• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      “ಲೋಕಾಯುಕ್ತ ತನಿಖೆ ನಿಧಾನವೇ? ಇಂಡಿ ಕಚೇರಿ ಬಗ್ಗೆ ಹೊಸ ಪ್ರಶ್ನೆಗಳು!”

      @voiceofjanata

      July 9, 2026
      0
      “ಲೋಕಾಯುಕ್ತ ತನಿಖೆ ನಿಧಾನವೇ? ಇಂಡಿ ಕಚೇರಿ ಬಗ್ಗೆ ಹೊಸ ಪ್ರಶ್ನೆಗಳು!”
      0
      SHARES
      49
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿ: ನಗರದ ಉಪನೋಂದಣಾಧಿಕಾರಿಗಳು ಹಾಗೂ ವಿವಾಹ ನೋಂದಣಾಧಿಕರಿಗಳ ಕಾರ್ಯಾಲಯದ ಮೇಲೆ ಲೋಕಾಯುಕ್ತರು ದಾಳಿ ನಡೆಸಿ ಸತತ ಮೂರು ದಿನಗಳ ಕಾಲ ಕಚೇರಿಯಲ್ಲೇ ಅತ್ಯಂತ ವೇಗವಾಗಿ ಕಡತಗಳ ಪರಿಶೀಲನೆ ನಡೆಸಿದರು. ಈ ಬಿರುಸಿನ ತಪಾಸಣೆಯ ವೇಳೆಯಲ್ಲಿ ಸಾರ್ವಜನಿಕರಿಗೆ ಸೇರಿದ ಸುಮಾರು ೨,೨೬೫ ಕ್ಕೂ ಹೆಚ್ಚು ಪೇಡಿ (ಬಾಕಿ) ಪತ್ರಗಳು ಮತ್ತು ಪ್ರಮುಖ ಕಡತಗಳು ಕಚೇರಿಯಲ್ಲಿ ಧೂಳು ಹಿಡಿಯುತ್ತಿರುವುದು ಪತ್ತೆಯಾಯಿತು. ಅಧಿಕಾರಿಗಳ ಈ ತೀವ್ರ ಕ್ರಮವನ್ನು ಕಂಡು ಸಾರ್ವಜನಿಕರು ಭ್ರಷ್ಟಾಚಾರಕ್ಕೆ ಮುಕ್ತಿ ಸಿಗಬಹುದು ಎಂದು ಆಶಿಸಿದ್ದರು.
      ಆದರೆ ಆರಂಭದಲ್ಲಿದ್ದ ಬಿರುಸು ದೀರ್ಘಕಾಲ ಮುಂದುವರಿಯಲಿಲ್ಲ. ಮೂರು ದಿನಗಳ ನಿರಂತರ ಪರಿಶೀಲನೆಯ ನಂತರ ತನಿಖೆಗೆ ಇದ್ದಕ್ಕಿದ್ದಂತೆ ಎರಡು ದಿನಗಳ ವಿರಾಮ (ಬ್ರೇಕ್) ಬಿತ್ತು. ಈ ವಿರಾಮದ ಬಳಿಕ ಇಡೀ ಕಚೇರಿಯ ಕಡತಗಳ ಮಹಜರು ಮತ್ತು ಪರಿಶೀಲನೆ ನಡೆಸಲು ಕೇವಲ ಇಬ್ಬರು ಸಿಬ್ಬಂದಿಗಳನ್ನು ಮಾತ್ರ ನಿಯೋಜಿಸಲಾಯಿತು. ನೂರಾರು ಪ್ರಮುಖ ಕಡತಗಳು ಮತ್ತು ಅಕ್ರಮದ ವಾಸನೆ ಇರುವ ದಸ್ತಾವೇಜುಗಳನ್ನು ಇಷ್ಟೊಂದು ಸಣ್ಣ ಮಟ್ಟದ ಸಿಬ್ಬಂದಿ ತಂಡ ಪರಿಶೀಲಿಸುತ್ತಿರುವುದು ತನಿಖೆಯ ವೇಗವನ್ನು ಸಂಪೂರ್ಣವಾಗಿ ಕುಂಠಿತಗೊಳಿಸಿದೆ.

      ಸಾರ್ವಜನಿಕರಲ್ಲಿ ಮೂಡಿದ ಸಂಶಯ: ಲೋಕಾಯುಕ್ತದ ಈ ಮಂದಗತಿಯ ನಡೆ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

      ಪ್ರಭಾವಿಗಳ ಹಸ್ತಕ್ಷೇಪದ ಶಂಕೆ:

