• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಧರ್ಮಸ್ಥಳ ಸಂಘ ಕಾರ್ಯ ಶ್ಲಾಘನೀಯ – ಎಸಿ ಅನುರಾಧಾ

    ಧರ್ಮಸ್ಥಳ ಸಂಘ ಕಾರ್ಯ ಶ್ಲಾಘನೀಯ – ಎಸಿ ಅನುರಾಧಾ

    ಮಿನಿ ಬೌಂಡರಿ ಕ್ರಿಕೆಟ್ ಲೀಗ್  ಪಂದ್ಯಾವಳಿಗೆ ನಾಡಗೌಡ ಚಾಲನೆ

    ಮಿನಿ ಬೌಂಡರಿ ಕ್ರಿಕೆಟ್ ಲೀಗ್  ಪಂದ್ಯಾವಳಿಗೆ ನಾಡಗೌಡ ಚಾಲನೆ

    ಡಾ ನಾಗಲಕ್ಷ್ಮೀ ಚೌಧರಿ ಅವರಿಗೆ ಗೌರವ ಸನ್ಮಾನ

    ಡಾ ನಾಗಲಕ್ಷ್ಮೀ ಚೌಧರಿ ಅವರಿಗೆ ಗೌರವ ಸನ್ಮಾನ

    ಬಿಎಎಸ್ ಇಂಟರ್ ನ್ಯಾಷನಲ್ ಶಾಲೆಯ ಶಕುಂತಲಾಳಿಗೆ ಬೆಳ್ಳಿ, ವಿಕ್ರಾಂತಗೆ ಕಂಚಿನ ಪದಕ

    ಬಿಎಎಸ್ ಇಂಟರ್ ನ್ಯಾಷನಲ್ ಶಾಲೆಯ ಶಕುಂತಲಾಳಿಗೆ ಬೆಳ್ಳಿ, ವಿಕ್ರಾಂತಗೆ ಕಂಚಿನ ಪದಕ

    ಆಶ್ರಯ ಕಾಲೊನಿ ನಿವಾಸಿಗಳಿಗೆ ಶೀಘ್ರದಲ್ಲೇ ಹಕ್ಕುಪತ್ರ

    ಆಶ್ರಯ ಕಾಲೊನಿ ನಿವಾಸಿಗಳಿಗೆ ಶೀಘ್ರದಲ್ಲೇ ಹಕ್ಕುಪತ್ರ

    ಸೂಕ್ತವಾದ ಪ್ರದೇಶಗಳಲ್ಲಿ ಕೆರೆ, ಇಂಗು ಕೆರೆ, ಬಾಂದಾರ ನಿರ್ಮಿಸಲಾಗಿದೆ : ಸಚಿವ ಎಮ್ ಬಿ ಪಾಟೀಲ

    ಸೂಕ್ತವಾದ ಪ್ರದೇಶಗಳಲ್ಲಿ ಕೆರೆ, ಇಂಗು ಕೆರೆ, ಬಾಂದಾರ ನಿರ್ಮಿಸಲಾಗಿದೆ : ಸಚಿವ ಎಮ್ ಬಿ ಪಾಟೀಲ

    ನೇಕಾರರಿಗೆ ಕಚ್ಚಾ ನೂಲು ಪೂರೈಕೆಗೆ ಸಚಿವ ಶಿವಾನಂದ ತಾಕೀತು

    ನೇಕಾರರಿಗೆ ಕಚ್ಚಾ ನೂಲು ಪೂರೈಕೆಗೆ ಸಚಿವ ಶಿವಾನಂದ ತಾಕೀತು

    ರಾಜ್ಯದಲ್ಲಿಯೇ ಅತೀ ಹೆಚ್ಚು ಬಬಲೇಶ್ವರ ಮತಕ್ಷೇತ್ರಕ್ಕೆ ಅನುದಾನ : ಸಚಿವ ಎಮ್ ಬಿ ಪಾಟೀಲ

    ರಾಜ್ಯದಲ್ಲಿಯೇ ಅತೀ ಹೆಚ್ಚು ಬಬಲೇಶ್ವರ ಮತಕ್ಷೇತ್ರಕ್ಕೆ ಅನುದಾನ : ಸಚಿವ ಎಮ್ ಬಿ ಪಾಟೀಲ

    ಗ್ರಾಮಾಡಳಿತ ಅಧಿಕಾರಿಗಳಿಗೆ ಕ್ರೋಮ್ ಬುಕ್ ವಿತರಿಸಿದ ಸಚಿವ ಶಿವಾನಂದ

