• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

    ಇಂಡಿ | ನಗರದಲ್ಲಿಯ ಮಹಿಳಾ ಸಿದ್ದಸಿರಿ ಬ್ಯಾಂಕಿನ ೭ ನೇ ವರ್ಷದ ವಾರ್ಷಿಕೋತ್ಸವದ

    ಅಬ್ಬಬ್ಬಾ ಇಂಡಿಯಲ್ಲಿ ರಂಗಪಂಚಮಿ ಹೇಗೆ ಇತ್ತು ಗೊತ್ತಾ..?

    ಈಗ ಮಹಿಳೆ ಅಬಲೆಯಲ್ಲಿ ಸಬಲೆಯಾಗಿದ್ದಾಳೆ : ಐಡಿಯಾ ಶಿಕ್ಷಣ ಸಂಸ್ಥೆಯ ನಿರ್ದೇಶಕಿ ಶೈಲಜಾ ತೆಲ್ಲೂರ

    ಇಂದಿನ ಯುವ ಜನಾಂಗ ಪಶ್ಚಿಮಾತ್ಯ ದೇಶಗಳ ಆಚರಣೆಗಳ ಬಗ್ಗೆ ಮೊರೆ ಹೋಗುತ್ತಿರುವುದು ದುರಂತ..!  ಜಗದ್ಗುರು ಬಸವ ಜಯ ಮೃತ್ಯುಂಜಯ ಮಹಾಸ್ವಾಮೀಜಿ

    ವಿಶ್ವ ಮಹಿಳಾ ದಿನಾಚರಣೆ ಆರೋಗ್ಯ ಭಾಗ್ಯ ದೊಡ್ಡದು:ನಂದಿನಿ

    ನ್ಯೂ ಎಕ್ಸ್‌ಪರ್ಟ್ ಪಬ್ಲಿಕ್ ಶಾಲೆಯ ವಾರ್ಷಿಕೋತ್ಸವ: ಮಕ್ಕಳ ಪ್ರತಿಭೆ ಅನಾವರಣಕ್ಕೆ ವೇದಿಕೆ.

    ಸೈನಿಕ ಶಾಲೆ ಪ್ರವೇಶ ಪರೀಕ್ಷೆ: ಮುದ್ದೇಬಿಹಾಳದ ವಿದ್ಯಾರ್ಥಿಗಳ ಐತಿಹಾಸಿಕ ಸಾಧನೆ

    ಮುದ್ದೇಬಿಹಾಳದ ಸಾವಿತ್ರಿ ವಣಕ್ಯಾಳಗೆ ಜಿಲ್ಲಾ ಮಟ್ಟದ ‘ಸಾಧಕಿ’ ಪ್ರಶಸ್ತಿ ಗೌರವ

    ಆದ್ಯತೆ‌ ಮೇರೆಗೆ ಮನರೇಗಾ ಯೋಜನೆ‌ ಕಾಮಗಾರಿ ಪೂರ್ಣಗೊಳಿಸಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ವಿಶ್ವಕ್ಕೆ ಯೋಗ ಪರಿಚಯಿಸಿದ್ದು ಭಾರತ.: ಶಾಸಕ ಪಾಟೀಲ

      Voice of janata

      June 21, 2024
      0
      ವಿಶ್ವಕ್ಕೆ ಯೋಗ ಪರಿಚಯಿಸಿದ್ದು ಭಾರತ.: ಶಾಸಕ ಪಾಟೀಲ
      0
      SHARES
      150
      VIEWS
      Share on FacebookShare on TwitterShare on whatsappShare on telegramShare on Mail

      ವಿಶ್ವಕ್ಕೆ ಯೋಗ ಪರಿಚಯಿಸಿದ್ದು ಭಾರತ.: ಶಾಸಕ ಪಾಟೀಲ

      ವಿಜಯಪುರ, ಜೂನ್.೨೧ : ದೈನಂದಿನ ಜೀವನದಲ್ಲಿ ಯೋಗವನ್ನು ಅಳವಡಿಸಿಕೊಳ್ಳಬೇಕು ಎಂದು ನಗರ ಶಾಸPರಾದÀ ಬಸನಗೌಡ ಪಾಟೀಲ ಯತ್ನಾಳ ಅವರು ಕರೆ ನೀಡಿದರು.ಅವರು ಆಯುಷ್ ನಿರ್ದೇಶನಾಲಯ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆಯುಷ್ ಇಲಾಖೆ ಇವರ ಸಹಯೋಗದೊಂದಿಗೆ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಜೂನ್ ೨೧ರಂದು ‘ಸ್ವಯಂ ಮತ್ತು ಸಮಾಜಕ್ಕಾಗಿ ಯೋಗ’ ಎಂಬ ಘೋಷವಾಕ್ಯದೊಂದಿಗೆ ನಡೆದ ೧೦ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಸಸಿಗೆ ನೀರುಣಿಸುವುದರ ಮೂಲಕ ಚಾಲನೆ ನೀಡಿ ಮಾತನಾಡಿದರು.

