• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಮನೆಗೆ ಐದು ಗ್ಯಾರಂಟಿ – ಮನೆಗೊಂದು ರಂಗೋಲಿ

    ಮನೆಗೆ ಐದು ಗ್ಯಾರಂಟಿ – ಮನೆಗೊಂದು ರಂಗೋಲಿ

    ಸಿಬ್ಬಂದಿ ಕೊರತೆಯಿಂದ ಆಧಾರ್ ಸೇವೆ ಸ್ಥಗಿತ – ಮುದ್ದೇಬಿಹಾಳದಲ್ಲಿ ಮೂರು ತಿಂಗಳಿಂದ ಜನಸಾಮಾನ್ಯರ ಪರದಾಟ.

    ಸಿಬ್ಬಂದಿ ಕೊರತೆಯಿಂದ ಆಧಾರ್ ಸೇವೆ ಸ್ಥಗಿತ – ಮುದ್ದೇಬಿಹಾಳದಲ್ಲಿ ಮೂರು ತಿಂಗಳಿಂದ ಜನಸಾಮಾನ್ಯರ ಪರದಾಟ.

    28 ನವಜೋಡಿಗಳು ಪ್ರತಿಯೊಬ್ಬರೂ ಮೂರು ಮಕ್ಕಳಿಗೆ ಜನ್ಮ ನೀಡಬೇಕು..!

    28 ನವಜೋಡಿಗಳು ಪ್ರತಿಯೊಬ್ಬರೂ ಮೂರು ಮಕ್ಕಳಿಗೆ ಜನ್ಮ ನೀಡಬೇಕು..!

    ಸ್ಥಳೀಯ ಭಾಷೆ–ಸಂಸ್ಕೃತಿಯನ್ನು ಸಂರಕ್ಷಿಸಿ..!

    ಸ್ಥಳೀಯ ಭಾಷೆ–ಸಂಸ್ಕೃತಿಯನ್ನು ಸಂರಕ್ಷಿಸಿ..!

    ಜ.9ರಂದು ಮುಖ್ಯಮಂತ್ರಿಗಳಿಂದ ಜಿಲ್ಲೆಯ ವಿವಿಧ ಯೋಜನೆಯ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ

    ಜ.9ರಂದು ಮುಖ್ಯಮಂತ್ರಿಗಳಿಂದ ಜಿಲ್ಲೆಯ ವಿವಿಧ ಯೋಜನೆಯ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ

    ಸೈಕ್ಲಿಂಗ್ ವೆಲೋಡ್ರೋಮ್ ಉದ್ಘಾಟನೆ : ಸಚಿವ ಎಮ್ ಬಿ ಪಾಟೀಲ

    ಸೈಕ್ಲಿಂಗ್ ವೆಲೋಡ್ರೋಮ್ ಉದ್ಘಾಟನೆ : ಸಚಿವ ಎಮ್ ಬಿ ಪಾಟೀಲ

    ಮನುಕುಲಕ್ಕೆ ಸನ್ಮಾರ್ಗ ತೋರಿದ ಸಿದ್ಧೇಶ್ವರ ಶ್ರೀಗಳು-ನಿಜಶರಣಾನಂದ ಸ್ವಾಮೀಜಿ

    ಮನುಕುಲಕ್ಕೆ ಸನ್ಮಾರ್ಗ ತೋರಿದ ಸಿದ್ಧೇಶ್ವರ ಶ್ರೀಗಳು-ನಿಜಶರಣಾನಂದ ಸ್ವಾಮೀಜಿ

    ರಸ್ತೆ ಸುರಕ್ಷತೆ ನಿಯಮ ಪಾಲಿಸಲು ಚಾಲಕರಿಗೆ ಕರೆ

    ರಸ್ತೆ ಸುರಕ್ಷತೆ ನಿಯಮ ಪಾಲಿಸಲು ಚಾಲಕರಿಗೆ ಕರೆ

    ಸಮಾಜ ಸೇವಕಿ ಸಂಗೀತಾ ನಾಡಗೌಡ ರಾಷ್ಟ್ರಮಟ್ಟದ ಪ್ರಶಸ್ತಿಗೆ ಆಯ್ಕೆ.

    ಸಮಾಜ ಸೇವಕಿ ಸಂಗೀತಾ ನಾಡಗೌಡ ರಾಷ್ಟ್ರಮಟ್ಟದ ಪ್ರಶಸ್ತಿಗೆ ಆಯ್ಕೆ.

