• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ದೇವರ ಸ್ವರೂಪದಲ್ಲಿ ಶಿಕ್ಷಕರನ್ನು ಪೂಜಿಸುವ ನಮ್ಮ ಭಾರತ ದೇಶ

      Voiceofjanata.in

      September 6, 2025
      0
      ದೇವರ ಸ್ವರೂಪದಲ್ಲಿ ಶಿಕ್ಷಕರನ್ನು ಪೂಜಿಸುವ ನಮ್ಮ ಭಾರತ ದೇಶ
      0
      SHARES
      56
      VIEWS
      Share on FacebookShare on TwitterShare on whatsappShare on telegramShare on Mail

      ದೇವರ ಸ್ವರೂಪದಲ್ಲಿ ಶಿಕ್ಷಕರನ್ನು ಪೂಜಿಸುವ ನಮ್ಮ ಭಾರತ ದೇಶ

      ವಿಜಯಪುರ: ದೇವರ ಸ್ವರೂಪದಲ್ಲಿ ಶಿಕ್ಷಕರನ್ನು ಪೂಜಿಸುವ ದೇಶ ನಮ್ಮ ಭಾರತ ದೇಶವಾಗಿದೆ ಎಂದು ಜಮಖಂಡಿಯ ಓಲೆಮಠದ ಆನಂದ ದೇವರು ಸ್ವಾಮೀಜಿ ಹೇಳಿದರು.ನಗರದ ತೊರವಿ ರಸ್ತೆಯಲ್ಲಿರುವ ಜಿ.ಕೆ‌.ಪಾಟೀಲ ಸಮುದಾಯ ಭವನದಲ್ಲಿ ಜಿಲ್ಲಾ ಪಂಚಾಯತ, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಗ್ರಾಮೀಣವಲಯದ ವತಿಯಿಂದ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ಶುಕ್ರವಾರ ಏರ್ಪಡಿಸಿದ ಶಿಕ್ಷಕರ ದಿನೋತ್ಸವ ಕಾರ್ಯಕ್ರಮದಲ್ಲಿ ಸಾನಿಧ್ಯ ವಹಿಸಿ ಅವರು ಮಾತನಾಡಿದರು.ಒಬ್ಬ ಆಶ್ಯಕ್ತನನ್ನು ಸಶಕ್ತನನ್ನಾಗಿ ಮಾಡುವ ಶಕ್ತಿ ಗುರುವಿಗಿದೆ. ಶಿಕ್ಷಕ, ರೈತ, ಸೈನಿಕ ಈ ಮೂವರು ದೇಶಕ್ಕೆ ಅಮೂಲ್ಯವಾದ ರತ್ನಗಳಾಗಿವೆ. ಯಾವ ಸ್ವಾರ್ಥವನ್ನು ಬಯಸದೇ ಅಕ್ಷರ ಕಲಿಸುವ ಮನೋಭಾವ ಉಳ್ಳವರಾಗಿದ್ದಾರೆ. ಗುರಿ ಮುಟ್ಟಬೇಕಾದರೆ ಗುರು ಬೇಕು. ಮಕ್ಕಳಲ್ಲಿ ಒಳ್ಳೆಯ ಶಿಕ್ಷಣ ಕೊಡಬೇಕು. ಶಿಕ್ಷಕ ಒಬ್ಬ ಇರದಿದ್ದರೆ ಏನು ಆಗಲ್ಲ. ಎಲ್ಲ ಸಾಧಕರಿಗೂ ಒಬ್ಬ ಗುರು ಇದ್ದೇ ಇರತಾನೆ. ಅಂತರಾಳದ ಜ್ಞಾನ ಪಡೆದುಕೊಳ್ಳಬೇಕು ಆ ಜ್ಞಾನ ಮಾತ್ರ ನಿನ್ನ ಸಂಪತ್ತು. ಜ್ಞಾನ ಇದ್ದರೆ ಜಗತ್ತೆ ಬಾಗುತ್ತದೆ ಎಂದರು.
      ನಾಗಠಾಣ ಶಾಸಕ ವಿಠ್ಠಲ ಕಟಕದೊಂಡ ಮಾತನಾಡಿ ಶಿಕ್ಷಕರ ಸ್ಥಾನ ವಿಶೇಷವಾದುದು, ಜಗತ್ತಿಗೆ ದಿವ್ಯ ಜ್ಞಾನ ಕೊಡುವ ಕಾರ್ಯ ಶಿಕ್ಷಕರ ಮೇಲಿದೆ. ತಂದೆ ತಾಯಿ ನಂತರದ ಸ್ಥಾನ ಗುರುವಿಗಿದೆ. ದೇವರ ಸಮಾನರಾದ ಶಿಕ್ಷಕ ಎಲ್ಲರಿಗಿಂತ ಹೆಚ್ಚಿನ ಸ್ಥಾನ ಸಮಾಜದಲ್ಲಿ ಹೊಂದಿದ್ದಾರೆ. ಒಬ್ಬ ವ್ಯಕ್ತಿಯನ್ನು ವಿಶೇಷ ಗೌರವಾನ್ವಿತ ವ್ಯಕ್ತಿಯನ್ನಾಗಿ ರೂಪಿಸುವ ಸಾಮರ್ಥ್ಯ ಶಿಕ್ಷಕರಿಗೆ ಮಾತ್ರ ಇದೆ ಎಂದರು.ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಮಾತನಾಡಿ ಶಿಕ್ಷಕರು ಮಕ್ಕಳ ಶ್ರೇಯೋಭಿವೃದ್ದಿಗೆ ಕರ್ತವ್ಯ ನಿರ್ವಹಿಸುವವರಾಗಿದ್ದಾರೆ. ಶಿಕ್ಷಕರು ಸದಾ ತಾಯಿ ಹೃದಯದವರಾಗಿದ್ದಾರೆ. ನಮ್ಮ ಗ್ರಾಮೀಣ ಮಕ್ಕಳ ಬದುಕು ಕಟ್ಟಿಕೊಡುವವರಾಗಿದ್ದಾರೆ. ನಿಮ್ಮ ಕಾರ್ಯ ಮೆಚ್ಚುವಂತದ್ದು, ಬಬಲೇಶ್ವರ, ತಿಕೋಟಾ ಹಾಗೂ ವಿಜಯಪುರ ಗ್ರಾಮೀಣ ವಲಯದಲ್ಲಿ ಕರ್ತವ್ಯ ನಿರ್ವಹಿಸುವ ಶಿಕ್ಷಕರು ಮಕ್ಕಳ ಹಿತ ಬಯಸಿ ಕೆಲಸ ಮಾಡುತ್ತಾರೆ.

