• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ನಾಮಕವಸ್ಥೆಗಷ್ಟೆ ಇಂಡಿ ಕೇಂದ್ರ ಗ್ರಂಥಾಲಯ..! ಹೆಚ್ಚಿನ ದಿನ ಪತ್ರಿಕೆ ಒದಗಿಸಿಲು ಮನವಿ..!

      Voiceofjanata.in

      November 21, 2024
      0
      ನಾಮಕವಸ್ಥೆಗಷ್ಟೆ ಇಂಡಿ ಕೇಂದ್ರ ಗ್ರಂಥಾಲಯ..! ಹೆಚ್ಚಿನ ದಿನ ಪತ್ರಿಕೆ ಒದಗಿಸಿಲು ಮನವಿ..!

      filter: 0; fileterIntensity: 0.0; filterMask: 0; captureOrientation: 0; algolist: 0; multi-frame: 1; brp_mask:0; brp_del_th:0.0000,0.0000; brp_del_sen:0.0000,0.0000; delta:null; module: photo;hw-remosaic: false;touch: (-1.0, -1.0);sceneMode: 8;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: null;temperature: 33;

      0
      SHARES
      218
      VIEWS
      Share on FacebookShare on TwitterShare on whatsappShare on telegramShare on Mail

      ನಾಮಕವಸ್ಥೆಗಷ್ಟೆ ಇಂಡಿ ಕೇಂದ್ರ ಗ್ರಂಥಾಲಯ..! ಹೆಚ್ಚಿನ ದಿನ ಪತ್ರಿಕೆ ಒದಗಿಸಿಲು ಮನವಿ..!

      ಇಂಡಿ : ಪ್ರತಿ ದಿನ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳು ಜ್ಞಾನರ್ಜನೆಗಾಗಿ, ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ಧತೆ ನಡೆಸುವ ನಿರುದ್ಯೋಗ ಅಭ್ಯರ್ಥಿಗಳು ಮತ್ತು ಸಾರ್ವಜನಿಕರು ದಿನ ಪತ್ರಿಕೆ ಓದಲು ಬರುತ್ತಾರೆ. ಆದರೆ ಈ ಗ್ರಂಥಾಲಯದಲ್ಲಿ ಪೂರ್ಣ ಪ್ರಮಾಣದ ಕನ್ನಡ ದಿನ ಪತ್ರಿಕೆ ಇಲ್ಲವಾದ್ದರಿಂದ  ತೊಂದರೆಯಾಗುತ್ತಿದ್ದು, ನಾಮಕವಸ್ಥೆಗಷ್ಟೇ ಇಂಡಿ ಕೇಂದ್ರ ಗ್ರಂಥಾಲಯವಾಗಿದೆ ಎಂದು ಪ್ರಶಾಂತಗೌಡ ಪಾಟೀಲ ದೂರಿದರು.
      ಪಟ್ಟಣದಲ್ಲಿರುವ ಸಾರ್ವಜನಿಕ ‌ಕೇಂದ್ರ ಗ್ರಂಥಾಲಯದಲ್ಲಿ ಕೇವಲ ಎರಡು, ಮೂರು ದಿನ ಪತ್ರಿಕೆ ಮಾತ್ರ ಪೂರೈಕೆಯಾಗುತ್ತಿವೆ. ಇನ್ನೂಳಿದ ಯಾವುದೇ ಕನ್ನಡ ದಿನ ಪತ್ರಿಕೆ ಪೂರೈಕೆಯಾಗದೆ ಇರುವುದು ವಿಷಾದಕರ, ಕೂಡಲೇ ಇನ್ನೂಳಿದ ಕನ್ನಡ ದಿನ ಪತ್ರಿಕೆ ಪೂರೈಸಲು ಉಪನಿರ್ದೇಶಕ ಜಿಲ್ಲಾ ಕೇಂದ್ರ ಗ್ರಂಥಾಲಯ ಅಧಿಕಾರಿಗಳಿಗೆ ಮನವಿ ಸಲ್ಲಿಸಿ ಮಾತನಾಡಿದರು.
      ಸರಕಾರದ ಉದ್ಯೋಗ ನೇಮಕಾತಿ, ಉನ್ನತ ಶಿಕ್ಷ ಣ ಪ್ರವೇಶ ಸೇರಿದಂತೆ ಪ್ರತಿಯೊಂದಕ್ಕೂ ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕವೇ ಆಯ್ಕೆ ನಡೆಯುತ್ತಿದೆ. ಬಡ ವಿದ್ಯಾರ್ಥಿಗಳು, ನಿರುದ್ಯೋಗ ಅಭ್ಯರ್ಥಿಗಳು ದುಬಾರಿ ಬೆಲೆಯ ಪುಸ್ತಕಗಳನ್ನು ಕೊಂಡು ಓದಲು ಸಾಧ್ಯವಿಲ್ಲ, ಆದ್ದರಿಂದ ಇನ್ನೂ ಹೆಚ್ಚಿನ ಸ್ಪರ್ಧಾತ್ಮಕ ಪುಸ್ತಕಗಳ ಜೊತೆಗೆ ಪ್ರಜಾಪ್ರಗತಿ, ಉದಯವಾಣಿ, ಹೊಸ ದಿಗಂತ, ಸಯುಂಕ್ತ ಕರ್ನಾಟಕ ಜೊತೆಗೆ ಇನ್ನಿತರ ಕನ್ನಡ ದಿನ ಪತ್ರಿಕೆ ಪೂರೈಸಲು ಮನವಿ ಮಾಡಿಕೊಂಡರು. ನಿರ್ಲಕ್ಷ್ಯ ಬೇಡ ದಿನ ಪತ್ರಿಕೆ ಪೂರೈಸುವ ಕಾರ್ಯ ಬೇಗ ನಡೆಯಬೇಕು ಎಂದು ಹೇಳಿದರು.
      Tags: #indi / vijayapur#Indi Central Library up to the nominal level..! Request to provide more daily newspaper..!#Public News#State News#Today News#Voiceofjanata.in#ನಾಮಕವಸ್ಥೆಗಷ್ಟೆ ಇಂಡಿ ಕೇಂದ್ರ ಗ್ರಂಥಾಲಯ..! ಹೆಚ್ಚಿನ ದಿನ ಪತ್ರಿಕೆ ಒದಗಿಸಿಲು ಮನವಿ..!
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      “ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ” ಇಂಡಿ ಕೈ ಶಾಸಕ ಪರ ಹುಚ್ಚಪ್ಪ ತಳವಾರ ಗುಡುಗು

      May 14, 2026
      ರಾತ್ರಿ ನೀರು ಹಾಯಿಸಲು ಹೋದ ಕೃಷಿ ಕಾರ್ಮಿಕನಿಗೆ ಹಾವು ಕಚ್ಚಿ ಸಾವು

      May 13, 2026
      ಮಣ್ಣೂರ ಗ್ರಾಮದ ಬಿ‌.ಎಸ್.ಬಿ ದಾಬಾಯಲ್ಲಿ ಘಟನೆ|ಆರೋಪಿಗಳು ಅಂದರ್

      May 12, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.