• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಅಪಾಯದಲ್ಲಿ ಇಂಡಿಯ ಸರಕಾರಿಯ ಶಾಲೆಗಳು | ಮಕ್ಕಳು ಪೋಷಕರಲ್ಲಿ ಆತಂಕ |

      Voice of janata

      May 14, 2024
      0
      ಅಪಾಯದಲ್ಲಿ ಇಂಡಿಯ ಸರಕಾರಿಯ ಶಾಲೆಗಳು | ಮಕ್ಕಳು ಪೋಷಕರಲ್ಲಿ ಆತಂಕ |
      0
      SHARES
      949
      VIEWS
      Share on FacebookShare on TwitterShare on whatsappShare on telegramShare on Mail

      ಅಪಾಯದಲ್ಲಿ ಇಂಡಿಯ ಸರಕಾರಿಯ ಶಾಲೆಗಳು |

      ಮಕ್ಕಳು ಪೋಷಕರಲ್ಲಿ ಆತಂಕ |

      ಕೆಲವೆಡೆ ರೂಂಗಳು
      ಅಧ್ವಾನ ದುರಸ್ಥಿಗೆ 50 ಕ್ಕೂ ಹೆಚ್ಚು ಶಾಲಾ ಕೊಠಡಿ

      ಇಂಡಿ : ಸರಕಾರಿ ಶಾಲೆಗೆ ಮಕ್ಕಳನ್ನು ಸೇರಿಸಿ, ದಾಖಲಾತಿ
      ಅಂದೋಲನ ಎಂದೆಲ್ಲ ದುಡಿಯುತ್ತಿರುವ ಶಿಕ್ಷಣ
      ಇಲಾಖೆಯೂ ತನ್ನ ಸರಕಾರಿ ಶಾಲಾ ಕೊಠಡಿಗಳ
      ದುರಸ್ತಿ ಕಾರ್ಯವನ್ನೇ ಮರೆತಿದ್ದು ತಾಲೂಕಿನಲ್ಲಿ
      50 ಕ್ಕೂ ಹೆಚ್ಚು ಕೊಠಡಿಗಳು ಶಿಥಿಲಾವಸ್ತೆ ತಲುಪಿ ಈ
      ವರೆಗೂ ದುರಸ್ತಿ ಭಾಗ್ಯವನ್ನೇ ಕಾಣ ದಂತಾಗಿದೆ.

      ಹೌದು ಇಂಡಿ ತಾಲೂಕಿನಲ್ಲಿ 278 ಪ್ರಾಥಮಿಕ ಮತ್ತು ಪ್ರೌಢ‌ ಶಾಲೆಗಳಿದ್ದು ಅದರಲ್ಲಿ 18 ಸರಕಾರಿ
      ಪ್ರೌಢಶಾಲೆಗಳಿವೆ. ಇದರಲ್ಲಿ 30 ಕ್ಕೂ ಹೆಚ್ಚು
      ಮೇಜರ್ ರಿಪೇರಿ ಆಗಬೇಕಾಗಿದ್ದು, 20 ಕ್ಕೂ ಹೆಚ್ಚು
      ಕೊಠಡಿಗಳು ಮೈನರ್ ರಿಪೇರಿ ಆಗಬೇಕಿದೆ. ಹೀಗಾಗಿ
      ಇಷ್ಟು ಶಾಲೆಗಳ ಕೊಠಡಿಗಳಲ್ಲಿ ಓದುವ ಮಕ್ಕಳ ಜೀವ ಕೈಯಲ್ಲಿ ಹಿಡಿದುಕೊಂಡು ಓದಬೇಕಿದೆ.