      ಸಂಬಳಕ್ಕಾಗಿ ಕೆಲಸ ಮಾಡದೆ ಮಕ್ಕಳ ಹಿತಕೊಸ್ಕರ ಕರ್ತವ್ಯ ನಿರ್ವಹಿಸುತ್ತಾರೆ ಎಂದರು.ಪ್ರಾಸ್ಥಾವಿಕವಾಗಿ ಮಾತನಾಡಿದ ಬಿಇಓ ಬಸವರಾಜ ತಳವಾರ ಶಿಕ್ಷಕ ವೃತ್ತಿಗಿಂತ ಪವಿತ್ರ ವೃತ್ತಿ ಬೆರೊಂದಿಲ್ಲ. ಭೂಮಿಗೆ ಜೀವ ತುಂಬಿಕೊಂಡು ಬಂದ ಮಗುವಿನ ಭವಿಷ್ಯ ನಿರ್ಮಾಣ ಮಾಡುವ ಕಾರ್ಯ ಶಿಕ್ಷಕರ ಮೇಲಿದೆ. ಆ ಮಗು ಸುಭದ್ರ ಬದುಕು ಕಟ್ಟಿಕೊಳ್ಳಲು ಉತ್ತಮ‌ ಶಿಕ್ಷಣವನ್ನು ನೀಡಬೇಕು. ಸರ್ಕಾರದ ಯೋಜನೆಗಳನ್ನು ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ತಲುಪಿಸುವ ಕಾರ್ಯ ನಾವು ಮಾಡಬೇಕಾಗಿದೆ ಎಂದರು.

