• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

    ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

    ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

    ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

    ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

    ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

    ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಇಂಡಿ : ಲಚ್ಯಾಣದಲ್ಲಿ ರಥದ ಚಕ್ರಕ್ಕೆ ಸಿಲುಕಿ ಇಬ್ಬರು ಸಾವು..ಓರ್ವ ಗಂಭೀರ..!

      Voice Of janata

      April 28, 2024
      0
      ಇಂಡಿ : ಲಚ್ಯಾಣದಲ್ಲಿ ರಥದ ಚಕ್ರಕ್ಕೆ ಸಿಲುಕಿ ಇಬ್ಬರು ಸಾವು..ಓರ್ವ ಗಂಭೀರ..!
      0
      SHARES
      6.8k
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿ : ಲಚ್ಯಾಣದಲ್ಲಿ ರಥದ ಚಕ್ರಕ್ಕೆ ಸಿಲುಕಿ ಇಬ್ಬರು ಸಾವು..ಓರ್ವ ಗಂಭೀರ..!

      ಇಂಡಿ : ರಥದ ಚಕ್ರಕ್ಕೆ ಸಿಲುಕಿ ಇಬ್ಬರು ಸಾವನ್ನಪ್ಪಿ, ಓರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಲಚ್ಯಾಣ ಗ್ರಾಮದಲ್ಲಿ ರವಿವಾರ ನಡೆದಿದೆ. ಲಚ್ಯಾಣ ಗ್ರಾಮದ ಪವಾಡ ಪುರುಷ ಶಂಕರಲಿಂಗ ಜಾತ್ರಾ ಮಹೋತ್ಸವ ಹಿನ್ನಲೆ ಗೋಧೋಳಿ ಮುಹೂರ್ತದಲ್ಲಿ ನಡೆದಿದ್ದ ಮಹಾರಥೋತ್ಸವ ಈ ದುರ್ಘಟನೆ ಸಂಭವಿಸಿದೆ. ‌
      ರಥ ಎಳೆಯುವ ವೇಳೆ ಆಯತಪ್ಪಿ ಚಕ್ರದಡಿ ಸಿಲುಕಿದ
      ಇಬ್ಬರು ಸ್ಥಳದಲ್ಲೇ ಅಸುನೀಗಿದ್ದಾರೆ. ಮೃತಪಟ್ಟ ಇಬ್ಬರ ಹೆಸರು ತಿಳಿದುಬಂದಿಲ್ಲ. ಓರ್ವನ್ನು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ. ಇಂಡಿ ಗ್ರಾಮೀಣ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.

      Tags: #Death#indi / vijayapur#Lachyan#Voice Of Janata#ಇಂಡಿ : ಲಚ್ಯಾಣದಲ್ಲಿ ರಥದ ಚಕ್ರಕ್ಕೆ ಸಿಲುಕಿ ಇಬ್ಬರು ಸಾವು..ಓರ್ವ ಗಂಭೀರ..!
      voice of janata

      voice of janata

      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.