• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

    ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

    ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    ಸೇವಾಲಾಲರ ಮಾಲೆ ವಿಸರ್ಜನೆಯೂ ನಂತರವೂ ಭಕ್ತಿ ಮುಂದುವರಿಯಲಿ – ಡಾ.ಬಾಬುರಾಜೇಂದ್ರ ಬಿ ನಾಯಿಕ

    ಮತದಾರರ ಸಾಕ್ಷರತಾ ಸಂಘಗಳ ಜಾಗೃತಿ ಚಟುವಟಿಕೆಗಳನ್ನು ಸಮರ್ಪಕವಾಗಿ ಹಮ್ಮಿಕೊಳ್ಳಿ : ಪಿ.ಎಸ್.ವಸ್ತ್ರದ

    ಮಕ್ಕಳಲ್ಲಿ ಕ್ರಿಯಾತ್ಮಕ ಮನೋಭಾವ ಬೆಳೆಸಿ-ಬಿಇಓ ಮುಜಾವರ

    ಮಕ್ಕಳ ಭವಿಷ್ಯ ರೂಪಿಸಲು ಗುಣಮಟ್ಟ ಶಿಕ್ಷಣಕ್ಕೆ ಆದ್ಯತೆ ನೀಡಲು-ಸಚಿವ ಡಾ.ಎಂ.ಬಿ.ಪಾಟೀಲ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಬೆಳೆ ಹಾನಿಗೆ ಸಂಬಂಧಿಸಿದಂತೆ ಪರಿಹಾರ ಹಣದ ಬಗ್ಗೆ ಮಾಹಿತಿ.. ಏನು ಗೊತ್ತಾ..?

      Voice of janata

      May 24, 2024
      0
      ಬೆಳೆ ಹಾನಿಗೆ ಸಂಬಂಧಿಸಿದಂತೆ ಪರಿಹಾರ ಹಣದ ಬಗ್ಗೆ ಮಾಹಿತಿ.. ಏನು ಗೊತ್ತಾ..?
      0
      SHARES
      729
      VIEWS
      Share on FacebookShare on TwitterShare on whatsappShare on telegramShare on Mail

      ಬೆಳೆ ಹಾನಿಗೆ ಸಂಬಂಧಿಸಿದಂತೆ ಪರಿಹಾರ ಹಣದ ಬಗ್ಗೆ ಮಾಹಿತಿ.. ಏನು ಗೊತ್ತಾ..?

      ವಿಜಯಪುರ : 2023ನೇ ಸಾಲಿನ ಮುಂಗಾರು ಬೆಳೆ ಹಾನಿಗೆ ಸಂಬಂಧಿಸಿದಂತೆ ಪರಿಹಾರಧನವು ರಾಜ್ಯದಲ್ಲಿಯೇ ವಿಜಯಪುರ ಜಿಲ್ಲೆಗೆ ಅತೀ ಹೆಚ್ಚಿನ ಪ್ರಮಾಣದಲ್ಲಿ ಅಂದರೆ ಒಟ್ಟು ರೂ. 41,348.76 ಲಕ್ಷ ಮೊತ್ತವು ಜಿಲ್ಲೆಯ ಒಟ್ಟು 2,50,063 ರೈತರ ಬ್ಯಾಂಕ್‌ ಖಾತೆಗೆ ನೇರವಾಗಿ ಜಮೆಯಾಗಿದ್ದು ಇರುತ್ತದೆ.

      ಆದಾಗ್ಯೂ ಕೂಡ ಜಿಲ್ಲೆಯ ಒಟ್ಟು 18,727 ಫಲಾನುಭವಿಗಳಿಗೆ ವಿವಿಧ ಕಾರಣಗಳಿಂದಾಗಿ ಪರಿಹಾರಧನವು ಜಮೆಯಾಗಿರುವುದಿಲ್ಲ. (ಉದಾ: Aadhar Name is Mismatch in Fruits Update Name, Aadhar Not Seeded with Bank, Aadhar is not Seeded with Bank, etc) ಆ ಪೈಕಿ ಒಟ್ಟು 15,459 ಫಲಾನುಭವಿಗಳಿಂದ ಅವಶ್ಯಕ ದಾಖಲೆಗಳನ್ನು ಪಡೆದು, ಮಾಹಿತಿಯನ್ನು ಸರಿಪಡಿಸಿ ಸರ್ಕಾರಕ್ಕೆ ಸಲ್ಲಿಸಲಾಗಿದ್ದು ಇರುತ್ತದೆ.

