• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಪ್ರಪಂಚ

      IPl 2024 : ಭರ್ಜರಿ ಅಭಿಯಾನಕ್ಕೆ ಸಿದ್ದವಾಗಿವೆ. ಇಂದಿನ ಪಂದ್ಯ ಕೆಕೆಆರ್​, ಎಸ್​ಆರ್​ಎಚ್..! ​

      Voice of janata

      March 23, 2024
      0
      IPl 2024 : ಭರ್ಜರಿ ಅಭಿಯಾನಕ್ಕೆ ಸಿದ್ದವಾಗಿವೆ. ಇಂದಿನ ಪಂದ್ಯ ಕೆಕೆಆರ್​, ಎಸ್​ಆರ್​ಎಚ್..! ​
      0
      SHARES
      193
      VIEWS
      Share on FacebookShare on TwitterShare on whatsappShare on telegramShare on Mail

      Voice of janata Sports NEWS :

      IPl 2024: KKR Vs SHR

      ಕೋಲ್ಕತಾ: 17 ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್​ 2024ರ 3ನೇ ಪಂದ್ಯದಲ್ಲಿ ಸನ್​ರೈಸರ್ಸ್​ ಹೈದರಾಬಾದ್ ಹಾಗೂ ಕೋಲ್ಕತಾ ನೈಟ್ ರೈಡರ್ಸ್ ತಂಡಗಳು ಇಂದು ಸಾಯಂಕಾಲ ಮುಖಾಮುಖಿಯಾಗಲಿವೆ. ಎರಡೂ ತಂಡಗಳಿಗೆ ಇದು ಋತುವಿನ ಮೊದಲ ಪಂದ್ಯವಾಗಿದ್ದು, ಅವರು ತಮ್ಮ ಅಭಿಯಾನವನ್ನು ಭರ್ಜರಿಯಾಗಿ ಪ್ರಾರಂಭಿಸಲು ಎದುರು ನೋಡುತ್ತಿದ್ದಾರೆ.

      2023 ರ ಆವೃತ್ತಿಯ ಪಂದ್ಯದಲ್ಲಿ ಕೆಕೆಆರ್ ತನ್ನ ಅಭಿಯಾನವನ್ನು ಏಳನೇ ಸ್ಥಾನದಲ್ಲಿ ಕೊನೆಗೊಳಿಸಿತು. ಪ್ಲೇಆಫ್ ಸ್ಥಾನಗಳಿಗಿಂತ ನಾಲ್ಕು ಸ್ಥಾನಗಳು ಹಿಂದೆ ಬಿದ್ದಿತು. ಆದರೆ ಸನ್​ರೈಸರ್ಸ್​ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. 2023 ರಲ್ಲಿ ಕೆಕೆಆರ್​ನ ಪ್ರದರ್ಶನವು ಕಳಪೆಯಾಗಿತ್ತು ಆದರೆ ಅವರು 2024 ರ ಋತುವಿಗೆ ತಂಡವನ್ನು ಬಲುವಾಗಿ ಕಟ್ಟಿದ್ದಾರೆ. ಕಾದು ನೋಡಬೇಕು ಈ ತಂಡದ ಆಟವನ್ನು..? ಈ ಋತುವಿನ ಮೊದಲ ಪಂದ್ಯದಿಂದ ತನ್ನ ಕೊನೆಯ ಪಂದ್ಯದವರೆಗೆ ಪ್ರದರ್ಶನ ಬಗ್ಗೆ..

      ಸಂಭಾವ್ಯ ಪ್ಲೇಯಿಂಗ್ ಇಲೆವೆನ್

      ಕೋಲ್ಕತಾ ನೈಟ್ ರೈಡರ್ಸ್: ರೆಹಮಾನುಲ್ಲಾ ಗುರ್ಬಾಜ್ (ವಿಕೆಟ್ ಕೀಪರ್), ವೆಂಕಟೇಶ್ ಅಯ್ಯರ್, ಶ್ರೇಯಸ್ ಅಯ್ಯರ್ (ನಾಯಕ), ನಿತೀಶ್ ರಾಣಾ, ರಿಂಕು ಸಿಂಗ್, ಆಂಡ್ರೆ ರಸೆಲ್, ಸುನಿಲ್ ನರೈನ್, ಮಿಚೆಲ್ ಸ್ಟಾರ್ಕ್, ಚೇತನ್ ಸಕಾರಿಯಾ, ವರುಣ್ ಚಕ್ರವರ್ತಿ, ವೈಭವ್ ಅರೋರಾ.

      ಸನ್ರೈಸರ್ಸ್ ಹೈದರಾಬಾದ್:

      ಮಯಾಂಕ್ ಅಗರ್ವಾಲ್, ಟ್ರಾವಿಸ್ ಹೆಡ್, ರಾಹುಲ್ ತ್ರಿಪಾಠಿ, ಹೆನ್ರಿಕ್ ಕ್ಲಾಸೆನ್ (ವಿಕೆ), ಉಪೇಂದ್ರ ಯಾದವ್, ಪ್ಯಾಟ್ ಕಮಿನ್ಸ್ (ನಾಯಕ), ವಾಷಿಂಗ್ಟನ್ ಸುಂದರ್, ಶಹಬಾಜ್ ಅಹ್ಮದ್, ಉಮ್ರಾನ್ ಮಲಿಕ್.

      ಐಪಿಎಲ್ 2024:

      ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಕೋಲ್ಕತಾ ನೈಟ್ ರೈಡರ್ಸ್ ಮುಖಾಮುಖಿ

      ಸ್ಥಳ: ಈಡನ್ ಗಾರ್ಡನ್ಸ್, ಕೋಲ್ಕತಾ

      ದಿನಾಂಕ ಮತ್ತು ಸಮಯ: ಶನಿವಾರ, ಮಾರ್ಚ್ 23, ಸಂಜೆ 7:30 (ಭಾರತೀಯ ಕಾಲಮಾನ)
      ನೇರ ಪ್ರಸಾರ ವಿವರಗಳು: ಸ್ಟಾರ್ ಸ್ಪೋರ್ಟ್ಸ್ ಚಾನೆಲ್​ಗಳು, ಜಿಯೋ ಸಿನೆಮಾ ಅಪ್ಲಿಕೇಶನ್ ಮತ್ತು ವೆಬ್ಸೈಟ್

      Tags: #Cricket IPl#IPl 2024: KKR Vs SHR#Public News#Voice Of Janata
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಮನುಷ್ಯನನ್ನು ಮಹಾದೇವನನ್ನಾಗಿಸುವುದೇ ಬಸವತತ್ವ: ಪ್ರೊ. ಶ್ರೀಶೈಲ ಘೂಳಿ

      April 6, 2026
      ಅನೀಲ ರಾಠೋಡ ಹತ್ಯೆ: ಅಪರಾಧಿಗಳಿಗೆ ಮರಣ ದಂಡನೆಗೆ ಆಗ್ರಹ

      ಜಗಜೀವನರಾಂ ಜಯಂತಿಯಲ್ಲಿ ಒಳಮೀಸಲಾತಿ ವಿಚಾರ ಕ್ಯಾಬಿನೆಟ್ ನಲ್ಲಿ ಚರ್ಚೆಗೆ ಒತ್ತಾಯ

      April 5, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.