• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

    ಇಂಡಿ | ನಗರದಲ್ಲಿಯ ಮಹಿಳಾ ಸಿದ್ದಸಿರಿ ಬ್ಯಾಂಕಿನ ೭ ನೇ ವರ್ಷದ ವಾರ್ಷಿಕೋತ್ಸವದ

    ಅಬ್ಬಬ್ಬಾ ಇಂಡಿಯಲ್ಲಿ ರಂಗಪಂಚಮಿ ಹೇಗೆ ಇತ್ತು ಗೊತ್ತಾ..?

    ಈಗ ಮಹಿಳೆ ಅಬಲೆಯಲ್ಲಿ ಸಬಲೆಯಾಗಿದ್ದಾಳೆ : ಐಡಿಯಾ ಶಿಕ್ಷಣ ಸಂಸ್ಥೆಯ ನಿರ್ದೇಶಕಿ ಶೈಲಜಾ ತೆಲ್ಲೂರ

    ಇಂದಿನ ಯುವ ಜನಾಂಗ ಪಶ್ಚಿಮಾತ್ಯ ದೇಶಗಳ ಆಚರಣೆಗಳ ಬಗ್ಗೆ ಮೊರೆ ಹೋಗುತ್ತಿರುವುದು ದುರಂತ..!  ಜಗದ್ಗುರು ಬಸವ ಜಯ ಮೃತ್ಯುಂಜಯ ಮಹಾಸ್ವಾಮೀಜಿ

    ವಿಶ್ವ ಮಹಿಳಾ ದಿನಾಚರಣೆ ಆರೋಗ್ಯ ಭಾಗ್ಯ ದೊಡ್ಡದು:ನಂದಿನಿ

    ನ್ಯೂ ಎಕ್ಸ್‌ಪರ್ಟ್ ಪಬ್ಲಿಕ್ ಶಾಲೆಯ ವಾರ್ಷಿಕೋತ್ಸವ: ಮಕ್ಕಳ ಪ್ರತಿಭೆ ಅನಾವರಣಕ್ಕೆ ವೇದಿಕೆ.

    ಸೈನಿಕ ಶಾಲೆ ಪ್ರವೇಶ ಪರೀಕ್ಷೆ: ಮುದ್ದೇಬಿಹಾಳದ ವಿದ್ಯಾರ್ಥಿಗಳ ಐತಿಹಾಸಿಕ ಸಾಧನೆ

    ಮುದ್ದೇಬಿಹಾಳದ ಸಾವಿತ್ರಿ ವಣಕ್ಯಾಳಗೆ ಜಿಲ್ಲಾ ಮಟ್ಟದ ‘ಸಾಧಕಿ’ ಪ್ರಶಸ್ತಿ ಗೌರವ

    ಆದ್ಯತೆ‌ ಮೇರೆಗೆ ಮನರೇಗಾ ಯೋಜನೆ‌ ಕಾಮಗಾರಿ ಪೂರ್ಣಗೊಳಿಸಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಪ್ರಪಂಚ

      ಕಿಡ್ನಾಪ್ ಕೇಸ್ ಸುಖಾಂತ್ಯ: 6 ಗಂಟೆಗಳಲ್ಲಿ ಆರೋಪಿಗಳನ್ನು ಬಂಧಿಸಿದ ಪೊಲೀಸರು:

      February 22,2022/editor

      February 22, 2022
      0
      ಕಿಡ್ನಾಪ್ ಕೇಸ್ ಸುಖಾಂತ್ಯ: 6 ಗಂಟೆಗಳಲ್ಲಿ ಆರೋಪಿಗಳನ್ನು ಬಂಧಿಸಿದ ಪೊಲೀಸರು:
      0
      SHARES
      759
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿ : ಪಟ್ಟಣದ ಬೇಕರಿ ಮಾಲೀಕನ ಕಿಡ್ನ್ಯಾಪ್‌ ಪ್ರಕರಣದಲ್ಲಿ ಐವರು ಆರೋಪಿಗಳು ಇಂಡಿ ಪೊಲೀಸರು ಬಂಧಿಸಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದಲ್ಲಿ ನಡೆದಿದೆ. ರಾಮಚಂದ್ರ ಅಪ್ಪು ಜಾದವ್, ಷಣ್ಮುಖ ಅರ್ಜುನ ಕಾಂಬ್ಳೆ, ರಿಯಾಜ್ ಲಾಡ್ಲೆ ಮಶಾಕ್ ಮುಜಾವರ್, ಉತ್ತಮ್ ಸದಾಶಿವ ಹೋಕುಳೆ, ದಿಲೀಪ್ ಭೀಮಾಶಂಕರ ಗಾಡ್ಗೆ ಬಂಧಿತ ಆರೋಪಿಗಳು‌. ಇನ್ನು ಬಂಧಿತ ಆರೋಪಿಗಳು ಮೋಪಸಿಂಗ್ ಪರಮಾರ್‌ನ್ನು ಕೇವಲ 24 ಗಂಟೆಗಳಲ್ಲಿ ಪೊಲೀಸರು ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ. ಅಲ್ಲದೇ, ಆರೋಪಿಗಳು ಕಿಡ್ನ್ಯಾಪ್‌ಗೆ 20 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು. ಈ ಕುರಿತು ಇಂಡಿ ಶಹರ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