    ಗ್ರಾಮಾಡಳಿತ ಅಧಿಕಾರಿಗಳಿಗೆ ಕ್ರೋಮ್ ಬುಕ್ ವಿತರಿಸಿದ ಸಚಿವ ಶಿವಾನಂದ

    ಶಿಕ್ಷಕಿ, ಸಾಹಿತಿ ಪಾರ್ವತಿ ಸೊನ್ನದಗೆ ರಾಜ್ಯಮಟ್ಟದ ಬಸವಚೇತನ ಪ್ರಶಸ್ತಿ ಆಯ್ಕೆ 

    ಶಿಕ್ಷಕಿ, ಸಾಹಿತಿ ಪಾರ್ವತಿ ಸೊನ್ನದಗೆ ರಾಜ್ಯಮಟ್ಟದ ಬಸವಚೇತನ ಪ್ರಶಸ್ತಿ ಆಯ್ಕೆ 

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಮಹಿಳಾ ಮತ್ತು ಮಕ್ಕಳ ಕಲಾಣ್ಯ ಇಲಾಖೆಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಆಚರಣೆ:

      March 13, 2022
      0
      ಮಹಿಳಾ ಮತ್ತು ಮಕ್ಕಳ ಕಲಾಣ್ಯ ಇಲಾಖೆಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಆಚರಣೆ:
      0
      SHARES
      521
      VIEWS
      Share on FacebookShare on TwitterShare on whatsappShare on telegramShare on Mail

      ಸಿರಗುಪ್ಪ : ನಗರದ ನೇತಾಜಿ ವ್ಯಾಯಾಮ ಶಾಲೆಯ ಸಭಾಂಗಣದಲ್ಲಿ ತಾಲೂಕು ಆಡಳಿತ ಮತ್ತು ತಾಲೂಕು ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಶಿಶು ಅಭಿವೃದ್ದಿ ಯೋಜನೆಗಳ ಸಂಯುಕ್ತಾಶ್ರಯದಲ್ಲಿ ನಡೆದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಕಾರ್ಯಕ್ರಮಕ್ಕೆ ಶಾಸಕ ಎಂ.ಎಸ್. ಸೋಮಲಿಂಗಪ್ಪ ಚಾಲನೆ ನೀಡಿದರು. ನಂತರ ಅವರು ಮಾತನಾಡಿ ನಮ್ಮ ದೇಶದಲ್ಲಿ ಮಹಿಳೆಯರು ಶೈಕ್ಷಣಿಕ, ವೈದ್ಯಕೀಯ, ಚಲನಚಿತ್ರೋದ್ಯಮ, ವಾಣಿಜ್ಯ, ರಕ್ಷಣೆ, ಎಲ್ಲಾ ರಂಗಗಳಲ್ಲೂ ಪುರಷರಷ್ಟೇ ಸಮಾನವಾಗಿ ಕಾರ್ಯನಿರ್ವಹಿಸುತ್ತಾ ಉತ್ತಮ ಜೀವನದ ದಾರಿದೀಪವಾಗಿದ್ದಾರೆ.

