• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಧರ್ಮಸ್ಥಳ ಸಂಘ ಕಾರ್ಯ ಶ್ಲಾಘನೀಯ – ಎಸಿ ಅನುರಾಧಾ

    ಮಿನಿ ಬೌಂಡರಿ ಕ್ರಿಕೆಟ್ ಲೀಗ್  ಪಂದ್ಯಾವಳಿಗೆ ನಾಡಗೌಡ ಚಾಲನೆ

    ಡಾ ನಾಗಲಕ್ಷ್ಮೀ ಚೌಧರಿ ಅವರಿಗೆ ಗೌರವ ಸನ್ಮಾನ

    ಡಾ ನಾಗಲಕ್ಷ್ಮೀ ಚೌಧರಿ ಅವರಿಗೆ ಗೌರವ ಸನ್ಮಾನ

    ಬಿಎಎಸ್ ಇಂಟರ್ ನ್ಯಾಷನಲ್ ಶಾಲೆಯ ಶಕುಂತಲಾಳಿಗೆ ಬೆಳ್ಳಿ, ವಿಕ್ರಾಂತಗೆ ಕಂಚಿನ ಪದಕ

    ಆಶ್ರಯ ಕಾಲೊನಿ ನಿವಾಸಿಗಳಿಗೆ ಶೀಘ್ರದಲ್ಲೇ ಹಕ್ಕುಪತ್ರ

    ಸೂಕ್ತವಾದ ಪ್ರದೇಶಗಳಲ್ಲಿ ಕೆರೆ, ಇಂಗು ಕೆರೆ, ಬಾಂದಾರ ನಿರ್ಮಿಸಲಾಗಿದೆ : ಸಚಿವ ಎಮ್ ಬಿ ಪಾಟೀಲ

    ನೇಕಾರರಿಗೆ ಕಚ್ಚಾ ನೂಲು ಪೂರೈಕೆಗೆ ಸಚಿವ ಶಿವಾನಂದ ತಾಕೀತು

    ರಾಜ್ಯದಲ್ಲಿಯೇ ಅತೀ ಹೆಚ್ಚು ಬಬಲೇಶ್ವರ ಮತಕ್ಷೇತ್ರಕ್ಕೆ ಅನುದಾನ : ಸಚಿವ ಎಮ್ ಬಿ ಪಾಟೀಲ

    ಗ್ರಾಮಾಡಳಿತ ಅಧಿಕಾರಿಗಳಿಗೆ ಕ್ರೋಮ್ ಬುಕ್ ವಿತರಿಸಿದ ಸಚಿವ ಶಿವಾನಂದ

    ಶಿಕ್ಷಕಿ, ಸಾಹಿತಿ ಪಾರ್ವತಿ ಸೊನ್ನದಗೆ ರಾಜ್ಯಮಟ್ಟದ ಬಸವಚೇತನ ಪ್ರಶಸ್ತಿ ಆಯ್ಕೆ 

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಪ್ರಪಂಚ

      IPL 2024 : ಬೆಂಗಳೂರಿನಲ್ಲಿ ವಿಶ್ವ ದಾಖಲೆ..! ಅಬ್ಬಬ್ಬಾ..! ಏನು ದಾಖಲೆ‌ ಗೊತ್ತಾ..?

      Voice Of Janata

      April 16, 2024
      0
      IPL 2024 : ಬೆಂಗಳೂರಿನಲ್ಲಿ ವಿಶ್ವ ದಾಖಲೆ..! ಅಬ್ಬಬ್ಬಾ..! ಏನು ದಾಖಲೆ‌ ಗೊತ್ತಾ..?
      0
      SHARES
      308
      VIEWS
      Share on FacebookShare on TwitterShare on whatsappShare on telegramShare on Mail

      IPL 2024 : ಬೆಂಗಳೂರಿನಲ್ಲಿ ವಿಶ್ವ ದಾಖಲೆ

      Voice Of Janata :Sports News : IPL 2024:

      RCB Vs SRH

      Voice Of Janata : ಸನ್​ರೈಸರ್ಸ್​​ ಹೈದರಾಬಾದ್​​ ತಂಡವು ಐಪಿಎಲ್​ ಇತಿಹಾಸದಲ್ಲಿ ಅತಿ ಹೆಚ್ಚು ರನ್​ ಗಳಿಸಿದ ತಂಡ ಎಂಬ ದಾಖಲೆಯನ್ನು ನಿರ್ಮಿಸಿದೆ. ಈ ಮೂಲಕ 2013ರಲ್ಲಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡ ನಿರ್ಮಿಸಿದ್ದ ದಾಖಲೆಯನ್ನುಹೈದರಾಬಾದ್​​ ದೂಳಿಪಟ ಮಾಡಿದೆ.

