IPL 2024 : ಇಂದು ಪೈನಲ್ ಬಿಗ್ ಪೈಟ್ ಕೆಕೆಆರ್ Vs ಎಸ್ ಆರ್ ಎಚ್
Voice of Janata :sports News:
ಬಹುನಿರೀಕ್ಷಿತ 2024ರ ಇಂಡಿಯನ್ ಪ್ರೀಮಿಯರ್ ಲೀಗ್ ಐಪಿಎಲ್ ಸೀಸನ್‌ನ ಅಂತಿಮ ಪಂದ್ಯವು ಇಂದು (ಮೇ 26ರ ಭಾನುವಾರ) ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯಲಿದೆ.
ಸ್ಥಳ : ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣ
ದಿನಾಂಕ : ಮೇ 26
ಸಮಯ :7:30 PM
ಸನ್‌ರೈಸರ್ಸ್ ಹೈದರಾಬಾದ್ ಸಂಭಾವ್ಯ ತಂಡ
ಟ್ರಾವಿಸ್ ಹೆಡ್, ಅಭಿಷೇಕ್ ಶರ್ಮಾ, ರಾಹುಲ್ ತ್ರಿಪಾಠಿ, ನಿತೀಶ್ ರೆಡ್ಡಿ, ಏಡನ್ ಮಾರ್ಕ್ರಮ್, ಹೆನ್ರಿಚ್ ಕ್ಲಾಸೆನ್ (ವಿಕೆಟ್ ಕೀಪರ್), ಅಬ್ದುಲ್ ಸಮದ್, ಪ್ಯಾಟ್ ಕಮಿನ್ಸ್ (ನಾಯಕ), ಭುವನೇಶ್ವರ್ ಕುಮಾರ್, ಜಯದೇವ್ ಉನಾದ್ಕತ್, ಟಿ ನಟರಾಜನ್, ಶಹಬಾಜ್ ಅಹ್ಮದ್ (ಇಂಪ್ಯಾಕ್ಟ್ ಆಟಗಾರ).
ಕೋಲ್ಕತ್ತಾ ನೈಟ್ ರೈಡರ್ಸ್ ಸಂಭಾವ್ಯ ತಂಡ
ರಹಮಾನುಲ್ಲಾ ಗುರ್ಬಾಜ್ (ವಿಕೆಟ್ ಕೀಪರ್), ಸುನಿಲ್ ನರೈನ್, ಶ್ರೇಯಸ್ ಅಯ್ಯರ್ (ನಾಯಕ), ವೆಂಕಟೇಶ್ ಅಯ್ಯರ್, ಆಂಡ್ರೆ ರಸೆಲ್, ರಿಂಕು ಸಿಂಗ್, ರಮಣದೀಪ್ ಸಿಂಗ್, ಮಿಚೆಲ್ ಸ್ಟಾರ್ಕ್, ಹರ್ಷಿತ್ ರಾಣಾ, ವೈಭವ್ ಅರೋರಾ, ವರುಣ್ ಚಕ್ರವರ್ತಿ.


















