• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಒಳಮೀಸಲಾತಿಯಲ್ಲಿ ಬಂಜಾರ ಸಮಾಜಕ್ಕೆ ಮಾಡಿದ ಅನ್ಯಾಯ

      Voiceofjanata.in

      September 7, 2025
      0
      ಒಳಮೀಸಲಾತಿಯಲ್ಲಿ ಬಂಜಾರ ಸಮಾಜಕ್ಕೆ ಮಾಡಿದ ಅನ್ಯಾಯ
      0
      SHARES
      35
      VIEWS
      Share on FacebookShare on TwitterShare on whatsappShare on telegramShare on Mail

      ಒಳಮೀಸಲಾತಿಯಲ್ಲಿ ಬಂಜಾರ ಸಮಾಜಕ್ಕೆ ಮಾಡಿದ ಅನ್ಯಾಯ

      ವಿಜಯಪುರ – ಗೋರ ಸೇನಾ ರಾಷ್ಟ್ರೀಯ ಸಂಘಟನೆ ವತಿಯಿಂದ ವಿಷಯ ಸಚಿವ ಸಂಪುಟದ ಸಭೆಯಲ್ಲಿ ಒಳಮೀಸಲಾತಿಯಲ್ಲಿ ಬಂಜಾರ ಸಮಾಜಕ್ಕೆ ಮಾಡಿದ ಅನ್ಯಾಯ ವಾಗಿರುವುದನ್ನು ಖಂಡಿಸಿ ಅಪಾರ ಜಿಲ್ಲಾಧಿಕಾರಿಗಳಾದ ಸೋಮನಿಂಗ ಗೆನ್ನೂರ ಅವರಿಂದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.

      ಗೋರ ಸೇನಾ ರಾಷ್ಟ್ರೀಯ ಸಂಘಟನೆ ಜಿಲ್ಲಾ ಅಧ್ಯಕ್ಷರಾದ ಅರುಣ್ ನಾಯಕ ಮಾತನಾಡಿ ಕೋಲಂಬೊ(ಕೊರಮ, ಕೊರಚ್, ಲಂಬಾಣಿ & ಭೋವಿ) ಸಮಾಜಕ್ಕೆ ಒಳಮಿಸಲಾತಿಯಲ್ಲಿ ಶೇಕಡಾ ೭% ಕೊಡುವಂತೆ ಅಗ್ರಹಿಸುತ್ತೇವೆ ನಾಗಮೋಹನದಾಸ ವರದಿಯ ಪ್ರಕಾರ ಕೋಲಂಬೊ (ಕೊರಚ್, ಕೊರಮ, ಲಂಬಾಣಿ ಮತ್ತು ಭೋವಿ ) ಸಮಯದ ಜನಸಂಖ್ಯೆ ಬಲಗೈ ಹಾಗೂ ಎಡಗೈ ಸಮಾಜದ ಜನಸಂಖ್ಯೆಕ್ಕಿAತ ಹೆಚ್ಚಿದೆ ಶೈಕ್ಷಣಿಕ, ರಾಜಕೀಯ & ಆರ್ಥಿಕವಾಗಿಯೂ ಮಾದಿಗ ಸಮಾಜ ಮೊದಲನೆಯ ಸ್ಥಾನಲ್ಲಿದ್ದ ಮೇಲಿನ ಎರಡು ದತ್ತಾವಂಶವನ್ನು ಗಮನಿಸಿದಾಗ ಕೋಲಂಬೊ ಸಮಾಜ ಹಿಂದುಳಿದಿರುವುದ ವರದಿಯಿಂದ ಗೊತ್ತಾಗುತ್ತೆ. ಅಲ್ಲದೆ ಇನ್ನು ಸೌಲಭ್ಯದಿಂದ ವಂಚಿತರಾದ ೫೯ ಜಾತಿಗಳನ್ನು ನಮ್ಮೊಟ್ಟಿಗೆ ಸೇರಿಸಿದ್ದೀರಿ ಹೀಗಾಗಿ ಈ ಸಮಾಜಕ್ಕೆ ಹೆಚ್ಚಿನ ಪ್ರಧಾನ್ಯತೆ ಕೊಡಬೇಕಾದರೆ ಈ ಸಮಾಜಕ್ಕೆ ೭% ಒಳಮೀಸಲಾತಿ ಕೊಡಬೇಕೆಂದು ಆಗ್ರಹಿಸುತ್ತೇವೆ ೩.೧೭% ಮೀಸಲಾತಿ ಏರಿಯಾಗಿದ್ದು ಸ್ವೀಕಾರ ಆಗಿದೀಯಾ?ಸ್ಪರ್ಶ ಹಾಗೂ ಅಸ್ಪರ್ಶ ಕಾನೂನು ಬಾಹಿರ ಪದವೆಂದು ಮಾನ್ಯ ಸುಪ್ರೀಂಕೋರ್ಟ್ ಹೇಳಿದೆ ಆದರೂ ಬಳಕೆ ಒಳಮೀಸಲಾತಿ ಮಾಡುವ ಅಧಿಕಾರ ರಾಜ್ಯ ಸರ್ಕಾರಕ್ಕೆ ಇಲ್ಲ ಆದರೂ ಮಾಡಿದ್ದೀರಿಮಾನ್ಯ ನಾಗಮೋಹನದಾಸರ ವರದಿ ದೋಷಪುರಿತವಾಗಿದೆ ಎಂದರು ಈ ಸಂದರ್ಭದಲ್ಲಿ ಗೋರ ಸೇನಾ ರಾಷ್ಟ್ರೀಯ ಸಂಘಟನೆ ಜಿಲ್ಲಾ ಉಪಾಧ್ಯಕ್ಷರಾದ ಬಾಬು ಚವಾಣ್ ಶಾರದಾ ಬಾಯಿ ಚವಾಣ್ ಕಸ್ತೂರಿಬಾಯಿ ಚೌಹಾಣ್ ಮತ್ತಿತರರು ಉಪಸ್ಥಿತರಿದ್ದರು.