      IPL 2024: ಬೆಂಗಳೂರು: ಐಪಿಎಲ್ 2024 ರ 30 ನೇ ಪಂದ್ಯದಲ್ಲಿ ಸನ್‌ರೈಸರ್ಸ್ ತಂಡವು ಹೈದರಾಬಾದ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವನ್ನು 25 ರನ್‌ಗಳಿಂದ ಸೋಲಿಸಿತು.ಈ ಪಂದ್ಯದಲ್ಲಿ ಒಟ್ಟಾಗಿ 549 ರನ್‌ಗಳು ದಾಖಲಾಗಿದ್ದವು.ಅಷ್ಟೇ ಅಲ್ಲದೆ ಈ ಪಂದ್ಯವು ದಾಖಲೆಯ ಸಿಕ್ಸರ್ ಹಾಗೂ ಬೌಂಡರಿಗಳಿಗೆ ಸಾಕ್ಷಿಯಾಯಿತು.

      ಪಂದ್ಯದಲ್ಲಿ ಟಾಸ್ ಗೆದ್ದ ಆರ್ಸಿಬಿ ನಾಯಕ ಫಾಫ್ ಡುಪ್ಲೆಸಿಸ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದರು. ಇದೆ ವೇಳೆ ಮೊದಲು ಬ್ಯಾಟಿಂಗ್ ಮಾಡಿದ ಸನ್ ರೈಸರ್ಸ್ ಹೈದರಾಬಾದ್ ತಂಡವು 20 ಓವರ್‌ಗಳಲ್ಲಿ 3 ವಿಕೆಟ್‌ಗೆ 287 ರನ್ ಗಳಿಸಿತು.ಇದಕ್ಕೆ ಉತ್ತರವಾಗಿ ಆರ್‌ಸಿಬಿ ತಂಡ ಕೂಡ 20 ಓವರ್‌ಗಳಲ್ಲಿ 7 ವಿಕೆಟ್‌ಗೆ 262 ರನ್ ಗಳಿಸಿತು. ಈ ಪಂದ್ಯದಲ್ಲಿ ಒಟ್ಟಾರೆಯಾಗಿ 43 ಬೌಂಡರಿ ಹಾಗೂ 38 ಸಿಕ್ಸರ್‌ಗಳು ದಾಖಲಾಗಿದ್ದವು.ಆ ಮೂಲಕ ಟಿ20 ಕ್ರಿಕೆಟ್ ಇತಿಹಾಸದಲ್ಲಿ ಎರಡನೇ ಬಾರಿಗೆ ಪಂದ್ಯವೊಂದರಲ್ಲಿ ಇಷ್ಟು ಬೌಂಡರಿಗಳು ದಾಖಲಾಗಿರುವುದಲ್ಲದೆ ಸನ್‌ರೈಸರ್ಸ್ ಮತ್ತು ಆರ್‌ಸಿಬಿ ಪಂದ್ಯವು 2023 ರಲ್ಲಿ ವೆಸ್ಟ್ ಇಂಡೀಸ್ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಪಂದ್ಯದ ಸಂದರ್ಭದಲ್ಲಿ ನಿರ್ಮಾಣವಾಗಿದ್ದ 81 ಬೌಂಡರಿ ಸಿಕ್ಸರ್ ಗಳ ದಾಖಲೆಯನ್ನು ಸರಿಗಟ್ಟಿದೆ.

      ಐಪಿಎಲ್ 2024 : ಸ್ಕೋರ್ ಕಾರ್ಡ 

      ಎಸ್ ಆರ್ ಎಚ್ :287/3/20V

      ಆರ್ ಸಿ ಬಿ : ಆರ್ ಸಿ ಬಿ:262/7/20V

      Tags: #Cricket#IPL 2024#IPL 2024 : ಬೆಂಗಳೂರಿನಲ್ಲಿ ವಿಶ್ವ ದಾಖಲೆ#Public News#Sports News#SRH VS RCB
      voice of janata

      voice of janata

      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.