ಇಂಡಿ ಬ್ರೇಕಿಂಗ್: ಅನುಮಾನಸ್ಪದ ರೀತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ
ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ಟಿಪ್ಪು ಸುಲ್ತಾನ್ ಸರ್ಕಲ್‌ನಲ್ಲಿ ಅಪರಿಚಿತ ಪುರುಷನ ಶವ ಪತ್ತೆ,
ಇದು ಕೊಲೆಯೋ ಅಥವಾ ಸಹಜ ಸಾವೋ ಎನ್ನುವುದು ಪೊಲೀಸ ತನಿಖೆ ಬಳಿಕ ತಿಳಿದುಬರಬೇಕಿದೆ,
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ,
ಇಂಡಿ ಶಹರ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ
© 2022 VOJNews - Powered By Kalahamsa Infotech Private Limited.