• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

    ಇಂಡಿ | ನಗರದಲ್ಲಿಯ ಮಹಿಳಾ ಸಿದ್ದಸಿರಿ ಬ್ಯಾಂಕಿನ ೭ ನೇ ವರ್ಷದ ವಾರ್ಷಿಕೋತ್ಸವದ

    ಅಬ್ಬಬ್ಬಾ ಇಂಡಿಯಲ್ಲಿ ರಂಗಪಂಚಮಿ ಹೇಗೆ ಇತ್ತು ಗೊತ್ತಾ..?

    ಈಗ ಮಹಿಳೆ ಅಬಲೆಯಲ್ಲಿ ಸಬಲೆಯಾಗಿದ್ದಾಳೆ : ಐಡಿಯಾ ಶಿಕ್ಷಣ ಸಂಸ್ಥೆಯ ನಿರ್ದೇಶಕಿ ಶೈಲಜಾ ತೆಲ್ಲೂರ

    ಇಂದಿನ ಯುವ ಜನಾಂಗ ಪಶ್ಚಿಮಾತ್ಯ ದೇಶಗಳ ಆಚರಣೆಗಳ ಬಗ್ಗೆ ಮೊರೆ ಹೋಗುತ್ತಿರುವುದು ದುರಂತ..!  ಜಗದ್ಗುರು ಬಸವ ಜಯ ಮೃತ್ಯುಂಜಯ ಮಹಾಸ್ವಾಮೀಜಿ

    ವಿಶ್ವ ಮಹಿಳಾ ದಿನಾಚರಣೆ ಆರೋಗ್ಯ ಭಾಗ್ಯ ದೊಡ್ಡದು:ನಂದಿನಿ

    ನ್ಯೂ ಎಕ್ಸ್‌ಪರ್ಟ್ ಪಬ್ಲಿಕ್ ಶಾಲೆಯ ವಾರ್ಷಿಕೋತ್ಸವ: ಮಕ್ಕಳ ಪ್ರತಿಭೆ ಅನಾವರಣಕ್ಕೆ ವೇದಿಕೆ.

    ಸೈನಿಕ ಶಾಲೆ ಪ್ರವೇಶ ಪರೀಕ್ಷೆ: ಮುದ್ದೇಬಿಹಾಳದ ವಿದ್ಯಾರ್ಥಿಗಳ ಐತಿಹಾಸಿಕ ಸಾಧನೆ

    ಮುದ್ದೇಬಿಹಾಳದ ಸಾವಿತ್ರಿ ವಣಕ್ಯಾಳಗೆ ಜಿಲ್ಲಾ ಮಟ್ಟದ ‘ಸಾಧಕಿ’ ಪ್ರಶಸ್ತಿ ಗೌರವ

    ಆದ್ಯತೆ‌ ಮೇರೆಗೆ ಮನರೇಗಾ ಯೋಜನೆ‌ ಕಾಮಗಾರಿ ಪೂರ್ಣಗೊಳಿಸಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ವಿದ್ಯಾರ್ಥಿಗಳೊಂದಿಗೆ ಬ್ಯಾಡ್ಮಿಂಟನ್ ಆಟ ಆಡಿದ ಸಿಇಓ ಆನಂದ

      Voice of janata

      June 14, 2024
      0
      ವಿದ್ಯಾರ್ಥಿಗಳೊಂದಿಗೆ ಬ್ಯಾಡ್ಮಿಂಟನ್ ಆಟ ಆಡಿದ ಸಿಇಓ ಆನಂದ
      0
      SHARES
      325
      VIEWS
      Share on FacebookShare on TwitterShare on whatsappShare on telegramShare on Mail

