• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಪರಿಸರ ಉಳಿಸುವುದು ನಮ್ಮ ಕರ್ತವ್ಯ: ರೇವತಿ ಕಾಮತ್ – “ಧೀ” ಆಸ್ಪತ್ರೆ ಆಯೋಜಿಸಿದ್ದ ಧೀ ಶಕ್ತಿ ಕಾರ್ಯಕ್ರಮ – ಮಹಿಳಾ ಸಾಧಕರಿಗೆ ಪ್ರಶಸ್ತಿ ಪ್ರದಾನ

      Voiceofjanata.in

      March 11, 2026
      0
      ಪರಿಸರ ಉಳಿಸುವುದು ನಮ್ಮ ಕರ್ತವ್ಯ: ರೇವತಿ ಕಾಮತ್ – “ಧೀ” ಆಸ್ಪತ್ರೆ ಆಯೋಜಿಸಿದ್ದ ಧೀ ಶಕ್ತಿ ಕಾರ್ಯಕ್ರಮ – ಮಹಿಳಾ ಸಾಧಕರಿಗೆ ಪ್ರಶಸ್ತಿ ಪ್ರದಾನ
      0
      SHARES
      19
      VIEWS
      Share on FacebookShare on TwitterShare on whatsappShare on telegramShare on Mail

      ಪರಿಸರ ಉಳಿಸುವುದು ನಮ್ಮ ಕರ್ತವ್ಯ: ರೇವತಿ ಕಾಮತ್
      – “ಧೀ” ಆಸ್ಪತ್ರೆ ಆಯೋಜಿಸಿದ್ದ ಧೀ ಶಕ್ತಿ ಕಾರ್ಯಕ್ರಮ
      – ಮಹಿಳಾ ಸಾಧಕರಿಗೆ ಪ್ರಶಸ್ತಿ ಪ್ರದಾನ

      ಬೆಂಗಳೂರು ಮಾರ್ಚ್ 08: “ಮುಂದಿನ ತಲೆಮಾರಿಗೆ ಪರಿಸರ ಉಳಿಸುವ ಮೂಲಕ ಜವಾಬ್ದಾರಿ ನಮ್ಮ ಮೇಲಿದೆ ಎಂಬುದನ್ನು ಅರಿತುಕೊಳ್ಳಬೇಕು” *ಎಂದು ಪರಿಸರವಾದಿ ರೇವತಿ ಕಾಮತ್ ಹೇಳಿದರು.

      ಕನಕಪುರ ರಸ್ತೆಯಲ್ಲಿರುವ “ಧೀ DHEE” ಆಸ್ಪತ್ರೆಯು ಆಯೋಜಿಸಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ *ಧೀ ಶಕ್ತಿ* ಉದ್ಘಾಟಿಸಿ ಮಾತನಾಡಿದ ಅವರು, “ಜನರು ತಮ್ಮ ಅಭಿವೃದ್ಧಿ ಬಗ್ಗೆ ನೋಡುತ್ತಿದ್ದಾರೆಯೇ ಹೊರತು, ಪರಿಸರ ಅಭಿವೃದ್ಧಿ ಬಗ್ಗೆ ಕಾಳಜಿ ಇಲ್ಲದೇ ಇರುವುದು ಬೇಸರದ ಸಂಗತಿ. ಅಭಿವೃದ್ಧಿ ಹೆಸರಿನಲ್ಲಿ ಪರಿಸರ ಮಾಲಿನ್ಯ ಮಾಡುವುದನ್ನು ತಡೆಯಬೇಕು” ಎಂದರು.

      “ಬಿಲ್ಡರ್ ಗಳು ಕೇವಲ ಕಾಂಕ್ರೀಟ್ ಕಟ್ಟಡಗಳನ್ನು ನಿರ್ಮಾಣ ಮಾಡುವಲ್ಲಿ ಆಲೋಚನೆ ಮಾಡುತ್ತಿದ್ದಾರೆಯೇ ಹೊರತು ಅವರಿಗೆ ಪರಿಸರ ಕಾಳಜಿ ಇಲ್ಲ. ನಾವು ಕಾಳಜಿ ಬಗ್ಗೆ ಮಾತನಾಡುತ್ತೇವೆಯೇ ಹೊರತು ಯಾರು ಅದರ ಬಗ್ಗೆ ಆಸಕ್ತಿ ವಹಿಸುವುದಿಲ್ಲ. ಮನೆಯಲ್ಲಿ ಬೆಳೆಸುವ ಸಸಿಗಳ ಬಗ್ಗೆ ನಮಗೆ ಸ್ವಲ್ಪ ಕೂಡ ತಿಳುವಳಿಕೆ ಇರುವುದಿಲ್ಲ. ಆದರೂ, ನಾವು ನಮ್ಮದಲ್ಲದ ಗಿಡಗಳನ್ನು ಬೆಳೆಸುತ್ತೇವೆ. ರೈತರು ಕೂಡ ಅನವಶ್ಯಕವಾಗಿ ಕೀಟನಾಶಕ ಬಳಕೆ ಮಾಡುತ್ತಾರೆ. ಇದು ಪರಿಸರ ವಿನಾಶವಾಗಿದೆ. ಇದರ ಬಗ್ಗೆ ಎಚ್ಚರವಹಿಸಬೇಕು” ಎಂದರು.

      ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಅನುಪಮಾ ಹೊಸಕೆರೆ ಮಾತನಾಡಿ, ” ನಾವು ಇತಿಹಾಸ ನೋಡಿದರೆ, ಮಹಿಳೆಯರ ಶಕ್ತಿ ಬಹಳಷ್ಟಿದೆ. ನಾವು ಎದುರಾಗುವ ಸಮಸ್ಯೆಗಳನ್ನು ಆತ್ಮವಿಶ್ವಾಸದಿಂದ ಎದುರಿಸಬೇಕು. ಮಹಿಳೆಯರು ಯಾವ ಕಷ್ಟ ಬಂದರೂ ಧೃತಿಗೆಡಬಾರದು. ಮಹಿಳಾ ದಿನಾಚರಣೆ ಕೇವಲ ಆಚರಣೆಗೆ ಸೀಮಿತವಾಗಬಾರದು. ನಾವು ನಮ್ಮ ಇರುವಿಕೆಯನ್ನು ತೋರಿಸಬೇಕು” ಎಂದರು.

      ಇದೇ ವೇಳೆ ನಟಿ ಗಿರಿಜಾ ಲೋಕೇಶ್, ಹೇಮಾ ಶಾನಭೋಗ್, ಪತ್ರಕರ್ತೆ ಮಿನಿ ಥಾಮಸ್ ಇತರೆ ಮಹಿಳಾ ಸಾಧಕರಿಗೆ ಅಭಿನಂದನೆ ಸಲ್ಲಿಸಲಾಯಿತು. ಡಾ. ಸುಪ್ರಜಾ ಚಂದ್ರಶೇಖರ್ ಇತರರು ಇದ್ದರು.

      ಮಹಿಳೆಯರಿಗೆ ಅರ್ಥಿಕ ಸ್ವಾತಂತ್ರ್ಯ ಬಹಳ ಮುಖ್ಯ. ಮಹಿಳೆಯರು ಮದುವೆ ನಂತರ ಗೃಹಿಣಿಯಾಗಿ ಉಳಿಯುವುದೇ ಹೆಚ್ಚು. ನೀವು ಈ ರೀತಿ ಆಗಬೇಡಿ. ನೀವು ಆರ್ಥಿಕವಾಗಿ ಸಬಲರಾಗಬೇಕು.

      ನಿರುಪಮಾ ಶಂಕರ್, ಜಂಟಿ ವ್ಯವಸ್ಥಾಪಕ ನಿರ್ದೇಶಕಿ, ಬ್ರಿಗೇಡ್ ಗ್ರೂಪ್

      ಸುರಕ್ಷತೆ ಮತ್ತು ಭದ್ರತೆ ನಾವು ಬೇರೆಯವರು ಮಾಡಿಕೊಡುವುದಿಲ್ಲ. ನಾವು ಮಾಡಿಕೊಳ್ಳುವುದಾಗಿದೆ. ಸಮಸ್ಯೆಗಳಿಗೆ ನಾವೇ ಪರಿಹಾರ ಕಂಡುಕೊಳ್ಳಬೇಕು. ಮಹಿಳೆಯರು ಆತ್ಮವಿಶ್ವಾಸ ಇಟ್ಟುಕೊಂಡು ಎಲ್ಲಾ ಕ್ಷೇತ್ರದಲ್ಲೂ ಮುನ್ನಡೆಯಬೇಕು.

