• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

    ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

    ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

    ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

    ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

    ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

    ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಪ್ರಪಂಚ

      ಭಾರತದ ಮೊಟ್ಟ ಮೊದಲ ಪ್ರಧಾನಿ ಕಾಂಗ್ರೆಸ್ ಕಾರ್ಯಾಲಯದಲ್ಲಿ ಪುಣ್ಯ ತಿಥಿ..!

      Voiceofjanata.in

      May 27, 2025
      0
      ಭಾರತದ ಮೊಟ್ಟ ಮೊದಲ ಪ್ರಧಾನಿ ಕಾಂಗ್ರೆಸ್ ಕಾರ್ಯಾಲಯದಲ್ಲಿ ಪುಣ್ಯ ತಿಥಿ..!
      0
      SHARES
      92
      VIEWS
      Share on FacebookShare on TwitterShare on whatsappShare on telegramShare on Mail

      ಭಾರತದ ಮೊಟ್ಟ ಮೊದಲ ಪ್ರಧಾನಿ ಕಾಂಗ್ರೆಸ್ ಕಾರ್ಯಾಲಯದಲ್ಲಿ ಪುಣ್ಯ ತಿಥಿ..!

      ವಿಜಯಪುರ :  ಮಾಜಿ ಪ್ರಧಾನಿಗಳಾದ ಪಂಡಿತ ಜವಾಹರಲಾಲ ನೆಹರುವರ ಪುಣ್ಯ ತಿಥಿಯನ್ನು ಕಾಂಗ್ರೆಸ್ ಪಕ್ಷದ ಕಾರ್ಯಾಲಯದಲ್ಲಿ ಪುಷ್ಪಾರ್ಚನೆ ಮಾಡಿ ಆಚರಿಸಲಾಯಿತು.

      ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ ವೈಜನಾಥ ಕರ್ಪೂರಮಠ ಮಾತನಾಡುತ್ತಾ ನವಭಾರತ ನಿರ್ಮಾಣವನ್ನು ನಿರ್ಮಿಸಲು ಅಡಿಗಲ್ಲು ಹಾಕಿ, ದೇಶದ ಭದ್ರ ಬುನಾದಿಗಾಗಿ ಅಡಿಪಾಯ ಹಾಕಿದ ಸಾಕಾರ ಮೂರ್ತಿ, ಅನಕ್ಷರನ್ನು ಅಕ್ಷರಸ್ತರನ್ನಾಗಿ ಮಾಡಲು ಶಿಕ್ಷಣದ ವ್ಯವಸ್ಥೆಗೆ ಬಲವನ್ನು ನೀಡಲು ಭಾರತದಲ್ಲಿ ಹಲವಾರು, ಸಾವಿರಾರು ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿ ಮುನ್ನುಡಿ ಬರೆದು ಸಾಕ್ಷರತೆಯಲ್ಲಿ ಮೈಲಿಗಲ್ಲು ನಿರ್ಮಾಣ ನಿರ್ಮಾಣ ಮಾಡಿ ಧೀರಂತ ನಾಯಕ, ಭಾರತದಾದ್ಯಂತ ಹಲವಾರು ಆಸ್ಪತ್ರೆಗಳನ್ನು ಕಟ್ಟಲು ಆಜ್ಞೆ ಮಾಡಿದ ವೈದ್ಯಲೋಕದ ರಾಯಭಾರಿ, ಹಲವಾರು ನದಿ, ಸೇತುವೆಗಳನ್ನು ಕಟ್ಟಿ ಕುಡಿಯುವ ನೀರಿನ ವ್ಯವಸ್ಥೆ ಮಾಡಿದ ನೀರಾವರಿಯ ತಜ್ಞ, ವಿಜ್ಞಾನಿಗಳ ಸಾಧನೆಯನ್ನು ಮನಗಂಡು ಇಸ್ರೋ ಬಾಹ್ಯಾಕಾಶ ಸಂಸ್ಥೆಯನ್ನು ಸೃಷ್ಠಿಸಿದ ವಿಜ್ಞಾನಿಗಳ ಅಚ್ಚು ಮೆಚ್ಚಿನ ನಾಯಕ, ಸರ್ವಜನಾಂಗದ ಶಾಂತಿಯ ತೋಟದ ಪರಿಪಾಲಕ, ಸಾವಿರಾರು ಕಿಲೋಮೀಟರ್ ರಸ್ತೆಗಳನ್ನು ನಿರ್ಮಿಸಲು ಶಂಕು ಸ್ಥಾಪನೆ ಮಾಡಿದ ಪ್ರಜಾಸೇವಕ ಭಾರತದ ಮೊಟ್ಟ ಮೊದಲ ಪ್ರಧಾನಿಯಾಗಿ ಜಗತ್ಪçಸಿದ್ಧರಾದವರು ಎಂದು ಗುನಗಾನ ಮಾಡಿದರು.

      ಈ ಸಂದರ್ಭದಲ್ಲಿ ಕಾಂಗ್ರೆಸ್ ಪಿಸಿಸಿ ಉಪಾಧ್ಯಕ್ಷರಾದ ಕೆ. ಎಫ್. ಅಂಕಲಗಿ ವಕೀಲರು, ಡಿ. ಎಲ್. ಚವ್ಹಾಣ, ಗಂಗಾಧರ ಸಂಬಣ್ಣಿ, ಪ್ರಧಾನ ಕಾರ್ಯದರ್ಶಿಗಳಾದ ಎಂ. ಎಂ. ಮುಲ್ಲಾ (ದ್ಯಾಬೇರಿ), ವಸಂತ ಹೊನಮೋಡೆ, ದೇಸು ಚವ್ಹಾಣ ಬ್ಲಾಕ್ ಅಧ್ಯಕ್ಷರುಗಳಾದ ಜಮೀರಹ್ಮದ ಬಕ್ಷಿ, ಆರತಿ ಶಾಹಪೂರ, ವಿದ್ಯಾಧರ ಪಾಟೀಲ ಅಧ್ಯಕ್ಷರು ವಿಜಯಪುರ ಜಿಲ್ಲಾ ಕಾಂಗ್ರೆಸ್ ಮಾಜಿ ಸೈನಿಕರ ವಿಭಾಗ, ಅಶ್ಪಾಕ ಮನಗೂಳಿ, ಮಹ್ಮದ ಮುಲ್ಲಾ, ಸಂತೋಷ ಬಾಲಗಾವಿ, ತಾಜುದ್ದೀನ ಖಲೀಫಾ, ಎಂ. ಬಿ. ನಾಯಿಕ, ಸರಫರಾಜ ಮಿರ್ಜಿ, ಶಬೀಹಾ ಮಂಟೂರ, ಮಹಿಬೂಬ ಕರ್ಜಗಿ, ದಿಲಿಪ ಪ್ರಭಾಕರ ಹಾಗೂ ಇತರ ಕಾರ್ಯಕರ್ತರು ಉಪಸ್ಥಿತರಿದ್ದರು.

      Tags: #indi / vijayapur#India's first Prime Minister#Public News#Today News#Voice Of Janata#Voiceofjanata.in#ಭಾರತದ ಮೊಟ್ಟ ಮೊದಲ ಪ್ರಧಾನಿ ಕಾಂಗ್ರೆಸ್ ಕಾರ್ಯಾಲಯದಲ್ಲಿ ಪುಣ್ಯ ತಿಥಿ..!
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      February 18, 2026
      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      February 18, 2026
      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      February 18, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.