• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

      @voiceofjanata.in

      June 7, 2026
      0
      ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ
      0
      SHARES
      4
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

      ಇಂಡಿ : ತಾಲೂಕಿನ ಅರಣ್ಯ ಇಲಾಖೆಯಿಂದ ಐವತ್ತಮೂರು ಸಾವಿರ ಸಸಿ ವಿತರಣೆ ಮಾಡಲಾಗುವದೆಂದು ಪ್ರಾದೇಶಿಕ ವಲಯ ಅರಣ್ಯ ಅಧಿಕಾರಿ ಎಸ್.ಜಿ.ಸಂಗಾಲಕ ಮತ್ತು ಸಾಮಾಜಿಕ ವಲಯ ಅರಣ್ಯ ಅಧಿಕಾರಿ ಮಂಜುನಾಥ ಧುಳೆ ತಿಳಿಸಿದ್ದಾರೆ.

      ಅದರಲ್ಲಿ ಪ್ರಾದೇಶಿಕ ವಲಯದಲ್ಲಿ ೩೪ ಸಾವಿರ ಮತ್ತು ಸಾಮಾಜಿಕ ಅರಣ್ಯ ಇಲಾಖೆಯಲ್ಲಿ ೧೯ ಸಾವಿರ ಅಗಿಗಳು ಲಭ್ಯ ಇವೆ. ಅಗಿಗಳನ್ನು ಇದೇ ಜೂನ ೧ ರಿಂದ ವಿತರಿಸಲಾಗುತ್ತದೆ. ಒಬ್ಬ ರೈತನಿಗೆ ಒಂದು ಎಕರೆ ಜಮೀನಿಗೆ ೧೬೦ ಸಸಿ ವಿತರಣೆ ಮಾಡಲಾಗುತ್ತದೆ.

      ರೈತರು ಸಸಿ ಪಡೆಯಲು ಬರುವಾಗ ಆಧಾರ ಕಾರ್ಡು ಮತ್ತು ಜಮೀನು ಉತಾರೆ ತರಬೇಕು ಎಂದರು.
      ಪ್ರಾದೇಶಿಕ ವಲಯದಲ್ಲಿ ೮*೧೨ ಮಹಾಗನಿ, ಹೆಬ್ಬೆವು, ಸೀತಾಫಲ, ಶ್ರೀಗಂಧ ರಕ್ತ ಚಂದನ ಇಪ್ಪತ್ತು ಸಾವಿರ ಅಗಿಗಳಿದ್ದು ಪ್ರತಿ ಅಗಿಗೆ ರೂ ೬ ರಂತೆ ಮತ್ತು ೬*೯ ನಿಂಬೆ, ನುಗ್ಗೆ, ಸೀತಾಫಲ, ಬಾರೆ ಸಾಗವಾನಿ ಪೇರು ಅಗಿಗಳಿದ್ದು ಅವು ಪ್ರತಿ ಒಂದಕ್ಕೆ ರೂ ಮೂರು ರೂ ದಂತೆ ನೀಡಲಾಗುವದು.
      ಸಾಮಾಜಿಕ ವಲಯದಲ್ಲಿ ೮*೧೨ ಹದಿನಾಲ್ಕು ಸಾವಿರ ಅಗಿಗಳಿದ್ದು ಪ್ರತಿಯೊಂದಕ್ಕೆ ರೂ ೬ ರಂತೆ ನಿಂಬೆ, ನುಗ್ಗೆ, ಸೀತಾಫಲ, ಬಾರೆ ಶ್ರೀಗಂಧ ರಕ್ತಚಂದನ ಮತ್ತು ೬*೯ ನಾಲ್ಕು ಸಾವಿರ ಅಗಿಗಳಿದ್ದು ಅದರಲ್ಲಿ ಪ್ರತಿಯೊಂದಕ್ಕೆ ರೂ ಮೂರರಂತೆ ನಿಂಬೆ ನುಗ್ಗೆ ಸೀತಾಫಲ, ಬಾರೆ ಶ್ರೀಗಂಧ ರಕ್ತಚಂದನ ಅಗಿಗಳಿವೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

      ಪ್ರಾಧೇಶಿಕ ವಲಯ ಅರಣ್ಯದಲ್ಲಿರುವ ಸಸಿಗಳು
      ಸಾಮಾಜಿಕ ಅರಣ್ಯದಲ್ಲಿರುವ ಸಸಿಗಳು

      Tags: #indi / vijayapur#Indi Forest Department distributes 53#Public News#State News#Today News#Voice Of Janata#Voiceofjanata.in#ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ000 saplings
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      June 7, 2026
      ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

      ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

      June 7, 2026
      ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

      ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

      June 7, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.