• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಧರ್ಮಸ್ಥಳ ಸಂಘ ಕಾರ್ಯ ಶ್ಲಾಘನೀಯ – ಎಸಿ ಅನುರಾಧಾ

    ಮಿನಿ ಬೌಂಡರಿ ಕ್ರಿಕೆಟ್ ಲೀಗ್  ಪಂದ್ಯಾವಳಿಗೆ ನಾಡಗೌಡ ಚಾಲನೆ

    ಡಾ ನಾಗಲಕ್ಷ್ಮೀ ಚೌಧರಿ ಅವರಿಗೆ ಗೌರವ ಸನ್ಮಾನ

    ಡಾ ನಾಗಲಕ್ಷ್ಮೀ ಚೌಧರಿ ಅವರಿಗೆ ಗೌರವ ಸನ್ಮಾನ

    ಬಿಎಎಸ್ ಇಂಟರ್ ನ್ಯಾಷನಲ್ ಶಾಲೆಯ ಶಕುಂತಲಾಳಿಗೆ ಬೆಳ್ಳಿ, ವಿಕ್ರಾಂತಗೆ ಕಂಚಿನ ಪದಕ

    ಆಶ್ರಯ ಕಾಲೊನಿ ನಿವಾಸಿಗಳಿಗೆ ಶೀಘ್ರದಲ್ಲೇ ಹಕ್ಕುಪತ್ರ

    ಸೂಕ್ತವಾದ ಪ್ರದೇಶಗಳಲ್ಲಿ ಕೆರೆ, ಇಂಗು ಕೆರೆ, ಬಾಂದಾರ ನಿರ್ಮಿಸಲಾಗಿದೆ : ಸಚಿವ ಎಮ್ ಬಿ ಪಾಟೀಲ

    ನೇಕಾರರಿಗೆ ಕಚ್ಚಾ ನೂಲು ಪೂರೈಕೆಗೆ ಸಚಿವ ಶಿವಾನಂದ ತಾಕೀತು

    ರಾಜ್ಯದಲ್ಲಿಯೇ ಅತೀ ಹೆಚ್ಚು ಬಬಲೇಶ್ವರ ಮತಕ್ಷೇತ್ರಕ್ಕೆ ಅನುದಾನ : ಸಚಿವ ಎಮ್ ಬಿ ಪಾಟೀಲ

    ಗ್ರಾಮಾಡಳಿತ ಅಧಿಕಾರಿಗಳಿಗೆ ಕ್ರೋಮ್ ಬುಕ್ ವಿತರಿಸಿದ ಸಚಿವ ಶಿವಾನಂದ

    ಶಿಕ್ಷಕಿ, ಸಾಹಿತಿ ಪಾರ್ವತಿ ಸೊನ್ನದಗೆ ರಾಜ್ಯಮಟ್ಟದ ಬಸವಚೇತನ ಪ್ರಶಸ್ತಿ ಆಯ್ಕೆ 

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಇಂಡಿ | ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ : ಹೆಣ್ಣು ಮನೆಯ ಕಣ್ಣು : ಎಸಿ ಅಬೀದ್

      Voiceofjanata.in

      January 28, 2025
      0
      ಇಂಡಿ | ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ : ಹೆಣ್ಣು ಮನೆಯ ಕಣ್ಣು : ಎಸಿ ಅಬೀದ್
      0
      SHARES
      400
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿ | ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ : ಹೆಣ್ಣು ಮನೆಯ ಕಣ್ಣು : ಎಸಿ ಅಬೀದ್

