• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಇಂಡಿ | ದಲಿತ ವಿರೋಧಿ ಡಿವೈಎಸ್ಪಿ ವರ್ಗಾವಣೆಗೆ ಆಗ್ರಹ : ಜಿತೇಂದ್ರ ಕಾಂಬಳೆ ಆರೋಪ

      Voiceofjanata.in

      March 11, 2025
      0
      ಇಂಡಿ | ದಲಿತ ವಿರೋಧಿ ಡಿವೈಎಸ್ಪಿ ವರ್ಗಾವಣೆಗೆ ಆಗ್ರಹ : ಜಿತೇಂದ್ರ ಕಾಂಬಳೆ ಆರೋಪ

      filter: 0; fileterIntensity: 0.0; filterMask: 0; captureOrientation: 0; algolist: 0; multi-frame: 1; brp_mask:0; brp_del_th:null; brp_del_sen:null; delta:null; module: video;hw-remosaic: false;touch: (-1.0, -1.0);sceneMode: 0;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: null;temperature: 45;

      0
      SHARES
      251
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿ | ದಲಿತ ವಿರೋಧಿ ಡಿವೈಎಸ್ಪಿ ವರ್ಗಾವಣೆಗೆ ಆಗ್ರಹ : ಜಿತೇಂದ್ರ ಕಾಂಬಳೆ ಆರೋಪ

      ಇಂಡಿ‌ : ಇಲ್ಲಿನ ಪೊಲೀಸ್‌ ಉಪ ವಿಭಾಗದ ಡಿವೈಎಸ್ಪಿ ಅವರು ಶ್ರೀಮಂತರ ಪರವಾಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಅನ್ಯಾಯಕ್ಕೆ ಒಳಗಾದ ಬಡವರು ಅವರ ಬಳಿ ನ್ಯಾಯಕ್ಕಾಗಿ ಹೋದರೆ, ನ್ಯಾಯ ಒದಗಿಸಿಕೊಡದೇ,ಎಜಂಟರ್‌ ಮೂಲಕ ಹಣ ಪಡೆದು ಅನ್ಯಾಯ ಮಾಡುತ್ತಿದ್ದಾರೆ ಎಂದು ಆರ್‌ಪಿಐ (ಎ) ರಾಜ್ಯ ಕಾರ್ಯಾಧ್ಯಕ್ಷ ಜಿತೇಂದ್ರ ಕಾಂಬಳೆ ಆರೋಪಿಸಿದರು.
      ಅವರು ಪಟ್ಟಣದ ಖಾಸಗಿ ಹೊಟೇಲ್‌ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

      ಡಿವೈಎಸ್ಪಿ ಅವರು ಜಾತಿ ವಿರೋಧಿ ಕೆಲಸ ಮಾಡುತ್ತಿದ್ದು, ಸಂಪೂರ್ಣ ಭೃಷ್ಠಾಚಾರದಲ್ಲಿ ಮುಳುಗಿದ್ದಾರೆ. ಎಸ್ಪಿ ಸಾಹೇಬರ ಮಾತು ಸಹ ಕೇಳದ ಸ್ಥಿತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು ಆರೋಪಿಸಿದ ಅವರು, ಶಿರಗೂರ ಗ್ರಾಮದ ಒರ್ವ ದಲಿತನ ಭೂಮಿ ಬೇರೆಯವರು ಬಡ್ಡಿಯಲ್ಲಿ ಒತ್ತಿಯಾಗಿ ಇಟ್ಟುಕೊಂಡಿದ್ದು, ಈ ಕುರಿತು ಎಸ್ಪಿ ಸಾಹೇಬರ ಬಳಿ ಹೋದಾಗ ಅವರು ಡಿವೈಎಸ್ಪಿ ಅವರಿಗೆ ಕರೆ ಮಾಡಿ, ಆ ಜಮೀನು ಭೂಸುಧಾರಣೆ ಕಾಯ್ದೆಯಲ್ಲಿ ಎಸ್ಸಿ,ಎಸ್ಟಿ ಅವರಿಗೆ ನೀಡಿದ ಭೂಮಿಯಾಗಿದ್ದು,ಅದನ್ನು ಮರುಳಿ ಕೊಡಿಸಲು ಪ್ರಯತ್ನಿಸಬೇಕು ಎಂದು ಹೇಳಿದರೂ ಅವರ ಮಾತಿಗೆ ಬೆಲೆ ನೀಡದೆ, ಹಣ ನೀಡಿದವರ ಪರವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

