• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿ | ಹೋಳಿ ಹಾಗೂ ರಮಜಾನ ಹಬ್ಬದ ಪ್ರಯುಕ್ತ ಶಾಂತಿ ಸಭೆ

    ಅವಿಭಕ್ತ ಕುಟುಂಬಗಳು ಕಡಿಮೆಯಾಗುತ್ತಿವೆ:ಬಿ.ಎಲ್.ಡಿ.ಇ‌ ಸಂಸ್ಥೆಯ ನಿರ್ದೇಶಕ‌ ಅಶೋಕ. ಎಸ್. ವಾರದ

    ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯತ್ವ ಹಾಗೂ ನವೀಕರಣಕ್ಕೆ ಅರ್ಜಿ ಆಹ್ವಾನ

    ಮಹಿಳಾ ವಿವಿಯ ಬೀದರ್ ಪಿಜಿ ಕೇಂದ್ರ ಅಭಿವೃದ್ಧಿಗೆ ಅನುದಾನ: ಜಿಲ್ಲಾ ಉಸ್ತುವಾರಿ ಸಚಿವರಿಗೆ ಕುಲಪತಿ ಪ್ರೊ. ವಿಜಯಾ ಕೋರಿಶೆಟ್ಟಿ ಮನವಿ

    ಮನರೇಗಾ ಬಚಾವ ಆಂದೋಲನ

    ಮನರೇಗಾ ಬಚಾವ ಆಂದೋಲನ

    ಆಲಮೇಲದಲ್ಲಿ ಕಂದಾಯ ಇಲಾಖೆ‌ ಪ್ರಗತಿ‌ ಪರಿಶೀಲಿಸಿದ ಜಿಲ್ಲಾಧಿಕಾರಿ

    ಕನ್ನಡ ಕುಲಪುರೋಹಿತ ಆಲೂರು ವೆಂಕಟರಾಯರ ಕೊಡುಗೆ ಅವಿಸ್ಮರಣೀಯ -ಸಂತೋಷ ಬಂಡೆ

    ಹೃದಯದಲ್ಲಿ ಬೆಳೆದಿದ್ದ ಸುಮಾತು 200 ಗ್ರಾಂ ತೂಕದ ಗಡ್ಡೆಯನ್ನು ಕೀಹೋಲ್ ಶಸ್ತ್ರ ಚಿಕಿತ್ಸೆಯ ಮೂಲಕ ಯಶಸ್ವಿಯಾಗಿ ಹೊರ ತೆಗೆದ:ಎಂಡೊಸ್ಕೋಪಿಕ್ ಶಸ್ತ್ರಚಿಕಿತ್ಸಕ ಡಾ. ರವಿ ಘಟ್ನಟ್ಟಿ

    ಬ್ಯಾಂಕ್ ಸಾಲ ಸೌಲಭ್ಯದಿಂದ ಗ್ರಾಮೀಣ ಮಹಿಳೆಯರ ಆರ್ಥಿಕ ಸಬಲೀಕರಣ ಸಾಧ್ಯ: ಜಿಪಂ ಸಿಇಒ ರಿಷಿ ಆನಂದ

    INDI | ಪಿಎಂ ಕಿಸಾನ್ ಯೋಜನೆಯ ಸಹಾಯಧನ ಪಡೆಯಲು ಇ-ಕೆವೈಸಿ (EKYC ) :ಉಪ ಕೃಷಿ ನಿರ್ದೇಶಕ ಚಂದ್ರಕಾಂತ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಪ್ರಪಂಚ

      India vs Australia 3rd T20 : ಭಾರತದ ಗೆಲುವಿಗೆ ಬ್ರೆಕ್ ಹಾಕಿದ ಮ್ಯಾಕ್ಸವೆಲ್ಲ್..!

      Voice Of Janata DesK News

      November 29, 2023
      0
      2nd T20: ಬೃಹತ್ ಮೊತ್ತ್ ಬೆನ್ನಟ್ಟಿದ ಕಾಂಗರೊ ಪಡೆ ಸೋಲು ಕಂಡಿದೆ..!
      0
      SHARES
      298
      VIEWS
      Share on FacebookShare on TwitterShare on whatsappShare on telegramShare on Mail

      Voice Of Janata DesK News

      ಕಾಂಗರೂ ಪಡೆಗೆ ಮೊದಲ ಗೆಲುವು..

      ಐದು ಪಂದ್ಯಗಳ ಟಿ20 ಸರಣಿಯಲ್ಲಿ ಭಾರತ ಇನ್ನೂ 2-1 ಅಂತರದಿಂದ ಮುನ್ನಡೆ..

      India vs Australia 3rd T20 : ಮ್ಯಾಕ್ಸ್‌ವೆಲ್‌ ಸಿಡಿಸಿದ ಸಿಡಿಲಬ್ಬರದ ಶತಕದ ನೆರವಿನಿಂದ ಗುವಾಹಟಿಯಲ್ಲಿ ನಡೆದ ಮೂರನೇ ಟಿ20 ಪಂದ್ಯವನ್ನು ಆಸ್ಟ್ರೇಲಿಯಾ 5 ವಿಕೆಟ್‌ಗಳಿಂದ ಗೆದ್ದುಕೊಂಡಿದೆ.

