• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    ಸೇವಾಲಾಲರ ಮಾಲೆ ವಿಸರ್ಜನೆಯೂ ನಂತರವೂ ಭಕ್ತಿ ಮುಂದುವರಿಯಲಿ – ಡಾ.ಬಾಬುರಾಜೇಂದ್ರ ಬಿ ನಾಯಿಕ

    ಮತದಾರರ ಸಾಕ್ಷರತಾ ಸಂಘಗಳ ಜಾಗೃತಿ ಚಟುವಟಿಕೆಗಳನ್ನು ಸಮರ್ಪಕವಾಗಿ ಹಮ್ಮಿಕೊಳ್ಳಿ : ಪಿ.ಎಸ್.ವಸ್ತ್ರದ

    ಮಕ್ಕಳಲ್ಲಿ ಕ್ರಿಯಾತ್ಮಕ ಮನೋಭಾವ ಬೆಳೆಸಿ-ಬಿಇಓ ಮುಜಾವರ

    ಮಕ್ಕಳ ಭವಿಷ್ಯ ರೂಪಿಸಲು ಗುಣಮಟ್ಟ ಶಿಕ್ಷಣಕ್ಕೆ ಆದ್ಯತೆ ನೀಡಲು-ಸಚಿವ ಡಾ.ಎಂ.ಬಿ.ಪಾಟೀಲ

    ರೈಲ್ವೇ ಓವರ್ ಬ್ರಿಡ್ಜ್ ಕಾಮಗಾರಿಯನ್ನು ಗುಣಮಟ್ಟದಿಂದ ಕೈಗೊಂಡು ನಿಗದಿತ ೨೦೨೭ ರಲ್ಲಿ ಪೂರ್ಣಗೊಳಿಸಿ: ಸಂಸದ ರಮೇಶ ಜಿಗಜಿಣಗಿ

    ಹಾವು ಕಚ್ಚಿ ಮೃತಪಟ್ಟ ರೈತ ಕುಟುಂಬಕ್ಕೆ ಶಾಸಕ ಸಿ.ಎಸ್. ನಾಡಗೌಡ ಸಾಂತ್ವನ: ₹4 ಲಕ್ಷ ಪರಿಹಾರದ ಭರವಸೆ

    ಜೀತ ಪದ್ದತಿ ನಿರ್ಮೂಲನಾ ದಿನಾಚರಣೆ ಹಾಗೂಕಾನೂನು ಅರಿವು–ನೆರವು ಕಾರ್ಯಕ್ರಮ

    ನಿಧನ : ನಿವೃತ್ ಶಿಕ್ಷಕ ಭೀಮರಾಯ ತಳವಾರ (ವಾಲಿಕಾರ)

    ನಾಗರಬೆಟ್ಟ ಗ್ರಾಮ ಪಂಚಾಯಿತಿಯಲ್ಲಿ ನೂತನ ಕಟ್ಟಡ ಲೋಕಾರ್ಪಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಪ್ರತಿ ಮಹಿಳೆಯರಲ್ಲೂ ಸಾಮರ್ಥ್ಯವಿದೆ, ಅದನ್ನು ಸಮರ್ಥವಾಗಿ ಬಳಸಿಕೊಳ್ಳಬೇಕು : ಐಶ್ವರ್ಯ ಅನಂತಕುಮಾರ್ – ಟ್ರಸ್ಟ್‌ ವೆಲ್‌ ಆಸ್ಪತ್ರೆಯಲ್ಲ ಮಹಿಳೆಯರು ಮತ್ತು ಮಕ್ಕಳ ವಿಭಾಗ ಉದ್ಘಾಟನೆ.

      ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ.

      March 13, 2022
      0
      ಪ್ರತಿ ಮಹಿಳೆಯರಲ್ಲೂ ಸಾಮರ್ಥ್ಯವಿದೆ, ಅದನ್ನು ಸಮರ್ಥವಾಗಿ ಬಳಸಿಕೊಳ್ಳಬೇಕು : ಐಶ್ವರ್ಯ ಅನಂತಕುಮಾರ್ – ಟ್ರಸ್ಟ್‌ ವೆಲ್‌ ಆಸ್ಪತ್ರೆಯಲ್ಲ ಮಹಿಳೆಯರು ಮತ್ತು ಮಕ್ಕಳ ವಿಭಾಗ ಉದ್ಘಾಟನೆ.
      0
      SHARES
      533
      VIEWS
      Share on FacebookShare on TwitterShare on whatsappShare on telegramShare on Mail

      ಬೆಂಗಳೂರು, ಮಾ.9: ಪ್ರತಿ ಮಹಿಳೆಯರಲ್ಲೂ ಸಾಮರ್ಥ್ಯವಿದ್ದು ಇರುವ ಅವಕಾಶಗಳನ್ನು ಸಮರ್ಥವಾಗಿ ಬಳಸಿಕೊಂಡು ಮುನ್ನುಗ್ಗಬೇಕು ಎಂದು ಅದಮ್ಯ ಚೇತನದ ಟ್ರಸ್ಟಿ ಐಶ್ವರ್ಯ ಅನಂತಕುಮಾರ್ ನುಡಿದರು.