      ಸನಾತನ ಕಾಲದಿಂದಲೂ ನಮ್ಮ ವೇದ ಪುರಾಣಗಳಲ್ಲಿ ಮಹಿಳೆಯರಿಗೆ ಉನ್ನತ ಸ್ಥಾನಮಾನ ನೀಡಲಾಗಿದ್ದು, ಶಿವಶರಣೆಯರಾದ ಅಕ್ಕಮಹಾದೇವಿ, ಹೇಮರೆಡ್ಡಿ ಮಲ್ಲಮ್ಮ, ಸಾವಿತ್ರಿ ಬಾ ಪುಲೆಯಂತಹ ಸಮಾಜದಲ್ಲಿನ ಅನಿಷ್ಟತೆಯನ್ನು ಹೋಗಲಾಡಿಸಲೆತ್ನಿಸಿದ್ದಾರೆ.
      ವೀರವನಿತೆಯರಾದ ಬೆಳವಡಿ ಮಲ್ಲಮ್ಮ, ಕಿತ್ತೂರು ರಾಣಿ ಚೆನ್ನಮ್ಮ, ಒನಕೆ ಓಬವ್ವ, ರಾಣಿ ಅಬ್ಬಕ್ಕರಂತಹ ಮಹಿಳೆಯರು ದೇಶದ ರಕ್ಷಣೆಗಾಗಿ ತೊಟ್ಟಿಲು ತೂಗುವ ಕೈಯಲ್ಲಿ ಖಡ್ಗವನ್ನು ಹಿಡಿದಿದ್ದು, ಈಗಲೂ ದೇಶದ ರಕ್ಷಣಾ ವ್ಯವಸ್ಥೆಯಲ್ಲೂ ಮಹಿಳಾ ಸೈನಿಕರು ದೇಶಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದಾರೆ.

      ನಮ್ಮ ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಸಮಾಜದ ಸೇವೆಗೆ ಮುಂದಾಳತ್ವ ವಹಿಸಿದ ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು, ಬಿಸಿಯೂಟ ನೌಕರರ ಬೇಡಿಕೆಗಳಿಗೆ ಬಜೆಟ್‌ನಲ್ಲಿ ವೇತನವನ್ನು ಹೆಚ್ಚಿಸಿದ್ದಾರೆ. ಮಹಿಳೆಯರು ಸರ್ಕಾರದಿಂದ ದೊರೆಯುವ ವಿವಿಧ ಯೋಜನೆಗಳ ವಿವರವನ್ನು ನಿಮ್ಮ ಅಂಗನವಾಡಿ ಕೇಂದ್ರ ವ್ಯಾಪ್ತಿಯ ಮಹಿಳೆಯರಿಗೆ ಸರ್ಕಾರದ ಯೋಜನೆಗಳನ್ನು ಪಡೆದುಕೊಂಡು ಆರ್ಥಿಕ ಸಬಲೀಕರಣವಾಗುವಂತೆ ಜಾಗೃತಿ ಮೂಡಿಸಬೇಕೆಂದು ಮಹಿಳೆಯರಿಗಾಗಿ ಉತ್ತಮ ವೇದಿಕೆ ನಿರ್ಮಿಸಿಕೊಟ್ಟ ಸಿ.ಡಿ.ಪಿ.ಓ ಎ.ಜಲಾಲಪ್ಪ ಅವರನ್ನು ಅಭಿನಂದಿಸುವುದಾಗಿ ತಿಳಿಸಿದರು.

      ಕಾರ್ಯಕ್ರಮದಲ್ಲಿ ಶ್ರೀ ಶಕ್ತಿ ಗುಂಪುಗಳ ತಯಾರಿಸಿದ ಪೌಷ್ಟಿಕ ಪದಾರ್ಥಗಳ ಮತ್ತು ವಸ್ತುಗಳ ಪ್ರದರ್ಶನಕ್ಕಿಡಲಾಗಿತ್ತು. ಅತ್ಯುತ್ಯಮ ಅಂಗನವಾಡಿ ಶಿಕ್ಷಕಿಯರಿಗೆ, ಉತ್ತಮ ಆಹಾರ ಪದಾರ್ಥಗಳ ತಯಾರಿಸಿದ ಬಿಸಿಯೂಟ ನೌಕರರಿಗೆ, ಇಲಾಖೆಯಿಂದ ನಿವೃತ್ತಿ ಪಡೆದ ಹಿರಿಯ ಸಿಬ್ಬಂದಿಗಳಿಗೆ, ನಗರದ ಸ್ವಚ್ಛತೆಯಲ್ಲಿ ಉತ್ತಮ ಕಾರ್ಯ ನಿರ್ವಹಿಸುತ್ತಿರುವ ಮಹಿಳಾ ಪೌರ ಕಾರ್ಮಿಕ ಸಿಬ್ಬಂದಿಗಳು ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಉತ್ತಮ ಸೇವೆ ಸಲ್ಲಿಸಿದ ಮಹಿಳಾ ಸಾಧಕಿಯರಿಗೆ ಸನ್ಮಾನಿಸಲಾಯಿತು.