      ಇದೇ ವೇಳೆಯಲ್ಲಿ ಎಸ್ಪಿ ಎಚ್ ಡಿ ಆನಂದಕುಮಾರ ಮಾತಾನಾಡಿ, ಕಿಡ್ನಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾರೂ ಪ್ರಕರಣವನ್ನು ದಾಖಲಿಸಿರಲಿಲ್ಲ. ಪ್ರಕರಣವನ್ನ ಪೊಲೀಸರು ಗಂಭೀರವಾಗಿ ತೆಗೆದುಕೊಂಡು ಆರೋಪಿಗಳ ಪತ್ತೆಗೆ ಪೊಲೀಸರ ತಂಡವನ್ನು ನಿಯೋಜನೆ ಜಾಲವನ್ನು ಬಿಸಲಾಗಿತ್ತು. ಇಡಿರಾತ್ರಿ ಆರೋಪಿಗಳ ಪೊನ್ ಕಾಲ್ ಡಿಟೇಲ್ಸ್ ಕಲೆಹಾಕಿ, ಆರೋಪಿಗಳು ಬೇಕರಿ ಮಾಲೀಕನ ಹೆಂಡತಿಗೆ ಕರೆ ಮಾಡಿ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಈ ಹಿನ್ನಲೆ ವಿಜಯಪುರ ಜಿಲ್ಲೆಯ ಪೊಲೀಸರು ಕಾರ್ಯಪ್ರವೃತ್ತರಾಗಿ 6 ಗಂಟೆಗಳಲ್ಲಿ ಕಿಡ್ನಾಪರ್ಸ್ಗಳನ್ನು ಹಿಡಿದಿದ್ದಾರೆ. ಸಧ್ಯ ಬೇಕರಿ ಮಾಲೀಕನನ್ನು ಸುರಕ್ಷಿತವಾಗಿ ಕರೆತರಲಾಗಿದೆ. ಈಗಾಗಲೇ 5 ಜನ ಆರೋಪಿಗಳನ್ನು ಬಂಧಿಸಲಾಗಿದೆ. ಮತ್ತೊಬ್ಬನ ಪತ್ತೆ ಕಾರ್ಯ ನಡೆದಿದೆ ಎಂದು ಜಿಲ್ಲಾ ಪೊಲೀಸ ವರಿಷ್ಠಾಧಿಕಾರಿ ಆನಂದ ಕುಮಾರ್ ಹೇಳಿದ್ದಾರೆ. ರೌಡಿಶೀಟರ್‌‌ಗಳು ಬಾಲ್ ಬಿಚ್ಚದಂತೆ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳುತ್ತೇನೆ. ಅಲ್ಲದೇ, ಈ ಪ್ರಕರಣದ ಆರೋಪಿಗಳಿಗೆ ಮುಂದೆ ಇಂತಹ ಕೆಲಸಕ್ಕೆ ಕೈ ಹಾಕದಂತೆ ಪಾಠ ಕಲಿಸುತ್ತೇವೆ ಎಂದು ಖಡಕ್ ಎಚ್ಚರಿಕೆ ನೀಡಿದರು. ಕ್ರಿಮಿನಲ್ ಚಟುವಟಿಕೆಗಳಲ್ಲಿ ಯಾರೇ ಭಾಗಿಯಾಗಿದ್ದರು ಅಂತಹವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ವಿಜಯಪುರ ಜಿಲ್ಲಾ ಪೊಲೀಸ ವರಿಷ್ಠಾಧಿಕಾರಿ ಹೇಳಿದರು.

      ಜಿಲ್ಲಾ ಹೆಚ್ಚುವರಿ ಪೋಲಿಸ್ ವರಿಷ್ಠಾಧಿಕಾರಿ ಡಾ || ರಾಮ ಎಲ್ ಅರಸಿದ್ದಿ , ಡಿ ವಾಯ್ ಎಸ್ ಪಿ ಶ್ರೀಧರ ದೊಡ್ಡಿ, ನಗರ ಸಿಪಿಐ ಭೀಮನಗೌಡ ಬಿರಾದಾರ, ಗ್ರಾಮೀಣ ಸಿಪಿಐ ರಾಜಶೇಖರ ಬಡದೇಸಾರ, ಪಿಎಸ್‌ ಐ ಮಾಳಪ್ಪ ಪೂಜಾರಿ ಹಾಗೂ ಪೋಲಿಸ್ ಸಿಬ್ಬಂದಿ ಉಪಸ್ಥಿತರು.

      Tags: #bakari woner#kidnapp#police sp#vijaypur /indi
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಬುಲೆರ ಬೈಕ್ ಡಿಕ್ಕಿ..! ಸವಾರ ಸ್ಥಳದಲ್ಲಿಯೇ ಸಾವು

      March 9, 2026
      ದೇಶದಲ್ಲಿಯ ಮಹಿಳೆಯರ ಪ್ರಗತಿಯೇ ಆ ದೇಶದ ಪ್ರಗತಿ

      ದೇಶದಲ್ಲಿಯ ಮಹಿಳೆಯರ ಪ್ರಗತಿಯೇ ಆ ದೇಶದ ಪ್ರಗತಿ

      March 9, 2026
      ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

      ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

      March 9, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.