• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

    ಇಂಡಿ | ನಗರದಲ್ಲಿಯ ಮಹಿಳಾ ಸಿದ್ದಸಿರಿ ಬ್ಯಾಂಕಿನ ೭ ನೇ ವರ್ಷದ ವಾರ್ಷಿಕೋತ್ಸವದ

    ಅಬ್ಬಬ್ಬಾ ಇಂಡಿಯಲ್ಲಿ ರಂಗಪಂಚಮಿ ಹೇಗೆ ಇತ್ತು ಗೊತ್ತಾ..?

    ಈಗ ಮಹಿಳೆ ಅಬಲೆಯಲ್ಲಿ ಸಬಲೆಯಾಗಿದ್ದಾಳೆ : ಐಡಿಯಾ ಶಿಕ್ಷಣ ಸಂಸ್ಥೆಯ ನಿರ್ದೇಶಕಿ ಶೈಲಜಾ ತೆಲ್ಲೂರ

    ಇಂದಿನ ಯುವ ಜನಾಂಗ ಪಶ್ಚಿಮಾತ್ಯ ದೇಶಗಳ ಆಚರಣೆಗಳ ಬಗ್ಗೆ ಮೊರೆ ಹೋಗುತ್ತಿರುವುದು ದುರಂತ..!  ಜಗದ್ಗುರು ಬಸವ ಜಯ ಮೃತ್ಯುಂಜಯ ಮಹಾಸ್ವಾಮೀಜಿ

    ವಿಶ್ವ ಮಹಿಳಾ ದಿನಾಚರಣೆ ಆರೋಗ್ಯ ಭಾಗ್ಯ ದೊಡ್ಡದು:ನಂದಿನಿ

    ನ್ಯೂ ಎಕ್ಸ್‌ಪರ್ಟ್ ಪಬ್ಲಿಕ್ ಶಾಲೆಯ ವಾರ್ಷಿಕೋತ್ಸವ: ಮಕ್ಕಳ ಪ್ರತಿಭೆ ಅನಾವರಣಕ್ಕೆ ವೇದಿಕೆ.

    ಸೈನಿಕ ಶಾಲೆ ಪ್ರವೇಶ ಪರೀಕ್ಷೆ: ಮುದ್ದೇಬಿಹಾಳದ ವಿದ್ಯಾರ್ಥಿಗಳ ಐತಿಹಾಸಿಕ ಸಾಧನೆ

    ಮುದ್ದೇಬಿಹಾಳದ ಸಾವಿತ್ರಿ ವಣಕ್ಯಾಳಗೆ ಜಿಲ್ಲಾ ಮಟ್ಟದ ‘ಸಾಧಕಿ’ ಪ್ರಶಸ್ತಿ ಗೌರವ

    ಆದ್ಯತೆ‌ ಮೇರೆಗೆ ಮನರೇಗಾ ಯೋಜನೆ‌ ಕಾಮಗಾರಿ ಪೂರ್ಣಗೊಳಿಸಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಇಂಡಿಯಲ್ಲಿ ರಂಗಿನಾಟ..! ಹೇಗೆ ಇತ್ತು ಗೊತ್ತಾ..?

      Voice of janata

      March 30, 2024
      0
      ಇಂಡಿಯಲ್ಲಿ ರಂಗಿನಾಟ..! ಹೇಗೆ ಇತ್ತು ಗೊತ್ತಾ..?
      0
      SHARES
      441
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿ ಕಲರಫುಲ್

