• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

    ಇಂಡಿ | ನಗರದಲ್ಲಿಯ ಮಹಿಳಾ ಸಿದ್ದಸಿರಿ ಬ್ಯಾಂಕಿನ ೭ ನೇ ವರ್ಷದ ವಾರ್ಷಿಕೋತ್ಸವದ

    ಅಬ್ಬಬ್ಬಾ ಇಂಡಿಯಲ್ಲಿ ರಂಗಪಂಚಮಿ ಹೇಗೆ ಇತ್ತು ಗೊತ್ತಾ..?

    ಈಗ ಮಹಿಳೆ ಅಬಲೆಯಲ್ಲಿ ಸಬಲೆಯಾಗಿದ್ದಾಳೆ : ಐಡಿಯಾ ಶಿಕ್ಷಣ ಸಂಸ್ಥೆಯ ನಿರ್ದೇಶಕಿ ಶೈಲಜಾ ತೆಲ್ಲೂರ

    ಇಂದಿನ ಯುವ ಜನಾಂಗ ಪಶ್ಚಿಮಾತ್ಯ ದೇಶಗಳ ಆಚರಣೆಗಳ ಬಗ್ಗೆ ಮೊರೆ ಹೋಗುತ್ತಿರುವುದು ದುರಂತ..!  ಜಗದ್ಗುರು ಬಸವ ಜಯ ಮೃತ್ಯುಂಜಯ ಮಹಾಸ್ವಾಮೀಜಿ

    ವಿಶ್ವ ಮಹಿಳಾ ದಿನಾಚರಣೆ ಆರೋಗ್ಯ ಭಾಗ್ಯ ದೊಡ್ಡದು:ನಂದಿನಿ

    ನ್ಯೂ ಎಕ್ಸ್‌ಪರ್ಟ್ ಪಬ್ಲಿಕ್ ಶಾಲೆಯ ವಾರ್ಷಿಕೋತ್ಸವ: ಮಕ್ಕಳ ಪ್ರತಿಭೆ ಅನಾವರಣಕ್ಕೆ ವೇದಿಕೆ.

    ಸೈನಿಕ ಶಾಲೆ ಪ್ರವೇಶ ಪರೀಕ್ಷೆ: ಮುದ್ದೇಬಿಹಾಳದ ವಿದ್ಯಾರ್ಥಿಗಳ ಐತಿಹಾಸಿಕ ಸಾಧನೆ

    ಮುದ್ದೇಬಿಹಾಳದ ಸಾವಿತ್ರಿ ವಣಕ್ಯಾಳಗೆ ಜಿಲ್ಲಾ ಮಟ್ಟದ ‘ಸಾಧಕಿ’ ಪ್ರಶಸ್ತಿ ಗೌರವ

    ಆದ್ಯತೆ‌ ಮೇರೆಗೆ ಮನರೇಗಾ ಯೋಜನೆ‌ ಕಾಮಗಾರಿ ಪೂರ್ಣಗೊಳಿಸಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಸರ್ವತೋಮುಖ ಪ್ರಗತಿಗಾಗಿ ಇಂಡಿ ಪ್ರತ್ಯೇಕ ಜಿಲ್ಲೆಯಾಗಬೇಕು : ಧರ್ಮರಾಜ ವಾಲಿಕಾರ

      Voice of janata

      December 27, 2023
      0
      ಸರ್ವತೋಮುಖ ಪ್ರಗತಿಗಾಗಿ ಇಂಡಿ ಪ್ರತ್ಯೇಕ ಜಿಲ್ಲೆಯಾಗಬೇಕು : ಧರ್ಮರಾಜ ವಾಲಿಕಾರ
      0
      SHARES
      769
      VIEWS
      Share on FacebookShare on TwitterShare on whatsappShare on telegramShare on Mail

      ಸರ್ವತೋಮುಖ ಪ್ರಗತಿಗಾಗಿ ಇಂಡಿ ಪ್ರತ್ಯೇಕ ಜಿಲ್ಲೆಯಾಗಬೇಕು : ಧರ್ಮರಾಜ ವಾಲಿಕಾರ

      ಇಂಡಿ : ಇಂಡಿ ಪ್ರತ್ಯೇಕ ಜಿಲ್ಲಾ ಘೋಷಣೆ ಯಾಗಬೇಕು, ಇಲ್ಲವಾದರೆ ಉಗ್ರವಾದ ಹೋರಾಟಕ್ಕೆ ಸಹಕಾರ ನೀಡಿದಂತಾಗುತ್ತದೆ ಎಂದು ತಳವಾರ ಪರಿವಾರ ಸಮಾಜ ಸೇವಾ ಸಂಘದ ಅಧ್ಯಕ್ಷ ಧರ್ಮರಾಜ ವಾಲಿಕಾರ ಹಾಗೂ ಪದಾಧಿಕಾರಿಗಳು ಕಂದಾಯ ಉಪವಿಭಾಗ ಅಧಿಕಾರಿ ಅಬೀದ್ ಗದ್ಯಾಳ ಅವರ ಮೂಲಕ ಮುಖ್ಯ ಮಂತ್ರಿಗಳಿಗೆ ಮನವಿ ಸಲ್ಲಿಸಿ ಮಾತಾನಾಡಿದರು.

