• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಪಂಚಾಯತ್ ರಾಜ್ ಇಲಾಖೆ ಆಯುಕ್ತರಿಂದ ಜಿಲ್ಲೆಯ ನರೇಗಾ ಕಾಮಗಾರಿಗಳ ಪರಿಶೀಲನೆ

      Voiceofjanata.in

      December 14, 2024
      0
      ಪಂಚಾಯತ್ ರಾಜ್ ಇಲಾಖೆ ಆಯುಕ್ತರಿಂದ ಜಿಲ್ಲೆಯ ನರೇಗಾ ಕಾಮಗಾರಿಗಳ ಪರಿಶೀಲನೆ
      0
      SHARES
      169
      VIEWS
      Share on FacebookShare on TwitterShare on whatsappShare on telegramShare on Mail

      ಪಂಚಾಯತ್ ರಾಜ್ ಇಲಾಖೆ ಆಯುಕ್ತರಿಂದ ಜಿಲ್ಲೆಯ ನರೇಗಾ ಕಾಮಗಾರಿಗಳ ಪರಿಶೀಲನೆ

      ವಿಜಯಪುರ, ಡಿಸೆಂಬರ್ 12 : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಆಯುಕ್ತರಾದ ಪವನ್ ಕುಮಾರ್ ಮಾಲಪಾಟಿ ಅವರು ಗುರುವಾರ ಜಿಲ್ಲೆಯ ವಿವಿಧ ಗ್ರಾಮ ಪಂಚಾಯತಿಗಳಲ್ಲಿ ಕೈಗೊಂಡಿರುವ ನರೇಗಾ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದರು.

      ವಿಜಯಪುರ ತಾಲೂಕಿನ ಭೂತನಾಳ ಗ್ರಾಮದ ನರ್ಸರಿ ಕಾಮಗಾರಿ ವೀಕ್ಷಣೆ, ಸಸಿಗಳನ್ನು ನಾಟಿ ಮಾಡಿರುವ ಕುರಿತು ಪರಿಶೀಲನೆ ನಡೆಸಿದ ಅವರು, ಪ್ರತಿ ದಿನಕ್ಕೆ ( ಬೆಳಿಗ್ಗೆ ಹಾಗೂ ಮದ್ಯಾಹ್ನ ) ಎರಡು ಬಾರಿ ಎನ್ ಎಂ ಆರ್ ಹಾಜರಾತಿಗೆ ಕ್ರಮ ವಹಿಸಬೇಕು. ಮುಂದಿನ ಮೂರು ವರ್ಷಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ರಸ್ತೆ ಬದಿ ಗಿಡಗಳನ್ನು ನೆಡುವಂತೆ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

      ವಿಜಯಪುರ ತಾಲೂಕಿನ ತಿಡಗುಂದಿ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಅಡುಗೆ ಕೋಣೆ ಕಾಮಗಾರಿಯನ್ನು ಪರಿಶೀಲಿಸಿದ ಅವರು, ಗುಣಮಟ್ಟದ ಕಾಮಗಾರಿ ಕೈಗೊಳ್ಳಬೇಕು. ಉತ್ತಮ ಸಾಮಗ್ರಿಗಳನ್ನು ಬಳಸುವಂತೆ ತಿಳಿಸಿದ ಅವರು ಕಳಪೆ ಮಟ್ಟದ ಕಾಮಗಾರಿಯಾಗದಂತೆ ಎಚ್ಚರಿಕೆ ವಹಿಸುವಂತೆ ಅವರು ಸೂಚನೆ ನೀಡಿದರು.
      ಡೊಮನಾಳ ಎಲ್ ಟಿ ನಂಬರ್ 01 ತಾಂಡಾದಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಯ ಆವರಣದಲ್ಲಿ ಪಂಚಾಯತ್ ರಾಜ್ ಇಲಾಖೆಯಡಿ ಅನುμÁ್ಠನಗೊಂಡ ಅಂಗನವಾಡಿ ಕೇಂದ್ರವನ್ನು ಪರಿಶೀಲಿಸಿ, ಕಾಮಗಾರಿ ಉತ್ತಮವಾಗಿ ಅನುμÁ್ಠನವಾಗಿರುವದನ್ನು ಕಂಡು ಪ್ರಶಂಸೆ ವ್ಯಕ್ತಪಡಿಸಿದರು.

      ಇಂಡಿ ತಾಲೂಕಿನ ಕೋಳುರಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಾವಳಸಂಗ ಗ್ರಾಮದ ಅಮೃತ ಸರೋವರ ಕಾಮಗಾರಿಯನ್ನು ವೀಕ್ಷಿಸಿ, ಅಮೃತ ಸರೋವರದ ಉಪಯೋಗ, ಸುತ್ತಳತೆ , ನೀರಿನ ಸಂಗ್ರಹ ಮಟ್ಟ , ಜಾನುವಾರುಗಳಿಗೆ ಅನುಕೂಲವಾಗಿರುವದು ಸೇರಿ ಇತರೆ ವಿಷಯಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿ, ಚೆಕ್ ಡ್ಯಾಂ ಗಳನ್ನು ನಿರ್ಮಿಸುವದರ ಜೊತೆಗೆ ಕೆರೆ ತುಂಬುವ ಕೆಲಸವಾಗಬೇಕು ಹಾಗೂ ನರೇಗಾ ಯೋಜನೆಯ ಕಾಮಗಾರಿ ಕಡತಗಳನ್ನು ಕಡ್ಡಾಯವಾಗಿ ನಿಯಮಾನುಸಾರ ನಿರ್ವಹಣೆ ಮಾಡಬೇಕು ಎಂದು ಸೂಚಿಸಿದರು.

      ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಉಪ ಕಾರ್ಯದರ್ಶಿ ವಿಜಯಕುಮಾರ ಆಜೂರ, ಇಂಡಿ ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿ ನಂದೀಪ ರಾಠೋಡ, ಚಡಚಣ ತಾಲೂಕಿನ ಕಾರ್ಯ ನಿರ್ವಾಹಕ ಅಧಿಕಾರಿ ಸಂಜಯ ಖಡಗೇಕರ, ಜಿಲ್ಲಾ ಪಂಚಾಯಿತಿಯ ಸಹಾಯಕ ಯೋಜನಾಧಿಕಾರಿ ಅರುಣ ಕುಮಾರ ದಳವಾಯಿ, ವಿಜಯಪುರ ತಾಲೂಕಿನ ಸಹಾಯಕ ನಿರ್ದೇಶಕರು (ಗ್ರಾಮೀಣ ಉದ್ಯೋಗ) ಕಾಸಿಮಸಾಬ ಮಸಳಿ, ರಾಜ್ಯ ಆಯುಕ್ತಾಲಯದ ಅಭಿರಾಮ ( ತಾಂತ್ರಿಕ ಸಂಯೋಜಕರು ,ಸಿವಿಲ್ ) ಹಾಗೂ ಆದರ್ಶ ಬಿಡಿ ( ಎಂ ಐ ಎಸ್ ) , ಜಿಲ್ಲಾ ಪಂಚಾಯಿತಿಯ ಎ ಡಿ ಪಿ ಸಿ ಪ್ರಥ್ವಿರಾಜ್ ಪಾಟೀಲ, ಅರಣ್ಯ ಇಲಾಖೆ ಅಧಿಕಾರಿಗಳು ದೂಳೆ, ತಾಂತ್ರಿಕ ಸಂಯೋಜಕರು, ತಾಂತ್ರಿಕ ಸಹಾಯಕರು, ಐ ಇ ಸಿ ಸಂಯೋಜಕರುಗಳಾದ ರಾಘವೇಂದ್ರ, ರಾಮಗೌಡ ಸರಬಡಗಿ, ಮತ್ತು ನಿನೋದ ಸಜ್ಜನ , ತಿಡಗುಂದಿ ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳಾದ ಮಜುಳಾ ಘಂಟಿ , ಕೊಳುರಗಿ ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳು ಶಿದ್ದು ಲೋಣಿ , ಗ್ರಾಮ ಪಂಚಾಯಿತಿ ಸಿಬ್ಬಂದಿಗಳು ಉಪಸ್ಥಿತರಿದ್ದರು.

      Tags: #indi / vijayapur#Inspection of Narega works in the district by Commissioner of Panchayat Raj Department#Public News#Today News#Voice Of Janata#Voiceofjanata.in#ಪಂಚಾಯತ್ ರಾಜ್ ಇಲಾಖೆ ಆಯುಕ್ತರಿಂದ ಜಿಲ್ಲೆಯ ನರೇಗಾ ಕಾಮಗಾರಿಗಳ ಪರಿಶೀಲನೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      “ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ” ಇಂಡಿ ಕೈ ಶಾಸಕ ಪರ ಹುಚ್ಚಪ್ಪ ತಳವಾರ ಗುಡುಗು

      “ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ” ಇಂಡಿ ಕೈ ಶಾಸಕ ಪರ ಹುಚ್ಚಪ್ಪ ತಳವಾರ ಗುಡುಗು

      May 14, 2026
      ರಾತ್ರಿ ನೀರು ಹಾಯಿಸಲು ಹೋದ ಕೃಷಿ ಕಾರ್ಮಿಕನಿಗೆ ಹಾವು ಕಚ್ಚಿ ಸಾವು

      ರಾತ್ರಿ ನೀರು ಹಾಯಿಸಲು ಹೋದ ಕೃಷಿ ಕಾರ್ಮಿಕನಿಗೆ ಹಾವು ಕಚ್ಚಿ ಸಾವು

      May 13, 2026
      ಮಣ್ಣೂರ ಗ್ರಾಮದ ಬಿ‌.ಎಸ್.ಬಿ ದಾಬಾಯಲ್ಲಿ ಘಟನೆ|ಆರೋಪಿಗಳು ಅಂದರ್

      ಮಣ್ಣೂರ ಗ್ರಾಮದ ಬಿ‌.ಎಸ್.ಬಿ ದಾಬಾಯಲ್ಲಿ ಘಟನೆ|ಆರೋಪಿಗಳು ಅಂದರ್

      May 12, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.