      ಇಂಡಿ : ಎಲ್ಲಿ ನೋಡಿದರೆಲ್ಲಿ ಹಲಗೆ ನಾದ, ಹಾಗೂ ರಂಗು
      ರಂಗು ಬಣ್ಣಗಳ ಓಕುಳಿಯಾಟ, ಅಲ್ಲಲ್ಲಿ ಅಬ್ಬರದ ಡಿಜೆ
      ಮ್ಯೂಜಿಕ್, ರೇಸ್ ಡಾನ್ಸ ನಲ್ಲಿ ಯುವ ಜನತೆ ಕುಣಿದು ಕುಪ್ಪಳಿಸಿದರು. ಚಿಕ್ಕಮಕ್ಕಳಿಂದ ಹಿಡಿದು ವಯೋವೃದ್ಧರ ವರೆಗೂ ರಂಗಪಂಚಮಿಯಲ್ಲಿ ಮಿಂದೆದ್ದ ಇಂಡಿ ಪಟ್ಟಣದ ಜನತೆ. ಹೋಳಿ ಹುಣ್ಣಿಮೆಯ ನಿಮಿತ್ಯ 5 ನೇ ದಿನವಾದ
      ಶನಿವಾರ ಪಟ್ಟಣದಲ್ಲಿ ಬೆಳಗ್ಗೆ 7 ರಿಂದ ಆರಂಬವಾದ
      ರಂಗಪಂಚಮಿಯ ಬಣ್ಣ ದಾಟ ಸಂಜೆಯ ವರೆಗೆ
      ನಡೆಯಿತು. ಪರಸ್ಪರ ಬಣ್ಣ ಹಚ್ಚುವದು ಹಾಗೂ ಹೋಳಿ ಹಬ್ಬದ ಶುಭಾಶಯ ಕೋರುವ ಮೂಲಕ ಜನರು ಹಬ್ಬದ ಸಂಭ್ರಮದಲ್ಲಿ ಭಾಗಿಯಾದರು. ಚಿಕ್ಕಮಕ್ಕಳು ಕೈಯಲ್ಲಿ ಪಿಚಕಾರಿ ಹಿಡಿದು ರಂಗಿನಾಟದಲ್ಲಿ ತೊಡಗಿದರು. ಅಕ್ಕ ಪಕ್ಕದ ಮನೆಯವರಿಗೆ ಕುಟುಂಬದ ಸದಸ್ಯರಿಗೆ ಪರಸ್ಪರ
      ಬಣ್ಣ ಹಚ್ಚುವ ಮೂಲಕ ಸಂಭ್ರಮಿಸಿದರು. ಪಟ್ಟಣದ ಬಸವ ಸಮಿತಿಯಿಂದ ನಡೆದ ಮೆರವಣೆಗೆ ಬಸವರಾಜೇಂದ್ರ ದೇವಸ್ಥಾನದಿಂದ ಬಸವೇಶ್ವರ,
      ಅಂಬೇಡಕರ, ಮಹಾವೀರ ವೃತ್ತದ ಮೂಲಕ
      ನಗರದ ಪ್ರಮುಖ ಬೀದಿಗಳಲ್ಲಿ ಹಾಯ್ದು
      ಶಾಂತೇಶ್ವರ ದೇವಸ್ಥಾನ ತಲುಪಿ ಅಲ್ಲಿಂದ ಪೋಸ್ಟ
      ಆಫೀಸು ಹತ್ತಿರ ಕೊನೆಯಾಯಿತು.

      ರಂಗಿನಾಟದಲ್ಲಿ ಶಾಂತೇಶ್ವರ ದೇವಸ್ಥಾನ ಸಮಿತಿ
      ಅಧ್ಯಕ್ಷ ಕಾಸುಗೌಡ ಬಿರಾದಾರ, ಪುರಸಭೆ ಸದಸ್ಯ
      ಅನೀಲಗೌಡ ಬಿರಾದಾರ, ದೇವೆಂದ್ರ ಕುಂಬಾರ,
      ಶೀಲವಂತ ಉಮರಾಣಿ, ಅಕ್ಷಯ ಪವಾರ,ರಾಮಸಿಂಗ
      ಕನ್ನೊಳ್ಳಿ, ಸೋಮು ದೇವರ, ಸೋಮು ನಿಂಬರಗಿಮಠ, ಮಲ್ಲು ವಾಲಿಕಾರ,ಸಂಜಯ ಪವಾರ, ಡಾ|| ಕೋಳಿ,
      ಸಿದರಾಯ ಮೇತ್ರಿ,ಅಪ್ಪು ಪವಾರ, ರಾಚು ಬಡಿಗೇರ, ಪ್ರತಾಪ ಹಲವಾಯಿ ಮತ್ತಿತರಿದ್ದರು.

      ಇಂಡಿ ಪಟ್ಟಣದಲ್ಲಿ ಬಸವ ಸಮಿತಿಯಿಂದ ನಡೆದ ರಂಗಿನಾಟ

      Tags: #celebration#Colour#indi / vijayapur#ಇಂಡಿಯಲ್ಲಿ ರಂಗಿನಾಟ..! ಹೇಗೆ ಇತ್ತು ಗೊತ್ತಾ..?
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಬುಲೆರ ಬೈಕ್ ಡಿಕ್ಕಿ..! ಸವಾರ ಸ್ಥಳದಲ್ಲಿಯೇ ಸಾವು

      March 9, 2026
      ದೇಶದಲ್ಲಿಯ ಮಹಿಳೆಯರ ಪ್ರಗತಿಯೇ ಆ ದೇಶದ ಪ್ರಗತಿ

      ದೇಶದಲ್ಲಿಯ ಮಹಿಳೆಯರ ಪ್ರಗತಿಯೇ ಆ ದೇಶದ ಪ್ರಗತಿ

      March 9, 2026
      ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

      ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

      March 9, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.