• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಶಿಕ್ಷಕಿ, ಸಾಹಿತಿ ಪಾರ್ವತಿ ಸೊನ್ನದಗೆ ರಾಜ್ಯಮಟ್ಟದ ಬಸವಚೇತನ ಪ್ರಶಸ್ತಿ ಆಯ್ಕೆ 

    ಮಹಿಳೆಯರು ಆರ್ಥಿಕವಾಗಿ ಸಬಲರಾಗಲು ಗ್ಯಾರಂಟಿ ಯೋಜನೆಗಳು ಸಹಕಾರಿ -ಸಚಿವ ಡಾ.ಎಂ.ಬಿ.ಪಾಟೀಲ

    ವಿಜಯಪುರ | ದೇಹ ದಾನ ಶ್ರೇಷ್ಟ ದಾನವಾಗಿದೆ

    ವಿಜಯಪುರ | ದೇಹ ದಾನ ಶ್ರೇಷ್ಟ ದಾನವಾಗಿದೆ

    ಜೆಡಿಎಸ್ ತಾಲೂಕು ಘಟಕದ ಪೂರ್ವಭಾವಿ ಸಭೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟಕ್ಕೆ ತೀರ್ಮಾನ

    ಸಚಿವ ಡಾ.ಎಂ.ಬಿ.ಪಾಟೀಲ ಅವರಿಂದ ಶಿಲೆಯಲ್ಲಿ ಕೆತ್ತಿದ ಸಂವಿಧಾನ ಪೀಠಿಕೆ ಅನಾವರಣ

    ನಗರ ಕೇಂದ್ರ ಬಸ್ ನಿಲ್ದಾಣ ಆವರಣದ ಇಂದಿರಾ ಕ್ಯಾಂಟೀನ್ ಉದ್ಘಾಟನೆ

    140 ವರ್ಷ ಹಳೆಯ ಇತಿಹಾಸ ಹೊಂದಿದ ನವೀಕರಣಗೊಂಡ ಗ್ರಂಥಾಲಯ ಸಚಿವ ಎಮ್ ಬಿ ಪಿ ಉದ್ಘಾಟನೆ

    ಬಿ.ಎಲ್.ಡಿ.ಇ ಆಸ್ಪತ್ರೆಯಿಂದ ಪ್ರತ್ಯೇಕ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣ

    ಡೆಂಗ್ಯೂ ರೋಗ ನಿಯಂತ್ರಣಕ್ಕೆ ಸ್ವಚ್ಛತೆ ಅಗತ್ಯ

    ಡೆಂಗ್ಯೂ ರೋಗ ನಿಯಂತ್ರಣಕ್ಕೆ ಸ್ವಚ್ಛತೆ ಅಗತ್ಯ

    250 ಅಡಿ ಎತ್ತರದ ಅಂಬೇಡ್ಕರ್ ಪ್ರತಿಮೆ ನಿರ್ಮಾಣದ ಹೋರಾಟಕ್ಕೆ ಕರ್ನಾಟಕ ಭೀಮಸೇನೆಗೆ ಸಿಕ್ಕ ಜಯ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಪ್ರಪಂಚ

      IPL 2024 : ರಾಜಸ್ಥಾನ ರಾಯಲ್ಸ್ ಗೆ ಮುಂಬೈ ಇಂಡಿಯನ್ಸ್ ಸವಾಲು ಒಡ್ಡುತ್ತಾ..!

      Voice Of Janata : Sports

      April 1, 2024
      0
      IPL 2024 : ರಾಜಸ್ಥಾನ ರಾಯಲ್ಸ್ ಗೆ ಮುಂಬೈ ಇಂಡಿಯನ್ಸ್ ಸವಾಲು ಒಡ್ಡುತ್ತಾ..!
      0
      SHARES
      167
      VIEWS
      Share on FacebookShare on TwitterShare on whatsappShare on telegramShare on Mail

      Voice Of Janata: Sports NEWS : IPL 2024 :

      IPL 2024 : ರಾಜಸ್ಥಾನ ರಾಯಲ್ಸ್ ಗೆ ಮುಂಬೈ ಇಂಡಿಯನ್ಸ್ ಸವಾಲು ಒಡ್ಡುತ್ತಾ..!

      ಐಪಿಎಲ್ 2024 : MI vs RR LIVE :7:30PM

      DESK NEWS : ಸೋಮವಾರ, ಏಪ್ರಿಲ್ 1ರಂದು ಮುಂಬೈನ ಐಕಾನಿಕ್ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 14ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಲು ಸಜ್ಜಾಗಿವೆ.

