ಇಂದು ಅಂಬಾ ಭವಾನಿ ದೇವಸ್ಥಾನದಲ್ಲಿ ದೀಪೋತ್ಸವ, ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಕರೆ.
ಇಂಡಿ : ಪಟ್ಟಣದ ಅಂಬಾ ಭವಾನಿ ದೇವಸ್ಥಾನದಲ್ಲಿ ಕಾರ್ತೀಕ್ ಮಾಸದ ಪ್ರಯುಕ್ತ ದೀಪೋತ್ಸವ ಕಾರ್ಯಕ್ರಮ ಇಂದು ನವಂಬರ್ 29 ರಂದು, ಶುಕ್ರವಾರ ಸಾಯಂಕಾಲ 6 ಘಂಟೆಗೆ ಹಮ್ಮಿಕೊಳ್ಳಲಾಗಿದ್ದು, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಆಡಳಿತ ಮಂಡಳಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


















