• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಭಾರತ ಪ್ರಾಚೀನ ಕಾಲದಿಂದಲೂ ಮಾನವ ಹಕ್ಕುಗಳ ಮಹತ್ವವನ್ನು ಸಾರುತ್ತಿದೆ : ಪ್ರಾಚಾರ್ಯ ಡಾ. ಸಂತೋಷ

      Voiceofjanata.in

      December 11, 2024
      0
      ಭಾರತ ಪ್ರಾಚೀನ ಕಾಲದಿಂದಲೂ ಮಾನವ ಹಕ್ಕುಗಳ ಮಹತ್ವವನ್ನು ಸಾರುತ್ತಿದೆ : ಪ್ರಾಚಾರ್ಯ ಡಾ. ಸಂತೋಷ
      0
      SHARES
      108
      VIEWS
      Share on FacebookShare on TwitterShare on whatsappShare on telegramShare on Mail

      ಭಾರತ ಪ್ರಾಚೀನ ಕಾಲದಿಂದಲೂ ಮಾನವ ಹಕ್ಕುಗಳ ಮಹತ್ವವನ್ನು ಸಾರುತ್ತಿದೆ : ಪ್ರಾಚಾರ್ಯ ಡಾ. ಸಂತೋಷ

      ವಿಜಯಪುರ, ಡಿ. 10: ನೀತಿ ಪಾಠಗಳು ಭಾರತದಲ್ಲಿ ಪ್ರಾಚೀನ ಕಾಲದಿಂದಲೂ ಮಕ್ಕಳಲ್ಲಿ ಬಾಲ್ಯಾವಸ್ಥೆಯಿಂದಲೇ ಮಾನವ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸುತ್ತಿವೆ ಎಂದು ಅಂಜುಮನ್ ಕಾನೂನು ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಸಂತೋಷ ಎಸ್. ನಾಗಠಾಣ ಹೇಳಿದ್ದಾರೆ.

      ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಕಾನೂನು ಮಹಾವಿದ್ಯಾಲಯದಲ್ಲಿ ಇಂದು ಮಂಗಳವಾರ ನಡೆದ ಅಂತಾರಾಷ್ಟ್ರೀಯ ಮಾನವ ಹಕ್ಕುಗಳ ದಿನಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

      ಮಾನವ ಹಕ್ಕುಗಳ ಉಗಮ, ಆಡಳಿತದಲ್ಲಿ ಅವುಗಳ ಅಳವಡಿಕೆಯ ಕುರಿತು ಮಾತನಾಡಿದ ಅವರು, ಭಾರತ ಪ್ರಾಚೀನ ಕಾಲದಿಂದಲೂ ಮಾನವ ಹಕ್ಕುಗಳ ಮಹತ್ವವನ್ನು ಸಾರುತ್ತಿದೆ. ಈ ನಿಟ್ಟಿನಲ್ಲಿ ಭಾರತದ ನೀತಿ ಪಾಠಗಳು ಮಾನವ ಹಕ್ಕುಗಳ ಪ್ರತಿಪಾದನೆಯಲ್ಲಿ ವಿಶ್ವಕ್ಕೆ ಸದಾ ಮಾರ್ಗದರ್ಶಿಯಾಗಿವೆ ಎಂದು ಅವರು ಹೇಳಿದರು.

      ಬಿ.ಎಲ್.ಡಿ.ಇ ಡೀಮ್ಡ್ ವಿವಿ ಪ್ರಾಚಾರ್ಯ ಡಾ. ರಘುವೀರ ಜಿ. ಕುಲಕರ್ಣಿ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಜಗತ್ತಿನ ನಾನಾ ದೇಶಗಳಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಹೆಚ್ಚಾಗುತ್ತಿದೆ. ಈ ನಿಟ್ಟಿನಲ್ಲಿ ಜಾಗೃತಿ ಮೂಡಿಸಿ ಮನುಸಂಕುಲದ ಒಳಿತಿಗಾಗಿ ಎಲ್ಲರೂ ಶ್ರಮಿಸಬೇಕಾಗಿದೆ ಎಂದು ಹೇಳಿದರು.

      ಈ ಸಂದರ್ಭದಲ್ಲಿ ಕಾನೂನು ಮಹಾವಿದ್ಯಾಲಯದ ಬೋಧಕ ಮತ್ತು ಬೋಧಕರ ಹೊರತಾದ ಸಿಬ್ಬಂದಿ ಉಪಸ್ಥಿತರಿದ್ದರು.

      ಸಹಾಯಕ ಪ್ರಾಧ್ಯಾಪಕಿ ಲಾವಣ್ಯ ಕುಲಕರ್ಣಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಹಾಯಕ ಪ್ರಾಧ್ಯಾಪಕ ಶೇಷಾದ್ರಿ ಕೆ. ವಂದಿಸಿದರು. ವಿದ್ಯಾರ್ಥಿನಿ ಪ್ರಗತಿ ನಿರೂಪಿಸಿದರು.

      ಕಾನೂನು ಮಹಾವಿದ್ಯಾಲಯ ಅಂತಾರಾಷ್ಟ್ರೀಯ ಮಾನವ ಹಕ್ಕುಗಳ ದಿನಾಚರಣೆ*: ವಿಜಯಪುರ ನಗರದ ಬಿ.ಎಲ್.ಡಿ.ಇ ಕಾನೂನು ಮಹಾವಿದ್ಯಾಲಯದಲ್ಲಿ ಅಂತಾರಾಷ್ಟ್ರೀಯ ಮಾನವ ಹಕ್ಕುಗಳ ದಿನ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಅಂಜುಮನ್ ಕಾನೂನು ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಸಂತೋಷ ಎಸ್. ನಾಗಠಾಣ, ಡಾ. ರಘುವೀರ ಜಿ. ಕುಲಕರ್ಣಿ, ಲಾವಣ್ಯ ಕುಲಕರ್ಣಿ ಮುಂತಾದವರು ಉಪಸ್ಥಿತರಿದ್ದರು.

      Tags: #indi / vijayapur#India has been emphasizing the importance of human rights since ancient times: Principal Dr. happiness#Public News#Today News#Voiceofjanata.in#ಭಾರತ ಪ್ರಾಚೀನ ಕಾಲದಿಂದಲೂ ಮಾನವ ಹಕ್ಕುಗಳ ಮಹತ್ವವನ್ನು ಸಾರುತ್ತಿದೆ : ಪ್ರಾಚಾರ್ಯ ಡಾ. ಸಂತೋಷ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

      ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

      September 21, 2026
      ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

      ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

      September 21, 2026
      ಇಂಡಿ | ಸೆ. ೧೨ ರಂದುಪ್ರಜಾಸೇವಾ ಅಂದೋಲನ ಕಾರ್ಯಕ್ರಮ

      September 11, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.