      ತಹಶಿಲ್ದಾರ ಪ್ರಶಾಂತ ಚನಗೊಂಡ, ಸಚಿವರ ಆಪ್ತ ಸಹಾಯಕ ಸಂತೋಷ ಲೋಕುರೆ ಮಾತನಾಡಿದರು.ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಹಾಗೂ ಸಾವಿತ್ರಿಬಾಯಿ ಪುಲೆ ಭಾವಚಿತ್ರಕ್ಕೆ ಗಣ್ಯರಿಂದ ಪುಷ್ಪಾರ್ಚನೆ ಮಾಡಲಾಯಿತು. ವೇದಿಕೆಯೂ ಗ್ರಾಮೀಣ ಸೊಗಡಿನ ಹಸಿರು ತೋರಣಗಳಿಂದ ಶೃಂಗಾರಗೊಂಡಿತ್ತು.ತಿಕೋಟಾ ತಾಲ್ಲೂಕ ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ, ಕ್ಷೇತ್ರ ಸಮನ್ವಯಾಧಿಕಾರಿ ಎಸ್.ಡಿ.ಮೊಸಲಗಿ ಜಿಲ್ಲಾ ಶಿಕ್ಷಕ ಸಂಘದ ಅಧ್ಯಕ್ಷ ಅರ್ಜುನ ಲಮಾಣಿ, ಪ್ರಪುಲಕುಮಾರ ಮಂಗನವರ, ಶಿವಗೊಂಡ ಬಿರಾದಾರ, ಎಂ.ಕೆ.ಬಿರಾದಾರ, ಎ.ಬಿ.ಧಡಕೆ, ನೀಲಾ ಇಂಗಳೆ, ಬಿ.ಎಸ್.ಮಠ, ವಸಂತ ನಾಯಕ, ಸಂದೀಪ ದೇಶಪಾಂಡೆ, ಹಣಮಂತ ಕುಡಚಿ, ಎಂ.ಎನ್.ನಾಯಕ, ರಮೇಶ ಜಾಧವ, ಚನ್ನಯ್ಯ ಮಠಪತಿ, ಮುತ್ತು ಪುಜಾರಿ, ಅಶೋಕ ಭಜಂತ್ರಿ, ಉದಯ ಕೊಟ್ಯಾಳ, ಅಕ್ಕೂಬಾಯಿ ನಾಯಕ, ಎಂ.ಎಸ್‌‌ ಟಕ್ಕಳಕಿ, ಹಣಮಂತ ಕೊಣದಿ, ಸಿ.ಟಿ. ಜತ್ತಿ, ಪುಷ್ಪಾ ಗಚ್ಚಿನಮಠ, ಅಶೋಕ ಚನಬಸಗೋಳ, ಅಶೋಕ ಬೂದಿಹಾಳ, ರಾಜಶೇಖರ ಬನಸೋಡೆ, ಎನ್.ಜಡ. ಹೊನಸೂರೆ, ಮಲ್ಲಿಕಾರ್ಜುನ ಮಾದರ, ಹುಸೇನ್, ಗಜಾನಂದ ಜುಂಜರವಾಡ ಇದ್ದರು.

      Tags: #indi / vijayapur#India is a country that worships teachers in the form of God#Public News#Today News#Voice Of Janata#VOICE OF JANATA (VOJ-VOJ)#Voiceofjanata.in#ದೇವರ ಸ್ವರೂಪದಲ್ಲಿ ಶಿಕ್ಷಕರನ್ನು ಪೂಜಿಸುವ ನಮ್ಮ ಭಾರತ ದೇಶ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      August 13, 2026
      ವಿದ್ಯಾರ್ಥಿಗಳು ವೈಜ್ಞಾನಿಕ ಚಿಂತನೆ ಬೆಳೆಸಿಕೊಳ್ಳಬೇಕು: ಡಾ. ಸಂಗಣ್ಣ ಸಿಂಗೆ

      ವಿದ್ಯಾರ್ಥಿಗಳು ವೈಜ್ಞಾನಿಕ ಚಿಂತನೆ ಬೆಳೆಸಿಕೊಳ್ಳಬೇಕು: ಡಾ. ಸಂಗಣ್ಣ ಸಿಂಗೆ

      August 12, 2026
      ಬಂಥನಾಳ–ಲಚ್ಯಾಣ ಮಠದ 6ನೇ ಪೀಠಾಧಿಪತಿಯಾಗಿ ಸಂಗನಬಸವ ಶ್ರೀಗಳಿಗೆ ಪೀಠಾಧಿಕಾರ

      ಬಂಥನಾಳ–ಲಚ್ಯಾಣ ಮಠದ 6ನೇ ಪೀಠಾಧಿಪತಿಯಾಗಿ ಸಂಗನಬಸವ ಶ್ರೀಗಳಿಗೆ ಪೀಠಾಧಿಕಾರ

      August 12, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.