      ಟ್ರಸ್ಟ್ ವೆಲ್ ಆಸ್ಪತ್ರೆಯು ಜೆ.ಸಿ. ರಸ್ತೆಯ ಆಸ್ಪತ್ರೆ ಸಭಾಂಗಣದಲ್ಲಿ ಆಯೋಜಿಸಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಹಾಗೂ ನೂತನ ಮಹಿಳಾ ಮತ್ತು ಮಕ್ಕಳ ವಿಭಾಗವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಎಲ್ಲಾ ಕ್ಷೇತ್ರಗಳಲ್ಲಿ ಮಹಿಳೆಯರು ಇಂದು ತಮ್ಮ ಕ್ರಿಯಾಶೀಲ ಕಾರ್ಯವೈಖರಿಂದ ಉತ್ತಮ ಸಾಧನೆ ತೋರುತ್ತಿದ್ದಾರೆ. ಅದರಲ್ಲೂ ವೈದ್ಯ ಕ್ಷೇತ್ರದಲ್ಲಿ ಮಹಿಳೆಯರು-ಪುರುಷರಿಗಿಂತ ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದು, ಪುರುಷ-ಮಹಿಳೆಯರ ನಡುವಿನ ಅಂತರವನ್ನು ಕಡಿಮೆ ಮಾಡಿದ್ದಾರೆ. ಇದು ಹೆಮ್ಮೆ ಪಡುವ ಸಂಗತಿ ಎಂದರು.

      ನಾನು ಮೂಲತಃ ವಕೀಲ ವೃತ್ತಿ ಮಾಡುತ್ತಿದ್ದು, ಒಮ್ಮೆ ಹೈಕೋರ್ಟ್‍ಗೆ ಹೋಗಿದ್ದಾಗ ಅಲ್ಲಿನ ವ್ಯವಸ್ಥೆಗಳನ್ನು ನೋಡಿದ ನಂತರ ನನಗೆ ಅನ್ನಿಸಿದ್ದು, ಸಾಕಷ್ಟು ಕ್ಲಿಷ್ಟಕರ ಕೇಸುಗಳು ಬರುತ್ತವೆ. ಮಹಿಳಾ ನ್ಯಾಯಾಧೀಶರ ಸಂಖ್ಯೆ ಬೇರೆ ಕಡಿಮೆಯಿದೆ. ಇಂತಹ ಸಂದರ್ಭದಲ್ಲಿ ಮಹಿಳಾ ವಕೀಲರು ಇವುಗಳ ವಿರುದ್ಧ ಹೋರಾಡುವುದು ಸಾಧ್ಯವೇ? ಎಂಬ ಪ್ರಶ್ನೆ, ಯೋಚನೆಗಳು ಬಂದವು. ಮನೆಗೆ ಬಂದು ನಮ್ಮ ತಂದೆಗೆ ಹೇಳಿದೆ, ಅಪ್ಪಾ ಈ ಕ್ಷೇತ್ರದಲ್ಲಿ ಮಹಿಳೆಯರು ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯವೇ ಎಂದು? ಅದಕ್ಕೆ ಅವರು ಹೇಳಿದ್ದು: ಕ್ಷೇತ್ರ ಯಾವುದೇ ಇರಲಿ. ನಮ್ಮ ಆಸಕ್ತಿ, ಒಲವು, ಸಾಮರ್ಥ್ಯ ಮುಖ್ಯ. ಅದರಲ್ಲೂ ಯುವ ಮಂದಿ ಮನಸ್ಸು ಮಾಡಿದರೆ ಸಾಧಿಸಲಾಗದ್ದು ಯಾವುದೂ ಇಲ್ಲ ಎಂದರು. ಸತ್ಯ ಎನಿಸಿತು. ನಮ್ಮ ಸಾಮರ್ಥ್ಯದ ಬಗ್ಗೆ ನಮಗೆ ಬಲವಾದ ನಂಬಿಕೆಯಿರಬೇಕು ಎಂದು ಆಗ ಅರಿತೆ. ಅದೇ ರೀತಿ ಎಲ್ಲರಲ್ಲೂ ಸಾಮರ್ಥ್ಯವಿದೆ. ನಾವು ಸರಿಯಾದ ರೀತಿಯಲ್ಲಿ ಬಳಸಿಕೊಳ್ಳಬೇಕು ಎಂದರು.