      ಆರಂಭಿಕ ಎರಡೂ ಪಂದ್ಯಗಳಲ್ಲಿ ಗೆಲುವು ಪಡೆಯುವ ಮೂಲಕ ಟಿ20 ಸರಣಿಯಲ್ಲಿ 2-0 ಮುನ್ನಡೆ ಪಡೆದಿದ್ದ ಭಾರತ ತಂಡ, ಮೂರನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ಎದುರು 5 ವಿಕೆಟ್‌ ಸೋಲು ಅನುಭವಿಸಿತು. ಗುವಾಹಟಿಯ ಬರ್ಸಪರ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ಭಾರತ ನೀಡಿದ್ದ 223 ರನ್‌ಗಳ ಗುರಿಯನ್ನು ಹಿಂಬಾಲಿಸಿದ ಆಸ್ಟ್ರೇಲಿಯಾ ತಂಡ, ಗ್ಲೆನ್‌ ಮ್ಯಾಕ್ಸ್‌ವೆಲ್‌ (104*) ಸ್ಪೋಟಕ ಶತಕದ ಬಲದಿಂದ 225 ರನ್‌ ಗಳಿಸಿ ರೋಚಕ ಗೆಲುವು ಸಾಧಿಸಿತು. ಆ ಮೂಲಕ ಟಿ20 ಸರಣಿಯನ್ನು ಜೀವಂತವಾಗಿರಿಸಿಕೊಂಡಿದೆ. ಭಾರತ ತಂಡದ ಪರ ಋತುರಾಜ್ ಗಾಯಕ್ವಾಡ್‌ ಗಳಿಸಿದ್ದ ಅಜೇಯ 123 ರನ್‌ಗಳು ವ್ಯರ್ಥವಾದವು.

      ಸ್ಕೋರ್‌ ವಿವರ

      ಭಾರತ: 20 ಓವರ್‌ಗಳಿಗೆ 222-3 (ಋತುರಾಜ್‌ ಗಾಯಕ್ವಾಡ್‌ 123*, ಸೂರ್ಯಕುಮಾರ್‌ ಯಾದವ್‌ 39, ತಿಲಕ್‌ ವರ್ಮಾ 31*; ಜೇಸನ್ ಬೆಹ್ರನ್‌ಡ್ರಾಫ್‌ 12ಕ್ಕೆ 1, ಕೇನ್ ರಿಚರ್ಡ್ಸನ್‌ 34 ಕ್ಕೆ 1)

      ಆಸ್ಟ್ರೇಲಿಯಾ: 20 ಓವರ್‌ಗಳಿಗೆ 225-5 (ಗ್ಲೆನ್‌ ಮ್ಯಾಕ್ಸ್‌ವೆಲ್‌ 104*, ಟ್ರಾವಿಸ್‌ ಹೆಡ್‌ 35, ಮ್ಯಾಥ್ಯೂ ವೇಡ್‌ 28*; ರವಿ ಬಿಷ್ಣೋಯ್ 32ಕ್ಕೆ 1)

      ಪಂದ್ಯ ಶ್ರೇಷ್ಠ ಪ್ರಶಸ್ತಿ: ಗ್ಲೆನ್ ಮ್ಯಾಕ್ಸ್‌ವೆಲ್‌

      Tags: #India vs Australia 3rd T20#India vs Australia 3rd T20 : ಭಾರತದ ಗೆಲುವಿಗೆ ಬ್ರೆಕ್ ಹಾಕಿದ ಮ್ಯಾಕ್ಸವೆಲ್ಲ್..!#ಐದು ಪಂದ್ಯಗಳ ಟಿ20 ಸರಣಿಯಲ್ಲಿ ಭಾರತ ಇನ್ನೂ 2-1 ಅಂತರದಿಂದ ಮುನ್ನಡೆಯಲ್ಲಿದೆ.#ಕಾಂಗರೂ ಪಡೆಗೆ ಮೊದಲ ಗೆಲುವು..
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಸಿಲ ನಗರಿಯಲ್ಲಿ ಮತ್ತೊಂದು ಬಾಣಂತಿ ಸಾವು..!

      ಬಿಸಿಲ ನಗರಿಯಲ್ಲಿ ಮತ್ತೊಂದು ಬಾಣಂತಿ ಸಾವು..!

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಬಿಸಿಲ ನಗರಿಯಲ್ಲಿ ಮತ್ತೊಂದು ಬಾಣಂತಿ ಸಾವು..!

      ಬಿಸಿಲ ನಗರಿಯಲ್ಲಿ ಮತ್ತೊಂದು ಬಾಣಂತಿ ಸಾವು..!

      March 2, 2026
      ಇಂಡಿ | ಹೋಳಿ ಹಾಗೂ ರಮಜಾನ ಹಬ್ಬದ ಪ್ರಯುಕ್ತ ಶಾಂತಿ ಸಭೆ

      ಇಂಡಿ | ಹೋಳಿ ಹಾಗೂ ರಮಜಾನ ಹಬ್ಬದ ಪ್ರಯುಕ್ತ ಶಾಂತಿ ಸಭೆ

      March 2, 2026
      ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

      ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

      March 2, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.