      ದೈಹಿಕ, ಮಾನಸಿಕ ಸದೃಢತಗೆ ಯೋಗ ಸಹಕಾರಿ. ಜೀವನದಲ್ಲಿ ಪ್ರತಿನಿತ್ಯ ಯೋಗ ರೂಡಿಸಿಕೊಳ್ಳಬೇಕು. ನಿಯಮಿತ ಯೋಗ ಮಾಡುವುದರ ಮೂಲಕ ಆರೋಗ್ಯ ದೃಢತೆ ಹಾಗೂ ಚೈತನ್ಯಯುಕ್ತ ಬದುಕು ನಡೆಸಬಹುದಾಗಿದೆ. ಯೋU ರೂಢಿಸಿಕೊಳ್ಳುವ ಮೂಲಕ ಆರೋಗ್ಯಯುತ ಜೀವನ ನಡೆಸಬಹುದು.‌ ವಿಶ್ವಕ್ಕೆ ಯೋಗ ಪರಿಚಯಿಸಿದ್ದು ಭಾರತ. ಜೂನ್೨೧ ರಂದು ಅಂತರಾಷ್ಟ್ರೀಯ ಮಟ್ಟದಲ್ಲಿ ಹಲವಾರು ದೇಶಗಳು ಯೋಗ ದಿನವನ್ನಾಗಿ ಆಚರಿಸಲಾಗುತ್ತಿದೆ ಎಂದು ಹೇಳಿದರು.

      ಸಾಮೂಹಿಕ ಯೋಗಾಭ್ಯಾಸ: ‘ಸ್ವಯಂ ಮತ್ತು ಸಮಾಜಕ್ಕಾಗಿ ಯೋಗ’ ಎಂಬ ಘೋಷವಾಕ್ಯದೊಂದಿಗೆ ನಡೆದ ೧೦ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಯೋಗಾಸಕ್ತರಿಗೆ ೪೫ ನಿಮಿಷಗ¼ ಕಾಲ ಯೋಗಾಭ್ಯಾಸ ಮಾಡಿಸಲಾಯಿತು. ಶ್ರೀಮತಿ ಸುನೀತಾ ಬಿರಾದಾರ ಅವರು ಯೋಗಾಸನÀ ಹಾಗೂ ಚಂದ್ರಶೇಖರ ಮತ್ತು ಪತಂಜಲಿ ಯೋಗ ಸಮಿತಿಯ ಯೋಗ ಶಿಕ್ಷಕಿ ಗೀತಾಂಜಲಿ ದಾಸರ್ ಅವರು ಪ್ರಾಣಾಯಾಮದ ಅಭ್ಯಾಸ ಮಾಡಿಸಿದರು.

      ಈ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಟಿ.ಭೂಬಾಲನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಸೋನಾವಣೆ, ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಂಕರ ಮಾರಿಹಾಳ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಶಿವಾನಂದ ಮಾಸ್ತಿಹೊಳಿ, ಜಿಲ್ಲಾ ಆಯುಷ್ ಇಲಾಖೆಯ ಅಧಿಕಾರಿಗಳಾದ ಡಾ. ರಾಮನಗೌಡ ಎಸ್. ಪಾಟೀಲ್,ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಪುಂಡಲಿಕ್ ಮಾನವರ ಸೇರಿದಂತೆ ಪ್ರಜಾಪಿತ ಬ್ರಹ್ಮಕುಮಾರಿ ವಿಶ್ವವಿದ್ಯಾನಿಲಯ, ಕರ್ನಾಟಕ ರಿಸರ್ವ ಬಟಾಲಿಯನ್, ಸ್ಕೌಟ್ಸ್ ಹಾಗೂ ಗೈಡ್ಸ್, ವಿವಿಧ ಶಾಲಾ-ಕಾಲೇಜಿನ ವಿದ್ಯಾರ್ಥಿಗಳು ಸೇರಿದಂತೆ ಸಾರ್ವಜನಿಕರು ಉಪಸ್ಥಿತರಿದ್ದರು.
      ಕಾರ್ಯಕ್ರಮದಲ್ಲಿ ಭಾರತಿ ಕುಂದನಗಾರ ತಂಡದಿAದ ನಾಡಗೀತೆ ಪ್ರಸ್ತುತಪಡಿಸಲಾಯಿತು. ವೈದ್ಯಾಧಿಕಾರಿ ಡಾ. ವಿದ್ಯಾವತಿ. ಎಂ. ಅಥಣಿ ಪ್ರಾರ್ಥನೆ ಗೀತೆ ಹಾಡಿದರು. ಡಾ. ಬಿ.ಎನ್. ವಗದರ್ಣಿ ಸ್ವಾಗತಿಸಿದರು. ಡಾ. ವಿಜಯ ಮಹಾಂತೇಶ ನಿರೂಪಿಸಿದರು.

      Tags: #CEO VIjAyapur#India introduced yoga to the world.: MLA Patil#Patil Basanagoud MLA#Voice Of Janata#Yoga#ವಿಶ್ವಕ್ಕೆ ಯೋಗ ಪರಿಚಯಿಸಿದ್ದು ಭಾರತ.: ಶಾಸಕ ಪಾಟೀಲvijayapur
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಬುಲೆರ ಬೈಕ್ ಡಿಕ್ಕಿ..! ಸವಾರ ಸ್ಥಳದಲ್ಲಿಯೇ ಸಾವು

      March 9, 2026
      ದೇಶದಲ್ಲಿಯ ಮಹಿಳೆಯರ ಪ್ರಗತಿಯೇ ಆ ದೇಶದ ಪ್ರಗತಿ

      ದೇಶದಲ್ಲಿಯ ಮಹಿಳೆಯರ ಪ್ರಗತಿಯೇ ಆ ದೇಶದ ಪ್ರಗತಿ

      March 9, 2026
      ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

      ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

      March 9, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.