    ಜಾನಪದ ಕಲೆ ಮತ್ತು ಸಾಹಿತ್ಯವನ್ನು ಮನೆಮನೆಗೂ ತಲುಪಿಸುವ ಹೊಣೆಗಾರಿಕೆಯನ್ನು ಮಹಿಳೆಯರು ಪರಿಣಾಮಕಾರಿಯಾಗಿ ನಿಭಾಯಿಸಬೇಕಿದೆ.

    ಜಾನಪದ ಕಲೆ ಮತ್ತು ಸಾಹಿತ್ಯವನ್ನು ಮನೆಮನೆಗೂ ತಲುಪಿಸುವ ಹೊಣೆಗಾರಿಕೆಯನ್ನು ಮಹಿಳೆಯರು ಪರಿಣಾಮಕಾರಿಯಾಗಿ ನಿಭಾಯಿಸಬೇಕಿದೆ.

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಇಂದು ಇಂಡಿ ನಗರಸಭೆ ಕಾರ್ಯಾಲಯ ಲೋಕಾರ್ಪಣೆ..ಹೇಗಿದೆ ಚಿತ್ರಣ..? 

      Voiceofjanata.in

      December 23, 2025
      0
      ಇಂದು ಇಂಡಿ ನಗರಸಭೆ ಕಾರ್ಯಾಲಯ ಲೋಕಾರ್ಪಣೆ..ಹೇಗಿದೆ ಚಿತ್ರಣ..? 
      0
      SHARES
      248
      VIEWS
      Share on FacebookShare on TwitterShare on whatsappShare on telegramShare on Mail

      ಇಂದು ಇಂಡಿ ನಗರಸಭೆ ಕಾರ್ಯಾಲಯ ಲೋಕಾರ್ಪಣೆ..ಹೇಗಿದೆ ಚಿತ್ರಣ..? 

      ಇಂಡಿ: ಇಂಡಿಯನ್ನು ಜಿಲ್ಲೆ ಮಾಡಬೇಕೆಂಬ ಶಾಸಕ ಯಶವಂತ್ರಾಯಗೌಡ ಪಾಟೀಲರ ಕನಸಿಗೆ ಮತ್ತೊಂದು ಮೈಲುಗಲ್ಲು ದೊರೆತಿದ್ದು ಇಂಡಿ ಪುರಸಭೆಯನ್ನು ಡಿ.೧ ರಿಂದಲೇ ಜಾರಿಗೆ ಬರುವಂತೆ ನಗರಸಭೆಯಾಗಿ ಮೇಲ್ದರ್ಜೆಗೇರಿಸಿ ಸರಕಾರ ಆದೇಶ ಹೊರಡಿಸಿದೆ. ಡಿ. ೨೩ ರಂದು ನಗರಸಭೆ ಕಾರ್ಯಾಲಯ ಲೋಕಾರ್ಪಣೆ ಈಗಾಗಲೆ ಸಿಧ್ಧತೆ ಆರಂಭವಾಗಿದೆ.

      ಪುರಸಭೆಯನ್ನು ನಗರಸಭೆಯನ್ನಾಗಿ ಮೇಲ್ದರ್ಜೆಗೇರಿಸಲು ಸಚಿವ ಸಂಪುಟದಲ್ಲಿ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ಸೇರಿದಂತೆ ಸಚಿವ ಸಂಪುಟದ ಸದಸ್ಯರು ಅನುಮೋದಿಸಿದ್ದರು. ಸರ್ಕಾರ ಗೆಜೆಟ್ ನೋಟಿಫಿಕೇಷನ್ ನಂತರ ಪುರಸಭೆ ನಗರಸಭೆಯನ್ನಾಗಿ ಮೇಲ್ದೇರ್ಜೆಗೇರಿಸಿ ಅದೇಶಿಸಿರುವುದು ಪಟ್ಟಣದ ಜನತೆಗೆ ಸಂತಸ ತಂದಿದೆ.

