• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಪ್ರಪಂಚ

      IPL 2025 : CSK VS RCB ಇಂದು ಬಾರಿ ಪೈಪೋಟಿ

      Voiceofjanata.in

      March 28, 2025
      0
      IPL 2025 : CSK VS RCB ಇಂದು ಬಾರಿ ಪೈಪೋಟಿ
      0
      SHARES
      166
      VIEWS
      Share on FacebookShare on TwitterShare on whatsappShare on telegramShare on Mail

      Voiceofjanata.in : SPORTS NEWS

      IPL 2025 : CSK VS RCB

      ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ಹಾಗೂ ರಾಯಲ್ ಚಾಲೆಂಜರ್ಸ್‌ ಬೆಂಗಳೂರು (ಆರ್‌ಸಿಬಿ) ಸೆಣಸಾಟಕ್ಕೆ ಚೆನ್ನೈನ ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ವೇದಿಕೆ ಸಜ್ಜಾಗಿದೆ. ಇಂದು (ಶುಕ್ರವಾರ) ರಾತ್ರಿ 7.30ಕ್ಕೆ ಪಂದ್ಯ ಆರಂಭವಾಗಲಿದೆ.

      ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ 2025ರ ಪಂದ್ಯದಲ್ಲಿ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಇಬ್ಬರು ದಿಗ್ಗಜ ಕ್ರಿಕೆಟಿಗರಾದ ವಿರಾಟ್ ಕೊಹ್ಲಿ, ಎಂಎಸ್ ಧೋನಿಯನ್ನು ನೋಡಲು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.

      ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್

      ಆರ್‌ಸಿಬಿ

      ವಿರಾಟ್ ಕೊಹ್ಲಿ, ಫಿಲ್‌ ಸಾಲ್ಟ್, ರಜತ್ ಪಾಟಿದಾರ್ (ನಾಯಕ), ಲಿಯಾಮ್ ಲಿವಿಂಗ್‌ಸ್ಟೋನ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಟಿಮ್ ಡೇವಿಡ್, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಸುಯಾಶ್ ಶರ್ಮಾ, ಜೋಶ್ ಹೇಜಲ್‌ವುಡ್, ಯಶ್ ದಯಾಲ್.

      ಇಂಪ್ಯಾಕ್ಟ್ ಆಟಗಾರ: ಸ್ವಪ್ನಿಲ್ ಸಿಂಗ್‌, ದೇವದತ್ ಪಡಿಕ್ಕಲ್, ಸ್ವಸ್ತಿಕ್ ಚಿಕಾರ, ಮನೋಜ್ ಭಾಂಡಗೆ.

      ಸಿಎಸ್‌ಕೆ

      ರುತುರಾಜ್ ಗಾಯಕ್ವಾಡ್ (ನಾಯಕ), ರಚಿನ್ ರವೀಂದ್ರ, ದೀಪಕ್ ಹೂಡಾ, ಶಿವಂ ದುಬೆ, ರವೀಂದ್ರ ಜಡೇಜಾ, ಸ್ಯಾಮ್ ಕರನ್, ಎಂಎಸ್ ಧೋನಿ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ನೂರ್ ಅಹ್ಮದ್, ಮತೀಶ ಪತಿರಾನ, ಖಲೀಲ್ ಅಹ್ಮದ್.

      ಇಂಪ್ಯಾಕ್ಟ್ ಆಟಗಾರರು: ರಾಹುಲ್ ತ್ರಿಪಾಠಿ, ವಿಜಯ್ ಶಂಕರ್

      Tags: #CSK vsRCB#Public News#State News#Today News#Voice Of Janata#Voiceofjanta.inUnited Stated
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಗಳಗಿ ರಸ್ತೆ ದುರಸ್ತಿಗೆ ಆಗ್ರಹಿಸಿ ಹೆದ್ದಾರಿ ತಡೆದು ರೈತರ ಪ್ರತಿಭಟನೆ

      ಇಂಗಳಗಿ ರಸ್ತೆ ದುರಸ್ತಿಗೆ ಆಗ್ರಹಿಸಿ ಹೆದ್ದಾರಿ ತಡೆದು ರೈತರ ಪ್ರತಿಭಟನೆ

      June 9, 2026
      ಯಶವಂತರಾಯಗೌಡರಿಗೆ ಮಂತ್ರಿ ಸ್ಥಾನ ನೀಡಲು ಆಗ್ರಹಿಸಿ ಪ್ರತಿಭಟನೆ

      ಯಶವಂತರಾಯಗೌಡರಿಗೆ ಮಂತ್ರಿ ಸ್ಥಾನ ನೀಡಲು ಆಗ್ರಹಿಸಿ ಪ್ರತಿಭಟನೆ

      June 8, 2026
      ಒಮ್ಮೆಯೂ ಸಚಿವ ಸ್ಥಾನ ಕಾಣದ ಇಂಡಿ ಮತಕ್ಷೇತ್ರ

      ಒಮ್ಮೆಯೂ ಸಚಿವ ಸ್ಥಾನ ಕಾಣದ ಇಂಡಿ ಮತಕ್ಷೇತ್ರ

      June 8, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.