• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಇಂಡಿ | ಪುರಸಭೆ ನೌಕರರಿಂದ ಅನಿರ್ದಿಷ್ಟಾವಧಿ ಮುಷ್ಕರ

      Voiceofjanata.in

      May 27, 2025
      0
      ಇಂಡಿ | ಪುರಸಭೆ ನೌಕರರಿಂದ ಅನಿರ್ದಿಷ್ಟಾವಧಿ ಮುಷ್ಕರ
      0
      SHARES
      244
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿ | ಪುರಸಭೆ ನೌಕರರಿಂದ ಅನಿರ್ದಿಷ್ಟಾವಧಿ ಮುಷ್ಕರ

      ಇಂಡಿ: ಪೌರ ಕಾರ್ಮಿಕರು ಕಾಯಂ ಮಾಡುವದು ಸರಕಾರಿ ನೌಕರರೆಂದು ಪರಿಗಣ ಸುವದು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಮಂಗಳವಾರ ಪೌರ ನೌಕರರು ಕೆಲಸ ಕರ‍್ಯಗಳನ್ನು ಸ್ಥಗಿತಗೊಳಿಸಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸಿದರು.

      ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹುಚ್ಚಪ್ಪ ಶಿವಶರಣ ಮಾತನಾಡಿ, ಪೌರ ನೌಕರರನ್ನು ರಾಜ್ಯ ಸರಕಾರಿ ನೌಕರರೆಂದು ಪರಿಗಣ ಸುವದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೆರಿಸುವಂತೆ ಸರಕಾರಕ್ಕೆ ಮನವಿ ಸಲ್ಲಿಸಿ ಒತ್ತಾಯಿಸುತ್ತಲೇ ಬಂದಿದ್ದೇವೆ, ಆದರೆ ಇದುವರೆಗೂ ಸ್ಪಂದಿಸಿಲ್ಲ. ಹೀಗಾಗಿ ಮುಷ್ಕರ ಅನಿವಾರ್ಯ ಎಂದರು.

      ಆಸ್ಲಂ ಖಾದಿಮ ಮಾತನಾಡಿ, ಪೌರಾಢಳಿತ ಸಚಿವರು ಇಲಾಖೆ ಕಾರ್ಯದರ್ಶಿ ಪೌರಾಢಳಿತ ನಿರ್ದೇಶಕರು ಸೇರಿದಂತೆ ಯಾರಿಂದಲೂ ಸ್ಪಂದನೆ ಸಿಕ್ಕಿಲ್ಲ ಎಂದರು.

      ಪ್ರವೀಣ ಸೋನಾರ ಮಾತನಾಡಿ, ಕಳೆದ ಏಪ್ರೀಲ ೬ ರಂದು ರಾಜ್ಯ ಪರಿಷತ್ತಿನ ಕರ‍್ಯಕಾರಣ ಸಭೆ ನಡೆಸಿ ಬೇಡಿಕೆಗಳನ್ನು ಈಡೆರಿಸಲು ೪೫ ದಿನಗಳ ಗಡುವು ನೀಡಲಾಗಿತ್ತು. ಅಲ್ಲಿಯ ವರೆಗೆ ಸಾಂಕೇತಿಕವಾಗಿ ಪ್ರತಿಭಟನೆ ಆರಂಭಿಸಿ ಗಡುವು ಮುಗಿದ ಬಳಿಕ ಅನಿರ್ದಿಷ್ಟಾವಧಿ ಮುಷ್ಕರ ಕೈಗೊಳ್ಲಲು ತೀರ್ಮಾನಿಸಲಾಗಿತ್ತು. ಅದರಂತೆ ನೌಕರರು ಕಪ್ಪು ಪಟ್ಟಿ ಧರಿಸಿ ಕೆಲಸ ಮಾಡುವ ಜತೆಗೆ ಪಂಜಿನ ಮೆರವಣೆಗೆ ನಡೆಸಿ ಸರಕಾರದ ಗಮನ ಸೆಳೆಯಲಾಗಿತ್ತು ಎಂದರು.
      ನಮ್ಮ ಬೇಡಿಕೆಗಳಾದ ಪೌರ ನೌಕರರನ್ನು ರಾಜ್ಯ ಸರಕಾರಿ ನೌಕರರೆಂದು ಪರಿಗಣ ಸಬೇಕು. ನಗದು ರಹಿತ ಆರೋಗ್ಯ ಚಿಕಿತ್ಸಾ ಸೌಲ ಭ್ಯ ಯೋಜನೆಗಳಾದ ಜ್ಯೋತಿ ಸಂಜಿವಿನಿಯನ್ನು ಪೌರ ನೌಕರರಿಗೂ ವಿಸ್ತರಿಸಬೇಕು ಸರಕಾರಿ ನೌಕರರಿಗೆ ಸಿಗುವ ಎಲ್ಲ ಸೌಲಭ್ಯ ನೀಡಬೇಕು ಎಂದರು.

