• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಪ್ರವಾಸಿ ತಾಣಗಳ ಅಭಿವೃದ್ದಿ ಕಾಮಗಾರಿಗೆ ಯೋಜನಾ ವರದಿ ತಯಾರಿಸಲು ಸೂಚನೆ

      Voiceofjanata.in

      November 4, 2025
      0
      ಪ್ರವಾಸಿ ತಾಣಗಳ ಅಭಿವೃದ್ದಿ ಕಾಮಗಾರಿಗೆ ಯೋಜನಾ ವರದಿ ತಯಾರಿಸಲು ಸೂಚನೆ
      0
      SHARES
      29
      VIEWS
      Share on FacebookShare on TwitterShare on whatsappShare on telegramShare on Mail

      ಪ್ರವಾಸಿ ತಾಣಗಳ ಅಭಿವೃದ್ದಿ ಕಾಮಗಾರಿಗೆ ಯೋಜನಾ ವರದಿ ತಯಾರಿಸಲು ಸೂಚನೆ

      ವಿಜಯಪುರ ಅ.30 : ನಗರದ ಐತಿಹಾಸಿಕ ಆನಂದ ಮಹಲ್ ಆವರಣದಲ್ಲಿ ಪಾಕಿರ್ಂಗ ವ್ಯವಸ್ಥೆ, ಪುಡಕೋರ್ಟ, ಕರಕುಶಲ ಮಳಿಗೆ, ಲ್ಯಾಂಡ ಸ್ಕೇಪಿಂಗ, ಲೈಟಿಂಗ ವ್ಯವಸ್ಥೆ, ಕಂಪೌಂಡ್ ನಿರ್ಮಾಣ, ಸಿಸಿ ಟಿವಿ ಸೇರಿದಂತೆ ಪ್ರವಾಸಿ ಮೂಲಭೂತ ಸೌಲಭ್ಯ ಕಲ್ಪಿಸುವ ಕಾಮಗಾರಿಗಳನ್ನು ಕೈಗೊಳ್ಳಲು ಸೂಕ್ತ ಯೋಜನಾ ವರದಿ ತಯಾರಿಸಲು ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
      2025-26 ನೇ ಸಾಲಿನ ಆಯವ್ಯಯ ಘೋಷಣೆಯಲ್ಲಿ ರಾಜ್ಯದ ಆಯ್ದ 10 ಜಿಲ್ಲೆಗಳಲ್ಲಿನ ಪ್ರವಾಸಿ ತಾಣಗಳನ್ನು ಅಭಿವೃದ್ಧಿ ಪಡಿಸುವ ಉದ್ದೇಶದಿಂದ ವಿಜಯಪುರ ನಗರದ ಆನಂದ ಮಹಲ್ ಆವರಣವನ್ನು ಸಮಗ್ರವಾಗಿ ಅಭಿವೃದ್ಧಿ ಪಡಿಸಲು ರೂ.5.00 ಕೋಟಿಗಳ ವೆಚ್ಚದಲ್ಲಿ ಕಾಮಗಾರಿಯನ್ನು ಕೈಗೊಳ್ಳಲು ಘೋಷಿಸಿರುವ ಹಿನ್ನಲೆಯಲ್ಲಿ ಅ.30ರ ಗುರುವಾರ ಬೆಳಿಗ್ಗೆ ಜಿಲ್ಲಾ ಪೆÇೀಲಿಸ್ ವರಿμÁ್ಟಧಿಕಾರಿ ಲಕ್ಷ್ಮಣ ನಿಂಬರಗಿ ಅವರೊಂದಿಗೆ ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು ಸದರಿ ಕಟ್ಟಡದಲ್ಲಿ ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ವತಿಯಿಂದ ಸರ್ಕಾರಿ ವಸ್ತು ಸಂಗ್ರಹಾಲಯ ನಿರ್ಮಿಸಲು ಅನುಮೋದನೆ ನೀಡಲಾಗಿರುವ ಕಾಮಗಾರಿಗಳ ಕುರಿತು ಚರ್ಚಿಸಿ, ಈಗಾಗಲೇ ಪ್ರವಾಸೋದ್ಯಮ ಇಲಾಖೆಯ ಅನುದಾನದಲ್ಲಿ ರೂ.5.00 ಕೋಟಿ ವೆಚ್ಚದಲ್ಲಿ ಪಾರಂಪರಿಕ ಆನಂದ ಮಹಲ್ ಕಟ್ಟಡವನ್ನು ಸಂರಕ್ಷಣೆ ಕಾಮಗಾರಿಯನ್ನು ಕೈಗೊಂಡು ಪೂರ್ಣಗೊಳಿಸಲಾಗಿದ್ದು, ಪಾಕಿರ್ಂಗ್, ಗಾರ್ಡನ ಅಭಿವೃದ್ಧಿ ಪೂಡಕೋರ್ಟ ಜಿಲ್ಲಾಧಿಕಾರಿಗಳ ಕಛೇರಿ ಆವರಣದಲ್ಲಿ ಲ್ಯಾಂಡಸ್ಕೇಪಿಂಗ್, ರಸ್ತೆಬದಿ ಸೌಲಭ್ಯಗಳನ್ನು ಪಾದಚಾರಿ ಮಾರ್ಗಗಳನ್ನು ಅಭಿವೃದ್ಧಿ ಪಡಿಸಲು ಸೂಚಿಸಲಾಯಿತು.
      ನಂತರ ಆನಂದ ಮಹಲ ಆವರಣ, ಗಗನ ಮಹಲ, ಮೆಕ್ಕಾ ಮಸೀದ ಹತ್ತಿರ ಇರುವ ಗಾರ್ಡನ ಪ್ರದೇಶ, ಕೋಟೆಗೋಡೆ ಆವರಣ, ಜಿಲ್ಲಾಧಿಕಾರಿಗಳ ಕಛೇರಿ ಆವರಣ, ಸಾತ್ ಮಂಜಿಲ್ ಹಾಗೂ ಇನ್ನಿತರೆ ಪ್ರದೇಶಗಳಿಗೆ ಭೇಟಿ ನೀಡಿ ಸಮಗ್ರ ಯೋಜನಾ ವರದಿಯನ್ನು ತಯಾರಿಸಲು ಸ್ಥಳ ಪರಿಶೀಲನೆ ನಡೆಸಲಾಯಿತು.

      ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕ ಅರವಿಂದ ಹೂಗಾರ ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಿದರು, ಜಿಲ್ಲಾ ಪ್ರವಾಸೋದ್ಯಮ ಸಮಾಲೋಚಕರಾದ ಅನಿಲಕುಮಾರ.ರಾ.ಬಣಜಿಗೇರ ತಯಾರಿಸಿರುವ ಪ್ರಾತ್ಯಕ್ಷತೆಯನ್ನು ಪ್ರಸ್ತುತ ಪಡಿಸಿದರು.

      ಈ ಸಂದರ್ಭದಲ್ಲಿ ಉಪ ವಿಭಾಗಾಧಿಕಾರಿ ಗುರುನಾಥ ದಡ್ಡೆ, ಮಹಾನಗರಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ, ನಗರಾಭಿವೃದ್ದಿ ಪ್ರಾಧಿಕಾರದ ಆಯುಕ್ತರಾದ ರಾಜಶೇಖರ ಡಂಬಳ, ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ ಲಾವರೆನ್ಸ್ ಸಿ.ಎ., ವಿಜಯಪುರ ತಹಶೀಲ್ದಾರ ಪ್ರಶಾಂತ ಚನಗೊಂಡ, ಹೇರಿಟೇಜ್ ತಜ್ಞರಾದ ಪೀಟರ್ ಅಲೆಕ್ಸಾಂಡರ, ಅಮೀನ್ ಹುಲ್ಲೂರ ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

      Tags: #indi / vijayapur#Instruction to prepare project report for development work of tourist spots#Public News#State News#Today News#Voice Of Janata#VOICE OF JANATA (VOJ-VOJ)#Voice Of Janata Desk News#ಪ್ರವಾಸಿ ತಾಣಗಳ ಅಭಿವೃದ್ದಿ ಕಾಮಗಾರಿಗೆ ಯೋಜನಾ ವರದಿ ತಯಾರಿಸಲು ಸೂಚನೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ತಳವಾರ ಸಮಾಜಕ್ಕೆ ರಾಜಕೀಯ ಪ್ರಾತಿನಿಧ್ಯ ನೀಡಬೇಕು ಎಂಬ ಆಗ್ರಹ

      ಲಚ್ಯಾಣ ಮಠಕ್ಕೆ ಉತ್ತರಾಧಿಕಾರಿ ಸಮಿತಿ ನಿರ್ಣಯ ಅಂತಿಮ – ಯಶವಂತರಾಯಗೌಡ

      ಜೋಡೆತ್ತಿನ ಬಂಡಿಗಳೊಂದಿಗೆ ಬೀದಿಗಿಳಿದ ರೈತರು..! ಸರ್ಕಾರದಿಂದ ಮಾಸಿಕ ₹11 ಸಾವಿರ ಪ್ರೋತ್ಸಾಹಧನಕ್ಕೆ ಆಗ್ರಹ..!

      October 6, 2026

      October 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.