• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿ | ಮಕ್ಕಳ ಸಾಹಿತ್ಯ ಸಂಗಮ ವತಿಯಿಂದ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ.

    ಇಂಡಿ: ಗುತ್ತಿ ಬಸವಣ್ಣ ಕಾಲುವೆಗೆ ನೀರು ಹರಿಸದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ..!

    ಇಂಡಿಯಲ್ಲಿ ಪತ್ರಕರ್ತ ಖಾಜು ಸಿಂಗೆಗೋಳ, ಶಿಕ್ಷಕ ಆರ್.ಬಿ. ಪಾಟೀಲರಿಗೆ ಸನ್ಮಾನ..! ರಾಜ್ಯೋತ್ಸವ ಜಿಲ್ಲಾ ಪ್ರಶಸ್ತಿ ಪುರಸ್ಕೃತರಿಗೆ ಗೌರವ

    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

      Voiceofjanata.in

      May 28, 2026
      0
      ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ
      0
      SHARES
      78
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

      ಇಂಡಿ : ಬಕ್ರೀದ ಮುಸ್ಲಿಂ ಬಾಂಧವರ ಪ್ರಮುಖ ತ್ಯಾಗ ಮತ್ತು ಬಲಿದಾನದ ಹಬ್ಬವಾಗಿದೆ. ಅಲ್ಲಾಹನ ಮೇಲಿನ ಭಕ್ತಿಯಿಂದ ಪ್ರವಾದಿ ಮಹಮ್ಮದ ಇಬ್ರಾಹಿಂ ತನ್ನ ಮಗನನ್ನೇ ಬಲಿ ಕೊಡಲು ಮುಂದಾದಾಗ ಅವನ ತ್ಯಾಗಕ್ಕೆ ಮೆಚ್ಚಿ ಅಲ್ಲಾಹ ಮಗನ ಬದಲಾಗಿ ಕುರಿಯನ್ನು ಬಲಿ ನೀಡುವಂತೆ ಮಾಡಿದ ಪವಾಡ ನೆನಪಿಸುವ ಈ ಹಬ್ಬ ಎಂದು ಧರ್ಮಗುರು ಪರಮಪೂಜ್ಯ ಮೌಲಾನಾ ಶಾಕೀರ ಹುಸೇನ ಕಾಶ್ಮಿ ಹೇಳಿದರು.

      ನಗರದ ಹಂಜಗಿ ರಸ್ತೆಯ ಈದಗಾ ಮೈದಾನದಲ್ಲಿ ಬಕ್ರೀದ ಹಬ್ಬದ ನಿಮಿತ್ಯ ನಡೆದ ನಮಾಜ ಕ್ರಾರ್ಯಕ್ರಮದ ಮೊದಲು ಮಾತನಾಡಿದರು.

      ನಮಾಜ ಕಾರ್ಯಕ್ರಮದಲ್ಲಿ ಧರ್ಮಗುರು ಮುಫ್ತಿ ಅಬ್ದುಲ ರಹಮಾನ, ಧರ್ಮಗುರು ಹಾಪೀಜ, ಫಯರೋಜ ಬಾಗವಾನ, ಜಾವೇದ ಮೋಮಿನ, ಅಬ್ದುಲ ರಹಮಾನ ಬಾಗವಾನ ,ಅಬ್ದುಲ ರಶಿದ ಮುಗಳಿ, ಷರೀಪ ಪಟೇಲ, ಹಸನ ಮುಜಾವರ, ಯುನುಶ ರೇವೂರಕರ, ಫಾರುಖ ತುರ್ಕಿ, ಫಯಾಜ ಬಾಗವಾನ, ರಫೀಕ ಇಂಡಿಕರ, ಅಬ್ದುಲ ರಶೀದ ಅರಬ, ಖಾಜಾ ಪಟೇಲ, ಹುಸೇನ ಜಮಾದಾರ, ಪುರಸಭೆ ಮಾಜಿ ಸದಸ್ಯರಾದ ಅಯೂಬ ಬಾಗವಾನ, ಶಬ್ಬೀರ ಖಾಜಿ, ಜಹಾಂಗೀರ ಸೌದಾಗರ, ಅಸ್ಲಾಂ ಕಡಣಿ, ಮಸ್ತಾಕ ಇಂಡಿಕರ, ಜನುದ್ದೀನ ಬಾಗವಾನ, ಮಹಿಬೂಬ ಅರಬ, ವ್ಯಾಪಾರಿಗಳಾದ ನಿಸಾರ ಬಾಗವಾನ, ರಿಯಾಜ್ ಗೌಂಡಿ, ಸಲೀಂ ಶೇಖ, ಹಾಜಿ ಪಟೇಲ, ಸಲೀಂ ತೋಳನೂರ, ಬಾಬುಸಾಬ ಸೌದಾಗರ, ಮುಬಾರಕ ಕೋಲಾರ, ಅಬು ತಾಲಿ ಹೊಸುರ, ಬಸೀರ ಇನಾಮದಾರ, ಮಹಮ್ಮದ ಗುಲಬರ್ಗಾ, ರಾಜ ಅಹಮ್ಮದ ತುರಕನಗೇರಿ, ಅಸ್ಲಂ ಪಟೇಲ ಮತ್ತಿತರಿದ್ದರು.

