• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      Voiceofjanata.in

      August 29, 2026
      0
      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ
      0
      SHARES
      579
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      ಇಂಡಿ: ನಗರದ ಮಸೀದಿಗಳ ಮೇಲೆ ಅಳವಡಿಸಲಾಗಿರುವ ಧ್ವನಿವರ್ಧಕಗಳಿಂದಾಗಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗುತ್ತಿದೆ. ಕೂಡಲೆ ಧ್ವನಿ ವರ್ಧಕಗಳನ್ನು ಎರವುಗೊಳಿಸುವಂತೆ ಆಗ್ರಹಿಸಿ ವಿಶ್ವಹಿಂದೂ ಪರಿಷತ್, ಭಜರಂಗದಳ ಇಂಡಿ ಪ್ರಖಂಡ ಸಮೀತಿ ಕಾರ್ಯಕರ್ತರು ಶನಿವಾರ ಕಂದಾಯ ಉಪವಿಭಾಗಾಧಿಕಾರಿ ಚಿದಾನಂದ ಗುರುಸ್ವಾಮಿ ಗಳಿಗೆ ಮನವಿ ಸಲ್ಲಿಸಿದರು.
      ಈ ಸಂದರ್ಭದಲ್ಲಿ ಮಾತನಾಡಿದ ವಿ.ಹಿಂ.ಪ ಜಿಲ್ಲಾ ಧರ್ಮಾಚಾರಿ ಸಂಪರ್ಕ ಪ್ರಮುಖ ಪ್ರಕಾಶ ಬಿರಾದಾರ, ಧ್ವನಿವರ್ಧಕಗಳ ಮೂಲಕ ಪ್ರತಿದಿನ ಐದಾರು ಬಾರಿ ಅತ್ಯಂತ ಹೆಚ್ಚಿನ ಶಬ್ದದೊಂದಿಗೆ ಪ್ರಾರ್ಥನೆ (ನಮಾಜ್) ಮಾಡಲಾಗುತ್ತಿದೆ. ಇದರಿಂದಾಗಿ ಸುತ್ತಮುತ್ತಲಿನ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗೆ ತಮ್ಮ ದಿನನಿತ್ಯದ ವಿದ್ಯಾಭ್ಯಾಸದ ಮೇಲೆ ಗಮನ ಹರಿಸಲು ಮತ್ತು ಪರೀಕ್ಷೆಗಳಿಗೆ ಸಿದ್ಧತೆ ನಡೆಸಲು ತುಂಬಾ ತೊಂದರೆಯಾಗುತ್ತಿದೆ. ಅಲ್ಲದೆ, ವೃದ್ಧರು, ರೋಗಿಗಳು ಹಾಗೂ ಸಣ್ಣ ಮಕ್ಕಳು ಸಹ ಈ ಅತಿಯಾದ ಶಬ್ದ ಮಾಲಿನ್ಯದಿಂದಾಗಿ ತೊಂದರೆ ಅನುಭವಿಸುತ್ತಿದ್ದಾರೆ. ಧ್ವನಿವರ್ಧಕಗಳ ಬಳಕೆಗೆ ಸಂಬAಧಿಸಿದAತೆ ಮಾನ್ಯ ನ್ಯಾಯಾಲಯಗಳು ಹಾಗೂ ಸರ್ಕಾರದ ನಿಯಮಾವಳಿಗಳಿದ್ದರೂ ಸಹ, ಇಲ್ಲಿ ಅವುಗಳ ಉಲ್ಲಂಘನೆಯಾಗುತ್ತಿದೆ. ಆದ್ದರಿಂದ, ವಿದ್ಯಾರ್ಥಿಗಳ ಭವಿಷ್ಯ ಮತ್ತು ಸಾರ್ವಜನಿಕರ ಹಿತದೃಷ್ಟಿಯಿಂದ ತಾವು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು. ನಿಯಮ ಬಾಹಿರವಾಗಿ ಅಳವಡಿಸಲಾಗಿರುವ ಧ್ವನಿವರ್ಧಕಗಳನ್ನು ಆದಷ್ಟು ಬೇಗ ತೆರವುಗೊಳಿಸಲು ಸಂಬAಧಪಟ್ಟವರಿಗೆ ಸೂಕ್ತ ಕಾನೂನು ಕ್ರಮ ಅಥವಾ ನಿರ್ದೇಶನ ನೀಡಬೇಕೆಂದು ಮನವಿ ಮಾಡಿದ್ದರೆ.

      ಈ ಸಂದರ್ಭದಲ್ಲಿ ವಿಠ್ಠಲ ಹೊಸಮನಿ, ನೇತಾಜಿ ಪವಾರ, ಬಸವರಾಜ ಕಂಬಾರ, ಅದೃಷ್ಯಪ್ಪ ವಾಲಿ, ಬಾಳು ಮುಳಜಿ, ಮಹೇಶ ಹೂಗಾರ, ಬಸವರಾಜ ಜಮಖಂಡಿ, ಶಾಂತು ಕಂಬಾರ, ಶ್ರೀಧರ ಝಂಪಾ, ರೇವಪ್ಪ ಹೂಗಾರ, ಆದುತಯ ಸಿಂಧೆ, ಶಿವರಾಜ ಬಿರಾದಾರ, ಈರಣ್ಣ ಸಿಂದಗಿ, ಅಭಿಷೇಕ ಸಿಂದಗಿ ಸೇರಿದಂತೆ ಮತ್ತಿತರರು ಇದ್ದರು.

      ಇಂಡಿ: ನಗರದ ಮಸೀದಿಗಳ ಮೇಲೆ ಅಳವಡಿಸಲಾಗಿರುವ ಧ್ವನಿವರ್ಧಕಗಳಿಂದಾಗಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗುತ್ತಿದೆ. ಕೂಡಲೆ ಧ್ವನಿ ವರ್ಧಕಗಳನ್ನು ಎರವುಗೊಳಿಸುವಂತೆ ಆಗ್ರಹಿಸಿ ವಿಶ್ವಹಿಂದೂ ಪರಿಷತ್, ಭಜರಂಗದಳ ಇಂಡಿ ಪ್ರಖಂಡ ಸಮೀತಿ ಕಾರ್ಯಕರ್ತರು ಶನಿವಾರ ಕಂದಾಯ ಉಪವಿಭಾಗಾಧಿಕಾರಿ ಚಿದಾನಂದ ಗುರುಸ್ವಾಮಿ ಗಳಿಗೆ ಮನವಿ ಸಲ್ಲಿಸಿದರು.

      Tags: #indi / vijayapur#Indi: Demand for removal of loudspeakers from mosques! | VHP–Bajrang Dal submits memorandum to the AC.#Public News#State News#Today News#Voice Of Janata#Voiceofjanata.in#ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      September 5, 2026
      ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

      ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

      September 4, 2026
      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      September 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.