• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಮಕ್ಕಳಿಗೆ ಶಿಕ್ಷಣ ಅಮೂಲ್ಯ ರತ್ನ; ಪಿ.ಕೆ. ಬಿರಾದಾರ

    ಶ್ರೀಗಳ ಜನ್ಮ ದಿನಾಚರಣೆ ನಿಮಿತ್ಯ ಇಂದು ಕೆ.ಎ.ಎಸ್ ಮತ್ತು ಐ.ಎ.ಎಸ್ ಕಾರ್ಯಾಗಾರ

    ಪುನಿತ ರಾಜಕುಮಾರ ಜನ್ಮ ದಿನ ಆಚರಣೆ..!

    ಪುನಿತ ರಾಜಕುಮಾರ ಜನ್ಮ ದಿನ ಆಚರಣೆ..!

    ಗ್ರಾಮೀಣ ಭಾಗದಲ್ಲಿ ಶಿಕ್ಷಣ ಸಂಸ್ಥೆ ಕಟ್ಟುವುದು ಸಾಹಸದ ಕಾರ್ಯ: ಬಿಇಒ ಧಮ್ಮೂರಮಠ ಅಭಿಮತ

    ಪತ್ರಕರ್ತ ಪುಂಡಲೀಕ ಮುರಾಳ ಅವರಿಗೆ ರಾಜ್ಯ ಮಟ್ಟದ ‘ಮಹಾಂತಶ್ರೀ’ ಪ್ರಶಸ್ತಿ ಪ್ರದಾನ

    ರಾಜಾಭಕ್ಷಾ ಉರಸು: ಸೌಹಾರ್ದತೆಯ ಸಂದೇಶ ಸಾರಿದ ಬಿದರಕುಂದಿ ದರ್ಗಾ ಉತ್ಸವ.

    ಕಡಿಮೆ ವೆಚ್ಚದಲ್ಲಿ ಶೀಘ್ರ ನ್ಯಾಯಕ್ಕೆ ‘ಲೋಕ್ ಅದಾಲತ್’ ವರದಾನ: ಸಚಿನ್ ಕೌಶಿಕ್

    ಬಿಎಲ್‌ಒ ಮೇಲ್ವಿಚಾರಕ ಹುದ್ದೆಯಿಂದ ಬಿಡುಗಡೆಗೊಳಿಸಲು ಸಿಆರ್‌ಪಿಗಳ ಮನವಿ

    ಇಂದು  ಹುಲ್ಲೂರಿನ SND ಶಾಲೆಯಲ್ಲಿ ‘ಚನ್ನಬಸವ ಶ್ರೀ ರಾಜ್ಯ ಪ್ರಶಸ್ತಿ’ ಹಾಗೂ ವಿದ್ಯಾರ್ಥಿ ವೇತನ ಪ್ರದಾನ ಸಮಾರಂಭ

    ವಿಶ್ವಭಾರತಿ ಪಬ್ಲಿಕ್ ಸ್ಕೂಲ್ ವಾರ್ಷಿಕೋತ್ಸವ:ಶಿಕ್ಷಣ ಕ್ಷೇತ್ರವೂ ವ್ಯಾಪಾರೀಕರಣಗೊಂಡಿರುವುದು ದುರಂತ-ಹಾಲಗಂಗಧಾರಮಠ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      IPL 2024 :ಬೆಂಗಳೂರಿನಲ್ಲಿ ಹೈಮೋಲ್ವೇಜ್ ಆರ್ ಸಿ ಬಿ ಹಾಗೂ ಸಿಎಸ್ಕೆ ಹಣಾಹಣಿ

      Voice of janata

      May 18, 2024
      0
      IPL 2024 :ಬೆಂಗಳೂರಿನಲ್ಲಿ ಹೈಮೋಲ್ವೇಜ್ ಆರ್ ಸಿ ಬಿ ಹಾಗೂ ಸಿಎಸ್ಕೆ ಹಣಾಹಣಿ
      0
      SHARES
      589
      VIEWS
      Share on FacebookShare on TwitterShare on whatsappShare on telegramShare on Mail

      ಇಂದು ಬೆಂಗಳೂರಿನಲ್ಲಿ ಹೈಮೋಲ್ವೇಜ್ ಹಣಾಹಣಿಗೆ ಮಳೆಯ ಭೀತಿ ಪ್ಲೇಆಫ್ ಧ್ಯಾನದಲ್ಲಿ ಸಿಎಸ್‌ -ಆರ್‌ಸಿಬಿ

      Voiceofjanata.in:IPL2024:Sports News:

      ಪ್ಲೇಆಫ್ ಪ್ರವೇಶಿಸಿರುವ ಫೇವರಿಟ್ ತಂಡವಾದರೂ ಮಳೆಯ ಮುನ್ಸೂ ಚನೆ ಫಲಿತಾಂಶದ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇದೆ. ಇದು ನಾಟಕೀಯ ಬೆಳವಣಿಗೆಗಳಿಗೆ ಕಾರಣವಾಗಬಹುದು.