      ನಗರದ ಅಂಜುಮನ ಮೈದಾನದಲ್ಲಿ ಪ್ರಾರ್ಥನೆ ಮಾಡಿದರು. ಝಿಯಾ ಉಲ್ ಹಕ್ ಉಮರಿ ನಮಾಜ ಭೋಧಿಸಿದರು. ತಾಲೂಕಿನ ತಾಂಬಾ, ಸಾತಲಗಾಂವ, ಇಂಗಳಗಿ, ಸಾಲೋಟಗಿ ಭತಗುಣಕಿ ಸೇರಿದಂತೆ ಅನೇಕ ಕಡೆಗೆ ಈದಗಾ ಮೈದಾನದಲ್ಲಿ ನಮಾಜ ಮಾಡಿದರು.

      ಇಂಡಿ ನಗರದ ಈದಗಾ ಮೈದಾನದಲ್ಲಿ ಮುಸ್ಲಿಂ ಬಾಂಧವರು ಬಕ್ರೀದ ನಿಮಿತ್ಯ ನಮಾಜು ಮಾಡುತ್ತಿರುವದು..

      Tags: #indi / vijayapur#Indi The sacrifice of the goat is a symbol of sacrifice#Public News#State News#Today News#Voice Of Janata#VOICE OF JANATA (VOJ-VOJ)#Voiceofjanata.in#ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      IAS ಅಧಿಕಾರಿಗಳ ವರ್ಗಾವಣೆ ಅಸ್ತ್ರ ಪ್ರಯೋಗಿಸಿದ ಸರ್ಕಾರ..!

      ಇಂಡಿ ತಾಲೂಕಿನಲ್ಲಿ ಒನಕೆ ಓಬವ್ವ ಹಾಗೂ ಕನಕ ಜಯಂತಿ ಆಚರಣೆಗೆ ಸಿದ್ಧತೆ

      ಹೊಸ ಜ್ಞಾನ ಸಂಪಾದನೆಯ ಅವಕಾಶವೇ ದೀಪಾವಳಿ ಹಬ್ಬದ ಮೂಲ ಆಶಯ

      November 10, 2026
      ಇಂಡಿ ತಾಲೂಕಿನಲ್ಲಿ ಒನಕೆ ಓಬವ್ವ ಹಾಗೂ ಕನಕ ಜಯಂತಿ ಆಚರಣೆಗೆ ಸಿದ್ಧತೆ

      ಇಂಡಿ ತಾಲೂಕಿನಲ್ಲಿ ಒನಕೆ ಓಬವ್ವ ಹಾಗೂ ಕನಕ ಜಯಂತಿ ಆಚರಣೆಗೆ ಸಿದ್ಧತೆ

      November 8, 2026
      ಹೊಸ ಜ್ಞಾನ ಸಂಪಾದನೆಯ ಅವಕಾಶವೇ ದೀಪಾವಳಿ ಹಬ್ಬದ ಮೂಲ ಆಶಯ

      ಹೊಸ ಜ್ಞಾನ ಸಂಪಾದನೆಯ ಅವಕಾಶವೇ ದೀಪಾವಳಿ ಹಬ್ಬದ ಮೂಲ ಆಶಯ

      November 8, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.