• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಇಂದಿರಾ ಕ್ಯಾಂಟೀನ್‌ ಬಡವರ ಪಾಲಿಗೆ ವರವಾಗಿದೆ : ಶಾಸಕ ನಾಡಗೌಡ

      Voiceofjanata.in

      May 27, 2025
      0
      ಇಂದಿರಾ ಕ್ಯಾಂಟೀನ್‌ ಬಡವರ ಪಾಲಿಗೆ ವರವಾಗಿದೆ : ಶಾಸಕ ನಾಡಗೌಡ
      0
      SHARES
      122
      VIEWS
      Share on FacebookShare on TwitterShare on whatsappShare on telegramShare on Mail

      ಇಂದಿರಾ ಕ್ಯಾಂಟೀನ್‌ ಬಡವರ ಪಾಲಿಗೆ  ವರವಾಗಿದೆ ನಮ್ಮ ಕಾಂಗ್ರೆಸ್ ಸರ್ಕಾರ ಬಡವರ ಪರ ಕಾಳಜಿಯನ್ನು ತೋರಿಸುತ್ತದೆ

      ಇಂದಿರಾ ಕ್ಯಾಂಟೀನ್ ಆರಂಭದಿಂದ ಬಡವರಿಗೆ ಮಧ್ಯಮ ವರ್ಗದವರಿಗೆ, ರೈತರಿಗೆ ಅನುಕೂಲ :ಶಾಸಕ ನಾಡಗೌಡ

      ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ

      ಮುದ್ದೇಬಿಹಾಳ : ಇಂದಿರಾ ಕ್ಯಾಂಟೀನ್ ಆರಂಭದಿಂದ ಬಡವರಿಗೆ ರೈತರಿಗೆ ಅನುಕೂಲವಾಗಿದೆ   ಇಂದಿನ ದುಬಾರಿ ದಿನಮಾನದಲ್ಲಿಯೂ ಕಡಿಮೆ ದರದಲ್ಲಿಆಹಾರ ವಿತರಿಸುವ ಇಂದಿರಾ ಕ್ಯಾಂಟೀನ್‌ ಬಡವರ ಪಾಲಿಗೆ  ವರವಾಗಿದೆ ಇದು ಕಾಂಗ್ರೆಸ್ ಸರ್ಕಾರ ಬಡವರ ಪರ ಕಾಳಜಿಯನ್ನು ತೋರಿಸುತ್ತದೆ ಎಂದು ಕೆ ಎಸ್ ಡಿ ನಿಗಮ ಅಧ್ಯಕ್ಷ ಶಾಸಕ ಸಿ.ಎಸ್ ನಾಡಗೌಡ ಅಪ್ಪಾಜಿ ಹೇಳಿದರು ಮಂಗಳವಾರ ಪಟ್ಟಣದ ಪ್ರವಾಸಿ ಮಂದಿರ ಆವರಣ ಪಕ್ಕದಲ್ಲಿ ಇಂದಿರಾ ಕ್ಯಾಂಟೀನ್ ಲೋಕಾರ್ಪಣೆಗೂಳಸಿ ಅವರು ಮಾತನಾಡಿದರು
      ಈ ವೇಳೆ ತಹಶಿಲ್ದಾರ ಬಲರಾಮ ಕಟ್ಟಮನಿ,ಪುರಸಭೆ ಅಧ್ಯಕ್ಷ ಮಹಿಬೂಬ ಗೊಳಸಂಗಿ, ಉಪಾಧ್ಯಕ್ಷೆ ಪ್ರೀತಿ ದೇಗಿನಾಳ, ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಸತೀಶ್ ಓಸ್ವಾಲ್, ಸಿ.ಬಿ ಅಸ್ಕಿ, ಸಂಗನಗೌಡ ಬಿರಾದಾರ ಜಿಟಿಸಿ, ಗಣೇಶ ಅನ್ನಗೌನಿ,‌ ಕಾಮರಾಜ ಬಿರಾದಾರ, ಟಿ ವಿಜಯಭಾಸ್ಕರ್, ರಾಜು ಕಲಬುರಗಿ, ನಾಗಭೂಷಣ ನಾವದಗಿ, ಗುರು ತಾರನಾಳ, ಸುದೀರ ನಾವದಗಿ, ಶರಣು ಸಜ್ಜನ, ತಿಪ್ಪಣ್ಣ ದೂಡಮನಿ, ನಾಗೇಶ ಭಜಂತ್ರಿ, ಬಾಪುರಾವ ದೇಸಾಯಿ, ರಾಯನಗೌಡ ತಾತರೆಡ್ಡಿ,ಯಲ್ಲಪ್ಪ ನಾಯಕಮಕ್ಕಳ, ಹುಸೇನ್ ಮುಲ್ಲಾ, ಜಾವಿದ‌ ಇನಾಮದಾರ‌ ಸೇರಿದಂತೆ ಅನೇಕರು ಭಾಗವಹಿಸಿದ್ದರು.
      ಕ್ಯಾಂಟೀನ್‌ನಲ್ಲಿಟಿಫಿನ್‌ಗೆ 5 ರೂ. ಊಟಕ್ಕೆ 10 ರೂಪಾಯಿ ನಿಗದಿ ಮಾಡಿದ್ದು, ಒಂದು ದಿನಕ್ಕೆ ಬೆಳಗ್ಗೆ 250 ಟಿಫಿನ್‌, ಮಧ್ಯಾಹ್ನ 250 ಊಟ ಮತ್ತು ರಾತ್ರಿ 250 ಊಟದ ವ್ಯವಸ್ಥೆಯನ್ನು ಇಂದಿರಾ ಕ್ಯಾಂಟೀನ್‌ನಲ್ಲಿಮಾಡಲಾಗುತ್ತಿದೆ. ಹೆಚ್ಚಿನ ಬೇಡಿಕೆ ಬಂದಲ್ಲಿ ಹೆಚ್ಚಿನ ಜನರಿಗೆ ಅವಕಾಶ ಕಲ್ಪಿಸಲಾಗುತ್ತದೆ  ; ಅಪ್ಪಾಜಿ ನಾಡಗೌಡ
      
      Tags: #indi / vijayapur#Indira Canteen is a boon for the poor:#Public News#Today News#Voice Of Janata#Voiceofjanata.in#ಇಂದಿರಾ ಕ್ಯಾಂಟೀನ್‌ ಬಡವರ ಪಾಲಿಗೆ ವರವಾಗಿದೆ :
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಜಿಲ್ಲಾ ಉಸ್ತುವಾರಿ ಸಚಿವ ಎಮ್ ಬಿ ಪಿ ಗೈರು… ಆದ್ರೆ ವೃಕ್ಷೋದ್ಯಾನಕ್ಕೆ ಭರ್ಜರಿ ಉದ್ಘಾಟನೆ..! ಇಂಡಿಗೆ ಬರಗಾಲದ ಸಂಕಷ್ಟ..ರೈತರ ಕಷ್ಟಕ್ಕೆ ಪರಿಹಾರ ಯಾವಾಗ?

      ಬಿಜೆಪಿ ಪ್ರಯಾಸದ ಗೆಲುವು

      August 30, 2026
      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      August 29, 2026
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      August 29, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.