      ಡಾ.ವಿ. ಬಿ.ಆರತಿ, ಸಂಸ್ಥಾಪಕರು, ವಿಬು ಅಕಾಡೆಮಿ

      ನಮ್ಮ ಆಸ್ಪತ್ರೆಯಲ್ಲಿ ದಾನಿಗಳಿಂದ ಸಹಾಯ ಪಡೆದು ಬಹುತೇಕ ರೋಗಿಗಳಿಗೆ ಚಿಕಿತ್ಸೆ ಕಲ್ಪಿಸಿಕೊಟ್ಟಿದ್ದೇವೆ. ಇದರಿಂದ ಬಹುತೇಕರು ಇಂದು ಕ್ರೀಡಾ ಪಟುಗಳಾಗಿ ಉಳಿದುಕೊಂಡಿದ್ದಾರೆ. ನಾವು ಗುಣಮಟ್ಟ ಚಿಕಿತ್ಸೆಯನ್ನು ನೀಡುತ್ತೇವೆ.

      ಡಾ. ಚಂದ್ರಶೇಖರ್, ನರ ರೋಗ ತಜ್ಞ, ಧೀ ಶಕ್ತಿ ಆಸ್ಪತ್ರೆ

      Tags: #indi / vijayapur#It is our duty to save the environment: Revathi Kamat - Dhee Shakti Program organized by "Dhee" Hospital - Awards to women achievers#Public News#State News#Today News#Voice Of Janata#Voiceofjanata.in#ಪರಿಸರ ಉಳಿಸುವುದು ನಮ್ಮ ಕರ್ತವ್ಯ: ರೇವತಿ ಕಾಮತ್ - "ಧೀ" ಆಸ್ಪತ್ರೆ ಆಯೋಜಿಸಿದ್ದ ಧೀ ಶಕ್ತಿ ಕಾರ್ಯಕ್ರಮ - ಮಹಿಳಾ ಸಾಧಕರಿಗೆ ಪ್ರಶಸ್ತಿ ಪ್ರದಾನ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಸಸಿಗೆ ನೀರೆರೆಯುವ ಮೂಲಕ ಯೂನುಸ್ ಬಾಲದಾರ ಹುಟ್ಟುಹಬ್ಬಕ್ಕೆ ಚಾಲನೆ ನೀಡಿದ ಕೆಪಿಸಿಸಿ ನಾಯಕ ರಜಾಕ್ ಮುಲ್ಲಾ

      ಸಸಿಗೆ ನೀರೆರೆಯುವ ಮೂಲಕ ಯೂನುಸ್ ಬಾಲದಾರ ಹುಟ್ಟುಹಬ್ಬಕ್ಕೆ ಚಾಲನೆ ನೀಡಿದ ಕೆಪಿಸಿಸಿ ನಾಯಕ ರಜಾಕ್ ಮುಲ್ಲಾ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಸಸಿಗೆ ನೀರೆರೆಯುವ ಮೂಲಕ ಯೂನುಸ್ ಬಾಲದಾರ ಹುಟ್ಟುಹಬ್ಬಕ್ಕೆ ಚಾಲನೆ ನೀಡಿದ ಕೆಪಿಸಿಸಿ ನಾಯಕ ರಜಾಕ್ ಮುಲ್ಲಾ

      ಸಸಿಗೆ ನೀರೆರೆಯುವ ಮೂಲಕ ಯೂನುಸ್ ಬಾಲದಾರ ಹುಟ್ಟುಹಬ್ಬಕ್ಕೆ ಚಾಲನೆ ನೀಡಿದ ಕೆಪಿಸಿಸಿ ನಾಯಕ ರಜಾಕ್ ಮುಲ್ಲಾ

      July 6, 2026
      ಪ್ಲಾಸ್ಟಿಕ್ ಮುಕ್ತ ಪರಿಸರ ಪ್ರತಿಯೊಬ್ಬರ ಕರ್ತವ್ಯ ಆಗಲಿ- ಸಂತೋಷ ಬಂಡೆ

      ಪ್ಲಾಸ್ಟಿಕ್ ಮುಕ್ತ ಪರಿಸರ ಪ್ರತಿಯೊಬ್ಬರ ಕರ್ತವ್ಯ ಆಗಲಿ- ಸಂತೋಷ ಬಂಡೆ

      July 6, 2026
      ಹೆಣ್ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಕಳುಹಿಸಿ : ಸಚಿವ ಎಂ.ಬಿ. ಪಾಟೀಲ ಪೋಷಕರಿಗೆ ಸೂಚನೆ

      ಹೆಣ್ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಕಳುಹಿಸಿ : ಸಚಿವ ಎಂ.ಬಿ. ಪಾಟೀಲ ಪೋಷಕರಿಗೆ ಸೂಚನೆ

      July 6, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.