      ಆರಂಭದಲ್ಲಿ ಭರ್ಜರಿಯಾಗಿ ನಡೆದ ದಾಳಿಯು ಕೇವಲ ಇಬ್ಬರು ಸಿಬ್ಬಂದಿಗಳ ಪರಿಶೀಲನೆಗೆ ಸೀಮಿತವಾಗಿರುವುದರ ಹಿಂದೆ ರಾಜಕೀಯ ಅಥವಾ ಒಳಗಿನ ಪ್ರಭಾವಿ ಅಧಿಕಾರಿಗಳ ಹಸ್ತಕ್ಷೇಪ ಇರಬಹುದು ಎಂಬ ಸಂಶಯ ವ್ಯಕ್ತವಾಗುತ್ತಿದೆ.
      ತನಿಖೆಯು ನಿಧಾನಗತಿಯಲ್ಲಿ ಸಾಗುತ್ತಿರುವುದರಿಂದ ಕಚೇರಿಯಲ್ಲಿರುವ ಅಕ್ರಮಗಳಿಗೆ ಸಂಬAಧಿಸಿದ ಪ್ರಮುಖ ಪುರಾವೆ ಹಾಗೂ ಲಿಖಿತ ದಾಖಲೆಗಳನ್ನು ಭ್ರಷ್ಟ ಅಧಿಕಾರಿಗಳು ನಾಶಪಡಿಸುವ ಅಥವಾ ಅದಲು-ಬದಲು ಮಾಡುವ ಸಾಧ್ಯತೆ ಹೆಚ್ಚಿದೆ ಎಂದು ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದಾರೆ.

      ಲೋಕಾ ಮೇಲಿನ ವಿಶ್ವಾಸಕ್ಕೆ ಧಕ್ಕೆ: ಭ್ರಷ್ಟರ ಸಿಂಹಸ್ವಪ್ನ ಎಂದೇ ಕರೆಸಿಕೊಳ್ಳುವ ಲೋಕಾಯುಕ್ತ ಸಂಸ್ಥೆಯು ಇಂತಹ ಗಂಭೀರ ಪ್ರಕರಣಗಳಲ್ಲಿ ಮೃದು ಧೋರಣೆ ತಳೆದರೆ, ಸಾಮಾನ್ಯ ಜನರು ಸಂಸ್ಥೆಯ ಮೇಲಿಟ್ಟಿರುವ ನಂಬಿಕೆ ಮತ್ತು ವಿಶ್ವಾಸ ಕಡಿಮೆಯಾಗುತ್ತದೆ ಎಂದು ಸಾರ್ವಜನಿರು ಆಡಿಕೊಳ್ಳುತ್ತಿದ್ದಾರೆ.

      ಇಂಡಿ ಉಪನೋಂದಣಾಧಿಕಾರಿಗಳ ಕಚೇರಿಯ ಮೇಲೆ ನಾವು ನಡೆಸುತ್ತಿರುವ ತನಿಖೆ ಮುಂದುವರೆದಿದೆ. ಇಬ್ಬರು ಸಿಬ್ಬಂದಿಗಳು ಕಡತ ಪರಿಶೀಲನೆ ನಡೆಸುತ್ತಿದ್ದಾರೆ. ಇನ್ನೂ ಬಹಳಷ್ಟು ದಾಖಲಾತಿಗಳ ಪರಿಶೀಲನೆ ಮಾಡಬೇಕಿದೆ. ಎಲ್ಲ ತನಿಖೆ ಮುಗಿದ ಮೇಲೆ ಮಾಹಿತಿ ನೀಡುತ್ತೇವೆ.

      ಟಿ. ಮಲ್ಲೇಶಿ ಲೋಕಾಯುಕ್ತ ಎಸ್.ಪಿ ವಿಜಯಪೂರ.

      ಇಂಡಿ: ನಗರದ ಉಪನೋಂದಣಾಧಿಕಾರಿಗಳ ಕಾರ್ಯಾಲಯದಲ್ಲಿ ಕಡತ ಪರಿಶೀಲನೆ ನಡೆಸುತ್ತಿರುವ ಇಬ್ಬರು ಲೋಕಾಯುಕ್ತ ಸಿಬ್ಬಂದಿಗಳು.

      Tags: #"ಲೋಕಾಯುಕ್ತ ತನಿಖೆ ನಿಧಾನವೇ? ಇಂಡಿ ಕಚೇರಿ ಬಗ್ಗೆ ಹೊಸ ಪ್ರಶ್ನೆಗಳು!"#indi / vijayapur#Is the Lokayukta investigation slow? New questions regarding the Indi office!#Public News#State News#Today News#Voice Of Janata#Voiceofjanata.in
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      0
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      August 7, 2026
      ಆಗಸ್ಟ್ 13ರಂದು ಬಂಥನಾಳ ಶ್ರೀಮಠದಲ್ಲಿ ನೂತನ ಉತ್ತರಾಧಿಕಾರಿಗಳ ಭವ್ಯ ಪುರಪ್ರವೇಶ

      ಆಗಸ್ಟ್ 13ರಂದು ಬಂಥನಾಳ ಶ್ರೀಮಠದಲ್ಲಿ ನೂತನ ಉತ್ತರಾಧಿಕಾರಿಗಳ ಭವ್ಯ ಪುರಪ್ರವೇಶ

      August 7, 2026
      ಇಂಡಿಯಲ್ಲಿ ಹೊಸ ವಿವಾದ: ಸಚಿವರ ವಿರುದ್ಧ ಪೋಸ್ಟ್ ಮಾಡಿದ ಶಿಕ್ಷಕನ ವಿರುದ್ಧ ಕ್ರಮಕ್ಕೆ ಒತ್ತಾಯ

      ಇಂಡಿಯಲ್ಲಿ ಹೊಸ ವಿವಾದ: ಸಚಿವರ ವಿರುದ್ಧ ಪೋಸ್ಟ್ ಮಾಡಿದ ಶಿಕ್ಷಕನ ವಿರುದ್ಧ ಕ್ರಮಕ್ಕೆ ಒತ್ತಾಯ

      August 7, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.