      ಪಂದ್ಯಕ್ಕೆ ಮಳೆ ಭೀತಿ: ಆರ್‌ಸಿಬಿ ಮತ್ತು ಸಿಎಸಕೆ ನಡುವಿನ ಪ್ರಸಕ್ತ ಐಪಿಎಲ್‌ ರೋಚಕ ಪಂದ್ಯಕ್ಕೆ ಚಿನ್ನಸ್ವಾಮಿ ಕ್ರೀಡಾಂಗಣ ಸಜ್ಜಾಗಿದೆ. ಆದರೆ ಇತ್ತಂಡಗಳ ಮಹತ್ವದ ಪಂದ್ಯಕ್ಕೆ ವರುಣನ ಭೀತಿ ಎದುರಾಗಿದೆ. ಹವಾಮಾನ ಇಲಾಖೆ, ಶನಿವಾರ ನಗರದಲ್ಲಿ ಮಳೆಯಾಗಲಿದೆ ಎಂದು ಮುನ್ನೂ ಚನೆ ನೀಡಿದೆ.

      ಒಂದು ವೇಳೆ ಮಳೆಯಿಂದಾಗಿ ಪಂದ್ಯ ರದ್ದಾದರೆ ಅಥವಾ ಸೋತರೆ ಆರ್‌ಸಿಬಿಯ ಪ್ಲೇಆಫ್ ಕನಸು ಭಗ್ನಗೊಳ್ಳಲಿದೆ. ಮಳೆಯಿಂದ ಪಂದ್ಯ ರದ್ದಾದರೆ ಉಭಯ ತಂಡಗಳಿಗೂ ತಲಾ 1 ಅಂಕ ಹಂಚಿಕೆ ಮಾಡಲಾಗುತ್ತದೆ. ಈಗಾಗಲೇ 14 ಅಂಕ ಹೊಂದಿರುವ ಸಿಎಸ್‌ ಒಟ್ಟು 15 ಅಂಕಗಳೊಂದಿಗೆ 4ನೇ ತಂಡವಾಗಿ ಪ್ಲೇಆಫ್‌ಗೆ ಮುನ್ನಡೆಯಲಿದೆ.

      ಪ್ಲೇಆಫ್ ಲೆಕ್ಕಾಚಾರ:

      ಬೆಂಗಳೂರು ಆಡಿರುವ 13 ಪಂದ್ಯಗಳಲ್ಲಿ6 ಗೆಲುವು, 7 ಸೋಲುಗಳೊಂದಿಗೆ ಒಟ್ಟು 12 ಅಂಕಗಳನ್ನು ಕಲೆಹಾಕಿದ್ದು, +0.387 ನೆಟ್ ರನ್ ರೇಟ್ ಹೊಂದಿದೆ. ಇನ್ನೊಂದೆಡೆ ಚೆನ್ನ ತಂಡ ಕೂಡ ಇಷ್ಟೇ ಪಂದ್ಯಗಳಿಂದ 7 ಗೆಲುವು, 6 ಸೋಲುಗಳೊಂದಿಗೆ ಒಟ್ಟು 14 ಅಂಕಗಳನ್ನು ಹೊಂದಿದ್ದು, +0.528 ರನ್ ರೇಟ್ ನೊಂದಿಗೆ ಆರ್‌ಸಿಬಿಗಿಂತ ಉತ್ತಮವಾಗಿದೆ.

      ಬೆಂಗಳೂರು ತಂಡ ಪ್ಲೇಆಫ್ ಪ್ರವೇಶಿಸಬೇಕಾದರೆ, ಚೆನ್ನೈ ತಂಡವನ್ನು ಸೋಲಿಸುವುದು ಮಾತ್ರವಲ್ಲದೆ, ಉತ್ತಮ ರನ್‌ರೇಟ್ ಕಾಯ್ದುಕೊಳ್ಳುವುದು ಮುಖ್ಯವಾಗಿದೆ. ಸಿಎಸ್‌ಕೆ ವಿರುದ್ದ ಮೊದಲು ಬ್ಯಾಟಿಂಗ್ ಮಾಡಿದ್ದಲ್ಲಿ ಕನಿಷ್ಠ 18 ರನ್‌ಗಳ ಅಂತರದಲ್ಲಿಹಾಗೂ ಚೇಸಿಂಗ್ ಮಾಡಿದ್ದಲ್ಲಿ 18.1 ಓವರ್‌ಗಳಲ್ಲಿಗೆಲುವು ದಾಖಲಿಸಬೇಕಿದೆ.