      ಮಂಗಳವಾರ ಪಟ್ಟಣದಲ್ಲಿ ಪ್ರತಿಭಟನೆ ಮೂಲಕ ಆಡಳಿತ ಸೌಧಕ್ಕೆ ಸರಕಾರದ ಮುಖ್ಯ ‌ಮಂತ್ರಿಗಳಿಗೆ ಮನವಿ ಸಲ್ಲಿಸಿ ಮಾತಾನಾಡಿದರು. ಸುಮಾರು ವರ್ಷಗಳಿಂದ ಇಂಡಿ ಉಪವಿಭಾಗ ಅನೇಕ ಮೂಲಸೌಕರ್ಯ ಮತ್ತು ಅಭಿವೃದ್ಧಿ ಕಾರ್ಯಗಳಿಂದ ವಂಚಿತಗೊಂಡಿದೆ. ಇಲ್ಲಿಯವರೆಗೆ ಈ ಭಾಗದಲ್ಲಿ ‌ಶೈಕ್ಷಣಿಕ ಪ್ರಗತಿ ಕಾಣಲು ಎಂಜಿನಿಯರ್ ಮೆಡಿಕಲ್ ಜೊತೆಗೆ ಇನ್ನಿತರ ಟೆಕ್ನಿಕಲ್ ಕಾಲೇಜು ಗಳು ಹೊಂದಿಲ್ಲ. ಅದಲ್ಲದೇ ಕೈಗಾರಿಕಾ ಕೇಂದ್ರಗಳು ಸಹ ನಮ್ಮ ಭಾಗದಲ್ಲಿ ಇಲ್ಲವಾಗಿವೆ. ಇತ್ತೀಚಿಗೆ ಹ್ಯಾಟ್ರಿಕ್ ಬಾರಿಸಿದ ಶಾಸಕ ಯಶವಂತರಾಯಗೌಡ ಪಾಟೀಲ್ ಅವರ ಇಚ್ಛಾಶಕ್ತಿ ಉತ್ಸಾಹದಿಂದ ತಾಲೂಕು ದೂರದೃಷ್ಟಿ ವಿಚಾರದಿಂದ ಅಭಿವೃದ್ಧಿ ಮತ್ತು ಬದಲಾವಣೆ ಕಾಣುತ್ತಿದ್ದೆವೆ. ಆದರೆ ಇಂಡಿ ಉಪವಿಭಾಗದ ತಾಲೂಕುಗಳು ಸಿಂದಗಿ, ದೇವರಹಿಪ್ಪರಗಿ, ಚಡಚಣ, ಆಲಮೇಲ ಸಂಪೂರ್ಣ ಬದಲಾವಣೆಯ ಪ್ರಗತಿಯತ್ತ್ ಸಾಗಲು ಸರ್ವತೋಮುಖ ಅಭಿವೃದ್ಧಿಗೆ ಇಂಡಿ ಜಿಲ್ಲಾ ಕೇಂದ್ರ ಘೋಷಣೆಯಾಗುವುದು ಅತೀ ಅವಶ್ಯಕತೆ ವಾಗಿದೆ ಎಂದು ಹೇಳಿದರು. ಒಂದು ವೇಳೆ ನಿರ್ಲಕ್ಷ್ಯ ವಹಿಸಿದ್ರೆ ಹೋರಾಟದ ಮೂಲಕ ಬೆಂಗಳೂರನ್ನೇ ಇಂಡಿಗೆ ತರಬೇಕಾಗುತ್ತದೆ ಎಂದು ಸರಕಾರಕ್ಕೆ ಎಚ್ಚರಿಸಿದರು.

      ಈ ಸಂದರ್ಭದಲ್ಲಿ ಪ್ರದಾನ ಕಾರ್ಯದರ್ಶಿ ಹುಚ್ಚಪ್ಪ ತಳವಾರ, ಚಂದ್ರಕಾಂತ ಲಿಂಗದಳ್ಳಿ, ಸಮಾಜದ ಹಿರಿಯ ಮುಖಂಡ ಭೀಮಣ್ಣ ಕೌಲಗಿ, ಸಂಜೀವ ತಳವಾರ, ಸುನಿಲ ಕೋಳಿ ಇನ್ನೂ ಅನೇಕ ಮುಖಂಡರು ಹಾಗೂ ಯುವಕರು ಉಪಸ್ಥಿತರಿದ್ದರು.

      Tags: #ಇಂಡಿ#ಇಂಡಿ ಪ್ರತ್ಯೇಕ ಜಿಲ್ಲಾಗೆ ಆಗ್ರಹ#ತಳವಾರ ಪರಿವಾರ ಸಮಾಜ ಸೇವಾ ಸಂಘ#ಸರ್ವತೋಮುಖ ಪ್ರಗತಿಗಾಗಿ ಇಂಡಿ ಪ್ರತ್ಯೇಕ ಜಿಲ್ಲೆಯಾಗಬೇಕು : ಧರ್ಮರಾಜ ವಾಲಿಕಾರ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಬುಲೆರ ಬೈಕ್ ಡಿಕ್ಕಿ..! ಸವಾರ ಸ್ಥಳದಲ್ಲಿಯೇ ಸಾವು

      March 9, 2026
      ದೇಶದಲ್ಲಿಯ ಮಹಿಳೆಯರ ಪ್ರಗತಿಯೇ ಆ ದೇಶದ ಪ್ರಗತಿ

      ದೇಶದಲ್ಲಿಯ ಮಹಿಳೆಯರ ಪ್ರಗತಿಯೇ ಆ ದೇಶದ ಪ್ರಗತಿ

      March 9, 2026
      ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

      ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

      March 9, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.