• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಇಂಡಿ : ಪಹಣಿಯಲ್ಲಿ ವಕ್ಪ್ ಬೋರ್ಡ ಹೆಸರು ತೆಗೆಯಲು ಆಗ್ರಹಿಸಿ ಭಾರತೀಯ ಕಿಸಾನ್ ಸಂಘ ಪ್ರತಿಭಟನೆ

      Voiceofjanata.in

      December 2, 2024
      0
      ಇಂಡಿ : ಪಹಣಿಯಲ್ಲಿ ವಕ್ಪ್ ಬೋರ್ಡ ಹೆಸರು ತೆಗೆಯಲು ಆಗ್ರಹಿಸಿ ಭಾರತೀಯ ಕಿಸಾನ್ ಸಂಘ ಪ್ರತಿಭಟನೆ
      0
      SHARES
      301
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿ : ಪಹಣಿಯಲ್ಲಿ ವಕ್ಪ್ ಬೋರ್ಡ ಹೆಸರು ತೆಗೆಯಲು ಆಗ್ರಹಿಸಿ ಭಾರತೀಯ ಕಿಸಾನ್ ಸಂಘ ಪ್ರತಿಭಟನೆ

      ಇಂಡಿ:ತಾಲ್ಲೂಕಿನ ನಾದ ಹಾಗೂ ಶಿರಶ್ಯಾಡ ಗ್ರಾಮದ ರೈತರ ಪಹಣಿಯಲ್ಲಿ ವಕ್ಘ್ ಬೋರ್ಡ್ ಹೆಸರು ಇದ್ದು, ಕೂಡಲೇ ತೆಗೆದು ಹಾಕಲು ಆಗ್ರಹಿಸಿ ಭಾರತೀಯ ಕಿಸಾನ್ ಸಂಘ ತಾಲ್ಲೂಕು ಘಟಕ ನೂರಾರು ರೈತರು ಸೇರಿ ಶಿರಸ್ತೇದಾರ ಶ್ರೀಕಾಂತ ಪೂಜಾರಿ ಅವರಿಗೆ ಮನವಿ ಸಲ್ಲಿಸಿದರು.
      ಸೋಮವಾರ ಪಟ್ಟಣದ ತಾಲ್ಲೂಕು ಆಡಳಿತ ಸೌಧಕ್ಕೆ ರೈತರು ಆಗಮಿಸಿ ಮಿನಿ ವಿಧಾನಸೌಧ ಮುಂಬಾಗದಲ್ಲಿ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಕೆಲ ಹೊತ್ತು ಪ್ರತಿಭಟನೆ ನಡೆಸಿ ಮನವಿ ಮಾಡಿದರು.
      ಈ ಸಂದರ್ಭದಲ್ಲಿ ಭಾರತೀಯ ಕಿಸಾನ್ ಸಂಘದ ರಾಜ್ಯ ಕಾರ್ಯಕಾರಣ  ಸದಸ್ಯ ಗುರುನಾಥ್ ಬಗಲಿ  ಮಾತನಾಡಿ, ವಿಜಯಪುರ ಜಿಲ್ಲಾಧಿಕಾರಿಗಳ‌ ಆದೇಶ ಅನ್ವಯ ಸದರಿ ಇಂಡಿ ತಾಲ್ಲೂಕಿನ ನಾದ ಕೆಡಿ ಗ್ರಾಮದ ಸರ್ವೆ ನಂಬರ್ ೧೩೯ ರಿಂದ ೧೪೭ರ ವರೆಗೆ ಹಾಗೂ ಶಿರಶ್ಯಾಡ, ಅರ್ಜುಣಗಿ ಬಿಕೆ, ಕೆಡಿ ಗ್ರಾಮದ ರೈತರ ಪಹಣಿ ಗಳಲ್ಲಿ ಕಾಲಂ ನಂಬರ ೧೧ ರಲ್ಲಿ ಕರ್ನಾಟಕ ವಕ್ಘ್ ಬೋರ್ಡ್ ಹೆಸರು ತೆಗೆದು ಹಾಕಬೇಕು. ನಾದ ಕೆಡಿ ಗ್ರಾಮದಲ್ಲಿರುವ ಜಮಖಂಡಿ ಶುಗರ್ಸ್ ಘಟಕ ೨ರ ಚಿಮಣಿ ಹೋಗೆಯ ಜೊತೆಗೆ ಬೂದಿ ಹಾರುವುದರಿಂದ ನಾದ, ಅರ್ಜುಣಗಿ ಗ್ರಾಮದ ಎಲ್ಲ ರೈತರ ಬೆಳೆಗಳ ಮೇಲೆ ಹಗೂ ತೆರೆದ ಬಾವಿ ಮನೆಗಳ ಮೇಲೆ ಬೂದಿ  ಬಿದ್ದು ಪರಿಸರ ಮಾಲಿನ್ಯ ಆಗುತ್ತಿರುವುದರಿಂದ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತಿದ್ದು, ಸಂಬಂಧಪಟ್ಟ ಅಧಿಕಾರಿಗಳು ಕಾರ್ಖಾನೆಯ ಎಂ.ಡಿ. ಅವರಿಗೆ ಸೂಚನೆ ನೀಡಬೇಕೆಂದು ಆಗ್ರಹಿಸಿದರು.
      ಈ ಸಂದರ್ಭದಲ್ಲಿ ರೈತ ಮುಖಂಡರಾದ ಈರಣ್ಣ ಗೋಟ್ಯಾಳ, ದತ್ತಾತ್ರೇಯ ಡೋಣ , ಮಹಬೂಬಸಾಬ ಮುಲ್ಲಾ, ಈರಣ್ಣ ಬಿರಾದಾರ, ಚನ್ನಪ್ಪ ಮಿರಗಿ, ಶರಣಪ್ಪ ತಾರಾಪೂರ, ಚಂದಪ್ಪ ಮಿರಗಿ ಸೇರಿದಂತೆ ಅನೇಕ ರೈತರು ಇದ್ದರು.