      ಬೆಂಗಳೂರು: ಸತತ ಐದನೇ ಜಯ ಗಳಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಐದು ಬಾರಿಯ ಚಾಂಪಿಯನ್ಸ್ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಪ್ರಸಕ್ತ ಐಪಿಎಲ್ ಆವೃತ್ತಿಯಲ್ಲಿಪ್ಲೇಆಫ್ ಪ್ರವೇಶಿಸುವ ಗುರಿಯೊಂದಿಗೆ ಭಾನುವಾರ ಎದುರಾಗುತ್ತಿವೆ. ಆದರೆ ಈ ಋತುವಿನ ತಮ್ಮ ಕೊನೆಯ ಲೀಗ್ ಪಂದ್ಯವನ್ನಾಡುತ್ತಿರುವ ಉಭಯ ತಂಡಗಳ ಮಹತ್ವದ ಪಂದ್ಯಕ್ಕೆ ಮಳೆ ಆತಂಕಮೊಡ್ಡಿದೆ.

      ಗುರುವಾರ ಪಂದ್ಯ ಮಳೆಯಿಂದಾಗಿ ರದ್ದಾಗುವುದರೊಂದಿಗೆ ಸನ್‌ರೈಸರ್ಸ್ ಹೈದರಾಬಾದ್ ತಂಡ ಈಗಾಗಲೇ ಪ್ಲೇಆಫ್ ಪ್ರವೇಶಿಸಿರುವ ಕೋಲ್ಗೊತಾ ನೈಟ್ ರೈಡರ್ಸ್ ಮತ್ತು ರಾಜಸ್ಥಾನ ರಾಯಲ್ಸ್ ತಂಡಗಳನ್ನು ಸೇರಿಕೊಂಡಿದೆ. ಇದರೊಂದಿಗೆ 3 ತಂಡಗಳು ಪ್ಲೇಆಫ್ ಹಂತವನ್ನು ಪ್ರವೇಶಿಸಿದೆ. ಕೊನೆಯ ಸ್ಥಾನಕ್ಕೆ ಸಿಎಸ್‌ಕೆ ಮತ್ತು ಆರ್‌ಸಿಬಿ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಉಭಯ ತಂಡಗಳಿಗೂ ಈ ಪಂದ್ಯ ?ಮಾಡು ಇಲ್ಲವೇ ಮಡಿ? ಎನಿಸಿರುವ ಕಾರಣ ಜಿದ್ದಾಜಿದ್ದಿನ ಹೋರಾಟ ಕಂಡುಬರುವ ನಿರೀಕ್ಷೆ ಹೆಚ್ಚಾಗಿದೆ. ಆರ್ ಸಿಬಿಗಿಂತ ಹೆಚ್ಚು ಅಂಕಗಳನ್ನು ಹೊಂದಿರುವ ಜತೆಗೆ ಉತ್ತಮ ರನ್ ರೇಟ್ ಕಾಯ್ದುಕೊಂಡಿರುವ ಸಿಎಸ್‌ ಕೆ ತಂಡ ಮಹತ್ವ ಪಾತ್ರ ಪಡೆದಿದೆ.

      Tags: #Cricket#IPL 2024 :ಬೆಂಗಳೂರಿನಲ್ಲಿ ಹೈಮೋಲ್ವೇಜ್ ಆರ್ ಸಿ ಬಿ ಹಾಗೂ ಸಿಎಸ್ಕೆ ಹಣಾಹಣಿ#Public News#sports#Voice Of Janata
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಮಕ್ಕಳಿಗೆ ಶಿಕ್ಷಣ ಅಮೂಲ್ಯ ರತ್ನ; ಪಿ.ಕೆ. ಬಿರಾದಾರ

      ಮಕ್ಕಳಿಗೆ ಶಿಕ್ಷಣ ಅಮೂಲ್ಯ ರತ್ನ; ಪಿ.ಕೆ. ಬಿರಾದಾರ

      March 17, 2026
      ಶ್ರೀಗಳ ಜನ್ಮ ದಿನಾಚರಣೆ ನಿಮಿತ್ಯ ಇಂದು ಕೆ.ಎ.ಎಸ್ ಮತ್ತು ಐ.ಎ.ಎಸ್ ಕಾರ್ಯಾಗಾರ

      ಶ್ರೀಗಳ ಜನ್ಮ ದಿನಾಚರಣೆ ನಿಮಿತ್ಯ ಇಂದು ಕೆ.ಎ.ಎಸ್ ಮತ್ತು ಐ.ಎ.ಎಸ್ ಕಾರ್ಯಾಗಾರ

      March 17, 2026
      ಕಿರಾಣಿ ಅಂಗಡಿ-ಮನೆಗೆ ಶಾರ್ಟ್ ಸರ್ಕ್ಯೂಟ್ ಬೆಂಕಿ : ತಪ್ಪಿದ ಭಾರೀ ಅನಾಹುತ

      ಕಿರಾಣಿ ಅಂಗಡಿ-ಮನೆಗೆ ಶಾರ್ಟ್ ಸರ್ಕ್ಯೂಟ್ ಬೆಂಕಿ : ತಪ್ಪಿದ ಭಾರೀ ಅನಾಹುತ

      March 17, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.