      ಪ್ರತಿ ವರ್ಷವೂ ಕೊಠಡಿಗಳ ಗುಣಮಟ್ಟದ ಬಗ್ಗೆ
      ರಿಪೋರ್ಟ ಕಾರ್ಡು ಸಿದ್ಧ ಪಡಿಸುವ ಶಿಕ್ಷಣ ಇಲಾಖೆ
      ಸರಕಾರಕ್ಕೆ ವರದಿ ಸಲ್ಲಿಸುತ್ತದೆ. ಆದರೆ ಈ
      ವರೆಗೂ ಕೊಠಡಿಗಳ ದುರಸ್ತಿಗೆ ಜಾಣಮೌನ
      ವಹಿಸಿರುವದು ವಿಪರ್ಯಾಸ ಮೇಜರ ಸಮಸ್ಯೆ- 50 ಕೊಠಡಿಗಳಲ್ಲಿ ಮೇಜರ ರಿಪೇರಿ ಕೆಲಸಗಳು ನಡೆಯಬೇಕಿದೆ. ಇಲ್ಲಿ ಗೋಡೆಗಳು ಬಿರುಕು ಬಿಟ್ಟಿದ್ದು ಚಾವಣಿ ಸಹ ಉದುರುವದು ಸರ್ವೇ ಸಾಮಾನ್ಯ ಎನ್ನುವಂತಾಗಿದೆ. ಕೊಠಡಿಗಳು‌ ಕುಸಿಯುವ ಹಂತ ತಲುಪಿದ್ದು ಮಕ್ಕಳ ಜೀವದ ಜತೆ ಶಿಕ್ಷಣ ಇಲಾಖೆ ಚೆಲ್ಲಾಟವಾಡುವ ಸ್ಥಿತಿ ನಿರ್ಮಾಣವಾಗಿದೆ.ಇನ್ನು ಮೈನರ್ ರಿಪೇರಿ ನಡೆಯ ಬೇಕಿರುವ 20 ಕೊಠಡಿಗಳಲ್ಲಿ ಸಣ್ಣ ಪುಟ್ಟ ತೇಪೆ ಕೆಲಸಗಳು ವಿದ್ಯುತ್ ವೈರ್ ಕಡಿತ ಗಾರೆ, ಪ್ಲಾಸ್ಟಿಂಗ ಉದುರುತ್ತಿರುವ ಪ್ರಕರಣಗಳೇ ಹೆಚ್ಚಾಗಿವೆ.
      ದುರಸ್ತಿಯಾಗಲಿ – ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ
      ಪ್ರಥಮ ಸ್ಥಾನ ಪಡೆದಿರುವ ವಿದ್ಯಾರ್ಥಿನಿ ಸಹ ಸರಕಾರಿ
      ಶಾಲೆಯ ವಿದ್ಯಾರ್ಥಿಯೇ ಆಗಿದ್ದಾಳೆ. ಗುಣಮಟ್ಟದ
      ಶಿಕ್ಷಣದಲ್ಲಿ ರಾಜ್ಯದ ಸರಕಾರಿ ಶಾಲೆಯೇ ಬೆಸ್ಟ. ಆದರೆ
      ಕೆಲ ತಾಲೂಕಿನ ಶಾಲೆಗಳು ಕೊಠಡಿಗಳು ಬೀಳುವ ಹಂತ ತಲುಪಿರುವದು ವಿಪರ್ಯಾಸ.ಒಂದೆಡೆ ಸುಭದ್ರ ಶಿಕ್ಷಣ ಇದ್ದರೂ ಕೊಠಡಿಗಳೇ ಮಕ್ಕಳಿಗೆ ಜೀವಭಯವನ್ನುಂಟು
      ಮಾಡುತ್ತಿವೆ. ಹೀಗಾಗಿ ಕೊಠಡಿಗಳು ಆದಷ್ಟು ಶೀಘ್ರದಲ್ಲಿ ದುರಸ್ತಿಗೊಳಿಸಬೇಕು ಎನ್ನುವದು ಸಾರ್ವಜನಿಕರ ಆಗ್ರಹವಾಗಿದೆ. ಇನ್ನೂ ತಾಲೂಕಿನ 278 ಶಾಲೆಗಳಲ್ಲಿ 100 ಕ್ಕೂ‌ ಹೆಚ್ಚು ಶಾಲೆಗಳಲ್ಲಿ ವಿದ್ಯಾರ್ಥಿನಿಯರಿಗೆ ಶೌಚಾಲಯ ಸೌಲಭ್ಯವಿಲ್ಲ. ಶೌಚಾಲಯಗಳಿವೆ ಆದರೆ ಅದಕ್ಕೆ ಸದಾ‌ ಕೀಲಿ ಹಾಕಿರುತ್ತಾರೆ ಇಲ್ಲವೆ ಸ್ವಚ್ಛತೆ ಇರುವದಿಲ್ಲ ಅಥವಾ ನೀರಿನ ತೊಂದರೆ ಅನುಭವಿಸುತ್ತಿವೆ. ಹೀಗಾಗಿ‌ ಹಳ್ಳಿಗಳಲ್ಲಿ ವಿದ್ಯಾರ್ಥಿನಿಯರಿಗೆ ರಸ್ತೆಯೇ ಗತಿ. ಇನ್ನೂ ಕೆಲವು ಶಾಲೆಗಳಿಗೆ ಗ್ರಂಥಾಲಯ ಮತ್ತು ಕೆಲವು ಶಾಲೆಗಳಿಗೆ ಆಟದ ಮೈದಾನ ವ್ಯವಸ್ಥೆ ಮಾಡಬೇಕಾಗಿದೆ. ಇನ್ನೂ ಕೆಲವೊಂದು ಶಾಲೆಗಳಲ್ಲಿ ಮಳೆ ಬಂದರೆ ಆಟದ ಮೈದಾನದಲ್ಲಿ ನೀರು ನಿಲ್ಲುತ್ತದೆ.

      ತಾಲೂಕಿನಲ್ಲಿ ಕೆಲವೆಡೆ ಹೈಟೆಕ್ ಸರಕಾರಿ ಶಾಲೆಗಳಿವೆ.
      ಆದರೂ ಶಿಕ್ಷಣ ಇಲಾಖೆ ಅಧಿಕಾರಿಗಳು ಕೋಣೆಗಳನ್ನು ದುರಸ್ತಿ ಮಾಡುವ ಜವಾಬ್ದಾರಿ ವಹಿಸಬೇಕಾಗಿದೆ.

      ಮೇಚ್ಛಾವಣೆ ಬಿಳುವ ಸ್ಥಿತಿಯಲ್ಲಿರುವ ಇಂಡಿಯ
      ಸರಕಾರಿ ಶಾಲೆ

      Tags: #BEO InDI#Building#education#Govt#indi / vijayapur#India's government schools in danger | Anxiety in parents of children#Public News#ಅಪಾಯದಲ್ಲಿ ಇಂಡಿಯ ಸರಕಾರಿಯ ಶಾಲೆಗಳು | ಮಕ್ಕಳು ಪೋಷಕರಲ್ಲಿ ಆತಂಕ |schoolStudent
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      September 4, 2026
      ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

      ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

      September 4, 2026
      ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

      ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

      September 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.