• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಪ್ರಪಂಚ

      ನಿಂಬೆ ನಾಡಿನಲ್ಲಿ ನೀರಾವರಿ ಯೋಜನೆಗಳು ಮೂಲೆಗೆ ಬಿದ್ದಿವೆ : ಬಿ.ಡಿ.‌ ಪಾಟೀಲ್..

      February 15,2022/ Editor

      February 15, 2022
      0
      ನಿಂಬೆ ನಾಡಿನಲ್ಲಿ ನೀರಾವರಿ ಯೋಜನೆಗಳು ಮೂಲೆಗೆ ಬಿದ್ದಿವೆ : ಬಿ.ಡಿ.‌ ಪಾಟೀಲ್..
      0
      SHARES
      978
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿ : ತಾಲೂಕಿನ ಸಮಗ್ರ ನೀರಾವರಿ ಯೋಜನೆಗಾಗಿ ಮತ್ತು ನಿಂಬೆನಾಡಿನ ಅನ್ನದಾತ್ ಅನುಭವಿಸುತ್ತಿರುವ ಸಮಸ್ಯಗಳ ಕುರಿತು ಸುಮಾರು 42 ದಿನಗಳ ಕಾಲ ನಿರಂತರ ಧರಣಿ ಸತ್ಯಾಗ್ರಹ ಮಾಡಿ, ಸರಕಾರದ ಗಮನ ಸೆಳೆಯುವ ಪ್ರಯತ್ನದ ಜೊತೆಗೆ ಒತ್ತಾಯ ಮಾಡಿದ್ದೆವೆ. ಆದರೆ ಸರಕಾರ ಮತ್ತು ಜನ ಪ್ರತಿನಿಧಿಗಳಲ್ಲಿ ಕೊನೆಯವರೆಗೂ ಸ್ಪಂದಿಸುವ ಗುಣಗಳೇ ಕಾಣಸಿಲ್ಲಿಲ್ಲ ಎಂದು ತಾಲೂಕು ಜೆ.ಡಿ.ಎಸ್ ಮುಖಂಡ ಬಿ.ಡಿ.ಪಾಟೀಲ್ ಸರಕಾರದ ವಿರುದ್ಧ ಕಿಡಿಕಾರಿದರು.

      ಜೆಡಿಎಸ್ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಸೇರಿ ಇಂಡಿ ಪಟ್ಟಣದ ಅಗರಖೇಡ ರಸ್ತೆಯ ಪಕ್ಕದಲ್ಲಿರುವ ಕೃಷ್ಣಾ ಕಾಲುವೆಯಲ್ಲಿ ಹರಿಯುವ ಗಂಗಾ ಮಾತೆಗೆ ಡೊಳ್ಳು,ಬಾಜಾ ಬಜಂತ್ರಿ ಮತ್ತು ಮುತೈದರಿಂದ ಪೂಜೆ ಸಲ್ಲಿಸಿ ಸರಕಾರದ ವಿರುದ್ಧ ವಿನೂತನ ಚಳವಳಿಯ ಕಹಳೆ ಊದಿದರು.

      ಈ ಸಂದರ್ಭದಲ್ಲಿ ತಾಲೂಕು ಜೆಡಿಎಸ್ ಮುಖಂಡ ಬಿ.ಡಿ. ಪಾಟೀಲ್ ಮಾತಾನಾಡಿದ ಅವರು, ಸುಮಾರು 15 ವರ್ಷಗಳ ಹಿಂದೆ ಪ್ರಾರಂಭ ಕಂಡ ಗುತ್ತಿ ಬಸವಣ್ಣ ಕಾಲುವೆಗೆ ಇಂದಿಗೂ ಒಂದು ಹನಿ ನೀರು ಹರಿದಿಲ್ಲ. ಸಮಗ್ರ ನೀರಾವರಿ ಎನ್ನುವದು ಮರಿಚಿಕೆಯಾಗಿದೆ. ರೇವಣ ಸಿದ್ದೇಶ್ವರ ಏತ ನೀರಾವರಿ ಯೋಜನೆಗೆ ತ್ವರಿತ ಪೂರ್ಣಗೊಳಿಸಿ ರೈತರಿಗೆ ಆಸರೆಯಾಗಬೇಕು. ಇವತ್ತಿನ ತಾಲೂಕಿನ ನೀರಾವರಿ ಯೋಜನೆ ನೆನೆಗುದ್ದಿಗೆ ಬೀಳಲು  ಕಾರಣ ಆಳಿದ ಸರಕಾರ ಮತ್ತು ಜನ ಪ್ರತಿನಿಧಿಗಳ ಇಚ್ಚಾಶಕ್ತಿಯ ಕೊರತೆಯ ಕಾರಣ ಎಂದರು. ಇನ್ನಾದರೂ ಈ ಭಾಗದ ಪ್ರತಿನಿಧಿಗಳು ತತಕ್ಷಣದಲ್ಲಿ ಈ ಜಲ್ವಂತ ಸಮಸ್ಯೆಯ ಕುರಿತು ಅಧಿವೇಶನದಲ್ಲಿ ಬೆಳಕು ಚಲ್ಲಬೇಕು. ರಾಜ್ಯ ಮತ್ತು ಕೇಂದ್ರ ಸರಕಾರ ಈ ನೆನಗುದ್ದಿಗೆ ಬಿದ್ದಿರುವ ನೀರಾವರಿ ಯೋಜನೆಗಳಿಗೆ ತ್ವರಿತವಾಗಿ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿದರು.

      ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡ ಅಯೂಬ್ ನಾಟೀಕರ, ಸಿದ್ದು ಡಂಗಾ, ಮಹಿಬೂಬ ಬೇವನೂರ, ಮರೆಪ್ಪ ಗಿರಣಿ ವಡ್ಡರ, ನಾನಾಗೌಡ ಪಾಟೀಲ, ದುಂಡು ಬಿರಾದಾರ, ರಾಜು ಮುಲ್ಲಾ, ಡಾ.ರಮೇಶ ರಾಠೋಡ, ಬಾಬು ಮೇತ್ರಿ, ಮುತ್ತಪ್ಪ ಪೂಜಾರಿ, ಶೋಭಾ ಕಟ್ಟಿ, ಕಾಶಿಬಾಯಿ ಗುಡ್ಲ, ರೇಖಾ ಶಿಂಗೆ, ಜಕ್ಕಪ ಗುಡ್ಲ, ದುಂಡು ಮಡ್ನಳಿ, ಪದ್ಮಮ್ಮ ರೂಗಿ, ಶ್ರೀಶೈಲ ರೂಗಿ, ಮಾಳಪ್ಪ ಗುಡ್ಲ ,ಮಾಳು ಮ್ಯಾಕೇರಿ, ತಮ್ಮನಗೌಡ ಬಿರಾದಾರ, ಸಂಜು ಪಾಯಕರ, ವಾಯಿದ ಮುಲ್ಲಾ. ಜಲೀಲ ದಡೇಲ, ಹಣಮಂತ ಹಿರೇಕುರಬರ, ರವಿ ಶಿಂದೆ, ಮಳಗು ಪೂಜಾರಿ, ಪಜಲು ಮುಲ್ಲಾ, ಜುಬೇರ್ ಮುಲ್ಲಾ, ಜಾಕೀರ್ ಗಣೀಯಾರ, ಮುಂತಾದ ಕಾರ್ಯಕರ್ತರು ಉಪಸ್ಥಿತರಿದ್ದರು.

      Tags: #jds b.d.patil#krina kaluve puje#niravari yojane
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಕೂಡಲೇ ಬೆಳೆ ಪರಿಹಾರ ವಿತರಿಸಿ: ಸರ್ಕಾರಕ್ಕೆ ರೈತ ಮುಖಂಡ ಶಿವರಾಜ್ ಕೆಂಗನಾಳ್ ಆಗ್ರಹ”

      ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಕೂಡಲೇ ಬೆಳೆ ಪರಿಹಾರ ವಿತರಿಸಿ: ಸರ್ಕಾರಕ್ಕೆ ರೈತ ಮುಖಂಡ ಶಿವರಾಜ್ ಕೆಂಗನಾಳ್ ಆಗ್ರಹ”

      July 14, 2026
      ಇಂದು ಬರ ಅಧ್ಯಯನಕ್ಕಾಗಿ ನಿಖಿಲ್ ಕುಮಾರಸ್ವಾಮಿ  ಇಂಡಿಗೆ ಎಂಟ್ರಿ 

      ಇಂದು ಬರ ಅಧ್ಯಯನಕ್ಕಾಗಿ ನಿಖಿಲ್ ಕುಮಾರಸ್ವಾಮಿ  ಇಂಡಿಗೆ ಎಂಟ್ರಿ 

      July 14, 2026
      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      July 11, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.