• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಇಂಡಿ : ಭೂ ಮಾಫಿಯಾ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ..! ಶಿವಾನಂದ ಯಡಹಳ್ಳಿ

      Voice of janata

      June 10, 2024
      0
      ಇಂಡಿ : ಭೂ ಮಾಫಿಯಾ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ..! ಶಿವಾನಂದ ಯಡಹಳ್ಳಿ

      filter: 0; fileterIntensity: 0.0; filterMask: 0; captureOrientation: 0; algolist: 0; multi-frame: 1; brp_mask:0; brp_del_th:0.0000,0.0000; brp_del_sen:0.0000,0.0000; delta:null; module: photo;hw-remosaic: false;touch: (-1.0, -1.0);sceneMode: 4;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: null;temperature: 36;

      0
      SHARES
      752
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿ : ಭೂ ಮಾಫಿಯಾ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ..! ಶಿವಾನಂದ ಯಡಹಳ್ಳಿ

      ಇಂಡಿ : ಜಿಲ್ಲೆಯಲ್ಲಿ ಅವ್ಯಾಹತವಾಗಿ ಭೂ ಮಾಫಿಯಾ ನಡೆಯುತ್ತಿದೆ‌.‌ ಅದಕ್ಕೆ ಇಂಡಿ ತಾಲ್ಲೂಕಿನ ಹಂಜಗಿ ಗ್ರಾಮದಲ್ಲಿರುವ ಸರ್ವೆ ನಂಬರ್ 531/*/1 ಕ್ಷೇತ್ರ 3 ಎಕರೆ 20 ಗುಂಟೆ ಸರಕಾರಿ ಕೃಷಿ ಜಮೀನನ್ನು ಖೋಟ್ಟಿ ದಾಖಲೆ ಸೃಷ್ಟಿಸಿ ಮೂವರಿಗೆ ಪರಭಾರೆ ಮಾಡಿರುವುದು ತಾಜಾ ಉದಾಹರಣೆಗೆ ಎಂದು ಕೆ ಆರ್ ಸಮಿತಿಯ ರಾಜ್ಯ ಸಂಘಟನಾ‌ ಕಾರ್ಯದರ್ಶಿ ಶಿವಾನಂದ ಯಡಹಳ್ಳಿ ಗಂಭೀರವಾದ ಆರೋಪ ಮಾಡಿ‌‌‌ ಮಾತನಾಡಿದರು.

      ಪಟ್ಟಣದಲ್ಲಿ ಸೋಮವಾರ ತಾಲೂಕು ಆಡಳಿತ ಸೌಧದ ಎದುರು ಕರ್ನಾಟಕ ರಾಷ್ಟ್ರ ಸಮತಿ ಪಕ್ಷದ ಕಾರ್ಯಕರ್ತರು
      ಖೊಟ್ಟಿ ದಾಖಲೆ ಹಾಜರು ಪಡಿಸಿ ಜಮೀನು ಪರಭಾರೆ ಮಾಡಿರುವ ಅಧಿಕಾರಿಗಳ ವಿರುಧ್ಧ ಕಾನೂನು ಜರಗಿಸಬೇಕು ಎಂದು ಆಗ್ರಹಿಸಿ ಧರಣಿ ಸತ್ಯಾಗ್ರಹ ನಡೆಸಿದರು.

      ಪ್ರತಿ ಹಳ್ಳಿಯಲ್ಲಿರುವ ಸರಕಾರಿ ಆಸ್ತಿ‌ ಮತ್ತು ಜಮೀನುಗಳು ಭವಿಷ್ಯದಲ್ಲಿ ಆ ಗ್ರಾಮಕ್ಕೆ ಅತ್ಯಂತ ಸಹಾಯ ಮತ್ತು ಸಹಕಾರಿಯಾಗಿರುತ್ತದೆ. ಆ ಗ್ರಾಮದಲ್ಲಿ ಸರಕಾರಿ ಶಾಲೆ, ಸರಕಾರಿ ಆಸ್ಪತ್ರೆ, ಸಂತೆಕಟ್ಟೆ ಇತರೆ ಸಾರ್ವಜನಿಕ ಚಟುವಟಿಕೆಗಳಿಗೆ ಅತ್ಯಂತ ಸಹಕಾರಿಯಾಗಿರುತ್ತೆದೆ. ಆದರೆ ಹಂಜಗಿ ಗ್ರಾಮದಲ್ಲಿ ಬೇಲಿಯೆ ಎದ್ದು‌ ಜಮೀನು ಮೈದಂತೆ ಕಾಣುತ್ತೆ. ಅದಕ್ಕೆ ಸರಕಾರಿ ಅಧಿಕಾರಿಗಳೆ‌ ಖೋಟ್ಟಿ ದಾಖಲೆ ಸೃಷ್ಟಿಸಿ ಹಂಜಗಿ ಗ್ರಾಮದಲ್ಲಿ ಸರಕಾರಿ ಕೃಷಿ ಜಮೀನು ಪರಭಾರೆ ‌ಮಾಡಿದ್ದು, ಅತ್ಯಂತ ನೋವಿನ ಸಂಗತಿ ಎಂದು ಹೇಳಿದರು.