      ಇಂಡಿ: ಭಾರತೀಯ ಕಿಸಾನ್ ಸಂಘ ಇಂಡಿ ತಾಲ್ಲೂಕು ಘಟಕ ವತಿಯಿಂದ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಶಿರಸ್ತೇದಾರ ಶ್ರೀಕಾಂತ ಪೂಜಾರಿ ಅವರಿಗೆ ಮನವಿ ಸಲ್ಲಿಸಿದರು.

      Tags: #indi / vijayapur#Indi: Bharatiya Kisan Sangh protests demanding removal of VKP board name in Pahani#Public News#State News#Today News#Voice Of Janata#Voiceofjanata.in#ಇಂಡಿ : ಪಹಣಿಯಲ್ಲಿ ವಕ್ಪ್ ಬೋರ್ಡ ಹೆಸರು ತೆಗೆಯಲು ಆಗ್ರಹಿಸಿ ಭಾರತೀಯ ಕಿಸಾನ್ ಸಂಘ ಪ್ರತಿಭಟನೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      0
      ಬಿಜೆಪಿ ಪ್ರಯಾಸದ ಗೆಲುವು

      June 24, 2026
      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      June 23, 2026
      ಅಥಣಿ ವಿವಿಧ ಸಮಸ್ಯಗಳಿಗೆ ಪರಿಹರಿಸಲು ಅಧಿಕಾರಿಗಳಿ ಸೂಚಿಸಿ ಎಂದು ಶಾಸಕ ಸವದಿ ಅವರಿ ಮನವಿ

      ಅಥಣಿ ವಿವಿಧ ಸಮಸ್ಯಗಳಿಗೆ ಪರಿಹರಿಸಲು ಅಧಿಕಾರಿಗಳಿ ಸೂಚಿಸಿ ಎಂದು ಶಾಸಕ ಸವದಿ ಅವರಿ ಮನವಿ

      June 23, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.