      ಐಪಿಎಲ್‌ 2024ರ ಆವೃತ್ತಿಯಲ್ಲಿ ಮೊದಲ ಪಂದ್ಯದ ಆತಿಥ್ಯಕ್ಕೆ ಮುಂಬೈನ ವಾಂಖೆಡೆ ಸ್ಟೇಡಿಯಂ ಸಜ್ಜಾಗಿದೆ. ಹೊಸ ತಿಂಗಳು ಏಪ್ರಿಲ್ 1ರಂದು ತವರು ಮೈದಾನದಲ್ಲಿ ಮುಂಬೈ ಇಂಡಿಯನ್ಸ್ ತಂಡವು ಮೊದಲ ಪಂದ್ಯವಾಡುತ್ತಿದೆ. ಟೂರ್ನಿಯಲ್ಲಿ ಸತತ ಎರಡು ಪಂದ್ಯಗಳಲ್ಲಿ ಸೋತಿರುವ ಹಾರ್ದಿಕ್‌ ಪಾಂಡ್ಯ ಬಳಗವು, ಟೂರ್ನಿಯ ಅಜೇಯ ತಂಡವಾದ ರಾಜಸ್ಥಾನ್ ರಾಯಲ್ಸ್ ವಿರುದ್ಧ ಸೆಣಸಲಿದೆ. ಸೋಮವಾರ ಸಂಜೆ 7.30ಕ್ಕೆ ಪಂದ್ಯ ಆರಂಭವಾಗಲಿದ್ದು, ಸತತ ಗೆಲುವಿನ ನಿರೀಕ್ಷೆಯಲ್ಲಿ ಸಂಜು ಸ್ಯಾಮ್ಸನ್ ಬಳಗವಿದೆ. ಇದೇ ವೇಳೆ, ಮೊದಲ ಗೆಲುವು ಕಾಣಲು ಪಾಂಡ್ಯ ಬಳಗ ಹಾತೊರೆಯುತ್ತಿದೆ.

      ಮುಂಬೈ ಇಂಡಿಯನ್ಸ್ ಸಂಭಾವ್ಯ ಆಡುವ ಬಳಗ

      ರೋಹಿತ್ ಶರ್ಮಾ, ಇಶಾನ್ ಕಿಶನ್ (ವಿಕೆಟ್ ಕೀಪರ್​), ನಮನ್ ಧೀರ್, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ (ನಾಯಕ), ಮೊಹಮ್ಮದ್ ನಬಿ, ರೊಮಾರಿಯೊ ಶೆಫರ್ಡ್, ಜೆರಾಲ್ಡ್ ಕೊಯೆಟ್ಜಿ, ಪಿಯೂಷ್ ಚಾವ್ಲಾ, ಜಸ್ಪ್ರೀತ್ ಬುಮ್ರಾ , ಅರ್ಜುನ್ ತೆಂಡೂಲ್ಕರ್.

      ರಾಜಸ್ಥಾನ್ ರಾಯಲ್ಸ್ ಸಂಭಾವ್ಯ ತಂಡ

      ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ಸಂಜು ಸ್ಯಾಮ್ಸನ್ (ನಾಯಕ ಮತ್ತು ವಿಕೆಟ್ ಕೀಪರ್), ರಿಯಾನ್ ಪರಾಗ್, ಶಿಮ್ರಾನ್ ಹೆಟ್ಮೆಯರ್, ಧ್ರುವ ಜುರೆಲ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಯುಜ್ವೇಂದ್ರ ಚಹಲ್, ಸಂದೀಪ್ ಶರ್ಮಾ, ಆವೇಶ್ ಖಾನ್.

      ಮುಂಬೈ ಇಂಡಿಯನ್ಸ್ vs ರಾಜಸ್ಥಾನ್ ರಾಯಲ್ಸ್ ಪಂದ್ಯದ ವಿವರ

      ಸ್ಥಳ ಮತ್ತು ದಿನಾಂಕ: ಐಪಿಎಲ್ 2024ರ ಮುಂಬೈ ಇಂಡಿಯನ್ಸ್ vs ರಾಜಸ್ಥಾನ್ ರಾಯಲ್ಸ್ ಪಂದ್ಯವು ಸೋಮವಾರ, ಏಪ್ರಿಲ್ 1ರಂದು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿದೆ.

      ಪಂದ್ಯದ ಸಮಯ: ಮುಂಬೈ ಇಂಡಿಯನ್ಸ್ vs ರಾಜಸ್ಥಾನ್ ರಾಯಲ್ಸ್ ಪಂದ್ಯವು ಭಾರತೀಯ ಕಾಲಮಾನ ಸಂಜೆ 7.30ಕ್ಕೆ ಆರಂಭವಾಗಲಿದೆ.

      Tags: #Cricket 2024#IPL 2024#IPL 2024 : ರಾಜಸ್ಥಾನ ರಾಯಲ್ಸ್ ಗೆ ಮುಂಬೈ ಇಂಡಿಯನ್ಸ್ ಸವಾಲು ಒಡ್ಡುತ್ತಾ..!#Public News#Sports News#Voice Of Janata
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      April 3, 2024
      ಅಪಘಾತದಲ್ಲಿ ವಿಜಯಪುರ ಜಿಲ್ಲೆಯ ಪಿಎಸ್ಐ ಸಾವು..!

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಅಪಘಾತದಲ್ಲಿ ವಿಜಯಪುರ ಜಿಲ್ಲೆಯ ಪಿಎಸ್ಐ ಸಾವು..!

      ಅಪಘಾತದಲ್ಲಿ ವಿಜಯಪುರ ಜಿಲ್ಲೆಯ ಪಿಎಸ್ಐ ಸಾವು..!

      June 30, 2025
      ಕಂಠಿ ಕುಟುಂಬಕ್ಕೆ ಮಾಜಿ ಶಾಸಕ ನಡಹಳ್ಳಿ ಸಾಂತ್ವನ.

      June 28, 2025
      ಹಜ್ ಯಾತ್ರಿಗಳಿಗೆ ಗೌರವ ಸನ್ಮಾನ

      ಹಜ್ ಯಾತ್ರಿಗಳಿಗೆ ಗೌರವ ಸನ್ಮಾನ

      June 28, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.