      ವಿದ್ಯಾರ್ಥಿಗಳೊಂದಿಗೆ ಬ್ಯಾಡ್ಮಿಂಟನ್ ಆಟ ಆಡಿದ ಸಿಇಓ ಆನಂದ

      ವಿಜಯಪುರ :  ಓದಿನೊಂದಿಗೆ ಪಠ್ಯೇತರ ಚಟುವಟಿಕೆಯೂ ಮುಖ್ಯವಾಗಿದೆ. ಪಠ್ಯೇತರ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ತೊಡಗಿಸಿಕೊಳ್ಳಬೇಕೆಂದು ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಾದ ರಿಷಿ ಆನಂದ ಅವರು ಹೇಳಿದರು. ಅವರು, ಹಿಟ್ಟಿನಹಳ್ಳಿ ಗ್ರಾಮದ ಸರಕಾರಿ ಕನ್ನಡ ಗಂಡು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಅಲ್ಲಿನ ವಿದ್ಯಾರ್ಥಿಳೊಂದಿಗೆ ಸಂವಾದ ನಡೆಸಿದರು. ಅಂತರಾಷ್ಟ್ರೀಯ ಕ್ರೀಡಾ ದಿನ ಅಂಗವಾಗಿ ವಿಜಯಪುರ ತಾಲೂಕಿನ ಹಿಟ್ಟಿನಹಳ್ಳಿ ಗ್ರಾಮ ಪಂಚಾಯತಿಗೆ ಭೇಟಿ ನೀಡಿ ಗ್ರಂಥಾಲಯ, ಸರಕಾರಿ ಶಾಲೆ ಹಾಗೂ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದರು.ವಿದ್ಯಾರ್ಥಿ ಜೀವನದಲ್ಲಿ ಕ್ರೀಡೆ ಅತ್ಯಂತ ಪ್ರಮುಖ ಪಾತ್ರ ವಹಿಸುತ್ತದೆ. ಪಾಠದೊಂದಿಗೆ ಕ್ರೀಡೆಗಳಾದ ಚೆಸ್, ಕೇರಂ, ಬ್ಯಾಡ್ಮಿಂಟನ್, ವ್ಹಾಲಿಬಾಲ್, ಥ್ರೊಬಾಲ್, ಕಬಡ್ಡಿ, ಖೋ ಖೋ ಹಾಗೂ ಇತರೆ ಆಟಗಳನ್ನು ಪ್ರತಿನಿತ್ಯ ರೂಢಿಸಿಕೊಳ್ಳುವುದರಿಂದ ದೈಹಿಕ ಹಾಗೂ ಮಾನಸಿಕ ಸದೃಢತೆಯನ್ನು ಕಾಯ್ದುಕೊಳ್ಳಬಹುದು. ಮಕ್ಕಳು ವಿದ್ಯಾಭ್ಯಾಸದ ಜೊತೆಗೆ ಆಟೋಟಗಳಲ್ಲಿ ಪಾಲ್ಗೊಳ್ಳಬೇಕು. ಶಾಲಾ ಮಕ್ಕಳು ಮೊಬೈಲ್ ಬಳಕೆಯಿಂದ ದೂರವಿರಬೇಕು. ಓದಿನೊಂದಿಗೆ ಆಟಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು, ಇದರಿಂದ ನಾಯಕತ್ವ ಗುಣ, ಕ್ರೀಡಾ ಮನೋಭಾವ ಬೆಳೆಯುತ್ತದೆ ಎಂದು ಮಕ್ಕಳಿಗೆ ಸಲಹೆ ನೀಡಿದರು.

