಈ ಕುರಿತು ಇಂಡಿ ಗ್ರಾಮೀಣ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

      ಇಂಡಿ: ಮೃತ ಸಿದ್ರಾಮ ದೊಂಡಿಬಾ ಕ್ಷತ್ರಿ ಭಾವಚಿತ್ರ.

      Tags: #indi / vijayapur#Indi | Barbaric murder of a rowdyster#Public News#State News#Today News#Voice Of Janata#VOICE OF JANATA (VOJ-VOJ)#Voiceofjanata.in#ಇಂಡಿ | ರೌಡಿಶೀಟರ್ ಓರ್ವನ ಬರ್ಬರ ಕೊಲೆCrime
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಸಸಿಗೆ ನೀರೆರೆಯುವ ಮೂಲಕ ಯೂನುಸ್ ಬಾಲದಾರ ಹುಟ್ಟುಹಬ್ಬಕ್ಕೆ ಚಾಲನೆ ನೀಡಿದ ಕೆಪಿಸಿಸಿ ನಾಯಕ ರಜಾಕ್ ಮುಲ್ಲಾ

      ಬಿಜೆಪಿ ಪ್ರಯಾಸದ ಗೆಲುವು

      July 6, 2026
      ಪ್ಲಾಸ್ಟಿಕ್ ಮುಕ್ತ ಪರಿಸರ ಪ್ರತಿಯೊಬ್ಬರ ಕರ್ತವ್ಯ ಆಗಲಿ- ಸಂತೋಷ ಬಂಡೆ

      ಹೆಣ್ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಕಳುಹಿಸಿ : ಸಚಿವ ಎಂ.ಬಿ. ಪಾಟೀಲ ಪೋಷಕರಿಗೆ ಸೂಚನೆ

      ಹೆಣ್ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಕಳುಹಿಸಿ : ಸಚಿವ ಎಂ.ಬಿ. ಪಾಟೀಲ ಪೋಷಕರಿಗೆ ಸೂಚನೆ

      July 6, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.