      ಇದೇ ಸಂದರ್ಭದಲ್ಲಿ ತಹಶೀಲ್ದಾರ್ ಎನ್.ಆರ್. ಮಂಜುನಾಥಸ್ವಾಮಿ, ತಾ.ಪಂ. ಕಾರ್ಯನಿರ್ವಾಹಕ ಶಿವಪ್ಪ ಸುಬೇದಾರ್, ಸಿ.ಡಿ.ಪಿ.ಓ ಎ.ಜಲಾಲಪ್ಪ, ನಗರಸಭೆ ಅಧ್ಯಕ್ಷೆ ಕೆ. ಸುಶೀಲಮ್ಮ ವೆಂಕಟರಾಮರೆಡ್ಡಿ, ಸಹಾಯಕ ಕೃಷಿ ನಿರ್ದೇಶಕ ನಜೀರ್ ಅಹಮದ್, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಎಂ.ಸಿದ್ದಯ್ಯ, ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಎ.ಗಾದಿಲಿಂಗಪ್ಪ, ದೈಹಿಕ ಶಿಕ್ಷಣ ಪರಿವೀಕ್ಷಕ ವಿಜಯ ರಂಗಾರೆಡ್ಡಿ, ಭಾರತೀಯ ವೈದ್ಯಕೀಯ ಸಂಘದ ತಾಲೂಕು ಅಧ್ಯಕ್ಷೆ ಡಾ.ಗಂಗಮ್ಮ ಸೇರಿದಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಶಿಶು ಅಭಿವೃದ್ದಿ ಯೋಜನಾ ಇಲಾಖೆಯ ಸಿಬ್ಬಂದಿಗಳು, ಅಂಗನವಾಡಿ ಕಾರ್ಯಕರ್ತೆಯರು, ಮತ್ತು ಸಹಾಯಕಿಯರು, ಶ್ರೀ ಶಕ್ತಿ ಸಿಗುಂಪುಗಳ, ಒಕ್ಕೂಟಗಳ ಸದಸ್ಯೆಯರು ಇದ್ದರು.

      Tags: #celebration#national women day#siraguppa
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      April 3, 2024
      ವಿದ್ಯುತ್ ಸ್ಪರ್ಶಕ್ಕೆ ಎರಡು ಕುರಿಗಳು ಸಾವು:

      ವಿದ್ಯುತ್ ಸ್ಪರ್ಶಕ್ಕೆ ಎರಡು ಕುರಿಗಳು ಸಾವು:

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ವಿದ್ಯುತ್ ಸ್ಪರ್ಶಕ್ಕೆ ಎರಡು ಕುರಿಗಳು ಸಾವು:

      ವಿದ್ಯುತ್ ಸ್ಪರ್ಶಕ್ಕೆ ಎರಡು ಕುರಿಗಳು ಸಾವು:

      July 1, 2025
      ಧರ್ಮಸ್ಥಳ ಸಂಘ ಕಾರ್ಯ ಶ್ಲಾಘನೀಯ – ಎಸಿ ಅನುರಾಧಾ

      ಧರ್ಮಸ್ಥಳ ಸಂಘ ಕಾರ್ಯ ಶ್ಲಾಘನೀಯ – ಎಸಿ ಅನುರಾಧಾ

      July 1, 2025
      ಮೊಹರಂ ಆಟವಿ ಖತಾಲ ಜು. 5 ರಂದು

      ಮೊಹರಂ ಆಟವಿ ಖತಾಲ ಜು. 5 ರಂದು

      July 1, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.