      Tags: #indi / vijayapur#Injustice done to a barren society in a reservation#Public News#State News#Today News#Voice Of Janata#VOICE OF JANATA (VOJ-VOJ)#Voiceofjanata.in#ಒಳಮೀಸಲಾತಿಯಲ್ಲಿ ಬಂಜಾರ ಸಮಾಜಕ್ಕೆ ಮಾಡಿದ ಅನ್ಯಾಯ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      August 13, 2026
      ವಿದ್ಯಾರ್ಥಿಗಳು ವೈಜ್ಞಾನಿಕ ಚಿಂತನೆ ಬೆಳೆಸಿಕೊಳ್ಳಬೇಕು: ಡಾ. ಸಂಗಣ್ಣ ಸಿಂಗೆ

      ವಿದ್ಯಾರ್ಥಿಗಳು ವೈಜ್ಞಾನಿಕ ಚಿಂತನೆ ಬೆಳೆಸಿಕೊಳ್ಳಬೇಕು: ಡಾ. ಸಂಗಣ್ಣ ಸಿಂಗೆ

      August 12, 2026
      ಬಂಥನಾಳ–ಲಚ್ಯಾಣ ಮಠದ 6ನೇ ಪೀಠಾಧಿಪತಿಯಾಗಿ ಸಂಗನಬಸವ ಶ್ರೀಗಳಿಗೆ ಪೀಠಾಧಿಕಾರ

      ಬಂಥನಾಳ–ಲಚ್ಯಾಣ ಮಠದ 6ನೇ ಪೀಠಾಧಿಪತಿಯಾಗಿ ಸಂಗನಬಸವ ಶ್ರೀಗಳಿಗೆ ಪೀಠಾಧಿಕಾರ

      August 12, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.