ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ
ಮುದ್ದೇಬಿಹಾಳ: ತಾಲ್ಲೂಕಿನ ಚವನಭಾವಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಶನಿವಾರ.ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಅಂಗನವಾಡಿ ಮಕ್ಕಳಿಗೆ ಯೋಗಾಸನ ಕಳಿಸುವ ಮೂಲಕ ವಿಶ್ವ ಯೋಗ ದಿನಾಚರಣೆ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಅಂಗನವಾಡಿ ಶಿಕ್ಷಕಿರಾದ ಇಂದಿರಾ ಕುಂಬಾರ,ಶಾಂತಾ ಈಳಗೇರ, ಅಂಗನವಾಡಿ ಸಹಾಯಕಿರಾದ ಗೌರಮ್ಮ ನಾಲತವಾಡ, ಶ್ಯಾಭಂವಿ,ಪಾಟೀಲ ಸೇರಿದಂತೆ ಅಂಗನವಾಡಿ ಕೇಂದ್ರದ ಮಕ್ಕಳು ಭಾಗವಹಿಸಿದ್ದರು.