      ಇಂಡಿ : ಹೆಣ್ಣು ಮಕ್ಕಳನ್ನು ಸಮಾಜದಲ್ಲಿ ಆತ್ಮಸ್ಥೆರ್ಯದಿಂದ ಬದುಕಲು ಮಾನಸಿಕವಾಗಿ ಸದೃಢವಾಗಿರುವಂತೆ ಬೆಳೆಸಬೇಕೆಂದು ಕಂದಾಯ ಉಪವಿಭಾಗ ಅಧಿಕಾರಿ ಅಬೀದ್ ಗದ್ಯಾಳ ಹೇಳಿದರು.
      ಸೋಮವಾರ  ಜಿ.ಪಂ, ತಾ.ಪಂ ಹಾಗೂ ಶಿಶು ಅಭಿವೃದ್ಧಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಹಯೋಗದೊಂದಿಗೆ ಜರುಗಿದ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಅಂಗವಾಗಿ ಬೇಟಿ ಬಚಾವೋ, ಬೇಟಿ ಪಡಾವೋ ದಶಮಾನೋತ್ಸವ  ಹಾಗೂ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ತಾಲ್ಲೂಕು ಆಡಳಿತ ಸೌದಧ ಕಚೇರಿ ಆವರಣದಲ್ಲಿ ಚಾಲನೆ ನೀಡಿ ಮಾತನಾಡಿದರು.
      ಹೆಣ್ಣು ಮಗು ಮನೆಯ ನಂದಾದೀಪ, ಹೆಣ್ಣು ಮಕ್ಕಳ ಲಿಂಗಾನುಪಾತ ಹೆಚ್ಚಿಸುವುದರ ಜೊತೆಗೆ ಹೆಣ್ಣು ಭ್ರೂಣಹತ್ಯೆ ಹೊಗಲಾಡಿಸಲು ಇಲಾಖೆ ಅನೆಕ ಕ್ರಮಗಳನ್ನು ಕೈಗೊಳ್ಳುತ್ತಿದೆ. ಮನೆಯಲ್ಲಿ ಹೆಣ್ಣು ಮಕ್ಕಳಿಗೆ ಮಾತ್ರ ಉತ್ತಮ ನಡವಳಿಕೆಗಳ ಬಗ್ಗೆ ತಿಳುವಳಿಕೆ ನೀಡುವುದು ಮಾತ್ರವಲ್ಲದೆ ಗಂಡು ಮಕ್ಕಳಿಗೂ ಸಹ ಉತ್ತಮ ಸಂಸ್ಕಾರ ನೀಡಿ ಸಮಾಜದಲ್ಲಿ ಹೆಣ್ಣು ಮಕ್ಕಳಿಗೆ ಗೌರವ ಹಾಗೂ ರಕ್ಷಣೆ ನೀಡುವ ಬಗ್ಗೆ ತಿಳಿಹೇಳಬೇಕು ಎಂದರು.
      ಅನೀಮೀಯಾ ಮುಕ್ತ ಪೌಷ್ಠಿಕ ಕರ್ನಾಟಕ ಯೋಜನೆ ಹೆಣ್ಣು ಮಕ್ಕಳ ರಕ್ತ ಹೀನತೆ ಹೋಗಲಾಡಿಸುವಲ್ಲಿ ಮಹತ್ವದ ಯೋಜನೆಯಾಗಿದೆ. ಶುಚಿ ಯೋಜನೆ, ಜನನಿ ಸುರಕ್ಷಾ ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಶಿಕ್ಷಣ, ಪೋಷಣೆ, ಬಲವಂತದ ಬಾಲ್ಯವಿವಾಹ, ಕಾನೂನು ಹಕ್ಕುಗಳು ಮತ್ತು ವೈದ್ಯಕೀಯ ಹಕ್ಕುಗಳಂತಹ ಅಂತರಾಷ್ಟ್ರೀಯ ಮಟ್ಟದಲ್ಲಿ ಹುಡುಗಿಯರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಜಾಗೃತಿ ಮೂಡಿಸುವುದು ಹಾಗೂ ಹೆಣ್ಣನ್ನು ಉಳಿಸಿ, ಬೆಳೆಸಿ, ಕಲಿಸಿ, ಹೆಣ್ಣು ಇರುವ ಮನೆ ನಂದಾಗೊಕುಲದಂತೆ ಎಂದು ಹೇಳಿದರು.
      ಸಿಡಿಪಿಒ ಗೀತಾ ಗುತ್ತರಗಿಮಠ ಪ್ರಾಸ್ತಾವಿಕ ಮಾತನಾಡಿದರು.
      ಈ ಸಂದರ್ಭದಲ್ಲಿ ತಹಶಿಲ್ದಾರ ಬಿ ಎಸ್ ಕಡಕಭಾವಿ, ಪಿ ಎಮ್ ಬಜಂತ್ರಿ, ವಿಠ್ಠಲ ಕಾಂಬಳೆ,ಚಿದಾನಂದ ಬಳಗಾನೂರ ಸೇರಿದಂತೆ, ಗಾಂಧಿ ಬಾಜಾರ ಹೆಣ್ಣು ಮಕ್ಕಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿಯರು ಹಾಗೂ ಶಿಕ್ಷಕರು ಪಾಲ್ಗೊಂಡಿದ್ದರು.
      Tags: #indi / vijayapur#Indy | National Girls' Day: Female Eyes: AC Abid#Public News#Today News#Voice Of Janata#Voiceofjanata.in#ಇಂಡಿ | ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ : ಹೆಣ್ಣು ಮನೆಯ ಕಣ್ಣು : ಎಸಿ ಅಬೀದ್
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      April 3, 2024
      ವಿದ್ಯುತ್ ಸ್ಪರ್ಶಕ್ಕೆ ಎರಡು ಕುರಿಗಳು ಸಾವು:

      ವಿದ್ಯುತ್ ಸ್ಪರ್ಶಕ್ಕೆ ಎರಡು ಕುರಿಗಳು ಸಾವು:

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ವಿದ್ಯುತ್ ಸ್ಪರ್ಶಕ್ಕೆ ಎರಡು ಕುರಿಗಳು ಸಾವು:

      ವಿದ್ಯುತ್ ಸ್ಪರ್ಶಕ್ಕೆ ಎರಡು ಕುರಿಗಳು ಸಾವು:

      July 1, 2025
      ಧರ್ಮಸ್ಥಳ ಸಂಘ ಕಾರ್ಯ ಶ್ಲಾಘನೀಯ – ಎಸಿ ಅನುರಾಧಾ

      ಧರ್ಮಸ್ಥಳ ಸಂಘ ಕಾರ್ಯ ಶ್ಲಾಘನೀಯ – ಎಸಿ ಅನುರಾಧಾ

      July 1, 2025
      ಮೊಹರಂ ಆಟವಿ ಖತಾಲ ಜು. 5 ರಂದು

      ಮೊಹರಂ ಆಟವಿ ಖತಾಲ ಜು. 5 ರಂದು

      July 1, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.