      ಆನಂದಿ ಬೈಲಕುಪ್ಪ ಎಂಬುವವರು ಮೊದಲ ಮಹಿಳಾ ವೈದ್ಯರು ಎಂದು ಕೇಳಿದ್ದೇನೆ. ಆಗ ಅವರನ್ನು ಕೆಲವರು ಪ್ರಶ್ನೆ ಮಾಡಿದ್ದರು. ವೈದ್ಯ ಕ್ಷೇತ್ರವನ್ನೇ ಯಾಕೆ ಆಯ್ಕೆ ಮಾಡಿಕೊಂಡಿರಿ ಎಂದು. ಅದಕ್ಕೆ ಆಕೆ ಉತ್ತರಿಸಿದ್ದು, ಸಮಾಜ ಸೇವೆ ಮಾಡುವ ಹಂಬಲದಿಂದ ಎಂದಿದ್ದರು. ಇಂತಹ ನಿಸ್ವಾರ್ಥ ಸೇವಾ ಗುಣ ನಮ್ಮ ಪ್ರತಿಯೊಬ್ಬ ವೈದ್ಯರಲ್ಲೂ ಬರಬೇಕು ಎಂದ ಅವರು, ಟ್ರಸ್ಟ್ ವೆಲ್ ಆಸ್ಪತ್ರೆ ಅತ್ಯಾಧುನಿಕ ಸೌಲಭ್ಯಗಳೊಂದಿಗೆ ಸ್ತ್ರೀರೋಗಗಳಿಗೆ ಸಂಬಂಧಿಸಿದಂತೆ ಉತ್ತಮ ವೈದ್ಯ ಸೇವೆ ನೀಡಲಾಗುತ್ತಿದೆ. ಭವಿಷ್ಯದಲ್ಲಿ ಇದು ಮತ್ತಷ್ಟು ಉಜ್ವಲಗೊಳ್ಳಲಿ ಎಂದರು.

      ಕಾರ್ಯಕ್ರಮದಲ್ಲಿ ಟ್ರಸ್ಟ್‌ ವೆಲ್‌ ಆಸ್ಪತ್ರೆಯ ಅಧ್ಯಕ್ಷರಾದ ಡಾ. ಮಧುಸೂಧನ್‌, ಐಎಂಎ ಬೆಂಗಳೂರು ಬ್ರ್ಯಾಂಚ್ 2021-22ರ ಅಧ್ಯಕ್ಷೆ ಡಾ. ಅನುರಾಧಾ ವಿ. ಪರಮೇಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಇದೇ ವೇಳೆ ಮಹಿಳಾ ದಿನಾಚರಣೆ ಅಂಗವಾಗಿ ಹಲವಾರು ಮಹಿಳೆಯರಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಏರ್ಪಡಿಸಲಾಗಿತ್ತು. ಆರೋಗ್ಯ ತಪಾಸಣಾ ಶಿಬಿರವು ಮಾ.12 ರವರೆಗೆ ಮುಂದುವರಿಯುತ್ತದೆ.

      Tags: #free helth test#Inter national women day#trustwell hospitalBangalore
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      February 16, 2026
      ಸೇವಾಲಾಲರ ಮಾಲೆ ವಿಸರ್ಜನೆಯೂ ನಂತರವೂ ಭಕ್ತಿ ಮುಂದುವರಿಯಲಿ – ಡಾ.ಬಾಬುರಾಜೇಂದ್ರ ಬಿ ನಾಯಿಕ

      ಸೇವಾಲಾಲರ ಮಾಲೆ ವಿಸರ್ಜನೆಯೂ ನಂತರವೂ ಭಕ್ತಿ ಮುಂದುವರಿಯಲಿ – ಡಾ.ಬಾಬುರಾಜೇಂದ್ರ ಬಿ ನಾಯಿಕ

      February 16, 2026
      ಮತದಾರರ ಸಾಕ್ಷರತಾ ಸಂಘಗಳ ಜಾಗೃತಿ ಚಟುವಟಿಕೆಗಳನ್ನು ಸಮರ್ಪಕವಾಗಿ ಹಮ್ಮಿಕೊಳ್ಳಿ : ಪಿ.ಎಸ್.ವಸ್ತ್ರದ

      ಮತದಾರರ ಸಾಕ್ಷರತಾ ಸಂಘಗಳ ಜಾಗೃತಿ ಚಟುವಟಿಕೆಗಳನ್ನು ಸಮರ್ಪಕವಾಗಿ ಹಮ್ಮಿಕೊಳ್ಳಿ : ಪಿ.ಎಸ್.ವಸ್ತ್ರದ

      February 16, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.