• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಇಂಡಿ ಜಿಲ್ಲಾ ಆಗ್ರಹಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ..

      Editor

      December 18, 2023
      0
      ಇಂಡಿ ಜಿಲ್ಲಾ ಆಗ್ರಹಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ..
      0
      SHARES
      113
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿ ಜಿಲ್ಲಾ ಆಗ್ರಹಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ..

      ಇಂಡಿ: ಇಂಡಿ ಪ್ರತ್ಯೇಕ ಜಿಲ್ಲೆ ಘೋಷಣೆಗೆ ಆಗ್ರಹಿಸಿ
      ಪಟ್ಟಣದ ಸಿ.ವಿ.ರಾಮನ್ ಪದವಿ ಪೂರ್ವ
      ಮಹಾವಿದ್ಯಾಲಯದ ವಿದ್ಯಾರ್ಥಿಗಳು, ಪಟ್ಟಣದ ತೇಜಸ್ ಸಾಮಾಜಿಕ ಸಾಮಾಜಿಕ ಸಂಘ, ಸಮಗ್ರ ಇಂಡಿ
      ಕ್ಷೇಮಾಭಿವೃದ್ದಿ ಸಂಘ, ಇಂಡಿ ಜಿಲ್ಲಾ ಹೋರಾಟ ಸಮಿತಿ
      ಮತ್ತು ಆರ್ಟಿಕಲ್ 371 ಜೆ ಹಕ್ಕು ಒತ್ತಾಯ ಸಮಿತಿ
      ವತಿಯಿಂದ ಮಿನಿ ವಿಧಾನಸೌಧ ಎದುರು ಪ್ರತಿಭಟನೆ
      ನಡೆಸಿದರು.

      ವಿದ್ಯಾರ್ಥಿನಿ ಕಾವೇರಿ ಕಾಮಗೊಂಡ ಮಾತನಾಡಿ ಜಿಲ್ಲಾ
      ಕೇಂದ್ರಕ್ಕೆ ಯೋಗ್ಯವಾದ ಭೌಗೋಳಿಕ ಪ್ರದೇಶ ಮತ್ತು ಸರಕಾರಿ ಕಚೇರಿಗಳನ್ನು ಹೊಂದಿರುವ ಇಂಡಿಯನ್ನು ಜಿಲ್ಲೆಯಾಗಿಸಬೇಕು. ಬರುವ ದಿನಗಳಿಂದ ಪಟ್ಟಣದ ಎಲ್ಲ ಕಾಲೇಜು ವಿದ್ಯಾರ್ಥಿಗಳಿಂದ ಮತ್ತು ತಾಲೂಕಿನ ಎಲ್ಲ ಕಾಲೇಜಿನ ವಿದ್ಯಾರ್ಥಿಗಳ ಸಹಕಾರು ಕೋರಿ ಎಲ್ಲರೂ
      ಒಕ್ಕಟ್ಟಿನಿಂದ ಹೋರಾಟ ಮಾಡುವದಾಗಿ ತಿಳಿಸಿದರು.
      ಐಶ್ವರ್ಯ ಹಿಳ್ಳಿ ಮಾತನಾಡಿ ಸರಕಾರ ನಮ್ಮ ಮನವಿ
      ಪರಿಗಣಿಸಿ ಇಂಡಿ ಜಿಲ್ಲಾ ಕೇಂದ್ರ ಘೋಷಿಸಬೇಕು. ಇಲ್ಲದಿದ್ದಲ್ಲಿ ಮುಂದಿನ ದಿನಗಳಲ್ಲಿ ಉಪವಾಸ ಸತ್ಯಾಗ್ರಹ ಸೇರಿದಂತೆ ಉಗ್ರ ಹೋರಾಟ ಮಾಡಲಾಗುವದು ಎಂದರು.