      ಜಿಲ್ಲಾದ್ಯಕ್ಷ ಅಬ್ಬಸಲಿ ಕಾಖಂಡಕಿ, ತಾಲೂಕಾ ಅಧ್ಯಕ್ಷೆ ಲಕ್ಷಿö್ಮÃ ಕಾಲೆಭಾಗ, ಶ್ರೀಶೈಲ ಗುಡ್ಲ, ಮಲ್ಲಪ್ಪ ಕಂಠಿಕರ, ಕಲಾವತಿ ಕಾಳೆ, ಮಲ್ಲಪ್ಪ ನಡಗಡ್ಡಿ, ಲತಾ ಗುಡುಮಿ, ಮರೆಪ್ಪ ಗುಡುಮಿ, ಮಾಳು ಹೇಳವರ, ಮಲ್ಲು ಕಾಳೆ, ಶಶಿ ದೇವರ, ಬಸು ಪಾಟೀಲ, ಮಲ್ಲಿಕಾರ್ಜುನ ಶಿವಶರಣ, ದೇವೆಂದ್ರ ಕಟ್ಟಿಮನಿ, ಬಸವರಾಜ ಮುಂಜನ್ನಿ, ಚಂದು ಕಾಲೆಭಾಗ, ತಹಸಿನಬಾನು ವಾಲಿಕಾರ, ಸುಭಾನಿ ಕಸಬ, ಸದ್ದಾಂ ಶೇಖ, ಮಲ್ಲಪ್ಪ ನಡಗಡ್ಡಿ, ಮುತ್ತು ಮುರಾಳ, ದೇವೆಂದ್ರ ಕಟ್ಟಿಮನಿ ಸೇರಿದಂತೆ ಅನೇಕರು ಇದ್ದರು.

      ಬೆಂಬಲ: ರಾಜ್ಯ ಸರಕಾರಿ ನೌಕರರ ಇಂಡಿ ಘಟಕದ ಅಧ್ಯಕ್ಷ ಬಸವರಾಜ ರಾಹೂರ, ತಾಲೂಕಾ ಕರವೇ ಅಧ್ಯಕ್ಷ ಬಾಳು ಮುಳಜಿ, ಪುರಸಭೆ ಸದಸ್ಯರ ಸಂಘದ ಅನೀಲಗೌಡ ಬಿರಾದಾರ, ಭೀಮಾಶಂಕರ ಮೂರಮನ, ಉಮೇಶ ದೇಗಿನಾಳ, ಬಿಜೆಪಿಯ ಶೀಲವಂತ ಉಮರಾಣ , ಮಲ್ಲಿಕಾರ್ಜುನ ಕಿವಡೆ ಮತ್ತಿತರರು ಬೆಂಬಲ ವ್ಯಕ್ತ ಪಡಿಸಿದರು.

      ಇಂಡಿ: ಪುರಸಭೆ ನೌಕರರು ತಮ್ಮ ಬೇಡಿಕೆ ಆಗ್ರಹಿಸಿ ಪುರಸಭೆ ಎದುರು ಅನಿರ್ದಿಷ್ಟಾವಧಿ ಮುಷ್ಕರ ನಡೆಸಿದರು.

      Tags: #indi / vijayapur#INDI | Indefinite strike by municipal employees#Public News#State News#Today News#Voice Of Janata#Voiceofjanata.in#ಇಂಡಿ | ಪುರಸಭೆ ನೌಕರರಿಂದ ಅನಿರ್ದಿಷ್ಟಾವಧಿ ಮುಷ್ಕರ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      April 18, 2026
      ಉಚಿತ ಸಾಮೂಹಿಕ ವಿವಾಹ: ಭವ್ಯ ಧಾರ್ಮಿಕ ಕಾರ್ಯಕ್ರಮ.ಏಪ್ರಿಲ್ 22 ಕ್ಕೆ

      ಜನಗಣತಿ ತಳವಾರ ಸಮಾಜದ ಅಭಿವೃದ್ಧಿಗೆ ಅಡಿಪಾಯ..! ವಿಜಯ ಸಾಲೋಡಗಿ

      April 17, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.