      ನಗರಸಭೆಗೆ ಅನುದಾನ ಹೆಚ್ಚು:

      ಪುರಸಭೆಯನ್ನು ರಾಜ್ಯ ಸರ್ಕಾರ ನಗರ ಸಭೆಯನ್ನಾಗಿ ಮೇಲ್ದರ್ಜೆಗೇರಿಸಿ ಆದೇಶಿಸಿರುವುದರಿಂದ ನಗರದ ಅಭಿವೃದ್ಧಿಗೆ ಸರ್ಕಾರದ ಅನುದಾನಗಳು ಪ್ರಯೋಜನವಾಗಲಿದೆ. ಪುರಸಭೆಯು ನಗರಸಭೆ ಮೇಲ್ದರ್ಜೆಗೆ ಏರಿರುವುದರಿಂದ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರದ ಅನುದಾನಗಳು ಯೋಜನೆಗಳು ಸವಲತ್ತುಗಳು ಹೆಚ್ಚಾಗುವ ಭರವಸೆ ಜನ ಸಾಮಾನ್ಯರಲ್ಲಿ ಮೂಡಿದೆ.

      ಡಿ. ೨೩ ರಂದು ನಗರಸಭೆ ಕಾರ್ಯಾಲಯ ಇಂಡಿ ಹಾಗೂ ನಗರ ಯೋಜನಾ ಪ್ರಾಧಿಕಾರ ಇಂಡಿ ಕಚೇರಿಗಳ ಪ್ರಾರಂಭೋತ್ಸವ ಸಮಾರಂಭ ಹಮ್ಮಿಕೊಳ್ಳಲಾಗಿದೆ.
      ಪುರಸಭೆ ಇದ್ದ ಸಂದರ್ಭದಲ್ಲಿ ೨೩ ವಾರ್ಡಗಳಿದ್ದು, ಈಗ ನಗರಸಭೆಯಾಗಿ ಮಾರ್ಪಟ್ಟಿದ್ದಕ್ಕೆ ೩೧ ವಾರ್ಡಗಳಾಗಿ ವಿಂಗಡಿಸಲಾಗಿದೆ.

      ಸಮಾರಂಭಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ, ನಗರಾಭಿವೃಧ್ಧಿ ಮತ್ತು ನಗರ ಯೋಜನೆ ಸಚಿವ ಭೈರತಿ ಸುರೇಶ ಹಾಗೂ ಪೌರಾಡಳಿತ ಸಚಿವ ರಹೀಮ್ ಖಾನ್, ಕಬ್ಬು ಅಭಿವೃಧ್ಧಿ, ಸಕ್ಕರೆ ಹಾಗೂ ಕೃಷಿ ಉತ್ಪನ್ನ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಸೇರಿದಂತೆ ರಾಜ್ಯ ಹಾಗೂ ಜಿಲ್ಲೆಯ ಹಿರಿಯ ಅಧಿಕಾರಿಗಳು ಸಮಾರಂಭದಲ್ಲಿ ಭಾಗವಹಿಸಲಿದ್ದು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಯಶವಂತ್ರಾಯಗೌಡ ಪಾಟೀಲ ವಹಿಸಲಿದ್ದಾರೆ.

      ಅಧಿಕಾರ ಅವಧಿಯಲ್ಲಿ ಮಾಡಿರುವ ಕೆಲಸಗಳು ಶಾಶ್ವತವಾಗಿರುತ್ತವೆ. ರಾಜ್ಯದಲ್ಲಿ ನಮ್ಮದೇ ಕಾಂಗ್ರೆಸ್ ಸರ್ಕಾರ ಆಡಳಿತದಲ್ಲಿ ಇರುವುದರಿಂದ ತಾಲೂಕಿನ ಅಭಿವೃದ್ಧಿಗೆ ಹೆಚ್ಚು ಅನುದಾನಗಳನ್ನು ತಂದು ಅಭಿವೃದ್ಧಿ ಕೆಲಸಗಳನ್ನು ಮಾಡಲಾಗುತ್ತಿದೆ. ನಾನು ಕೊಟ್ಟ ಮಾತಿನಂತೆ ನಾಣು ಕಾರ್ಯ ಮಾಡುತ್ತಿದ್ದೇನೆ. ಇಂಡಿಯನ್ನು ನಗರಸಭೆಯನ್ನಾಗಿ ಮಾಡಿದ್ದೇನೆ. ಜಿಲ್ಲೆಯಾಗುವ ಎಲ್ಲ ಅರ್ಹತೆ ಈಗ ಇಂಡಿಗೆ ಬಂದಿದೆ. ಮುಂದೆ ಜಿಲ್ಲಾ ವಿಂಗಡಣೆಯಾಗುವ ಸಂದರ್ಭ ಬಂದರೆ ಆ ಸರದಿಯಲ್ಲಿ ನಮ್ಮ ಇಂಡಿ ಮೊದಲಿಗಿರುತ್ತದೆ.

