• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಹೂವುಗಳ ಪ್ರತಿಕೃತಿಗಳೊಂದಿಗೆ ಮಹಿಳೆಯರಿಗೆ ವಿಶೇಷವಾಗಿ ಗೌರವ ಸಲ್ಲಿಸಿದ ಫ್ಲವರ್ ಕೌನ್ಸಿಲ್.

      ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ನಗರದಲ್ಲಿ ವಿಶಿಷ್ಟವಾಗಿ ಆಚರಿಸಿತು.

      March 9, 2022
      0
      ಹೂವುಗಳ ಪ್ರತಿಕೃತಿಗಳೊಂದಿಗೆ ಮಹಿಳೆಯರಿಗೆ ವಿಶೇಷವಾಗಿ ಗೌರವ ಸಲ್ಲಿಸಿದ ಫ್ಲವರ್ ಕೌನ್ಸಿಲ್.
      0
      SHARES
      364
      VIEWS
      Share on FacebookShare on TwitterShare on whatsappShare on telegramShare on Mail

      ಬೆಂಗಳೂರು ಮಾರ್ಚ್‌ ೯: ಹೂವು ಬೆಳೆಗಾರರ ಸಂಘಟನೆಯಾದ ಫ್ಲವರ್ ಕೌನ್ಸಿಲ್ ಆಫ್ ಇಂಡಿಯಾ (ಜಿಎಫ್ ಸಿಐ) ‘ಫ್ಪೋರಲ್ ಇಕೊ’ ಶೀರ್ಷಿಕೆಯಡಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ನಗರದಲ್ಲಿ ವಿಶಿಷ್ಟವಾಗಿ ಆಚರಿಸಿತು.

      ದೇಶದ ಸಂಗೀತ ಕ್ಷೇತ್ರದ ಸಾಧಕರಾದ ಭಾರತರತ್ನ ದಿ. ಎಂ.ಎಸ್. ಸುಬ್ಬುಲಕ್ಷ್ಮಿ, ಇತ್ತೀಚೆಗೆ ನಿಧನರಾದ ಗಾನ ಕೋಗಿಲೆ ದಿ. ಲತಾ ಮಂಗೇಶ್ಕರ್ ಸೇರಿದಂತೆ ಹಲವು ಮಹಿಳಾ ಸಾಧಕಿಯರ ಹೂವುಗಳ ಕಾಲ್ಪನಿಕ ಚಿತ್ರಗಳನ್ನು ನಿರ್ಮಿಸುವ ಮೂಲಕ ಅವರಿಗೆ ಪುಷ್ಪ ನಮನ ಸಲ್ಲಿಸಲಾಯಿತು. ಅಷ್ಟೇ ಅಲ್ಲ ಕ್ರೀಡಾ ಸಾಧಕಿ ಮೇರಿಕೋಮ್ ಮತ್ತಿತರ ವ್ಯಕ್ತಿತ್ವವನ್ನು ಫ್ಲೋರಲ್ ಆರ್ಟ್ ಮೂಲಕ ರಚಿಸಿ ಅವರಿಗೆ ವಿಶೇಷ ಗೌರವ ಸಲ್ಲಿಸಲಾಯಿತು.

      “ಮಹಿಳೆ ಈ ದೇಶದ ಸಂಸ್ಕೃತಿ, ಗೌರವದ ಪ್ರತೀಕ. ಅವರನ್ನು ಒಂದು ದಿನ ನೆನೆಯುವುದಲ್ಲ. ಪ್ರತಿ ಹಂತದಲ್ಲೂ ಅವರು ನಮಗೆ ಸ್ಫೂರ್ತಿ. ಹೀಗಾಗಿ ನಾವು ನಮ್ಮ ಸಂಘಟನೆಯಿಂದ ಆರ್ಕಿಡ್, ಗುಲಾಬಿ, ಸೂರ್ಯಕಾಂತಿ, ಕ್ರಿಸಾಂತಿಮಮ್, ಜಿಪ್ಲೊಫಿಲಾ, ಜರ್ಬೆರಾ, ಲಿಸಿಯಾಂತಸ್, ಆಂಥೋರಿಯಂ ಸೇರಿದಂತೆ ದೇಶದಲ್ಲಿ ಬೆಳೆಯುವ ಹಲವು ಬಗೆಯ ನೈಜ ಹೂವುಗಳನ್ನು ಬಳಸಿ ಹೃದಯಾಕಾರದ ವಿನ್ಯಾಸಗಳನ್ನು, ಕಾಲ್ಪನಿಕ ಹೂವಿನ ಪ್ರತಿಕೃತಿಗಳನ್ನು ನಿರ್ಮಿಸಿ ಅವರಿಗೆ ವಿಶೇಷ ಗೌರವ ಸಲ್ಲಿಸಿದೆವು’ ಎಂದು ಫ್ಲವರ್ ಕೌನ್ಸಿಲ್ ಆಫ್ ಇಂಡಿಯಾದ ಅಧ್ಯಕ್ಷ ಶ್ರೀಕಾಂತ ಬೊಲ್ಲೆಪಲ್ಲಿ ತಿಳಿಸಿದರು.

      ಮಹಿಳಾ ಯೋಧರನ್ನು ಗುರುತಿಸಲು, ಪ್ರಶಂಸಿಸಲು ಮತ್ತು ಎಲ್ಲಾ ಹೂ ಬೆಳೆಗಾರರಿಗೆ ಜಿಎಫ್ ಸಿಐ ಅನ್ನು ಪರಿಚಯಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಈ ಕಾರ್ಯಕ್ರಮದಲ್ಲಿ ನಾನಾ ಕ್ಷೇತ್ರಗಳಲ್ಲಿ ಸಾಧನೆಗೈದ ಮಹಿಳೆಯರನ್ನು ಸನ್ಮಾನಿಸಲಾಯಿತು.

      ಈ ಸಂದರ್ಭದಲ್ಲಿ ಗೃಹ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮಾಲಿನಿ ಕೃಷ್ಣಮೂರ್ತಿ, ಸಂಸ್ಥೆಯ ಪ್ರಧಾನ ವಿಜ್ಞಾನಿ ಶೀಲಾ ಮಾನೆ, ಸಂಸ್ಥೆಯ ನಿರ್ದೇಶಕ ಶಶಿ ಕಿರಣ್ ಮತ್ತಿತರರು ಉಪಸ್ಥಿತರಿದ್ದರು.

      Tags: #covid worriors#flower culture#Inter national women day#malini krishna murtyBengalore
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಇಂಡಿಯಲ್ಲಿ ಮಿತಿಮಿರಿದ ಡೋನೇಷನ್ ಹಾವಳಿ..! ತಡೆಗಟ್ಟಲು ಕರ್ನಾಟಕ ಯುವ ರಕ್ಷಣಾ ವೇದಿಕೆ ಆಗ್ರಹ

      ಬಿಜೆಪಿ ಪ್ರಯಾಸದ ಗೆಲುವು

      June 3, 2026
      ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವಂತೆ ಇಂಡಿ ನಗರದಲ್ಲಿ ಬೃಹತ್ ಪ್ರತಿಭಟನೆ

      June 1, 2026
      ಪ್ರಿಯಾಂಕ್ ಖರ್ಗೆಗೆ ಉಪಮುಖ್ಯಮಂತ್ರಿ ಪಟ್ಟ, ಎಂ.ವೈ. ಪಾಟೀಲರಿಗೆ ಸಚಿವ ಸ್ಥಾನಕ್ಕೆ  ಮನವಿ

      May 31, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.