• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಪ್ರಪಂಚ

      IPL 2024 : ಇಂದು ಗುಜರಾತ್ ಟೈಟನ್ಸ್ VS ಚೈನೈ ಸೂಪರ್ ಕಿಂಗ್ಸ್ ಕಾದಾಟ..!

      Voice Of Janata Sports News

      March 26, 2024
      0
      IPL 2024 : ಇಂದು ಗುಜರಾತ್ ಟೈಟನ್ಸ್ VS ಚೈನೈ ಸೂಪರ್ ಕಿಂಗ್ಸ್ ಕಾದಾಟ..!
      0
      SHARES
      273
      VIEWS
      Share on FacebookShare on TwitterShare on whatsappShare on telegramShare on Mail

      Voice of janata : Sports News : IPL 2024 :

      IPL 2024 – CSK VS GT 

      DESK : ಇಂಡಿಯನ್‌ ಪ್ರೀಮಿಯರ್‌ ಲೀಗ್‌ 17ನೇ ಆವೃತ್ತಿಯಲ್ಲಿ ಮಾರ್ಚ್‌ 26ರ ಮಂಗಳವಾರ ಒಂದು ಪಂದ್ಯ ನಡೆಯುತ್ತಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಟೂರ್ನಿಯ ಎರಡನೇ ಪಂದ್ಯ ನಡೆಯುತ್ತಿದ್ದು, ಆತಿಥೇಯ ಸಿಎಸ್‌ಕೆ ತಂಡಕ್ಕೆ ಶುಭ್ಮನ್‌ ಗಿಲ್‌ ನಾಯಕತ್ವದ ಗುಜರಾತ್‌ ಟೈಟಾನ್ಸ್‌ (CSK vs GT) ಸವಾಲೆಸೆಯುತ್ತಿದೆ. ಆರ್‌ಸಿಬಿ ವಿರುದ್ಧದ ತವರಿನ ಪಂದ್ಯದಲ್ಲಿ ಚೆನ್ನೈ ಗೆದ್ದಿದ್ದು, ಅತ್ತ ಮುಂಬೈ ವಿರುದ್ಧ ಅಹಮದಾಬಾದ್‌ನಲ್ಲಿ ಗುಜರಾತ್‌ ಜಯ ಸಾಧಿಸಿತ್ತು. ಇದೀಗ ಸತತ ಎರಡನೇ ಗೆಲುವಿನತ್ತ ಉಭಯ ತಂಡಗಳು ಗುರಿ ಇಟ್ಟಿವೆ.

      ಸಿಎಸ್‌ಕೆ ಸಂಭಾವ್ಯ ಆಡುವ ಬಳಗ

      ಋತುರಾಜ್ ಗಾಯಕ್ವಾಡ್ (ನಾಯಕ), ರಚಿನ್ ರವೀಂದ್ರ, ಅಜಿಂಕ್ಯ ರಹಾನೆ, ಡೇರಿಲ್ ಮಿಚೆಲ್, ರವೀಂದ್ರ ಜಡೇಜಾ, ಸಮೀರ್ ರಿಜ್ವಿ, ಎಂಎಸ್ ಧೋನಿ (ವಿಕೆಟ್‌ ಕೀಪರ್), ದೀಪಕ್ ಚಾಹರ್, ಮಹೇಶ್‌ ತೀಕ್ಷಣ, ಮುಸ್ತಫಿಜುರ್ ರೆಹಮಾನ್, ತುಷಾರ್ ದೇಶಪಾಂಡೆ

      ಇಂಪ್ಯಾಕ್ಟ್ ಆಟಗಾರರು: ಶಾರ್ದೂಲ್ ಠಾಕೂರ್, ಶಿವಂ ದುಬೆ, ಶೇಕ್ ರಶೀದ್, ಮೊಯಿನ್ ಅಲಿ, ಸಿಮರ್‌ಜೀತ್‌ಸಿಂಗ್.

      ಗುಜರಾತ್‌ ಟೈಟಾನ್ಸ್‌ ಸಂಭಾವ್ಯ ತಂಡ

      ಶುಭ್ಮನ್ ಗಿಲ್ (ನಾಯಕ), ವೃದ್ಧಿಮಾನ್ ಸಾಹ (ವಿಕೆಟ್‌ ಕೀಪರ್), ಸಾಯಿ ಸುದರ್ಶನ್, ವಿಜಯ್ ಶಂಕರ್, ಡೇವಿಡ್ ಮಿಲ್ಲರ್, ಅಜ್ಮತುಲ್ಲಾ ಒಮರ್ಜಾಯ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಉಮೇಶ್ ಯಾದವ್, ಸಾಯಿ ಕಿಶೋರ್, ಸ್ಪೆನ್ಸರ್ ಜಾನ್ಸನ್.

      ಇಂಪ್ಯಾಕ್ಟ್ ಆಟಗಾರರು: ಬಿಆರ್ ಶರತ್, ಮೋಹಿತ್ ಶರ್ಮಾ, ನೂರ್ ಅಹ್ಮದ್, ಮಾನವ್ ಸುತಾರ್, ಶಾರುಖ್ ಖಾನ್.

      ಸ್ಥಳ : ಎಂಎ ಚಿದಂಬರಂ ಸ್ಟೇಡಿಯಂ  ಚ‌ನೈ

      ದಿನಾಂಕ : 26 ಮಾರ್ಚ 2024

      ಸಮಯ :7:30 PM

      Tags: #Cricket IPl#CSK VS GT#IPL 2024#IPL 2024 : ಇಂದ ಗುಜರಾತ್ ಟೈಟನ್ಸ್ ಹಾಗೂ ಚೈನೈ ಸೂಪರ್ ಕಿಂಗ್ಸ್ ಕಾದಾಟ..!#sports
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      August 13, 2026
      ವಿದ್ಯಾರ್ಥಿಗಳು ವೈಜ್ಞಾನಿಕ ಚಿಂತನೆ ಬೆಳೆಸಿಕೊಳ್ಳಬೇಕು: ಡಾ. ಸಂಗಣ್ಣ ಸಿಂಗೆ

      ವಿದ್ಯಾರ್ಥಿಗಳು ವೈಜ್ಞಾನಿಕ ಚಿಂತನೆ ಬೆಳೆಸಿಕೊಳ್ಳಬೇಕು: ಡಾ. ಸಂಗಣ್ಣ ಸಿಂಗೆ

      August 12, 2026
      ಬಂಥನಾಳ–ಲಚ್ಯಾಣ ಮಠದ 6ನೇ ಪೀಠಾಧಿಪತಿಯಾಗಿ ಸಂಗನಬಸವ ಶ್ರೀಗಳಿಗೆ ಪೀಠಾಧಿಕಾರ

      ಬಂಥನಾಳ–ಲಚ್ಯಾಣ ಮಠದ 6ನೇ ಪೀಠಾಧಿಪತಿಯಾಗಿ ಸಂಗನಬಸವ ಶ್ರೀಗಳಿಗೆ ಪೀಠಾಧಿಕಾರ

      August 12, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.