      ಇಂಡಿ ತಾಲ್ಲೂಕಿನ ಹಂಜಗಿ ಗ್ರಾಮದ ಸರ್ವೆ ನಂ 531/*/1 ಕ್ಷೇತ್ರ 3 ಎಕರೆ 20 ಗುಂಟೆ ಸರಕಾರಿ ಕೃಷಿ ಜಮೀನವನ್ನು ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಇಂಡಿ ಹಾಗೂ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಮತ್ತು ಕಾರ್ಯದರ್ಶಿ ಹಂಜಗಿ ಅವರು ಖೊಟ್ಟಿ ದಾಖಲೆ ಹಾಜರ ಪಡಿಸಿ ಮೂರು ವ್ಯಕ್ತಿಗಳಿಗೆ ಪರಭಾರೆ ಮಾಡಿದವರ ಮೇಲೆ ‌ಕಾನೂನು ಕ್ರಮ ಜರಗಿಸಬೇಕು ಮತ್ತು ಸರಕಾರಿ ಕೆಲಸದಿಂದ ವಜಾಗೊಳಿಸಬೇಕು. ಸದರಿ ಜಮೀನವನ್ನು ಮಾರಾಟ ಮಾಡುವ ಮೊದಲು ತಾ‌.ಪಂ. ಮತ್ತು ಗ್ರಾಂ.ಪಂ ಯಲ್ಲಿಯಾಗಲಿ ಠರಾವು ತೆಗೆದುಕೊಳ್ಳಬೇಕಾಗಿತ್ತು. ಆದರೆ ಇದು ಯಾವುದೇ ‌ಮಾಡದೆ ಕಾನೂನು ಚೌಕಟ್ಟು ಪಾಲಿಸದೆ, ಉಲ್ಲಂಘಸಿ ಸರಕಾರಿ ಕೃಷಿ ಜಮೀನು ಪರಭಾರೆ ಮಾಡಿದ್ದಾರೆ. ಕೂಡಲೇ ತಪ್ಪಿಸ್ಥರ ವಿರುದ್ಧ ಕ್ರಮ ಜರಗಿಸಬೇಕು. ಇಲ್ಲವಾದರೆ ಉಗ್ರವಾದ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

      ಈ ಸಂದರ್ಭದಲ್ಲಿ ಕರ್ನಾಟಕ ರಾಷ್ಟ್ರ ಸಮಿತಿಯ ಜಿಲ್ಲಾ ಉಸ್ತುವಾರಿ ವಿಜಯಕುಮಾರ್ ಯು ಬಿ, ಜಿಲ್ಲಾ ಅಧ್ಯಕ್ಷ ಅಶೋಕ ಜಾಧವ, ಪರಾಜೀತ ಸಂಸದ ಅಭ್ಯರ್ಥಿ ಗಣಪತಿ ರಾಠೋಡ, ಮಲ್ಲಿಕಾರ್ಜುನ ಬಿರಾದಾರ, ಚಂದ್ರಕಾಂತ ನಗರೆ, ನಬಿರಸೂಲ ಜಮಾದಾರ, ಸುರೇಶ ನಿಂಬೋಣ, ಅಜೀತ ಭಾವಿಕಟ್ಟಿ, ಲಕ್ಷೀಶ ಚಡಚಣ, ಅಣ್ಣಾ ಪೂಜಾರಿ, ಭೀಮಾಶಂಕರ ಕಾಂಬಳೆ, ದೇಸು ಚವ್ಹಾಣ ಉಪಸ್ಥಿತರಿದ್ದರು.

       ಜಿಲ್ಲೆಯಲ್ಲಿ ಭೂ ಮಾಫಿಯಾ ಅವ್ಯಾಹತವಾಗಿ ನಡೆಯುತ್ತಿದೆ. ‌ಅದಕ್ಕೆ ಹಂಜಗಿ ಗ್ರಾಮ ತಾಜಾ ಉದಾಹರಣೆ. ಆ ಕಾರಣದಿಂದಾಗಿ ಕೂಡಲೇ ರಾಜ್ಯ ಸರಕಾರ ಭೂ ಮಾಫಿಯಾ ಬಗ್ಗೆ ಗಮನ ಹರಿಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರಗಿಸಬೇಕು. ಇಲ್ಲವಾದರೆ ರಾಜ್ಯ ಮಟ್ಟದಲ್ಲಿ ಉಗ್ರವಾದ ಪ್ರತಿಭಟನೆ ಮಾಡಲಾಗುತ್ತದೆ.

      ಶಿವಾನಂದ ಯಡಹಳ್ಳಿ
      ಕೆ ಆರ್ ಎಸ್ ಪಕ್ಷದ ರಾಜ್ಯ ಸಂಘಟನಾಕಾರ್ಯದರ್ಶಿ

      ಇಂಡಿ : ತಾಲ್ಲೂಕು ಆಡಳಿತ ಸೌಧದ ಎದುರು ‌ಕೆ ಆರ್ ಎಸ್ ಪಕ್ಷದ ಕಾರ್ಯಕರ್ತರು ಧರಣಿ ನಡೆಸುತ್ತೀರುವ ಭಾವಚಿತ್ರ.

      Tags: #indi / vijayapur#Indi: Demand for legal action against land mafia..! Shivananda Yadahalli#Public News#ಇಂಡಿ : ಭೂ ಮಾಫಿಯಾ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ..! ಶಿವಾನಂದ ಯಡಹಳ್ಳಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      September 5, 2026
      ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

      ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

      September 4, 2026
      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      September 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.