      ಸಮಗ್ರ ಇಂಡಿ ಕ್ಷೇಮಾಭಿವೃದ್ದಿ ಸಂಘದ ಎ.ಸಿ.ಪಾಟೀಲ
      ಮಾತನಾಡಿ ಸಧ್ಯ ಸರಕಾರದ ಆಡಳಿತ ಯಂತ್ರವೇ ಬೆಳಗಾವಿಯಲ್ಲಿದ್ದು ಅಭಿವೃದ್ಧಿ ದೃಷ್ಠಿಯಿಂದ ಇಂಡಿಗೆ ಪ್ರತ್ಯೇಕ ಜಿಲ್ಲೆ ಸ್ಥಾನಮಾನ ನೀಡಬೇಕು. ಈ ಭಾಗದ ಬಹುದಿನದ ಜಿಲ್ಲಾ ಬೇಡಿಕೆಗೆ ಸರಕಾರ ಸ್ಪಂದಿಸಬೇಕು ಎಂದರು. ವೀರ ಭಾರತಿ ವಿದ್ಯಾ ಸಂಸ್ಥೆಯ ಅಧ್ಯಕ್ಷ ಅನಂತ ಜೈನ ಮಾತನಾಡಿ ಶಾಸಕ ಯಶವಂತರಾಯಗೌಡರಿಗೆ ಬೆಳಗಾವಿ ಸದನದಲ್ಲಿ
      ಧ್ವನಿ ಎತ್ತಲು ವಿನಂತಿಸಿಕೊಂಡಿದ್ದೇವೆ, ಶಾಸಕರು
      ಉತ್ತರ ಕರ್ನಾಟಕದ ಅಭಿವೃದ್ಧಿ ವಿಚಾರವಾಗಿ
      ಅಧಿವೇಶನದಲ್ಲಿ ಧ್ವನಿ ಎತ್ತುವದಾಗಿ ಭರವಸೆ
      ನೀಡಿದ್ದಾರೆ ಎಂದರು.

      ಪ್ರತಿಭಟನೆಯಲ್ಲಿ ವೀರ ಭಾರತಿ ವಿದ್ಯಾ ಸಂಸ್ಥೆಯ
      ಎಸ್.ಜಿ. ಕಾಮಗೊಂಡ, ಸನ್ಮಥ ಹಳ್ಳಿ, ರಾಧಿಕಾ
      ಗಂಗಣ್ಣನವರ, ಮಂಜುನಾಥ ಬಾಬಳಗಾಂವ,
      ಹೋರಾಟ ಸಮಿತಿಯ ಮಂಜುನಾಥ ಕಾಮಗೊಂಡ, ಕಾರ್ಯದರ್ಶಿ ಸಂತೋಷ ಪಾಪಣ್ಣನವರ ನಿವೃತ್ತ ಪ್ರಾಚಾರ್ಯ ಎ.ಎಸ್.ಗಾಣಿಗೇರ ಮತ್ತಿತರಿದ್ದರು.
      ಕಂದಾಯ ಉಪವಿಭಾಗಾಧಿಕಾರಿ ಅಬೀದ್ ಗದ್ಯಾಳ
      ಇವರಿಗೆ ಮನವಿ ಸಲ್ಲಿಸಿದರು.

      ಇಂಡಿ ಜಿಲ್ಲಾ ಕೇಂದ್ರ ಆಗ್ರಹಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ ಎಸಿ ಅಬೀದ್ ಗದ್ಯಾಳ ಇವರಿಗೆ
      ಮನವಿ ಸಲ್ಲಿಸಿದರು.

      Tags: #Ac#ಇಂಡಿ ಜಿಲ್ಲಾ ಕೇಂದ್ರ ಆಗ್ರಹಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ ಎಸಿ ಅಬೀದ್ ಗದ್ಯಾಳ ಇವರಿಗೆ ಮನವಿ ಸಲ್ಲಿಸಿದರು.ProtestStudent
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      June 7, 2026
      ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

      ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

      June 7, 2026
      ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

      ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

      June 7, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.