      ದಲಿತರು ದೌರ್ಜನ್ಯಕ್ಕೆ ಒಳಗಾಗಿ ನ್ಯಾಯಕ್ಕಾಗಿ ಡಿವೈಎಸ್ಪಿ ಅವರ ಬಳಿ ಬಂದರೆ ಅವರ ಪ್ರಕರಣ ದಾಖಲಿಸಿಕೊಳ್ಳದೆ ವಿಳಂಬ ಮಾಡುತ್ತಿದ್ದಾರೆ, ಇನ್ನೊಂದು ಪಾರ್ಟಿ ಹಣ ನೀಡುತ್ತಾರೆ ಎಂದು ಕಾದು ಪ್ರಕರಣ ದಾಖಲಿಸಿಕೊಳ್ಳದೆ ವಿಳಂಬ ಮಾಡುತ್ತಿದ್ದು, ರೌಡಿ ಸೀಟರ್‌ಗಳನ್ನು ತಂದು ಅವರಿಂದ ಹಣ ಪಡೆದು ಅವರನ್ನು ಬಿಡುತ್ತಿದ್ದಾರೆ ಎಂದು ಆರೋಪಿಸಿದರು.

      ವಿಜಯಪುರದ ಖಡಕ್‌ ಎಸ್ಪಿ ಸಾಹೇಬರು ಜಿಲ್ಲೆಯಲ್ಲಿ ಅಕ್ರಮ ಮಧ್ಯ ಮಾರಾಟಕ್ಕೆ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಅಕ್ರಮ ಮಧ್ಯ ಮಾರಾಟವಾಗುವುದನ್ನು ತಡೆಯಲು ಶ್ರಮಿಸುತ್ತಿದ್ದರೆ,ಇಂಡಿ ಡಿವೈಎಸ್ಪಿ ಅವರು ಅಕ್ರಮ ಮಧ್ಯ ಮಾರಾಟಗಾರರಿಂದ ಹಣ ಪಡೆದು ಅಕ್ರಮ ಮಧ್ಯ ಮಾರಾಟವಾಗುವಂತೆ ನೋಡಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು.

      ಕ್ಷೇತ್ರದ ಶಾಸಕರು ಹಾಗೂ ಜಿಲ್ಲಾ ಪೊಲೀಸ್‌ ವರೀಷ್ಠಾಧಿಕಾರಿಗಳು ಕೂಡಲೆ ಇಂಡಿ ಡಿವೈಎಸ್ಪಿ ಅವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು.ಅವರನ್ನು ಕೂಡಲೇ ವರ್ಗಾವಣೆ ಮಾಡಬೇಕು.ಇಲ್ಲವಾದರೆ ವಾರದೊಳಗಾಗಿ ನಮ್ಮ ಬೇಡಿಕೆ ಈಡೇರದಿದ್ದರೆ, ಡಿವೈಎಸ್ಪಿ ಕಚೇರಿ ಮುಂದೆ ಧರಣಿ ಕುಳಿತುಕೊಳ್ಳಬೇಕಾಗುತ್ತದೆ ಎಂದು ಹೇಳಿದರು.
      ಆರ್‌ಪಿಐ(ಎ) ತಾಲೂಕು ಅಧ್ಯಕ್ಷ ಚಂದ್ರಶೇಖರ ಮೇಲಿನಮನಿ, ಪರಶುರಾಮ ಉಕ್ಕಲಿ, ಸುಖದೇವ ಮೇಲಿನಕೇರಿ, ಫಾರುಕ್‌ ಶಾಮಣ್ಣನವರ ಪತ್ರಿಕಾಗೋಷ್ಠಿಯಲ್ಲಿ ಇದ್ದರು.

      Tags: #indi / vijayapur#INDI | Jitendra Kambal alleges anti -Dalit DYSP transfer#Pressmeet#Public News#State News#Today News#Voiceofjanata.in#ಇಂಡಿ | ದಲಿತ ವಿರೋಧಿ ಡಿವೈಎಸ್ಪಿ ವರ್ಗಾವಣೆಗೆ ಆಗ್ರಹ : ಜಿತೇಂದ್ರ ಕಾಂಬಳೆ ಆರೋಪ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      September 5, 2026
      ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

      ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

      September 4, 2026
      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      September 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.