      ಯಶವಂತ್ರಾಯಗೌಡ ಪಾಟೀಲ, ಶಾಸಕರು.

      ಇಂಡಿ ಮತಕ್ಷೇತ್ರ ಶಾಸಕ ಯಶವಂತ್ರಾಯಗೌಡ ಪಾಟೀಲರ ದೂರದೃಷ್ಠಿಯಿಂದ ಈಗ ಅಭಿವೃಧ್ಧಿ ಪಥದತ್ತ ಸಾಗುತ್ತಿದೆ. ಪುರಸಭೆಯಿಂದ ನಗರ ಸಭೆಯಾಗಿ ಮೇಲ್ದರ್ಜೆಗೇರಿಸಿದ್ದು ನಾಗರಿಕರಿಗೆ ಸಂತಸ ತಂದಿದೆ. ನಗರಸಭೆಯಾದರೆ ಅನುದಾನವೂ ಹೆಚ್ಚಿಗೆ ಬರಲಿದೆ. ಜಿಲ್ಲೆ ಮಾಡಬೇಕೆಂಬ ಕನಸಿಗೆ ನಗರಸಭೆ ಒಂದು ಗರಿಯಾಗಿದೆ.

      ಹುಚ್ಚಪ್ಪ ತಳವಾರ ಕಾಂಗ್ರೆಸ್ ಮುಖಂಡ ಬುಯ್ಯಾರ (ಇಂಡಿ)

      ಇಂಡಿ: ಇಂಡಿ ಪುರಸಭೆ ನಗರಸಭೆಯಾಗಿ ಮೇಲ್ದರ್ಜೆಗೇರಿದ್ದರಿಂದ ನಗರಸಭೆ ನಾಮಫಲಕ ಅಳವಡಿಸಿರುವುದು.

      Tags: #indi / vijayapur#Indi Nagarsabha office inauguration today..how is the image..?#Public News#State News#Today News#Voice Of Janata#VOICE OF JANATA (VOJ-VOJ)#Voiceofjanata.in#ಇಂದು ಇಂಡಿ ನಗರಸಭೆ ಕಾರ್ಯಾಲಯ ಲೋಕಾರ್ಪಣೆ..ಹೇಗಿದೆ ಚಿತ್ರಣ..?
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಮನೆಗೆ ಐದು ಗ್ಯಾರಂಟಿ – ಮನೆಗೊಂದು ರಂಗೋಲಿ

      ಮನೆಗೆ ಐದು ಗ್ಯಾರಂಟಿ – ಮನೆಗೊಂದು ರಂಗೋಲಿ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಮನೆಗೆ ಐದು ಗ್ಯಾರಂಟಿ – ಮನೆಗೊಂದು ರಂಗೋಲಿ

      ಮನೆಗೆ ಐದು ಗ್ಯಾರಂಟಿ – ಮನೆಗೊಂದು ರಂಗೋಲಿ

      January 8, 2026
      ನಿರೀಕ್ಷಿತ ಸಿನಿಮಾ Toxic ವಿಶ್ವದಾದ್ಯಂತ ಭರ್ಜರಿ ಯಶಸ್ಸು ಸಾಧಿಸಲಿ..! ಡಾ. ಅಶ್ವಥ್ ನಾರಾಯಣ

      ನಿರೀಕ್ಷಿತ ಸಿನಿಮಾ Toxic ವಿಶ್ವದಾದ್ಯಂತ ಭರ್ಜರಿ ಯಶಸ್ಸು ಸಾಧಿಸಲಿ..! ಡಾ. ಅಶ್ವಥ್ ನಾರಾಯಣ

      January 8, 2026
      ಸಿಬ್ಬಂದಿ ಕೊರತೆಯಿಂದ ಆಧಾರ್ ಸೇವೆ ಸ್ಥಗಿತ – ಮುದ್ದೇಬಿಹಾಳದಲ್ಲಿ ಮೂರು ತಿಂಗಳಿಂದ ಜನಸಾಮಾನ್ಯರ ಪರದಾಟ.

      ಸಿಬ್ಬಂದಿ ಕೊರತೆಯಿಂದ ಆಧಾರ್ ಸೇವೆ ಸ್ಥಗಿತ – ಮುದ್ದೇಬಿಹಾಳದಲ್ಲಿ ಮೂರು ತಿಂಗಳಿಂದ ಜನಸಾಮಾನ್ಯರ ಪರದಾಟ.

      January 8, 2026
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.