• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home Sports

      IPL 2026 – ಇಂದು ಮುಂಬೈ  ಕೆಕೆಆರ್‌ ಮುಖಾಮುಖಿ

      Voiceofjanata.in

      March 29, 2026
      0
      IPL 2026 – ಇಂದು ಮುಂಬೈ  ಕೆಕೆಆರ್‌ ಮುಖಾಮುಖಿ
      0
      SHARES
      85
      VIEWS
      Share on FacebookShare on TwitterShare on whatsappShare on telegramShare on Mail

      IPL 2026 – ಇಂದು ಮುಂಬೈ  ಕೆಕೆಆರ್‌ ಮುಖಾಮುಖಿ

      Voiceofjanata Sports DESK NEWS : IPL 2026 –

      ಮುಂಬಯಿ, ಮಾ.28: ಭಾನುವಾರದ ಐಪಿಎಲ್‌(IPL 2026) ಪಂದ್ಯದಲ್ಲಿ ಐದು ಬಾರಿಯ ಚಾಂಪಿಯನ್‌ ಮುಂಬೈ ಇಂಡಿಯನ್ಸ್‌(MI vs KKR) ಮತ್ತು ಮೂರು ಬಾರಿಯ ಚಾಂಪಿಯನ್‌ ಕೋಲ್ಕತಾ ನೈಟ್‌ ರೈಡರ್ಸ್‌ ತಂಡಗಳು ಸೆಣಸಾಟ ನಡೆಸಲು ಸಜ್ಜಾಗಿವೆ. ಈ ಪಂದ್ಯಕ್ಕೆ ಐತಿಹಾಸಿಕ ವಾಂಖೆಡೆ ಕ್ರಿಕೆಟ್‌ ಸ್ಟೇಡಿಯಂ(Wankhede Stadium) ಅಣಿಯಾಗಿದೆ.

      ಬಲಾಬಲ

      ಇತ್ತಂಡಗಳ ಮುಖಾಮುಖಿ ದಾಖಲೆ ನೋಡುವಾಗ ಮುಂಬೈ ತಂಡವೇ ಮುಂದಿದೆ. 35 ಪಂದ್ಯಗಳ ಪೈಕಿ ಮುಂಬೈ ಇಂಡಿಯನ್ಸ್‌ ಗರಿಷ್ಠ 24 ಪಂದ್ಯಗಳನ್ನು ಜಯಿಸಿದೆ. ಕೆಕೆಆರ್‌ 11 ಪಂದ್ಯ ಮಾತ್ರ ಗೆದ್ದಿದೆ.

      ಸಂಭಾವ್ಯ ತಂಡಗಳು

      ಮುಂಬೈ ಇಂಡಿಯನ್ಸ್: ಕ್ವಿಂಟನ್ ಡಿ ಕಾಕ್ (ವಿ.ಕೀ.), ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ (ನಾಯಕ), ನಮನ್ ಧೀರ್, ಶೆರ್ಫೇನ್ ರುದರ್ಫೋರ್ಡ್, ವಿಲ್ ಜಾಕ್ಸ್, ದೀಪಕ್ ಚಹಾರ್, ಟ್ರೆಂಟ್ ಬೌಲ್ಟ್, ಜಸ್ಪ್ರೀತ್ ಬುಮ್ರಾ

      ಇಂಪ್ಯಾಕ್ಟ್‌ ಆಟಗಾರ: ಮಯಾಂಕ್ ಮಾರ್ಕಾಂಡೆ.

      ಕೋಲ್ಕತ್ತಾ ನೈಟ್ ರೈಡರ್ಸ್: ಅಜಿಂಕ್ಯ ರಹಾನೆ (ನಾಯಕ), ಫಿನ್ ಅಲೆನ್, ಆಂಗ್ಕ್ರಿಶ್ ರಘುವಂಶಿ, ಕ್ಯಾಮೆರಾನ್ ಗ್ರೀನ್, ರಿಂಕು ಸಿಂಗ್, ರಮಣದೀಪ್ ಸಿಂಗ್, ಅನುಕೂಲ್ ರಾಯ್, ಸುನಿಲ್ ನರೈನ್, ವರುಣ್ ಚಕ್ರವರ್ತಿ, ವೈಭವ್ ಅರೋರಾ, ಬ್ಲೆಸಿಂಗ್‌ ಮುಜರಬಾನಿ.

      ಇಂಪ್ಯಾಕ್ಟ್ ಪ್ಲೇಯರ್: ಕಾರ್ತಿಕ್ ತ್ಯಾಗಿ

      ಪಂದ್ಯ ಆರಂಭ: ಸಂಜೆ 7.30.

      ನೇರಪ್ರಸಾರ: ಸ್ಟಾರ್‌ಸ್ಪೋರ್ಟ್ಸ್‌, ಜಿಯೋ ಹಾಟ್‌ಸ್ಟಾರ್‌.

      Tags: #indi / vijayapur#IPL 2026 - Mumbai vs KKR today#IPL 2026 - ಇಂದು ಮುಂಬೈ  ಕೆಕೆಆರ್‌ ಮುಖಾಮುಖಿ#IPL Criket#kkr#MI#Public News#Sports News#State News#Today News#vankhed studium#Voice Of Janata#VOICE OF JANATA (VOJ-VOJ)#Voiceofjanata.in
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ತಳವಾರ ಸಮಾಜಕ್ಕೆ ರಾಜಕೀಯ ಪ್ರಾತಿನಿಧ್ಯ ನೀಡಬೇಕು ಎಂಬ ಆಗ್ರಹ

      October 6, 2026
      ಲಚ್ಯಾಣ ಮಠಕ್ಕೆ ಉತ್ತರಾಧಿಕಾರಿ ಸಮಿತಿ ನಿರ್ಣಯ ಅಂತಿಮ – ಯಶವಂತರಾಯಗೌಡ

      ಜೋಡೆತ್ತಿನ ಬಂಡಿಗಳೊಂದಿಗೆ ಬೀದಿಗಿಳಿದ ರೈತರು..! ಸರ್ಕಾರದಿಂದ ಮಾಸಿಕ ₹11 ಸಾವಿರ ಪ್ರೋತ್ಸಾಹಧನಕ್ಕೆ ಆಗ್ರಹ..!

      October 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.