      ಇದಲ್ಲದೇ ಸ್ಥಳಾಂತರ/ವಲಸೆ/ಬೇರೆ ಗ್ರಾಮ/ನಗರ ಪ್ರದೇಶಗಳಲ್ಲಿ ವಾಸಿಸುತ್ತಿರುವಂತಹ ಫಲಾನುಭವಿಗಳ ದಾಖಲೆಗಳನ್ನು ಪಡೆದು ಸರಿಪಡಿಸಲು ಆಗದಿರುವುದರಿಂದ ಅಃಥಹ ಫಲಾನುಭವಿಗಳಿಗೆ ಬೆಳೆಹಾನಿಯ ಪರಿಹಾರಧನವನ್ನು ಜಮೆ ಮಾಡಲು ಆಗುತ್ತಿರುವುದಿಲ್ಲ. ಅಂಥಹ ಫಲಾನುಭವಿಗಳ ಪಟ್ಟಿಯನ್ನು ಆಯಾ ತಾಲೂಕಿನ ತಹಶೀಲದಾರ ಕಚೇರಿ/ ಗ್ರಾಮ ಪಂಚಾಯತಿ/ಗ್ರಾಮ ಚಾವಡಿಗಳಲ್ಲಿ ಪ್ರದರ್ಶಿಸಲಾಗಿದ್ದು ಇರುತ್ತದೆ.

      ಸ್ಥಳಾಂತರ/ವಲಸೆ/ಬೇರೆ ಗ್ರಾಮ/ನಗರ ಪ್ರದೇಶಗಳಲ್ಲಿ ವಾಸಿಸುತ್ತಿರುವಂತಹ ಫಲಾನುಭವಿಗಳು ಕೂಡಲೇ ಸಂಭಂದಿಸಿದ ಗ್ರಾಮ ಆಡಳಿತ ಅಧಿಕಾರಿಗಳವರಿಗೆ 3-ದಿನಗಳಲ್ಲಿ ಅಗತ್ಯ ದಾಖಲೆಗಳನ್ನು ಸಲ್ಲಿಸಿ ಬೆಳೆಹಾನಿಗೆ ಪರಿಹಾರ ಧನ ಜಮೆ ಮಾಡುವ ಕುರಿತು ಜಿಲ್ಲಾಡಳಿತದೊಂದಿಗೆ ಸಹಕರಿಸಲು ಕೋರಿದೆ, ಹಾಗೂ ಇಂಥಹ ಫಲಾನುಭವಿಗಳ ಸಂಬಂಧಿಕರು ಸಹ ಅಗತ್ಯ ದಾಖಲೆಗಳನ್ನು ಸಲ್ಲಿಸುವಂತೆ ಫಲಾನುಭವಿಗಳಿಗೆ ತಿಳಿಸಲು ಸಹ ಕೋರಿದೆ. ಇಲ್ಲದಿದ್ದಲ್ಲಿ ಬೆಳೆ ಹಾನಿಯ ಪರಿಹಾರ ಜಮೆಯಾಗುವುದಿಲ್ಲ ತಿಳಿಯಿರಿ.

      ತಾಲೂಕಾವಾರು ಪ್ರಕರಣಗಳ ವಿವರ ವಿಜಯಪುರ-85, ತಿಕೋಟಾ-72, ಬಬಲೇಶ್ವರ-123, ಬ.ಬಾಗೇವಾಡಿ-182, ನಿಡಗುಂದಿ-62, ಕೋಲ್ಹಾರ-114, ಮುದ್ದೇಬಿಹಾಳ-166, ತಾಳಿಕೋಟಿ-105, ಇಂಡಿ-90, ಚಡಚಣ-139, ಸಿಂದಗಿ-78, ದೇ.ಹಿಪ್ಪರಗಿ-15, ಆಲಮೇಲ-105 ಹೀಗೆ ಒಟ್ಟು 1336.

      ಜಿಲ್ಲಾಧಿಕಾರಿಗಳು,
      ವಿಜಯಪುರ

      Tags: #Dc t bubalana#Information about compensation money related to crop damage.. What do you know..?#Public News#Voice Of Janata#ಬೆಳೆ ಹಾನಿಗೆ ಸಂಬಂಧಿಸಿದಂತೆ ಪರಿಹಾರ ಹಣದ ಬಗ್ಗೆ ಮಾಹಿತಿ.. ಏನು ಗೊತ್ತಾ..?vijayapur
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

      ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

      ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

      February 18, 2026
      ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

      ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

      February 18, 2026
      ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

      ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

      February 18, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.