ಇಂಡಿ | ಜಾತ್ರಾ ಮಹೋತ್ಸವದ ಪ್ರಯುಕ್ತ ಮುತ್ತೈದೆ ಮಹಿಳೆಯರಿಗೆ ಉಡಿ ತುಂಬ ಕಾರ್ಯಕ್ರಮ
ಇಂಡಿ: ಪಟ್ಟಣದ ಬೀರಪ್ಪ ನಗರದಲ್ಲಿ ಶ್ರೀ ದಾನಮ್ಮ ದೇವಿ ಜಾತ್ರಾ ಮಹೋತ್ಸವ ಅತಿ ವಿಜೃಂಭಣೆಯಿಂದ ಇತ್ತೀಚೆಗೆ ಜರುಗಿತು.
ಜಾತ್ರಾ ಮಹೋತ್ಸವದ ಪ್ರಯುಕ್ತ ಮುತ್ತೈದೆ ಮಹಿಳೆಯರಿಗೆ ಉಡಿ ತುಂಬ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ನೀಲಮ್ಮ ಹಿರೇಮಠ, ಆರ್.ಡಿ.ಕಂಡ್ಯಾಳ, ವಿದ್ಯಾಶ್ರೀ ಪಾಟೀಲ, ಪುಷ್ಪ ಹಿರೇಮಠ, ರುದ್ರಯ್ಯ ಹಿರೇಮಠ, ಉಮಾ ಪಟ್ಟದಕಲ್ಲ, ನಿಂಗಣ್ಣ ಮಲಕಗೊಂಡ ಸೇರಿದಂತೆ ಇನ್ನಿತರರು ಇದ್ದರು..
ಇಂಡಿ: ದಾನಮ್ಮ ದೇವಿ ಜಾತ್ರಾ ಮಹೋತ್ಸವದಲ್ಲಿ ಉಸ್ತುವಾರಿ ವಹಿಸಿಕೊಂಡು ಕೆಲಸ ಮಾಡಿದ ಯುವಕರನ್ನು ಸತ್ಕರಿಸಲಾಯಿತು.