      ಇದೇ ವೇಳೆ ವಿದ್ಯಾರ್ಥಿಗಳೊಂದಿಗೆ ಬ್ಯಾಡ್ಮಿಂಟನ್ ಆಟ ಆಡಿ ಮಕ್ಕಳನ್ನು ಹುರಿದುಂಬಿಸಿದರು. ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಶಾಲಾ ಆಟದ ಮೈದಾನ ಅಭಿವೃದ್ಧಿ ಮಾಡಲಾಗಿರುವ ಕಾಮಗಾರಿಯನ್ನು ವೀಕ್ಷಿಸಿದರು.ಹಿಟ್ಟಿನಹಳ್ಳಿ ಗ್ರಾಮದ ಸರಕಾರಿ ಗ್ರಂಥಾಲಯಕ್ಕೆ ಭೇಟಿ ನೀಡಿ, ಅಲ್ಲಿನ ಮೂಲಭೂತ ಸೌಕರ್ಯಗಳ ವ್ಯವಸ್ಥೆ ಕುರಿತು ಪರಿಶೀಲಿಸಿದರು. ಗ್ರಂಥಾಲಯದಲ್ಲಿ ವಿದ್ಯಾರ್ಥಿಗಳಿಗೆ ಓದಿಗೆ ಅನುಕೂಲ ಕಲ್ಪಿಸಿರುವ ಪುಸ್ತಕಗಳೊಂದಿಗೆ ಸ್ಪರ್ಧಾತ್ಮಕ, ಸ್ಪೋಕನ್ ಇಂಗ್ಲೀಷ್ ಪುಸ್ತಕಗಳು ಒದಗಿಸಲು ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗೆ ಸೂಚನೆ ನೀಡಿದರು.  ಗ್ರಂಥಾಲಯದಲ್ಲಿ ಸ್ಮಾರ್ಟ್ ಟಿ.ವ್ಹಿ, ಇ-ಮೊಬೈಲ್ ವ್ಯವಸ್ಥೆ, ಓದಲು ಪ್ರತ್ಯೇಕ ಸ್ಥಳದ ವ್ಯವಸ್ಥೆಗಳನ್ನು ವೀಕ್ಷಿಸಿದರು. ಶಾಲಾ ಅವಧಿಯ ನಂತರ ಗ್ರಂಥಾಲಯಕ್ಕೆ ಭೇಟಿ ನೀಡಿ ಪಠ್ಯ ಚಟುವಟಿಕೆಗಳಲ್ಲಿ ತೊಡಗಬೇಕು. ಉತ್ತಮ ಸಾಧನೆ ಮಾಡಬೇಕು ಎಂದು ಮಕ್ಕಳನ್ನು ಹುರಿದುಂಬಿಸಿದರು.

      ಈ ಸಂದರ್ಭದಲ್ಲಿ ವಿಜಯಪುರ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳಾದ ಕೆ. ಹೊಂಗಯ್ಯ, ಗ್ರಾಮ ಪಂಚಾಯತಿ ಅಧ್ಯಕ್ಷರಾದ ರವಿಕುಮಾರ ಕಡೆಮನಿ, ಉಪಾಧ್ಯಕ್ಷರಾದ ರತ್ನವ್ವ ಮುದೂರ, ಹಿಟ್ಟಿನಹಳ್ಳಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ರಾಜಶೇಖರ ಬಿರಾದಾರ, ಗ್ರಾ.ಪಂ ಕಾರ್ಯದರ್ಶಿ ದ್ಯಾಮಣ್ಣ ತಳವಾರ, ದ್ವಿತೀಯ ದರ್ಜೆ ಸಹಾಯಕ ಸೋಮನಾಥ ಬಳಬಟ್ಟಿ, ಗ್ರಾಮ ಪಂಚಾಯತಿಯ ಸರ್ವಸದಸ್ಯರು, ಗ್ರಾಮ ಪಂಚಾಯತಿಯ ಎಲ್ಲ ಸಿಬ್ಬಂದಿಯವರು ಹಾಗೂ ಇತರರು ಉಪಸ್ಥಿತರಿದ್ದರು.

      Tags: #Ananda Rishi#CEO VIjAyapur#Public News#Voicecof janata#ಅಂತರಾಷ್ಟ್ರೀಯ ಕ್ರೀಡಾ ದಿನ#ವಿದ್ಯಾರ್ಥಿಗಳೊಂದಿಗೆ ಬ್ಯಾಡ್ಮಿಂಟನ್ ಆಟ ಆಡಿದ ಸಿಇಓ ಆನಂದschoolvijayapur
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಬುಲೆರ ಬೈಕ್ ಡಿಕ್ಕಿ..! ಸವಾರ ಸ್ಥಳದಲ್ಲಿಯೇ ಸಾವು

      March 9, 2026
      ದೇಶದಲ್ಲಿಯ ಮಹಿಳೆಯರ ಪ್ರಗತಿಯೇ ಆ ದೇಶದ ಪ್ರಗತಿ

      ದೇಶದಲ್ಲಿಯ ಮಹಿಳೆಯರ ಪ್ರಗತಿಯೇ ಆ ದೇಶದ ಪ್ರಗತಿ

      March 9, 2026
      ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

      ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

      March 9, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.